ಪ್ರಕಾಶ್ ಕಾರಟ್ ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಉತ್ಪಾದನಾ ವೆಚ್ಚ ಏರಿಕೆ ಹಾಗೂ ಕುಸಿಯುತ್ತಿರುವ ಬೇಡಿಕೆ ನಡುವೆ ಸಿಲುಕಿ ಹಾಕಿಕೊಂಡು ತತ್ತರಿಸುತ್ತಿವೆ. ತೈಲ ಕಂಪೆನಿಗಳು ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಮಾರಾಟ
Author: cpim Karnataka
ಮೇಕೆದಾಟು: ಸಂಕುಚಿತ ರಾಜಕಾರಣ ಸಲ್ಲದು
ಎಸ್.ವೈ. ಗುರುಶಾಂತ್ ಕಾಂಗ್ರೆಸ್ ಪಕ್ಷ ರಾಜಧಾನಿ ಬೆಂಗಳೂರಿನಲ್ಲಿ ಪಾದಯಾತ್ರೆಯನ್ನು ಸಮಾರೋಪಿಸಿದ ಬಳಿಕ ಮೇಕೆದಾಟು ಯೋಜನೆಯ ರಾಜಕೀಯ ಪ್ರಹಸನದ ಎರಡನೆಯ ಕಂತು ಮುಗಿದಿದೆ. ಕಳೆದ ತಿಂಗಳು ಕಾಂಗ್ರೆಸ್ ಆರಂಭಿಸಿದ್ದ ಪಾದಯಾತ್ರೆಯನ್ನು ಮುಂದುವರಿಸುವ ಹಠಮಾರಿತನ ಇದ್ದಾಗ್ಯೂ
ಯುಕ್ರೇನ್: ಈ ಅತಿಕ್ರಮಣ ನಿಲ್ಲಬೇಕು, ಶಾಂತಿ ಮರುಸ್ಥಾಪನೆಯಾಗಬೇಕು
ಸೀತಾರಾಂ ಯೆಚೂರಿ ಈ ಯುದ್ಧವು ಖಂಡಿತವಾಗಿಯೂ ರಷ್ಯಾ ಮತ್ತು ಅಮೆರಿಕಾ/ನ್ಯಾಟೋ ನಡುವಿನ ಯುದ್ಧವಾಗಿದೆ. ಯುಕ್ರೇನ್ ಈ ಯುದ್ಧ ನಡೆಯುವ ರಂಗಸ್ಥಳವಾಗಿ ಪರಿಣಮಿಸಿದೆ. ಜತೆಗೆ ಝಾರ್‌ಶಾಹೀ ಕಾಲದ ‘ಮಹಾರಷ್ಯಾ’ ಸಾಮ್ರಾಜ್ಯವನ್ನು ಮತ್ತೆ ಸ್ಥಾಪಿಸಬೇಕೆನ್ನುವ ಪುಟಿನ್
ರಾಜ್ಯದ ನೈಜ ಅಭಿವೃದ್ದಿಗೆ ಪೂರಕವಲ್ಲದ, ಕಾರ್ಪೋರೇಟ್ ಲೂಟಿಗೆ ನೆರವಾಗುವ ಬಜೆಟ್-2022-23
ಕರ್ನಾಟಕ ರಾಜ್ಯ ಸರಕಾರ ೨೦೨೨-೨೩ರ ಸಾಲಿಗೆ, ರಾಜ್ಯದ ಜನತೆಯ ಮೇಲೆ ಹೊಸದಾಗಿ ೭೨,೦೦೦ ಕೋಟಿ ರೂಪಾಯಿಗಳ ಸಾಲದ ಹೊರೆಯನ್ನು ಹೊರಿಸಿದ ೨,೬೫,೭೨೦ ಕೋಟಿ ರೂ.ಗಳ ಬಜೆಟ್ ಮಂಡಿಸಿದೆ. ಸತತ ಅತೀವೃಷ್ಟಿ, ಪ್ರವಾಹ ಹಾಗೂ
ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಚುನಾವಣಾ ಹಿಂಸಾಚಾರ ಮತ್ತು ಕೈವಾಡ
ಫೆಬ್ರವರಿ 27 ರಂದು ಪಶ್ಚಿಮ ಬಂಗಾಳದ 108 ಮುನ್ಸಿಪಲ್ ಸಂಸ್ಥೆಗಳಿಗೆ ಚುನಾವಣೆಯನ್ನು ಒಂದು ಪ್ರಹಸನದ ಮಟ್ಟಕ್ಕೆ ಇಳಿಸಲಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯೂರೋ ಬಲವಾಗಿ ಖಂಡಿಸಿದೆ. ತೃಣಮೂಲ ಕಾಂಗ್ರೆಸ್(ಟಿಎಂಸಿ) ಮತ್ತು
ರಾಜ್ಯಪಾಲರ ನೇಮಕ ಮತ್ತು ಪಾತ್ರದಲ್ಲಿ ಸುಧಾರಣೆ
ಪ್ರಕಾಶ್ ಕಾರಟ್ ಪ್ರಸಕ್ತ ಸಾಂವಿಧಾನಿಕ ಅಂಶದ ಪ್ರಕಾರ ರಾಜ್ಯಪಾಲರು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿರುತ್ತಾರೆ. ಸಿಪಿಐ(ಎಂ) 2008ರಲ್ಲೇ ಹೇಳಿರುವಂತೆ ರಾಜ್ಯಗಳಿಗೆ ಕೇಂದ್ರದಿಂದ ನೇಮಕಗೊಳ್ಳುವ ರಾಜ್ಯಪಾಲರಿರುವುದು ಒಕ್ಕೂಟ ಜನತಾಂತ್ರಿಕ ರಾಜಕೀಯ ವ್ಯವಸ್ಥೆಗೆ ಅನುಗುಣವಾಗಿಲ್ಲ. ರಾಜ್ಯಪಾಲರ ಹುದ್ದೆಯನ್ನು
ಉಕ್ರೇನಿನಲ್ಲಿ ಶಾಂತಿ ಸ್ಥಾಪಿಸಲು ಆದ್ಯತೆ ನೀಡಬೇಕು: ಸಿಪಿಐ(ಎಂ) ಪೊಲಿಟ್ ಬ್ಯುರೊ
ರಷ್ಯಾ ಮತ್ತು ಉಕ್ರೇನ್ ನಡುವಿನ ಸಶಸ್ತ್ರ ಘರ್ಷಣೆಯ ಬಗ್ಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಉಕ್ರೇನ್ ವಿರುದ್ಧ ರಷ್ಯಾ ಮಿಲಿಟರಿ ಕಾರ್ಯಾಚರಣೆ ಕೈಗೊಂಡಿರುವುದು ದುರದೃಷ್ಟಕರ. ಸಶಸ್ತ್ರ ವೈಷಮ್ಯಗಳು ತಕ್ಷಣವೇ ನಿಲ್ಲಬೇಕು ಮತ್ತು
ಚೇತನ್ ಅಹಿಂಸಾ ವಿರುದ್ಧ ಸ್ವಯಂ ಪ್ರೇರಿತ ದೂರು-ಬಂಧನ: ಸಿಪಿಐ(ಎಂ) ಖಂಡನೆ
ಸಾಮಾಜಿಕ ಮಾಧ್ಯಮದಲ್ಲಿ ಹೈಕೋರ್ಟ್ ನ್ಯಾಯಾಧೀಶರ ಹೆಸರು ಉಲ್ಲೇಖಿಸಿ ಪ್ರಚೋದನಕಾರಿ ಬರಹ ಪ್ರಕಟಿಸಿದ್ದರು, ಆದ್ದರಿಂದ ಅವರ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿ.ಸಿ.ಪಿ.ಯವರ ಹೇಳಿಕೆ ಪತ್ರಿಕೆಗಳಲ್ಲಿ ವರದಿಯಾಗಿದೆ
ಶಿವಮೊಗ್ಗ ಘಟನೆಯು ರಾಜ್ಯದ ಶಾಂತಿ- ಸುವ್ಯವಸ್ಥೆ ಕದಡುವ ದುಷ್ಕೃತ್ಯದ ಮುಂದುವರಿಕೆ
ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನ ಕಗ್ಗೊಲೆಯನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿಯು ಬಲವಾಗಿ ಖಂಡಿಸುತ್ತದೆ. ಯಾವುದೇ ಭಿನ್ನಾಭಿಪ್ರಾಯ, ವಿರೋಧಗಳೆನೇ ಇದ್ದರೂ, ಅದನ್ನು ಕೊಲೆಯಂತಹ ಗಂಭೀರ ಅಪರಾಧದ ಮೂಲಕ
ಯೋಧನ ತಾಯಿಯ ಹತ್ಯೆ ಖಂಡಿಸಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ
ಲಿಂಗಸೂಗುರಿನ ನಿಲೋಗಲ್ ಗ್ರಾಮದಲ್ಲಿ ದೇಶ ಕಾಯುವ ಯೋಧನ ತಾಯಿಯನ್ನು ಕೊಲೆ ಮಾಡಿದ ಬಿಜೆಪಿ ಮುಖಂಡ ಶರಣಪ್ಪಗೌಡನನ್ನು ಬಂಧಿಸಬೇಕೆಂದು ಒತ್ತಾಯಿಸಿ ಇಂದು(ಫೆ.22) ಲಿಂಗಸ್ಗೂರಿನಲ್ಲಿರುವ ಪೊಲೀಸ್ ಠಾಣೆ ಮುಂದೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ನೇತೃತ್ವದಲ್ಲಿ