ಪ್ರಕಾಶ್ ಕಾರಟ್ ಮೋದಿ ಸರಕಾರದ ಪಕ್ಷಪಾತಿ ಹಾಗೂ ಸಂಕುಚಿತ ಧೋರಣೆಯಿಂದಾಗಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ದಕ್ಷಿಣ ಭಾರತದ ರಾಜ್ಯಗಳು ಅಕ್ಷರಶಃ ಪ್ರಾತಿನಿಧ್ಯ ಕಳೆದುಕೊಂಡಿವೆ. ಪ್ರತಿಪಕ್ಷಗಳ ಆಡಳಿತವಿರುವ ಮೂರು ರಾಜ್ಯಗಳ ಸ್ತಬ್ಧ ಚಿತ್ರಗಳನ್ನು ದುರುದ್ದೇಶದಿಂದ ತಿರಸ್ಕರಿಸಿರುವುದು
Author: cpim Karnataka
ಕೋವಿಡ್ ಮೂರನೇ ಅಲೆ ಎದುರಿಸಲು ಸಜ್ಜಾಗದ ಸರ್ಕಾರ
ನಿತ್ಯಾನಂದಸ್ವಾಮಿ ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ವೇಗವಾಗಿ ವ್ಯಾಪಿಸುತ್ತಿದೆ. ಕೊರೊನಾ ರೂಪಾಂತರಿ ತಳಿ ಒಮೈಕ್ರಾನ್ ಸೊಂಕಿನ ಲಕ್ಷಣಗಳು ಹೆಚ್ಚಾಗಿ ಕಂಡು ಬರದಿದ್ದರೂ ಕೋವಿಡ್ ಸಾಂಕ್ರಾಮಿಕದ ಲಕ್ಷಣಗಳಾದ ಕೆಮ್ಮು, ಜ್ವರ, ನೆಗಡಿ ಪೀಡಿತರ ಸಂಖ್ಯೆ
ಕೋವಿಡ್ 3 ನೇ ಅಲೆ ನಿಯಂತ್ರಣಕ್ಕೆ ಕ್ರಮವಹಿಸಲು-ಪರಿಹಾರಕ್ಕೆ ಒತ್ತಾಯಿಸಿ ಜ.24ಕ್ಕೆ ಮನೆ ಮನೆಗಳಿಂದ ಪ್ರತಿಭಟನೆಗೆ 7 ಪಕ್ಷಗಳ ಕರೆ
ಸಿಪಿಐ, ಸಿಪಿಐ(ಎಂ), ಎಸ್‌ಯುಸಿಐ(ಸಿ), ಸಿಪಿಐ(ಎಂಎಲ್)-(ಲಿಬರೇಷನ್), ಎಐಎಫ್‌ಬಿ, ಆರ್‌ಪಿಐ(ಅಂಬೇಡ್ಕರ್ ವಾದ), ಸ್ವರಾಜ್ ಇಂಡಿಯಾ ಸೇರಿ 7 ಪಕ್ಷಗಳು 2022ರ ಜನವರಿ 24 ರಂದು ರಾಜ್ಯಾದ್ಯಂತ ಮನೆ ಮನೆಯಿಂದಲೇ ಪ್ರತಿಭಜನೆ ನಡೆಸಿ ಸರ್ಕಾರವು ಕೋವಿಡ್ 3ನೇ
ಕೋಮು ಸೌಹಾರ್ದತೆಗೆ ಧಕ್ಕೆ ತರುವ ಎಲ್ಲಾ ಮತಾಂಧ ಸಂಘಟನೆಗಳ ನಿಷೇಧಕ್ಕೆ ಸಿಪಿಐ(ಎಂ) ಆಗ್ರಹ
ನರಗುಂದದಲ್ಲಿ ಕೋಮು ದ್ವೇಷದ ಹಿನ್ನೆಲೆಯಲ್ಲಿ ಸಮೀರ್ ಎಂಬ ಯುವಕನ ಹತ್ಯೆ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಹಾಗೂ ಸಾವಿಗೀಡಾದ ಕುಟುಂಬ ಸೇರಿದಂತೆ ತೀವ್ರ
ಮಾದರಿಯಾದ ಸಿಪಿಐ(ಎಂ) ಪಕ್ಷ: ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ ಅಂಧ ವ್ಯಕ್ತಿ ಆಯ್ಕೆ
ಚೆನ್ನೈ: ಇದೇ ಮೊದಲ ಬಾರಿಗೆ ದೃಷ್ಟಿಯಿಲ್ಲದ ವ್ಯಕ್ತಿಗೆ ಪ್ರಮುಖ ರಾಜಕೀಯ ಪಕ್ಷದ ಜಿಲ್ಲಾ ಮಟ್ಟದಲ್ಲಿ ಮುನ್ನಡೆಸುವ ಅವಕಾಶ ಪ್ರಾಪ್ತವಾಗಿದೆ. ತಮಿಳುನಾಡಿನ ಚೆಂಗಲ್ ಪಟ್ಟುವಿನಲ್ಲಿ ಬಿ.ಎಸ್. ಭಾರತಿ ಅಣ್ಣ ಎಂಬುವವರನ್ನು ಭಾರತ ಕಮ್ಯೂನಿಸ್ಟ್ ಪಕ್ಷ
ಚಾಣಕ್ಯ ವಿಶ್ವವಿದ್ಯಾನಿಲಯ ಸ್ಥಾಪನೆಗಾಗಿ ಸೆಸ್ ಸಂಸ್ಥೆಗೆ ನೀಡಲಾದ ಜಾಗ ವಾಪಸ್ಸು ಪಡೆಯಲು ಆಗ್ರಹ
ಕೋವಿಡ್ ಎರಡನೆಯ ಅಲೆಯ ಎಪ್ರಿಲ್ – ಮೇ ತಿಂಗಳ ಲಾಕ್‌ಡೌನ್ ಸಂದರ್ಭದಲ್ಲಿ ಇಡೀ ರಾಜ್ಯವೇ ಅತ್ಯಂತ ಸಂಕಷ್ಟದಲ್ಲಿ ಹಾಗೂ ಆತಂಕದಲ್ಲಿರುವಾಗ, ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಸರಕಾರ ಒಳ ಸಂಚಿನ ರೀತಿಯಲ್ಲಿ, ಬೆಂಗಳೂರು ಗ್ರಾಮಾಂತರ
ಸಂವಿಧಾನ ವಿರೋಧಿ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆಯ ವಿಧೇಯಕ ವಾಪಾಸ್ಸಾತಿಗಾಗಿ ರಾಜ್ಯವ್ಯಾಪಿ ಪ್ರತಿಭಟನೆ
ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ತರಾತುರಿಯಲ್ಲಿ ರಾಜ್ಯದ ಬಿಜೆಪಿ ಸರಕಾರ ಮಂಡಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ವಿಧೇಯಕ – 2021 ಆಳುವ ವರ್ಗಗಳು ತಾವು ಬಯಸಿದಾಗಲೆಲ್ಲಾ ರಾಜ್ಯದಲ್ಲಿ ಅಶಾಂತಿಯನ್ನುಂಟು ಮಾಡುವ ದುರುದ್ದೇಶದಿಂದ ಹೆಣೆಯಲಾಗಿದೆ.
ನಾರಾಯಣಗುರುಗಳ ಸ್ತಬ್ದಚಿತ್ರವನ್ನು ನಿರಾಕರಿಸಿದ ಕೇಂದ್ರ ಸರಕಾರ: ಸಿಪಿಐ(ಎಂ) ಖಂಡನೆ
ಮಂಗಳೂರು: ಜನವರಿ 26ರ ಗಣರಾಜ್ಯೋತ್ಸವದಂದು ನಡೆಯುವ ಪೆರೇಡ್ ಗಾಗಿ ಕೇರಳ ಸರಕಾರ ಆಯೋಜಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಕೇಂದ್ರ ಸರ್ಕಾರದ ಗಣರಾಜ್ಯೋತ್ಸವ ಸಮಿತಿಯು ತಿರಸ್ಕರಿಸಿರುವುದನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ದಕ್ಷಿಣ
ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದ ವಿಕೃತ ಮರು-ಬರವಣಿಗೆಯ ಹುನ್ನಾರ
ಪ್ರಕಾಶ್ ಕಾರಟ್ 1863ರಲ್ಲಿ ಸ್ವಾಮಿ ವಿವೇಕಾನಂದ ಹಾಗೂ 1879ರಲ್ಲಿ ಜನಿಸಿದ ರಮಣ ಮಹರ್ಷಿ ಇವರಿಬ್ಬರೂ 1857ರ ಬಂಡಾಯಕ್ಕೆ ಸ್ಫೂರ್ತಿದಾತರು ಎಂಬ ತೀರಾ ಹಾಸ್ಯಾಸ್ಪದ ಹೇಳಿಕೆ ನೀಡಿರುವ ಕೇಂದ್ರ ವಾರ್ತೆ ಮತ್ತು ಪ್ರಸಾರ ಸಚಿವಾಲಯ
ಚಂಪಾ: ರಾಜಿ ಇಲ್ಲದ ಬರಹಗಾರ, ರಾಜಿ ಇಲ್ಲದ ಹೋರಾಟಗಾರ
ಕಾವ್ಯವನ್ನು ಖಡ್ಗವಾಗಿಸಿದ ಅಪರೂಪದ ಕನ್ನಡ ಬರಹಗಾರರಲ್ಲಿ ಪ್ರಮುಖರಾದ ಚಂದ್ರಶೇಖರ ಪಾಟೀಲ ನಮ್ಮನ್ನು (2022 ಜನವರಿ 10) ಅಗಲಿದ್ದಾರೆ. ಯಾವ ಕಾಲಘಟ್ಟದಲ್ಲಿ ಅವರಂತಹ ದಿಟ್ಟ ಜನಪರ ಬರಹಗಾರರ ಅಗತ್ಯವಿತ್ತೋ ಅಂತಹ ಸಮಯದಲ್ಲಿ ಅವರು ಕಣ್ಮರೆಯಾಗಿರುವುದು