ಅಸ್ಸಾಂನಲ್ಲಿ ಸಂಭವಿಸಿದ ಧ್ವಂಸಕಾರೀ ಪ್ರವಾಹವು ಬ್ರಹ್ಮಪುತ್ರ ಕಣಿವೆ ಮತ್ತು ಬರಾಕ್ ಕಣಿವೆಗಳಲ್ಲಿ ಮಾನವ ಜೀವ ಮತ್ತು ಸೊತ್ತುಗಳನ್ನೂ ಭಾರೀ ಪ್ರಮಾಣದಲ್ಲಿ ಬಲಿ ತೆಗೆದುಕೊಂಡಿದೆ. 35 ಜಿಲ್ಲೆಗಳ ಪೈಕಿ 32 ಜಿಲ್ಲೆಗಳಲ್ಲಿ 60 ಲಕ್ಷಕ್ಕೂ
Author: cpim Karnataka
ಮಹಾರಾಷ್ಟ್ರದ ಎಂ.ವಿ.ಎ. ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ: ಯೆಚುರಿ ಖಂಡನೆ
ಮಹಾರಾಷ್ಟ್ರದ ʻಮಹಾ ವಿಕಾಸ್ ಅಘಾಡಿ(ಎಂವಿಎ)ʼ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರಕಾರೀ ಏಜೆನ್ಸಿಗಳು ಮತ್ತು ಬಿಜೆಪಿ ರಾಜ್ಯ ಸರಕಾರೀ ಯಂತ್ರವನ್ನು ದುರುಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ
ಸಿಮೆಂಟ್ ಕಂಪನಿ ವಿರುದ್ಧ ರೈತರ ಹೋರಾಟ: ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು.ಬಸವರಾಜ-ಹೋರಾಟ ನಿರತ ಬಿಡುಗಡೆಗೆ ಆಗ್ರಹ
ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸಂತ್ರಸ್ತರು ಹೋರಾಟಕ್ಕೆ ಮಾಡುವ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಆದೇಶಕ್ಕೆ ಖಂಡನೆ, ಎಲ್ಲರ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಕ್ರಮವಹಿಸಬೇಕು ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಇಟಗಾ ಮತ್ತಿತರೆ
ಬೆಂಗಳೂರಿನಲ್ಲಿ ಮಳೆಯ ಅನಾಹುತ: ಸಂತ್ರಸ್ತರಿಗೆ ಪರಿಹಾರಕ್ಕಾಗಿ ಸಿಪಿಐ(ಎಂ) ಒತ್ತಾಯ
ಕಳೆದ ತಿಂಗಳು ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಉಂಟಾದ ಅನಾಹುತಗಳ ನಂತರವು ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ರಾಜ್ಯ ಬಿಜೆಪಿ ಸರ್ಕಾರ ಮತ್ತು ಬಿಬಿಎಂಪಿಯ ದುರಾಡಳಿತದಿಂದ 2-3 ದಿನ ಬೆಂಗಳೂರಿನಲ್ಲಿ ಸುರಿದ ಮಳೆ ಅಬ್ಬರಕ್ಕೆ
ಕೇರಳ ಕಾಂಗ್ರೆಸ್ ನ ದಿವಾಳಿಕೋರ ರಾಜಕೀಯ
ಪ್ರಕಾಶ್ ಕಾರಟ್ 2021 ನವೆಂಬರ್‌ನಲ್ಲಿ ಸ್ವಪ್ನಾಗೆ ಜಾಮೀನು ಸಿಕ್ಕಿತ್ತು. ಅದಾದ ತಕ್ಷಣವೇ ಆಕೆ ಆರ್‌ಎಸ್‌ಎಸ್ ಸಂಯೋಜಿತ ಎನ್‌ಜಿಒ ಒಂದರಲ್ಲಿ ಕಾರ್ಯ ನಿರ್ವಾಹಕಿಯಾಗಿ ಕೆಲಸಕ್ಕೆ ಸೇರಿದ್ದರು. ಸಹ ಆರೋಪಿ ಪಿ.ಎಸ್. ಶ್ರೀನಾಥ್ ಎಂಬಾತನೂ ಅಲ್ಲಿ
ಮೇಕೆ ದಾಟು: ಬೇಕಿರುವುದು ವಿವಾದದ ವಿಸ್ತರಣೆ ಅಲ್ಲ
ಬೆಂಗಳೂರು ಮಹಾನಗರದ ಕುಡಿಯುವ ನೀರಿನ ಯೋಜನೆಯೂ ಒಳಗೊಂಡಂತೆ ಕರ್ನಾಟಕದ ಪಾಲಿಗೆ ದೊರೆಯುವ ಹೆಚ್ಚುವರಿ ನೀರನ್ನು ಬಳಸಲು ಆಣೆಕಟ್ಟು ಕಟ್ಟುವ ಪ್ರಸ್ತಾಪದ ಜಾರಿಗೆ ಡಿ.ಪಿ.ಆರ್. ಮಾಡಲು ಮನವಿ ಮಾಡಿದೆ. ಕರ್ನಾಟಕದ ಈ ಕೋರಿಕೆಯನ್ನು ತಿರಸ್ಕರಿಸುವಂತೆ
ಅಗ್ನಿಪಥ ಯೋಜನೆಯನ್ನು ರದ್ದುಗೊಳಿಸಬೇಕು, ನಿಯಮಿತ ನೇಮಕಾತಿಯನ್ನು ತುರ್ತಾಗಿ ಆರಂಭಿಸಬೇಕು: ಸಿಪಿಐ(ಎಂ) ಪೊಲಿಟ್ ಬ್ಯುರೊ ಆಗ್ರಹ
ಭಾರತದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಅಪಚಾರ ಮಾಡುವ ‘ಅಗ್ನಿಪಥ್’ ಯೋಜನೆಗೆ ಬಲವಾದ ಅಸಮ್ಮತಿಯನ್ನು ಸಿಪಿಐ(ಎಂ)ನ ಪೊಲಿಟ್ ಬ್ಯೂರೋ ವ್ಯಕ್ತಗೊಳಿಸಿದೆ. ನಾಲ್ಕು ವರ್ಷಗಳ ಅವಧಿಗೆ ‘ಒಪ್ಪಂದದ ಮೇರೆಯ ಸೈನಿಕ’ರನ್ನು ನೇಮಕ ಮಾಡುವ ಮೂಲಕ ವೃತ್ತಿಪರ ಸಶಸ್ತ್ರ
ರಾಷ್ಟ್ರಪತಿ ಚುನಾವಣೆ ಕುರಿತ ಪ್ರತಿಪಕ್ಷಗಳ ಸಭೆಯಲ್ಲಿ ಸಿಪಿಐ(ಎಂ)ನ್ನು ಎಳಮಾರಂ ಕರೀಂ ಪ್ರತಿನಿಧಿಸುತ್ತಾರೆ
ಮುಂಬರುವ ರಾಷ್ಟ್ರಪತಿ ಚುನಾವಣೆಯ ಬಗ್ಗೆ ಚರ್ಚಿಸಲು ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಜೂನ್ 15 ರಂದು ಏರ್ಪಡಿಸಿರುವ ಪ್ರತಿಪಕ್ಷಗಳ ಮುಖಂಡರ ಸಭೆಯಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪರವಾಗಿ ರಾಜ್ಯಸಭೆಯಲ್ಲಿ ಪಕ್ಷದ
ರಾಜ್ಯ ಸಭೆ ಚುನಾವಣೆ: ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಅಕ್ಷಮ್ಯ ಹೊಣೆಗೇಡಿತನ
ಕರ್ನಾಟಕದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸದಸ್ಯರ ಆಯ್ಕೆಗಾಗಿ ಜೂನ್ 10 ರಂದು ನಡೆದ ಚುನಾವಣಾ ಫಲಿತಾಂಶವು ಅಚ್ಚರಿ ಮತ್ತು ರಾಜಕೀಯವಾಗಿ ಗಂಭೀರ ಪರಿಣಾಮವನ್ನು ಬೀರಬಲ್ಲ ಸಂಕೇತಗಳನ್ನು ನೀಡಿದೆ. ಒಬ್ಬ ಅಭ್ಯರ್ಥಿ ಗೆಲುವಿಗೆ 45
ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಹೊಣೆಗೇಡಿತನದ ಸಂಕುಚಿತ ರಾಜಕಾರಣವೇ ಬಿಜೆಪಿ ಗೆಲುವಿಗೆ ಕಾರಣ
ಜೂನ್ 10ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದ ಅಭಿವೃದ್ಧಿ ಹಾಗೂ ಸೌಹಾರ್ಧತೆಯ ಕುರಿತು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮಗೆ ಯಾವುದೇ ರೀತಿಯ ಹೊಣೆಗಾರಿಕೆಯಿಲ್ಲವೆಂದು, ಜವಾಬ್ದಾರಿ ಹೀನ ಸಂಕುಚಿತ ಅಧಿಕಾರದಾಹಿ ರಾಜಕಾರಣಕ್ಕೆ ಅಂಟಿಕೊಂಡುದುದೇ,