ಸಾಂವಿಧಾನಿಕ ಅಧಿಕಾರಗಳ ವಿಂಗಡಣೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ-ಪೊಲಿಟ್‌ ಬ್ಯುರೊ

ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ಬ್ಯುರೊ ಜುಲೈ11ರಂದು ಈ ಕೆಳಗಿನ ಹೇಳಿಕೆಯನ್ನು ನೀಡಿದೆ: ನೂತನ ಸಂಸತ್ ಭವನದ ಮೇಲೆ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಲಾಂಛನವನ್ನು ಅನಾವರಣಗೊಳಿಸಿರುವುದು ಭಾರತೀಯ ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ. ಸಂವಿಧಾನವು

Read more

ಅರಣ್ಯ ಸಂರಕ್ಷಣಾ ಕಾಯ್ದೆಈಗ ಅರಣ್ಯ ಕಾರ್ಪೊರೇಟೀಕರಣ ಕಾಯ್ದೆಯಾಗುತ್ತಿದೆ – ಅರಣ್ಯ ಮಂತ್ರಿಗಳಿಗೆ ಬೃಂದಾ ಕಾರಟ್‍ ಪತ್ರ

ಅರಣ್ಯ ಸಂರಕ್ಷಣಾ ಕಾಯ್ದೆ(ಎಫ್‌ಸಿಎ)ಯ ನಿಯಮಗಳಲ್ಲಿ  ಮಾಡಿರುವ ಬದಲಾವಣೆಗಳನ್ನು ಕೇಂದ್ರ ಸರಕಾರ ಜೂನ್ 28, 2022ರಂದು ಗೆಜೆಟ್ ಮಾಡಿದೆ. ಇದು  ಕಾರ್ಪೊರೇಟ್‌ಗಳು ಮತ್ತು ಖಾಸಗಿ ಕಂಪನಿಗಳಿಗೆ ಭಾರತದ ಅರಣ್ಯಗಳನ್ನು ಲಭ್ಯಗೊಳಿಸಲು ಮತ್ತು ಅವುಗಳ ಮೇಲೆ

Read more

ಲೂಟಿಕೋರ ಹಾಗೂ ವಿಭಜನಕಾರಿ ರಾಜಕಾರಣಕ್ಕೆ ಎಡ ಮತ್ತು ಪ್ರಜಾಸತ್ತಾತ್ಮಕ ಪರ್ಯಾಯ

ಯು. ಬಸವರಾಜ ಕರ್ನಾಟಕದಲ್ಲಿ ಹಿಂಬಾಗಲಿಂದ ಅಧಿಕಾರಕ್ಕೆ ಬಂದ ಫ್ಯಾಸಿಸ್ಟ್ ಮನೋಭಾವದ ಬಿಜೆಪಿಯ ವಿಭಜನಕಾರಿ, ಸುಲಿಗೆಯ ದುರಾಡಳಿತಕ್ಕೆ ಜನತೆ ತತ್ತರಿಸಿದ್ದಾರೆ. ಪರಿಣಾಮಕಾರಿಯಾದ ವಿರೋಧಪಕ್ಷವಾಗಿ ಜನಪರ ನೀತಿಗಳ ಆಧಾರದಲ್ಲಿ ಪ್ರತಿರೋಧವನ್ನು ಒಡ್ಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಇಂತಹ

Read more

ಭ್ರಷ್ಟಾಚಾರ: ವಿಶ್ವಾಸಾರ್ಹತೆ ಕಳೆದುಕೊಂಡ ಸರಕಾರ

ಕರ್ನಾಟಕದಲ್ಲೀಗ ಬಯಲಿಗೆ ಬರುತ್ತಿರುವ ಭ್ರಷ್ಟಾಚಾರದ ಹಗರಣಗಳು ಪ್ರಜ್ಞಾವಂತರನ್ನು ಬೆಚ್ಚಿ ಬೀಳಿಸುತ್ತಿವೆ. ಈ ಭಾರೀ ಹಗರಣಗಳಲ್ಲಿ ಭಾಗಿಯಾದ ಇಬ್ಬರು ಉನ್ನತ ಅಧಿಕಾರಿಗಳು ತನಿಖಾ ಸಂಸ್ಥೆಗಳಿಂದ ಬಂಧನಕ್ಕೊಳಗಾಗಿ ಜೈಲು ಸೇರಿದ್ದಾರೆ. ತನಿಖೆ ನಿಖರತೆ ಮತ್ತು ತೀವ್ರತೆಯನ್ಮು

Read more

ಮೀಸಲಾತಿ ಹೆಚ್ಚಳ: ಸರಕಾರದ ನಿರ್ಲಕ್ಷ್ಯತನ ಕೂಡದು

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ ಸಮುದಾಯಗಳ ಮೀಸಲಾತಿ ಪ್ತಮಾಣವನ್ನು ಹೆಚ್ಚಿಸುವ ಬೇಡಿಕೆಗಾಗಿ ವಾಲ್ಮೀಕಿ ಮಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆದಿರುವ ಧರಣಿ 140 ದಿನಗಳನ್ನು ಪೂರೈಸಿ 150ನೇ ದಿನದತ್ತ

Read more

ಅಗ್ನಿಪಥ ಯೋಜನೆ-ಪಠ್ಯಪುಸ್ತಕ ಪರಿಷ್ಕರಣೆ ಕೋಮುವಾದೀಕರಣ ವಿರೋಧಿಸಿ ಪ್ರತಿಭಟನೆ

ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷದ ವತಿಯಿಂದ ರಾಜ್ಯದಲ್ಲಿ ಜೂನ್‌ 1ರಂದು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ಅಗ್ನಿಪಥ ಯೋಜನೆ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಮಾಡಿರುವ ಪಠ್ಯಪುಸ್ತಕದ ಕೋಮುವಾದೀಕರಣ ಖಂಡಿಸಿ ಪ್ರತಿಭಟನೆಗಳು

Read more

ಸೇವೆ ಖಾಯಮಾತಿಗೆ ಮುನಿಸಿಪಲ್ ಕಾರ್ಮಿಕರ ಐಕ್ಯ ಮುಷ್ಕರಕ್ಕೆ ಸಿಪಿಐ(ಎಂ) ಬೆಂಬಲ

ಹತ್ತಾರು ವರ್ಷಗಳಿಂದ ನಗರ-ಪಟ್ಟಣಗಳಲ್ಲಿ ಜನತೆಗೆ ಮೂಲಭೂತ ನಾಗರಿಕ ಸೌಲಭ್ಯಗಳಾದ ಸ್ವಚ್ಚತೆ, ನೀರು ಸರಬರಾಜು, ಬೀದಿ ದೀಪಗಳ ನಿರ್ವಹಣೆಗಾಗಿ ದುಡಿಯುತ್ತಿರುವ ಮುನಿಸಿಪಲ್ ಕಾರ್ಮಿಕರು ತಮ್ಮ ಸೇವೆಗಳ ಖಾಯಂಮಾತಿಗೆ ಇಂದಿನಿಂದ (ಜುಲೈ 1, 2022) ನಡೆಸುತ್ತಿರುವ

Read more

ಸಿಪಿಐ(ಎಂ) ಕೇರಳ ರಾಜ್ಯ ಸಮಿತಿ ಕಚೇರಿ ಮೇಲೆ ಬಾಂಬ್ ದಾಳಿಗೆ ಖಂಡನೆ

ಜೂನ್‍ 30 ರ ರಾತ್ರಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕೇರಳ ರಾಜ್ಯ ಸಮಿತಿ ಕಚೇರಿ ಎಕೆಜಿ ಸೆಂಟರ್ ಮೇಲೆ ಬಾಂಬ್ ದಾಳಿ ನಡೆದಿದೆ, ಇದನ್ನು ಪಕ್ಷದ ಪೊಲಿಟ್ ಬ್ಯೂರೋ ಬಲವಾಗಿ ಖಂಡಿಸಿದೆ.

Read more

ಕೇಸುಗಳನ್ನು ಹಿಂತೆಗೆದುಕೊಳ್ಳಬೇಕು ಮತ್ತು ತೀಸ್ತಾ ಹಾಗೂ ಇತರರನ್ನು ಬಿಡುಗಡೆ ಮಾಡಬೇಕು-ಸಿಪಿಐ(ಎಂ) ಪೊಲಿಟ್‍ ಬ್ಯುರೊ

2002ರ ಗುಜರಾತ್ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅವಿರತ ಹೋರಾಟ ನಡೆಸಿರುವ ತೀಸ್ತಾ ಸೆಟಲ್ವಾಡ್ ಅವರ ಬಂಧನವನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡಿಸಿದೆ. ಆಕೆಯ ಬಂಧನವು ಯಾವ ಆಳ್ವಿಕೆಯ ಅಡಿಯಲ್ಲಿ

Read more

ಪ್ರಜಾಸತ್ತಾತ್ಮಕ ಅಧಿಕಾರ ವಿಕೇಂದ್ರೀಕರಣದ ಪ್ರಕ್ರಿಯೆ ದುರ್ಬಲವಾಗದಿರಲಿ

ಸುಪ್ರೀಂಕೋರ್ಟಿನ ನಿರ್ದೇಶನ ಮತ್ತು ಅದನ್ನು ಅನುಸರಿಸಿ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನಂತೆ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಮತ್ತು ಬೆಂಗಳೂರು ಬೃಹತ್ ನಗರಪಾಲಿಕೆಗೆ ಚುನಾವಣೆಗಳನ್ನು ಕೂಡಲೇ ನಡೆಸುವ ಹೊಣೆಗಾರಿಕೆ

Read more