ಸಿಪಿಐ(ಎಂ) ಪಕ್ಷದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಎಸ್. ವರಲಕ್ಷ್ಮಿ ರವರು ಏಪ್ರಿಲ್ ೧೪ ಅಂಬೇಡ್ಕರ್ ಜಯಂತಿಯಂದು ಬೆಂಗಳೂರಿನ ಯಲಹಂಕದಲ್ಲಿ ಕಾರ್ಯಕರ್ತರು ಅಭ್ಯರ್ಥಿ ಪರವಾಗಿ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಸಿಪಿಐ(ಎಂ) ಪೊಲಿಟ್ ಬ್ಯೂರೋ ಸದಸ್ಯರಾದ ಸುಭಾಷಿಣಿ ಅಲಿಯವರು ಭಾಗವಹಿಸಿದ್ದರು.