ತಾರತಮ್ಯಕ್ಕೊಳಗಾದವರ ಮೀಸಲಾತಿ ರಕ್ಷಿಸಿ-ಜನಸಂಖ್ಯೆಗನುಗುಣವಾಗಿ ವಿಸ್ತರಿಸಿರಿ

ಕೇಂದ್ರ ಹಾಗೂ ರಾಜ್ಯ ಸರಕಾರಗಳ ತಾರತಮ್ಯಕ್ಕೊಳಗಾದವರ ವಿರೋಧಿ ನೀತಿಗಳಾದ ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದಿಂದಾಗಿ ಮೀಸಲಾತಿ ಸೌಲಭ್ಯಗಳನ್ನು ವ್ಯಾಪಕವಾಗಿ ಕಿತ್ತುಕೊಂಡಿವೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ದುರ್ಬಲರ ಶಿಕ್ಷಣದ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದರೇ, ಖಾಲಿ

Read more

ಎಲ್‍.ಐ.ಸಿ.ಯ ಐಪಿಒವನ್ನು ತಕ್ಷಣವೇ ನಿಲ್ಲಿಸಬೇಕು – ಸಿಪಿಐ(ಎಂ) ಪೊಲಿಟ್‍ ಬ್ಯುರೊ

“ಈ ಪ್ರಕ್ರಿಯೆಯಲ್ಲಿ ಒಟ್ಟಾರೆ ಅನುಚಿತತೆ ಮತ್ತು ದುರ್ನಡತೆಯ ವಾಸನೆ ಬರುತ್ತಿದೆ” ಎಲ್‌ಐಸಿ ಆರಂಭಿಕ ಶೇರು ಮಾರಾಟ(ಐಪಿಒ) ಮೇ 4ರಂದು ಆರಂಭವಾಗಲಿದೆ ಎಂಬ ಸುದ್ದಿಗೆ ಪ್ರತಿಕ್ರಿಯಿಸುತ್ತಾ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ ಬ್ಯುರೊ, ಸರಕಾರ

Read more

ಗುಬ್ಬಿ ತಾಲೂಕಿನ ದಲಿತ ಯುವಕರಿಬ್ಬರ ಭೀಕರ ಕೊಲೆ: ಸಿಪಿಐಎಂ ಖಂಡನೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಬರ್ಭರ ಹತ್ಯೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಖಂಡಿಸುತ್ತದೆ. ಪೆದ್ದನಹಳ್ಳಿ ದಲಿತ ಕಾಲೋನಿ ನಿವಾಸಿ ಗಿರೀಶ್

Read more

ಜನದ್ರೋಹಿ ಕೇಂದ್ರ-ರಾಜ್ಯ ಬಿಜೆಪಿ ಸರ್ಕಾರ ತೊಲಗಬೇಕು

ಕೇಂದ್ರದ ಮೋದಿ ಸರ್ಕಾರವಾಗಲೀ, ರಾಜ್ಯದ ಬೊಮ್ಮಾಯಿ ಸರ್ಕಾರವಾಗಲೀ, ಎರಡೂ ಬಿಜೆಪಿ ಸರ್ಕಾರಗಳು, ರೈತರು, ಕಾರ್ಮಿಕರು, ಇತರೆ ದುಡಿಯುವ ಜನವರ್ಗಗಳ ಹಿತಾಸಕ್ತಿಯನ್ನು ಕೈಬಿಟ್ಟಿವೆ. ಶ್ರೀಮಂತರಿಗೆ ಕಾರ್ಪೊರೇಟ್ ಕಂಪನಿಗಳಿಗೆ ಸರ್ಕಾರವನ್ನು ನಡೆಸುತ್ತಿವೆ. ಮತದ್ವೇಷ, ಕೋಮುಗಲಭೆಗಳು, ಹಿಂಸೆ,

Read more

ಮುಸ್ಲಿಮರ ಮೇಲೆ ಹೊಸ ಮಟ್ಟದ ಧಾಳಿಗಳು

ಪ್ರಕಾಶ್ ಕಾರಟ್ ರಾಜ್ಯ ಸರ್ಕಾರಗಳ ಕುಮ್ಮಕ್ಕಿನಿಂದಲೇ ಈ ಘಟನೆಗಳು ನಡೆದಿದೆಯೆನ್ನುವುದಕ್ಕೆ ಮಧ್ಯ ಪ್ರದೇಶದ ಖರ್ಗೋನ್‌ನಲ್ಲಿ ಮುಸ್ಲಿಮರ ಅಂಗಡಿ ಹಾಗೂ ಮನೆಗಳನ್ನು ರಾಜ್ಯದ ಗೃಹ ಸಚಿವರ ನಿರ್ದೇಶನದ ಮೇರೆಗೆ ಬುಲ್ಡೋಜರ್ ಬಳಸಿ ನೆಲಸಮ ಮಾಡಿದ್ದು

Read more

ದುರಾಡಳಿತಕ್ಕೆ ದೊರೆತ ಅನುಮೋದನೆ

2022 ಏಪ್ರಿಲ್ 16-17ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜರುಗಿದ ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ಜನತೆಯ ಸಂಕಷ್ಟಗಳಿಗೆ ಸರಕಾರ ಸ್ಪಂದಿಸುವಂತೆ ಮಾಡುವಲ್ಲಿ ಬೆನ್ನು ತೋರಿಸಿರುವುದು ಸ್ಪಷ್ಟ. ಜನತೆಯ ಯಾವ ಪ್ರಶ್ನೆಗಳೂ

Read more

ಶೇ. 40 ಕಮಿಷನ್ ಭ್ರಷ್ಟಾಚಾರ, ಬಿಟ್ ಕಾಯಿನ್ ಲೂಟಿಯನ್ನು ನ್ಯಾಯಾಂಗ ತನಿಖೆಗೊಳಪಡಿಸಿ ಇಲ್ಲವೇ ತೊಲಗಿ – ಎಡ ಮತ್ತು ಪ್ರಜಾಸತ್ತಾತ್ಮಕ ಏಳು ಪಕ್ಷಗಳ ಒತ್ತಾಯ

ಕರ್ನಾಟಕ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರದ ಪ್ರಮಾಣ ಮಿತಿ ಮೀರಿದ್ದು, ಎಲ್ಲೆಡೆ ವ್ಯಾಪಕವಾಗಿ ಹಲವು ಕ್ಷೇತ್ರಗಳಲ್ಲಿ ಹರಡುತ್ತಿದೆ. ಈ ನಡುವೆ ಶೇ. 40 ಕಮಿಷನ್ ಭ್ರಷ್ಟಾಚಾರ ಮತ್ತು ಬಿಟ್

Read more

ಜಹಾಂಗೀರ್ ಪುರಿ ಹಿಂಸಾಚಾರ-ಪೋಲೀಸ್‍ ಪಾತ್ರದ ಬಗ್ಗೆ ಸ್ವತಂತ್ರ ನಿಷ್ಪಕ್ಷಪಾತ ತನಿಖೆ ನಡೆಯಬೇಕು: ಬೃಂದಾ ಕಾರಟ್

ಹೊಣೆಗಾರ ಪೋಲೀಸ್ ‍ಸಿಬ್ಬಂದಿಯ ವಿರುದ್ಧ ಕ್ರಮ ಜರುಗಿಸಬೇಕು -ದಿಲ್ಲಿ ಪೋಲೀಸ್ ಕಮಿಷನರರಿಗೆ ಪತ್ರ ಏಪ್ರಿಲ್ 16 ರಂದು ದಿಲ್ಲಿಯ ಜಹಾಂಗೀರಪುರಿಯಲ್ಲಿ ಸಂಭವಿಸಿದ ಕೋಮು ಹಿಂಸಾಚಾರದ ಘಟನೆಗಳನ್ನು ಸಂಪೂರ್ಣವಾಗಿ ತಪ್ಪಿಸಬಹುದಾಗಿತ್ತು ಎಂದು ಹಲವಾರು ಟಿವಿ

Read more

ಉಕ್ರೇನ್ ಹೊರತು ಪಡಿಸಿಯೂ ಆಳಗೊಂಡ ಭಾರತ-ಆಮೇರಿಕ ಮೈತ್ರಿ

ಪ್ರಕಾಶ್ ಕಾರಟ್ ಲಾಜಿಸ್ಟಿಕ್ಸ್ ಒಪ್ಪಂದದ ಅಡಿಯಲ್ಲಿ, ತನ್ನ ಯುದ್ಧನೌಕೆಗಳಿಗೆ ಭಾರತದಲ್ಲಿ ನಿರ್ವಹಣೆ, ದುರಸ್ತಿ ಮತ್ತು ಕೂಲಂಕುಷ ಸೌಲಭ್ಯವನ್ನು (ಎಂಆರ್‌ಓ) ಸ್ಥಾಪಿಸಲು ಅಮೇರಿಕ ಪರಿಗಣಿಸುತ್ತಿದೆ. ಹೀಗಾಗಿ, ಭಾರತವು ರಷ್ಯಾದ ಮಿಲಿಟರಿ ಉಪಕರಣಗಳನ್ನು ಖರೀದಿಸುವುದನ್ನು ಮುಂದುವರೆಸಿದರೆ

Read more

ಬಲಿಪೀಠವಾದ ಭ್ರಷ್ಟ ಸರ್ಕಾರ

ಸರಕಾರ ಅಭಿವೃದ್ಧಿ ಯೋಜನೆಗಳ ಜಾರಿಯಲ್ಲಿ ಸಾರ್ವಜನಿಕ ಕಾಮಗಾರಿಗಳನ್ನು ಗುತ್ತಿಗೆ ನೀಡುವುದು ಪ್ರಮುಖ ವಿಧಾನವಾಗಿದೆ. ಸಾವಿರಾರು ಕೋಟಿ ರೂ.ಗಳ ‘ಆದಾಯ’ ತರುವ ಲೋಕೋಪಯೋಗಿ, ಪಂಚಾಯತ್ ಮುಂತಾದ ಇಲಾಖೆಗಳನ್ನು ಪಡೆಯಲು ಸಚಿವಾಕಾಂಕ್ಷಿಗಳಲ್ಲಿ ವಿಪರೀತ ಸ್ಪರ್ಧೆ ಮತ್ತು

Read more