ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿರುವುದು ಮಹಾನಗರದ ಜನತೆಗೆ ದೊಡ್ಡ ಅಪಾಯದ ಸಂಕೇತವಾಗಿದೆ. ಇದರಿಂದ ದುಡಿಯುವ ಸಾಮಾನ್ಯ ಜನತೆಯ ಜೀವ, ಜೀವನ ಎರಡು ಸಂಕಷ್ಟಕ್ಕೆ ಸಿಲುಕಿವೆ. ತಮ್ಮ
Author: cpim Karnataka
ಪ್ರಧಾನ ಮಂತ್ರಿಗಳು ತಕ್ಷಣ ಮದ್ಯ ಪ್ರವೇಶಿಸಿ, ಸಂಬಂಧಿಸಿದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ನದಿ ನೀರಿನ ವಿವಾದ ಪರಿಹರಿಸಿ
ಕರ್ನಾಟಕ ರಾಜ್ಯದ ಬೆಂಗಳೂರು ಹಾಗೂ ಹುಬ್ಬಳ್ಳಿ- ಧಾರವಾಡದ ಅವಳಿ ನಗರಗಳ ಕುಡಿಯುವ ನೀರಿಗಾಗಿ ಮತ್ತು ವಿದ್ಯುತ್ ಉತ್ಪಾದನೆಯ ಸಮಸ್ಯೆಯ ಪರಿಹಾರಕ್ಕಾಗಿ ಕರ್ನಾಟಕ ಸರಕಾರ ಕಳಸಾ – ಬಂಡೋರಿ ಹಾಗೂ ಮೇಕೆದಾಟು ಯೋಜನೆ ರೂಪಿಸಿರುವುದೇನು
ಸಿಪಿಐ(ಎಂ) 23ನೇ ಮಹಾಧಿವೇಶನ: ಎಪ್ರಿಲ್ 6-10, 2022
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)ನ 23ನೇ ಮಹಾಧಿವೇಶನವನ್ನು ಕೇರಳದ ಕಣ್ಣೂರಿನಲ್ಲಿ ನಡೆಸಲು ಈ ಹಿಂದೆ ಕೇಂದ್ರ ಸಮಿತಿ ನಿರ್ಧರಿಸಿದ್ದು, ಜನವರಿ 7 ರಿಂದ 9 ರ ವರೆಗೆ ಹೈದರಾಬಾದಿನಲ್ಲಿ ನಡೆದ ಕೇಂದ್ರ ಸಮಿತಿಯ
ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲರ ನಿಧನಕ್ಕೆ ಸಿಪಿಐ(ಎಂ) ಶ್ರದ್ದಾಂಜಲಿ
ನಾಡಿನ ಹಿರಿಯ ಸಾಹಿತಿ, ಸಮಾಜವಾದಿ ಚಿಂತಕ ಹಾಗೂ ಸಾಹಿತ್ಯಿಕ ಹೋರಾಟಗಾರ ಪ್ರೊ. ಚಂದ್ರಶೇಖರ್ ಪಾಟೀಲ್ (ಚಂಪಾ-83) ಅವರ ನಿಧನಕ್ಕೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ ರಾಜ್ಯ ಸಮಿತಿಯು ಹೃದಯಾಂತರಾಳದ ಗೌರವಪೂರ್ವಕ ಶ್ರದ್ಧಾಂಜಲಿಯನ್ನು
‘ದ್ವೇಷ ಭಾಷಣ’ಗಳಷ್ಟೇ ಅಲ್ಲ, ಫ್ಯಾಸಿಸ್ಟ್ ತೆರನ ಹಿಂಸಾಚಾರಕ್ಕೇ ಕರೆ!
ಪ್ರಕಾಶ ಕಾರಟ್ ಹರಿದ್ವಾರ ಮತ್ತಿತರ ಕಡೆಗಳಿಂದ ಕೇಳಬರುತ್ತಿರುವ ‘ದ್ವೇಷ ಭಾಷಣಗಳು’ ಆವೇಶಭರಿತ ಮಾತುಗಾರಿಕೆಗಷ್ಟೇ ಸೀಮಿತವಾದವುಗಳಲ್ಲ. ಅವುಗಳು ದೈನಂದಿನ ಜೀವನದಲ್ಲಿ ಮುಸ್ಲಿಮರು ಮತ್ತು ಕ್ರೈಸ್ತರ ವಿರುದ್ಧ ದಬ್ಬಾಳಿಕೆ ನಡೆಸುವಲ್ಲಿ ಪರ್ಯಾವಸಾನವಾಗುತ್ತಿವೆ, ಪ್ರತಿಫಲನಗೊಳ್ಳುತ್ತಿವೆ. ಇವೆಲ್ಲ ಕೇವಲ
ಮೇಕೆದಾಟು ಶೀಘ್ರ ಇತ್ಯರ್ಥವಾಗಲಿ
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆ ಈ ಮೇಕೆದಾಟು ಯೋಜನೆ. ಮೇಕೆದಾಟು ಬಳಿ ಹರಿಯುವ ಕಾವೇರಿ ನದಿಗೆ ಸಮಾನಂತರ ಜಲಾಶಯ ನಿರ್ಮಾಣ ಮಾಡಿ 66 ಟಿಎಂಸಿ ಹೆಚ್ಚುವರಿ ನೀರನ್ನು ಸಂಗ್ರಹಿಸಿ ವಿದ್ಯುತ್ ಉತ್ಪಾದನೆ
ಕೋವಿಡ್ – 19 ಮೂರನೇ ಅಲೆಯ ನಿಯಂತ್ರಣಕ್ಕೆ ಅಗತ್ಯ ಸಮಗ್ರ ಕ್ರಮವಹಿಸಲು ಒತ್ತಾಯಿಸಿ ಮನವಿ
ಕರ್ನಾಟಕ ಸರಕಾರ ಕೋವಿಡ್ -19 ಮೂರನೇ ಅಲೆಯ ನಿಯಂತ್ರಣಕ್ಕೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಮತ್ತು ಅದೇ ಸಂದರ್ಭದಲ್ಲಿ ಕೇವಲ ರಾತ್ರಿ ಹಾಗೂ ವಾರದ ಕೊನೆಯಲ್ಲಿ ಕರ್ಫ್ಯೂ ವಿಧಿಸಿದೆ. ಅಗತ್ಯವಿರುವ ಜನ ಸಮುದಾಯಗಳಿಗೆ ಲಸಿಕೆ
ಋಣ ಮುಕ್ತ ಕಾನೂನನ್ನು ಜಾರಿಗೊಳಿಸಿ ಮೈಕ್ರೋ ಪೈನಾನ್ಸ್ ಸಂಸ್ಥೆಗಳ ಕಿರುಕುಳಗಳಿಂದ ಮಹಿಳೆಯರನ್ನು ರಕ್ಷಿಸಲು ಒತ್ತಾಯಿಸಿ ನಿರ್ಣಯ
ಕೋವಿಡ್ ಸಾಂಕ್ರಾಮಿಕತೆಯ ಎರಡು ಅಲೆಗಳು ಮತ್ತು ಅಯೋಜಿತವಾದ ಲಾಕ್‌ಡೌನ್ ನಿಂದ ಸಾಮಾನ್ಯ ಜನತೆ ಅದರಲ್ಲೂ ಮಹಿಳೆಯರು ಇನ್ನು ಚೇತರಿಸಿಕೊಂಡಿಲ್ಲ. ಜೀವನಾಧಾರಗಳನ್ನು ಕಳೆದುಕೊಂಡ ಜನತೆ ಕನಿಷ್ಠ ಅಗತ್ಯಗಳನ್ನು ಪೂರೈಸಿಕೊಳ್ಳಲು ಸಾಲಗಳ ಸುಳಿಗೆ ಸಿಲುಕಿದ್ದು ಹೊರಬರಲು
ಅಸ್ಪೃಶ್ಯತಾ ದೌರ್ಜನ್ಯ-ಜಾತಿ ತಾರತಮ್ಯದ ವಿರುದ್ಧ ಜಾಗೃತಿ ಮೂಡಿಸಲು ಮಿಷನ್ ರಚಿಸಲು ನಿರ್ಣಯ
ದಲಿತರ ಮೇಲೆ ನಡೆಯುವ ಅಸ್ಪೃಶ್ಯತಾ ದೌರ್ಜನ್ಯ ಮತ್ತು ಜಾತಿ ತಾರತಮ್ಯದ ವಿರುದ್ಧ- ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಮಿಷನ್ ರಚಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ 2022ರ ಜನವರಿ 2 ರಿಂದ
ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಯೋಜನೆಗಳಿಗಾಗಿ ಒತ್ತಾಯಿಸಿ ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಣಯ
ರಾಜ್ಯದಲ್ಲಿ ಶೇಕಡಾ 90ರಷ್ಟು ಅಸಂಘಟಿತ ಕಾರ್ಮಿಕರು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದು, ಯಾವುದೇ ಜೀವನ ಭದ್ರತೆ ಇಲ್ಲದೆ ಬದುಕು ನಡೆಸುತ್ತಿದ್ದಾರೆ. ಎಲ್ಲಾ ಅಸಂಘಟಿತ ಕಾರ್ಮಿಕರಿಗಾಗಿ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಬೇಕೆಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ