ಕಲಬುರಗಿಯಲ್ಲಿ ಆಗಸ್ಟ್ 27 ಮತ್ತು 28ರಂದು ನಡೆದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮೊದಲ ದಿನದಂದು ಉದ್ಘಾಟನೆ ಮಾಡುವ ಮೂಲಕ ಸೀತಾರಾಂ ಯೆಚೂರಿರವರು ಹೀಗೆ ಹೇಳಿದರು.
`ಹೈದರಾಬಾದ್ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ
ರಾಜ್ಯ ಸರ್ಕಾರದ ಜತೆ ಕೇಂದ್ರ ಸರ್ಕಾರವೂ ಅನುದಾನ ನೀಡಬೇಕು.
ಆ ಮೂಲಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಬೇಕು’