ಕುಂದಾಪುರದಲ್ಲೊಂದು ಅಮಾನವೀಯ ಘಟನೆ

ನಿತ್ಯಾನಂದಸ್ವಾಮಿ ಉಡುಪಿ ಜಿಲ್ಲೆಯ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜ್ ಪ್ರಾಂಶುಪಾಲರು ಕಾಲೇಜಿನ ಗೇಟ್‌ನಲ್ಲೇ ತಡೆದು ಪ್ರವೇಶ ನಿರಾಕರಿಸಿದ ಅಮಾನವೀಯ ಘಟನೆ ನಡೆದಿದೆ. ಇದರಿಂದ ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿನಿಯರು

Read more

ಬಿಬಿಎಂಪಿಯಿಂದ ವಿದ್ಯುತ್‌ ಶುಲ್ಕದೊಂದಿಗೆ ಕಸ ನಿರ್ವಹಣೆ ಶುಲ್ಕ ಸಂಗ್ರಹ: ಸಿಪಿಐ(ಎಂ) ಪ್ರತಿಭಟನೆ

ವಿದ್ಯುತ್‌ ಶುಲ್ಕದೊಂದಿಗೆ ಕಸ ನಿರ್ವಹಣೆ ಶುಲ್ಕವನ್ನು ಸಂಗ್ರಹ ಮಾಡಲು ಮುಂದಾಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿರುವ ಕ್ರಮವನ್ನು ಖಂಡಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Read more

ಒಂದು ಬಲಿಷ್ಠ ಕಮ್ಯುನಿಸ್ಟ್ ಪಕ್ಷವನ್ನು ಕಟ್ಟುವುದನ್ನು ಬಲಪಡಿಸುವ ನಮ್ಮ ಸಂಕಲ್ಪವನ್ನು ದ್ವಿಗುಣಗೊಳಿಸೋಣ!

(23ನೇ ಮಹಾಧಿವೇಶನದ ಕರಡು ರಾಜಕೀಯ ವರದಿಯ ಆಯ್ದ ಅಂಶಗಳು) 22ನೇ ಮಹಾಧಿವೇಶನದ ನಂತರದ ಅವಧಿಯು ಬಿಜೆಪಿಯ ಮತ್ತಷ್ಟು ಕ್ರೋಡೀಕರಣವನ್ನು ಕಂಡಿದೆ, ಅದು ಸರ್ಕಾರದಲ್ಲಿದ್ದು ಫ್ಯಾಸಿಸ್ಟ್ ತೆರನ ಆರ್‌ಎಸ್‌ಎಸ್‌ನ ಹಿಂದುತ್ವ ಅಜೆಂಡಾವನ್ನು ಆಕ್ರಮಣಕಾರಿಯಾಗಿ ಅನುಸರಿಸುತ್ತಿದೆ.

Read more

ಬಜೆಟ್ 2022-23: ಜನರ ಹಿತಾಸಕ್ತಿಗಳಿಗೆ ವಿಶ್ವಾಸದ್ರೋಹ

2022-23 ರ ಬಜೆಟ್ ಸಾಮಾನ್ಯ ಜನರಿಗೆ ಪರಿಹಾರವನ್ನು ಒದಗಿಸುವ ಆದ್ಯತೆಗಳನ್ನು ಗುರುತಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇದೊಂದು ವಿಶ್ವಾಸದ್ರೋಹ ಎಂದಿರುವ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ ಬ್ಯುರೊ ಈ ಜನವಿರೋಧಿ ಕಾರ್ಪೊರೇಟ್–ಪರ ಬಜೆಟ್

Read more

ಎಲ್‌ಐಸಿಯನ್ನು ಬುಡಮೇಲು ಮಾಡುವ ಹಾನಿಕಾರಕ ಹೆಜ್ಜೆ

ಪ್ರಕಾಶ್ ಕಾರಟ್ ‘ಎಲ್‌ಐಸಿಯ ಲಿಸ್ಟಿಂಗ್ ಮತ್ತು ಅದರ ಬಂಡವಾಳ ವಾಪಸ್ ಪಡೆಯುವುದರಿಂದ ದುರ್ಬಲ ಜನವಿಭಾಗಗಳಿಗೆ ಸಾಮಾಜಿಕ ಭದ್ರತೆ ಒದಗಿಸುವ ಸಂಸ್ಥೆಯಾಗಿ ಅದರ ಪಾತ್ರ ಆಮೂಲಾಗ್ರವಾಗಿ ಬದಲಾಗುತ್ತದೆ. ಕೋಟ್ಯಂತರ ಸಂಖ್ಯೆಯ ಸಣ್ಣ ಪಾಲಿಸಿದಾರರ ಪ್ರಮುಖ

Read more

ಮನುವಾದಿಗಳು ನ್ಯಾಯಾಧೀಶರಾದರೆ?

ನಿತ್ಯಾನಂದಸ್ವಾಮಿ ಮನುವಾದಿಗಳು ನ್ಯಾಯಪೀಠವನ್ನು ಅಲಂಕರಿಸಿದರೆ ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ಯಾಕೆ ದೊರಕುವುದಿಲ್ಲ ಎಂಬ ಪ್ರಶ್ನೆಗೆ ರಾಯಚೂರಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇದೇ ಜನವರಿ 26ರಂದು 73ನೇ ಗಣರಾಜ್ಯೋತ್ಸವದ ಆಚರಣೆ ಸಂದರ್ಭದಲ್ಲಿ ನ್ಯಾಯಾಧೀಶರೊಬ್ಬರು

Read more

ನ್ಯಾಯಾಧೀಶರಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಸಿಪಿಐ(ಎಂ) ಪ್ರತಿಭಟನೆ

ರಾಯಚೂರು ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಇಡಲಾಗಿತ್ತು. ಈ ಸಂದರ್ಭದಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ತೆಗೆಸಿ ಧ್ವಜಾರೋಹಣ ಮಾಡುವೆನೆಂದು

Read more

ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕೆಂದು ಸಿಪಿಐ(ಎಂ) ಆಗ್ರಹ

ಗಣರಾಜ್ಯೋತ್ಸವ ಅಂಗವಾಗಿ ಕೋಲಾರ ನಗರದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಮಾಲಾಪರ್ಣೆ ಮಾಡಿದ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷದ ಸದಸ್ಯರು ಸಂವಿಧಾನ ಪೀಠಿಕೆ ಓದುವ ಮೂಲಕ ಆಚರಣೆ ಮಾಡಿದರು. ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ

Read more

ಜೀವ ರಕ್ಷಿಸಿ-ಜೀವನ ಉಳಿಸಿ-ಜೀವಿಸಲು ಬಿಡಿ ಎಂಬ ಘೋಷಣೆಯೊಂದಿಗೆ ರಾಜ್ಯಾದ್ಯಂತ ಪ್ರತಿಭಟನಾ ಪ್ರದರ್ಶನ

ಕೋವಿಡ್ ವಾರಾಂತ್ಯ ಕರ್ಪ್ಯೂ ವಾಪಸ್ಸು ಪಡೆದು ಹಲವು ಕ್ಷೇತ್ರಗಳಿಗೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಸಡಲಿಕೆ ಮಾಡಿದ ರಾಜ್ಯ ಸರ್ಕಾರ ಜನರು ತಮ್ಮ ಹಕ್ಕುಗಳ ಸಂರಕ್ಷಣೆಗಾಗಿ ಹಾಗೂ ರೈತ, ಕಾರ್ಮಿಕ, ಜನ ವಿರೋಧಿ ನೀತಿಗಳು, ಕಾನೂನುಗಳ

Read more

ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಕ ಶ್ರೀ ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು

ಕೇರಳ ರಾಜ್ಯ ಸರಕಾರ ಸೂಚಿಸಿದ  ಶ್ರೀ ನಾರಾಯಣ ಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ ಕೇಂದ್ರ ಸರಕಾರ, ಸಾಮಾಜಿಕ ಬದಲಾವಣೆಯ ಹರಿಕಾರ ಶ್ರೀ  ನಾರಾಯಣ ಗುರುಗಳಿಗೆ ಅಪಚಾರವೆಸಗಿದೆ. ಆ ಮೂಲಕ ಹಿಂದುಳಿದ ಹಾಗೂ

Read more