ಎಲ್ಲಾ ಭ್ರಷ್ಟಾಚಾರ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ನಿರ್ಣಯ

ರಾಜ್ಯದ ಅಭಿವೃದ್ದಿಗೆ ಮಾರಕವಾದ, ಜನತೆಯ ತೆರಿಗೆ ಹಣವನ್ನು ಲೂಟಿ ಮಾಡುವ ಭ್ರಷ್ಟಾಚಾರವನ್ನು ನಿಗ್ರಹಿಸಲು ಮತ್ತು ರಾಜ್ಯದ ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) 23ನೇ ರಾಜ್ಯ

Read more

ಕಾರ್ಪೊರೇಟ್ ಬಂಡವಾಳಪರ ರೂಪಿಸಿರುವ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ನಿರ್ಣಯ

ಕೇಂದ್ರದಲ್ಲಿ ಮೋದಿ ಸರ್ಕಾರ 2ನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಕಾರ್ಮಿಕ ಹಕ್ಕುಗಳನ್ನು ದಮನ ಮಾಡುವ ತನ್ನ ನೀತಿಯನ್ನು ತೀವ್ರಗೊಳಿಸಿದೆ. ಕಾರ್ಪೊರೇಟ್ ಬಂಡವಾಳಗಾರರ ಲಾಭದ ಪ್ರಮಾಣವನ್ನು ಹೆಚ್ಚಿಸಲು ಕಾರ್ಮಿಕ ವಿರೋಧಿ ನೀತಿಗಳನ್ನು ತೀವ್ರತರವಾಗಿ

Read more

ಭ್ರಷ್ಟಾಚಾರ ಮತ್ತು ಕಾರ್ಪೊರೇಟ್ ಲೂಟಿಯಿಂದ ಮುಕ್ತವಾದ ಜನತೆಯ ಸಮೃದ್ಧ ಸೌಹಾರ್ದ ನವ ಕರ್ನಾಟಕ ಕಟ್ಟೋಣ: ಯು. ಬಸವರಾಜ

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕಾಮ್ರೇಡ್‌ ಯು. ಬಸವರಾಜ ಅವರು ಜನವರಿ 2ರಂದು ಮಧ್ಯಾಹ್ನ ನಡೆದ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)ನ 23ನೇ ರಾಜ್ಯ ಸಮ್ಮೇಳನದ ಪ್ರತಿನಿಧಿ ಅಧಿವೇಶನದಲ್ಲಿ 296 ಪುಟಗಳ ದೀರ್ಘವಾದ ವರದಿಯನ್ನು

Read more

ಪ್ರತಿನಿಧಿ ಅಧಿವೇಶನದ ಉದ್ಘಾಟನೆ: ಜನತೆಯ ಜೊತೆ ನಿರಂತರ ಸಂಪರ್ಕವನ್ನು ಮತ್ತೆ ಸಾಧಿಸಬೇಕಿದೆ- ಪ್ರಕಾಶ್‌ ಕಾರಟ್

ಕೋವಿಡ್‌ನಿಂದಾಗಿ ಕಳೆದ 2 ವರ್ಷಗಳಲ್ಲಿ ಪಕ್ಷ ಮತ್ತು ಸಾಮೂಹಿಕ ಸಂಘಟನೆಗಳ ಕೆಲಸದಲ್ಲಿ ವ್ಯತ್ಯಯಗಳು ಆಗಿವೆ. ಲಾಕ್‌ಡೌನ್ ಅವಧಿ ನಮ್ಮ ಒಟ್ಟು ಕೆಲಸಗಳಿಗೆ ತೊಡಕುಂಟು ಮಾಡಿದೆ. ಪಕ್ಷ ಮತ್ತು ಸಾಮೂಹಿಕ ಸಂಘಟನೆಗಳ ಸದಸ್ಯತ್ವ ಇಳಿಕೆಯಾಗಿದೆ.

Read more

ರೈತಾಪಿ ಕೃಷಿಯನ್ನು ಬಲಪಡಿಸಲು ಪ್ರಬಲ ಹೋರಾಟಕ್ಕೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಣಯ

ಕೃಷಿಯ ಕಾರ್ಪೋರೇಟೀಕರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ, ದಲಿತ, ಜನವಿರೋಧಿ ಮೂರು ಕೃಷಿ ಕಾಯ್ದೆಗಳ ತಿದ್ದುಪಡಿಗಳನ್ನು ರದ್ದು ಮಾಡಲು ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನದ ಆಗ್ರಹ, “ರೈತಾಪಿ ಕೃಷಿ”ಯನ್ನು ಬಲಪಡಿಸಲು ಪ್ರಬಲ

Read more

ಹಿಂದುತ್ವ-ಕಾರ್ಪೊರೇಟ್‌ ಯಜಮಾನಿಕೆ ಹಿಮ್ಮೆಟ್ಟಿಸಲು ಪ್ರಕಾಶ್‌ ಕಾರಟ್‌ ಕರೆ

ದೇಶದಲ್ಲಿ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಜಮಾನಿಕೆಯು ನವ-ಉದಾರವಾದಿ ನೀತಿಗಳನ್ನು ಫಲವಾಗಿ ನಿರುದ್ಯೋಗ ಹಸಿವು ಬಡತನ ಹೆಚ್ಚುತ್ತಿದ್ದು ಇವುಗಳನ್ನು ಹಿಮ್ಮೆಟ್ಟಿಸಲು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು ಎಂದು ಸಿಪಿಐ(ಎಂ) ಪಾಲಿಟ್‌ ಬ್ಯೂರೋ ಸದಸ್ಯ ಪ್ರಕಾಶ್‌ ಕಾರಟ್‌ ಹೇಳಿದರು.

Read more

ಹೊಸ ನಿರೀಕ್ಷೆಯೊಂದಿಗೆ ಹೊಸ ವರ್ಷಾರಂಭ

ಆಳುವವರ ಹುಸಿ ಆಶಾವಾದದಿಂದಾಗಿ  ಹತ್ತಾರು ಸಾವಿರ ಜನರ ಪ್ರಾಣಕ್ಕೆ ಸಂಚಕಾರದೊಂದಿಗೆ ಆರಂಭವಾದ 2021ರ ವರ್ಷ ರೈತರ ಧೀರೋದಾತ್ತ ಹೋರಾಟದ ವಿಜಯದೊಂದಿಗೆ ಮುಗಿದಿದೆ. ಕಿಸಾನ್ ಚಳವಳಿಯು ಜಂಟಿ ಹೋರಾಟಗಳಲ್ಲಿ ಕಾರ್ಮಿಕರು ಮತ್ತು ರೈತರ ಬೆಳೆಯುತ್ತಿರುವ

Read more

ರಾಜ್ಯ ಬಿಜೆಪಿಯಲ್ಲಿ ಆರಂಭವಾಗಿದೆ ತಳಮಳ

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಿತು. ಎಲ್ಲಾ ಸಚಿವರು, ಸಂಸದರು ಹಾಗೂ ಶಾಸಕರು ಕಾರ್ಯಕಾರಣಿಗೆ ಬಂದಿರಲಿಲ್ಲ. ಬಿ.ಎಸ್. ಯಡಿಯೂರಪ್ಪ, ಜಾರಕಿಹೊಳಿ ಮುಂತಾದವರ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಯಡಿಯೂರಪ್ಪ ವಿದೇಶಿ ಪ್ರವಾಸದಲ್ಲಿದ್ದರು.

Read more

ಕಾರ್ಪೊರೇಟ್ ಲೂಟಿಗಾಗಿ ದುರ್ಬಲ ಸಮುದಾಯಗಳನ್ನು ಪರಸ್ಪರ ಮುಖಾಮುಖಿಯಾಗಿಸಿದ ಮೀಸಲಾತಿ ಸಮರ

ಕರ್ನಾಟಕ ರಾಜಕೀಯ ಪರಿಸ್ಥಿತಿ ಭಾರತದ ಪ್ರಮುಖ ಎಡಪಕ್ಷ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ದ 23ನೇ ಮಹಾಧಿವೇಶನ ಎಪ್ರಿಲ್ ತಿಂಗಳಲ್ಲಿ ಕೇರಳದ ಕಣ್ಣೂರಿನಲ್ಲಿ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕರ್ನಾಟಕ ರಾಜ್ಯ ಸಮ್ಮೇಳನ ಜನವರಿ

Read more

ಕರ್ನಾಟಕ ರಾಜಕೀಯ ಪರಿಸ್ಥಿತಿ: ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ-2020

ಭಾರತದ ಪ್ರಮುಖ ಎಡಪಕ್ಷ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ದ 23ನೇ ಮಹಾಧಿವೇಶನ ಎಪ್ರಿಲ್ ತಿಂಗಳಲ್ಲಿ ಕೇರಳದ ಕಣ್ಣೂರಿನಲ್ಲಿ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕರ್ನಾಟಕ ರಾಜ್ಯ ಸಮ್ಮೇಳನ ಜನವರಿ 2 ರಿಂದ 4

Read more