ಸಿಪಿಐ(ಎಂ) ಕೇರಳ ರಾಜ್ಯ ಸಮಿತಿ ಕಚೇರಿ ಮೇಲೆ ಬಾಂಬ್ ದಾಳಿಗೆ ಖಂಡನೆ

ಜೂನ್‍ 30 ರ ರಾತ್ರಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕೇರಳ ರಾಜ್ಯ ಸಮಿತಿ ಕಚೇರಿ ಎಕೆಜಿ ಸೆಂಟರ್ ಮೇಲೆ ಬಾಂಬ್ ದಾಳಿ ನಡೆದಿದೆ, ಇದನ್ನು ಪಕ್ಷದ ಪೊಲಿಟ್ ಬ್ಯೂರೋ ಬಲವಾಗಿ ಖಂಡಿಸಿದೆ.

ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿರುವ ಪೊಲಿಟ್‍ ಬ್ಯುರೊ,  ಈ ಹೇಡಿತನದ ದಾಳಿಯನ್ನು ಖಂಡಿಸಲು ಮತ್ತು ಯಾವುದೇ ಪ್ರಚೋದನೆಗೆ ಬಲಿಯಾಗದಂತೆ ಶಾಂತಿಯುತವಾಗಿ ಪ್ರತಿಭಟಿಸುವಂತೆ ಎಲ್ಲಾ ಪ್ರಜಾಸತ್ತಾತ್ಮಕ ಶಕ್ತಿಗಳಿಗೆ ಕರೆ ನೀಡಿದೆ.

 

Leave a Reply

Your email address will not be published. Required fields are marked *