ಇಬ್ಬರು ತಪ್ಪಿತಸ್ಥರ ವಿರುದ್ಧ ದೃಢ ಕ್ರಮ ಕೈಗೊಳ್ಳಬೇಕು– ಸಿಪಿಐ(ಎಂ) ಪೊಲಿಟ್ ಬ್ಯುರೊ ಪ್ರವಾದಿ ಮುಹಮ್ಮದ್ ವಿರುದ್ಧ ಇಬ್ಬರು ಬಿಜೆಪಿ ವಕ್ತಾರರು ಮಾಡಿದ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ಪ್ರತಿಭಟನೆಗಳ ಸಂದರ್ಭದಲ್ಲಿ ರಾಂಚಿ, ಹೌರಾ ಮತ್ತು
Author: cpim Karnataka
ಪಠ್ಯ ಪುಸ್ತಕ ಪರಿಷ್ಕರಣೆ – ಹೊಣೆಗೇಡಿ ಸಚಿವ ನಾಗೇಶ್ ವಜಾಗೊಳಿಸಿ
ಪ್ರಸಕ್ತ ಸಾಲಿನ ಶಾಲಾ ಪಠ್ಯಗಳಲ್ಲಿ ಇರಬಹುದಾದ ಸೂಕ್ಷ್ಮ ಸಂಕೀರ್ಣ ವಿಷಯಗಳ ಕುರಿತು ಪರಿಶೀಲಿಸಿ ವರದಿ ನೀಡುವುದಕ್ಕೆ ರಚಿಸಲಾದ ರೋಹಿತ್ ಚಕ್ರತೀರ್ಥ ಅಧ್ಯಕ್ಷೀಯ ಸಮಿತಿ ತನಗೆ ವಹಿಸಿದ ಜವಾಬ್ದಾರಿಯನ್ನು ಮೀರಿ, ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾದ
ಕಾಶ್ಮೀರದಲ್ಲಿ ಮುಗ್ಧ ಜನಗಳ ಹತ್ಯೆಗಳ ಹೀನ ಕೃತ್ಯ-ಸರಕಾರ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು
ಕೇಂದ್ರ ಗೃಹಮಂತ್ರಿಗಳಿಗೆ ಸಿಪಿಐ(ಎಂ) ಸಂಸದ ಶಿವದಾಸನ್ ಪತ್ರ ಕಾಶ್ಮೀರದಲ್ಲಿ ಪರಿಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ, ನಾಗರಿಕರ ಬದುಕಿನ ಹಕ್ಕನ್ನು ಖಾತ್ರಿಪಡಿಸಬೇಕಾಗಿದೆ, ಇದಕ್ಕಾಗಿ ಸರಕಾರ ಮುಂದಾಗಿ ಕ್ರಮಗಳನ್ನು ಕೈಗಳ್ಳಬೇಕಾಗಿದೆ, ಜನಗಳ ಜೀವ ಮತ್ತು ಜೀವನೋಪಾಯಗಳನ್ನು ರಕ್ಷಿಸಬೇಕಾಗಿದೆ
ಪಠ್ಯ ಪರಿಷ್ಕರಣೆ: ನಾಡಿಗೆ ಕೇಡು ಬಗೆಯುವ ನಿರ್ಧಾರ, ಧಿಕ್ಕರಿಸಲೇಬೇಕು
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಪಠ್ಯಕ್ರಮಗಳನ್ನು ಪರಿಷ್ಕರಿಸಲು ನೇಮಿಸಿದ್ದ ರೋಹಿತ್ ಚಕ್ರತೀರ್ಥ ರವರ ನೇತೃತ್ವದ ಸಮಿತಿ ನಡೆಸಿದ ಅವಾಂತರಗಳನ್ನು ಸಂಪೂರ್ಣ ಕೈ ಬಿಡುವ ಬದಲು ಕೇವಲ ತಾಂತ್ರಿಕ ನಿರ್ಧಾರವನ್ನು ಪ್ರಕಟಿಸಿದ ಮುಖ್ಯಮಂತ್ರಿ ಬಸವರಾಜ
ಕಾಮ್ರೇಡ್ ವೀರೇಂದ್ರ ಸಿಂಗ್ ನಿಧನ
ಕಾಮ್ರೇಡ್ ವೀರೇಂದ್ರ ಸಿಂಗ್, ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)ನ ಕೇಂದ್ರ ಮುಖಪತ್ರಿಕೆಗಳಾದ ಪೀಪಲ್ಸ್ ಡೆಮಾಕ್ರಸಿ ಮತ್ತು ಲೋಕಲಹರ್ ನ ವ್ಯವಸ್ಥಾಪಕರು, ಜೂನ್ 4ರಂದು ನಿಧನರಾಗಿದ್ದಾರೆ. ಅವರು ಕಳೆದ ಒಂದೂವರೆ ವರ್ಷದಿಂದ ಕ್ಯಾನ್ಸರ್ ವಿರುದ್ಧ
ಥ್ರಿಕ್ಕಕಾರ ಉಪಚುನಾವಣೆಯಲ್ಲಿ ಯುಡಿಎಫ್ ಗೆ ಹೆಚ್ಚಿನ ಬಹುಮತ ಎಡ-ವಿರೋಧಿ ಮತಗಳ ಕ್ರೋಡೀಕರಣದಿಂದಾಗಿ- ಸಿಪಿಐ(ಎಂ) ಕೇರಳ ರಾಜ್ಯ ಕಾರ್ಯದರ್ಶಿ ಮಂಡಳಿ
ಎಡ ವಿರೋಧಿ ಶಕ್ತಿಗಳನ್ನು ಒಗ್ಗೂಡಿಸಿ ಕೇರಳ ರಾಜ್ಯದ ಥ್ರಿಕ್ಕಕಾರ ಉಪಚುನಾವಣೆಯಲ್ಲಿ ಯುಡಿಎಫ್ ಗೆಲುವು ಸಾಧಿಸಲು ಮತ್ತು ಬಹುಮತವನ್ನು ಹೆಚ್ಚಿಸಲು ಸಾಧ್ಯವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 45,510 ಮತಗಳನ್ನು ಪಡೆದಿದ್ದ ಎಲ್‌ಡಿಎಫ್ ಮತಗಳ ಸಂಖ್ಯೆ
ಜಾತ್ಯಾತೀತ ಶಕ್ತಿಗಳನ್ನು ದುರ್ಬಲಗೊಳಿಸುವ ಕುತಂತ್ರ ಸೋಲಿಸಲು ರಾಜ್ಯದ ಜನತೆಗೆ ಸಿಪಿಐಎಂ ಕರೆ
ಬಿಜೆಪಿ ಹಾಗೂ ಆರ್‌ಎಸ್‌ಎಸ್ ಮತ್ತು ಮುಸ್ಲಿಂ ಕೋಮುವಾದಿ ಶಕ್ತಿಗಳು ಮುಂಬರುವ ಚುನಾವಣೆಗಳಲ್ಲಿ ಜಾತ್ಯಾತೀತ ಶಕ್ತಿಗಳನ್ನು ದುರ್ಬಲಗೊಳಿಸುವ ಹುನ್ನಾರವನ್ನು ರಾಜ್ಯದ ಜನತೆ ಪ್ರಬುದ್ಧತೆಯಿಂದ ಸೋಲಿಸಬೇಕೆಂದು ರಾಜ್ಯದ ಜನತೆಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ
ಗೋಷ್ಠಿ 2: ಕರ್ನಾಟಕದ ಮುಸ್ಲಿಮರ ಸ್ಥಿತಿಗತಿ
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ರಾಜ್ಯ ಮಟ್ಟದ ಮುಸ್ಲಿಂ ಸಮಾವೇಶ “ಧರ್ಮ ಎಂದಿಗೂ ಮನುಷ್ಯನ ಶೋಷಣೆಯ ಅಸ್ತ್ರವಾಗಬಾರದು, ಒಬ್ಬ ಧರ್ಮನಿರಪೇಕ್ಷ ಆಗದಿದ್ದರೆ ಇಸ್ಲಾಂ ಆಗಲು ಸಾಧ್ಯವಿಲ್ಲ. ಲಾಭಾಂಶ ಹಾಗೂ ಬಡ್ಡಿ ಹೆಚ್ಚಳ ಬಂಡವಾಳಶಾಹಿ
ಗೋಷ್ಠಿ – 1: ಕೋಮುವಾದದ ಪ್ರಯೋಗ ಶಾಲೆಯಾಗಿ ಕರ್ನಾಟಕ
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ರಾಜ್ಯ ಮಟ್ಟದ ಮುಸ್ಲಿಂ ಸಮಾವೇಶ “ಕರ್ನಾಟಕ ಈವರೆಗೆ ಕೋಮುವಾದದ ಪ್ರಯೋಗ ಶಾಲೆಯಾಗಿಲ್ಲ. ಆದರೆ ಆ ಪ್ರಯತ್ನಗಳು ನಡೆಯುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಸುಮಾರು 30-40
ರೈತ ನಾಯಕರ ಮೇಲಿನ ಗುಂಡಾ ದಾಳಿ: ಸಿಪಿಐ(ಎಂ) ಖಂಡನೆ
ಮೇ 30ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಪತ್ರಿಕಾಗೋಷ್ಟಿಯ ಸಂರ್ಭದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ನಾಯಕ ಶ್ರೀ ರಾಕೇಶ್ ಸಿಂಗ್ ಟಿಕಾಯತ್ ಹಾಗೂ ಶ್ರೀ ಯುದ್ಧವೀರ ಸಿಂಗ್ ಮುಂತಾದ ನಾಯಕರ ಮೇಲೆ ಕೆಲ