ನಾಡಿನ ಗಣ್ಯ ಸಾಹಿತಿಗಳು, ಪ್ರಗತಿಪರರು, ಸಂಘ ಸಂಸ್ಥೆಗಳು ರಾಜ್ಯದಾದ್ಯಂತ ತೀವ್ರ ಪ್ರತಿರೋಧವನ್ನು ವ್ಯಕ್ತಪಡಿಸುತ್ತಿದ್ದರೂ, ಕರ್ನಾಟಕ ಸರಕಾರ ನಾಚಿಕೆ ಇಲ್ಲದೇ ಪಠ್ಯಪುಸ್ತಕ ಮರು ಪರಿಷ್ಕರಣೆ ಸಮಿತಿಯನ್ನು ಮತ್ತು ಅದು ಮಾಡಿದ ಪರಿಷ್ಕರಣ ಪಠ್ಯ ಕ್ರಮಗಳನ್ನು
Author: cpim Karnataka
ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತವಿಲ್ಲ: ಡಾ.ಕೆ.ಟಿ.ಜಲೀಲ್
“ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ” ಎಂದು ಕೇರಳದ ಮಾಜಿ ಉನ್ನತ ಶಿಕ್ಷಣ ಸಚಿವ ಡಾ.ಕೆ.ಟಿ.ಜಲೀಲ್ ಹೇಳಿದರು. ಮಂಗಳೂರಿನ
ಮುಖ್ಯಮಂತ್ರಿಗಳು ತಂದಿದ್ದು ಬಂಡವಾಳವೋ, ಭರವಸೆಗಳ ಭ್ರಮೆಯೋ?
ದಾವೂಸ್ ನ ವಿಶ್ವ ಬಂಡವಾಳ ಹೂಡಿಕೆ ಶೃಂಗಸಭೆ ಮುಗಿಸಿ ಬಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿಯವರು ಕರ್ನಾಟಕಕ್ಕೆ ಹರಿದು ಬರಲಿರುವ ಭವಿಷ್ಯದ ಬಂಡವಾಳದ ಗಂಟನ್ನು ಬಿಚ್ಚಿಟ್ಟಿದ್ದಾರೆ. ನವ ಕರ್ನಾಟಕದ ನಿರ್ಮಾಣದ
ಹಣದುಬ್ಬರ: ದುಡಿಯುವ ಜನರ ಮೇಲಿನ ಕ್ರೂರ ಪ್ರಹಾರ
ಪ್ರಕಾಶ್ ಕಾರಟ್ ಹಣದುಬ್ಬರದಿಂದ ಸಾಮಾನ್ಯವಾಗಿ ಬಡವರ ಆದಾಯವು ಶ್ರೀಮಂತರಿಗೆ ವರ್ಗಾವಣೆಯಾಗುವಂತೆ ಮಾಡುತ್ತದೆ. ಶ್ರೀಮಂತರಿಗೆ ಇರುವಂತೆ, ತಮ್ಮ ನಷ್ಟವನ್ನು ಸರಿದೂಗಿಸಲು/ಭರ್ತಿ ಮಾಡಿಕೊಳ್ಳಲು ಬಡವರಿಗೆ ಬೇರೆ ಯಾವುದೇ ಮಾರ್ಗ ಇರುವುದಿಲ್ಲ. ಮಾರುಕಟ್ಟೆ ಮೇಲೆ ನಿಯಂತ್ರಣ ಹೊಂದಿರುವವರು
ಪಠ್ಯ ಪರಿಷ್ಕರಣೆ: ವಿಷವಿಕ್ಕುವ ಹುನ್ನಾರ ಹಿಮ್ಮೆಟ್ಟಿಸಬೇಕು
ಸಂಘಪರಿವಾರದ ಪುಂಡಾಟಿಕೆಗಳಿಗೆ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದ್ದ ಸರಕಾರ ಈಗ ಪಠ್ಯ ಬದಲಾವಣೆಗೆ ನೇರವಾಗಿ ಕೈ ಹಾಕಿದೆ. ಶೈಕ್ಷಣಿಕ ಪಠ್ಯಗಳ ಸಿದ್ಧತೆಗೆ ಇರುವ ಮೂಲ ನಿರ್ದೇಶನಗಳ ತತ್ವವನ್ನು ನಗ್ನವಾಗಿ ಉಲ್ಲಂಘಿಸಿ ಆರ್.ಎಸ್.ಎಸ್.ನ ರಾಜಕೀಯ ಅಜೆಂಡಾಗಳ
ಸಲಾಂ ಆರತಿ ಬದಲು ಸಂಧ್ಯಾ ಆರತಿ-ಜಿಲ್ಲಾಧಿಕಾರಿ ಶಿಫಾರಸ್ಸು ಕಾನೂನುಬಾಹಿರ
‘ಮೇಲುಕೋಟೆ ಚಲುವರಾಯಸ್ವಾಮಿ ದೇವಾಲಯದಲ್ಲಿ ಪ್ರತಿದಿನ ಸಂಜೆ ನಡೆಯುವ ದೀವಟಿಗೆ ಸಲಾಂ(ಸಲಾಂ ಆರತಿ) ಆಚರಣೆಯನ್ನು “ಸಂಧ್ಯಾ ಆರತಿ” ಎಂದು ಹೆಸರು ಬದಲಾಯಿಸಿ ಆದೇಶ ಹೊರಡಿಸಬೇಕು’ ಎಂದು ಮಂಡ್ಯ ಜಿಲ್ಲಾಧಿಕಾರಿ ಎಸ್. ಆಶ್ವತಿ ಧಾರ್ಮಿಕ ದತ್ತಿ
ಗ್ಯಾನ್‌ವಾಪಿ ಮಸೀದಿಯ ಆವರಣದೊಳಗೆ ವೀಡಿಯೋ ಚಿತ್ರಣಕ್ಕೆ ಅವಕಾಶ: ಸಿಪಿಐ(ಎಂ) ಕಳವಳ
ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಗ್ಯಾನ್‌ವಾಪಿ ಮಸೀದಿಯ ಆವರಣದೊಳಗೆ ತನ್ನ ಮೇಲ್ವಿಚಾರಣೆಯಲ್ಲಿ ವೀಡಿಯೊ ಚಿತ್ರಣ ನಡೆಸಲು ಅವಕಾಶ ನೀಡುವ ಅನಪೇಕ್ಷಿತ ನಿರ್ಧಾರವನ್ನು ತೆಗೆದುಕೊಂಡಿದೆ. ಇದರಿಂದ ಕೋಮುವಾದಿ ಶಕ್ತಿಗಳು ಬಳಸಬಹುದಾದ ಒಂದು ಸನ್ನಿವೇಶ ಉಂಟಾಗಿದೆ. ಇದು
ತ್ರಿಪುರದಲ್ಲಿ ಬಿಜೆಪಿ ಮುಖ್ಯಮಂತ್ರಿ ಬದಲಾವಣೆ – ಹೀನಾಯ ವೈಫಲ್ಯದ ಸ್ವೀಕಾರ
ತ್ರಿಪುರ ಸರ್ಕಾರದ ಅವಧಿ ಮುಗಿಯುವ ಕೆಲವು ತಿಂಗಳುಗಳ ಮೊದಲು ಮುಖ್ಯಮಂತ್ರಿಯನ್ನು ಬದಲಾಯಿಸುವ ಬಿಜೆಪಿಯ ನಿರ್ಧಾರವು ಬಿಜೆಪಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಅಂಶವನ್ನು ಸ್ಪಷ್ಟವಾಗಿ ಒಪ್ಪಿಕೊಳ್ಳುತ್ತದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ
ಶ್ರೀಲಂಕಾ ಬಿಕ್ಕಟ್ಟು: ಜನರ ಪ್ರತಿರೋಧ
ಪ್ರಕಾಶ್ ಕಾರಟ್ ಆರ್ಥಿಕ ಕುಸಿತ ಆರಂಭವಾದಾಗಿನಿಂದ ಆಹಾರ, ಇಂಧನ ಮತ್ತು ಔಷಧಿಗಳ ಕೊರತೆ ಹಾಗೂ ಗಗನಕ್ಕೇರಿದ ಬೆಲೆಗಳಿಂದಾಗಿ ಜನರು ಪಡಬಾರದ ಕಷ್ಟ ಅನುಭವಿಸಿದರು. ಅಸಹನೀಯ ಪರಿಸ್ಥಿತಿಯಿಂದಾಗಿ ಸಹನೆಯ ಕಟ್ಟೆಯೊಡೆದು ಪ್ರತಿಭಟನೆ ನಡೆಸಲು ಜನರು
ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಯ ತರಾತುರಿ ಏಕೆ?
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ನಿರ್ಧರಿಸಿದೆ. ಜನತೆಯ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ಸಂಚಕಾರ ತರುವ ಈ ಮಸೂದೆ ಸಂವಿಧಾನ ವಿರೋಧಿಯೂ ಆಗಿದೆ. ಇಂತಹ ಮಸೂದೆಯನ್ನು