ಬಂಟ್ವಾಳ ತಾಲ್ಲೂಕು ನೂತನ ಸಿಪಿಐ(ಎಂ) ಕಛೇರಿ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಬಿ ಸಿ ರಸ್ತೆಯಲ್ಲಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ನೂತನ ಕಛೇರಿ ಉದ್ಘಾಟನೆಗೊಂಡಿದೆ. ಕಾರ್ಯಕ್ರಮವನ್ನು ಉದ್ದೇಶಿಸಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ. ಯಾದವ ಶೆಟ್ಟಿ ಮಾತನಾಡಿ,

Read more

ತ್ರಿಪುರದಲ್ಲಿ ಫ್ಯಾಸಿಸ್ಟ್‌ ದಾಳಿ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ಪ್ರಸಕ್ತ ಚುನಾವಣೆ ನಡೆಯುತ್ತಿರುವ ತ್ರಿಪುರಾ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ದಬ್ಬಾಳಿಕೆಗಳು ನಡೆಯುತ್ತಿದೆ. ಆಡಳಿತ ಪಕ್ಷ ಬಿಜೆಪಿಯ ಗೂಂಡಾ ದಬ್ಬಾಳಿಯಿಂದಾಗಿ ಅಲ್ಲಿನ ಜನರ ಸ್ಥಿತಿ ಗಂಭೀರ ಸ್ಥಿತಿಗೆ ತಲುಪಿದೆ. ಅಲ್ಲಿನ ಜನತೆ

Read more

ರಾಜ್ಯಪಾಲರಿಂದ ಸರ್ಕಾರಕ್ಕೆ ಬಹುಪರಾಕು

ಫೆಬ್ರುವರಿ 10ರಂದು ನಡೆದ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರ ಥಾವರ್ ಚಂದ ಗೆಹಲೋತ್ ಮಾಡಿದ ಭಾಷಣವು ನಿರೀಕ್ಷೆಯಂತೆ ಬೊಮ್ಮಾಯಿ ಸರ್ಕಾರದ ಬೆನ್ನು ತಟ್ಟಲು, ಅದನ್ನು ಹಾಡಿ ಹೋಗಲು ಬಳಸಿಕೊಂಡದ್ದು ಸ್ಪಷ್ಟವಾಗಿತ್ತು.

Read more

ತ್ರಿಪುರಾಕ್ಕೆ ಶಾಂತಿ ಮತ್ತು ಪ್ರಜಾಪ್ರಭುತ್ವವನ್ನು ಮರಳಿ ತರುತ್ತೇವೆ

ಸಿಪಿಐ(ಎಂ) ಚುನಾವಣಾ ಪ್ರಣಾಳಿಕೆಯ ಆಶ್ವಾಸನೆ ತ್ರಿಪುರಾ ಎಡರಂಗ, ಈ ವರ್ಷದ ಚುನಾವಣೆಯಲ್ಲಿ ರಾಜ್ಯದಲ್ಲಿ ಎಲ್ಲರಿಗಿಂತ ಮೊದಲು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು ಆಡಳಿತಾರೂಢ ಬಿಜೆಪಿ-ಐಪಿಎಫ್‌ಟಿ ಸರ್ಕಾರ ಭಯೋತ್ಪಾದನೆಯ ಆಳ್ವಿಕೆಯನ್ನು ಸ್ಥಾಪಿಸಿದೆ ಎಂದು

Read more

ಖಾಲಿ ಹುದ್ದೆಗಳ ನೇಮಕಾತಿ ನಿರ್ಲಕ್ಷ್ಯ-ಕಮರುತ್ತಿರುವ ಯುವಜನರ ಭವಿಷ್ಯ

ಕರ್ನಾಟಕ ಚುನಾವಣೆಯ ಸಿದ್ಧತೆಯಲ್ಲಿರುವಾಗ ಇಲ್ಲಿಯ ಲಕ್ಷಾಂತರ ಯುವಜನತೆ ತಮ್ಮ ಭವಿಷ್ಯ ಕಮರಿ ಹೋಗುವ ಆತಂಕದಲ್ಲಿದ್ದಾರೆ. ಸರಕಾರದ ಸುಮಾರು 43 ಇಲಾಖೆಗಳಲ್ಲಿ ಖಾಲಿ ಇರುವ 2,58,709 ಹುದ್ದೆಗಳಿಗೆ ನೇಮಕಾತಿಯ ಪ್ರಕ್ರಿಯೆಯೇ ಆರಂಭ ಆಗದಿರುವುದರಿಂದ ಚುನಾವಣೆಗಳು

Read more

ಅರ್ಥವ್ಯವಸ್ಥೆಯನ್ನು ಕುಗ್ಗಿಸುವ ಜನ-ವಿರೋಧಿ ಬಜೆಟ್‍

ಫೆಬ್ರುವರಿ 22-28 : ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಸಿಪಿಐ(ಎಂ) ಪೊಲಿಟ್‍ ಬ್ಯುರೊ ಕರೆ ಕೇಂದ್ರ ಬಜೆಟ್‍ 2023-24 ಭಾರತದ ಅರ್ಥವ್ಯವಸ್ಥೆಯ ಸದ್ಯದ ಸನ್ನಿವೇಶವನ್ನು ಎದುರಿಸುವಲ್ಲಿ ವಿಫಲವಾಗಿರುವ ಜನ-ವಿರೋಧಿ ಬಜೆಟ್‍ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ

Read more

ಜನರ ಜೀವನೋಪಾಯದ ಮೇಲೆ ನಿರಂತರ ದಾಳಿಗಳ ವಿರುದ್ಧ ಫೆ.22-28 ರಲ್ಲಿ ರಾಷ್ಟ್ರವ್ಯಾಪಿ ಪ್ರತಿಭಟನಾ ಕಾರ್ಯಾಚರಣೆ- ಸಿಪಿಐ(ಎಂ) ಕೇಂದ್ರ ಸಮಿತಿ ಕರೆ

ಜನವರಿ 28-29ರಂದು ಕೋಲ್ಕತಾದಲ್ಲಿ ಸಭೆ ಸೇರಿದ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕೇಂದ್ರ ಸಮಿತಿ ಫೆಬ್ರುವರಿ ಕೊನೆಯ ವಾರದಲ್ಲಿ ಮೋದಿ ಸರಕಾರದ ನೀತಿಗಳ ವಿರುದ್ಧ ರಾಷ್ಟ್ರವ್ಯಾಪಿಯಾಗಿ ಪ್ರತಿಭಟನಾ ಕಾರ್ಯಚರಣೆಗಳನ್ನು ನಡೆಸಲು ಕರೆ ನೀಡಿದೆ.

Read more

ಜಾಹೀರಾತು ನೀಡಿಕೆಯಲ್ಲಿ ಸರಕಾರದ ಜಾತಿ ತಾರತಮ್ಯ: ಸಿಪಿಐ(ಎಂ) ಖಂಡನೆ

ಕರ್ನಾಟಕ ಸರಕಾರ ತನ್ನ ಸಾಧನೆಗಳನ್ನು ಪ್ರಚುರಪಡಿಸಲು ಮಾಧ್ಯಮಗಳಿಗೆ ನೀಡುವ ಜಾಹೀರಾತುಗಳಲ್ಲಿಯು, ಬ್ರಾಹ್ಮಣರ ಮಾಲೀಕತ್ವದಲ್ಲಿರುವ ಮಾಧ್ಯಮಗಳಿಗೆ ಪ್ರತಿ ತಿಂಗಳು ಎರಡು ಜಾಹೀರಾತು ನೀಡುವಂತೆ ಆದೇಶಿಸುವ ಮೂಲಕ ಜಾತಿ ತಾರತಮ್ಯ ಮೆರೆದಿರುವ, ಜಾತಿವಾದಿ ನೀತಿಯನ್ನು ಭಾರತ

Read more

ಆದಿವಾಸಿ ಸಮುದಾಯಗಳ ಐಕ್ಯ ಚಳುವಳಿಯನ್ನು ದುರ್ಬಲಗೊಳಿಸಲು ಕ್ರಿಶ್ಚಿಯನ್ ಸಮುದಾಯದ ಮೇಲೆ ಹಿಂಸಾಚಾರ

ಸಿಪಿಐ(ಎಂ) ನಿಯೋಗದ ಭೇಟಿ ಮತ್ತು ಛತ್ತೀಸ್‌ಗಡ ಮುಖ್ಯಮಂತ್ರಿಗಳಿಗೆ ಆಗ್ರಹ ಛತ್ತೀಸ್‌ಗಡದಲ್ಲಿ ಇತ್ತೀಚೆಗೆ ಕ್ರಿಶ್ಚಿಯನ್ನರ ವಿರುಧ ಹಿಂಸಾಚಾರದ ಹಲವು ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತರನ್ನು ಭೇಟಿಯಾಗಿ ಸತ್ಯಸಂಗತಿಗಳನ್ನು ತಿಳಿಯಲ ಬೃಂದಾ ಕಾರಟ್, ಭಾರತ ಕಮ್ಯೂನಿಸ್ಟ್‌

Read more

ಚುನಾವಣಾ ವೇಳಾಪಟ್ಟಿ ಪ್ರಕಟವಾಗುತ್ತಿರುವಂತೆಯೇ ತ್ರಿಪುರಾದಲ್ಲಿ ತೀವ್ರಗೊಂಡ ಹಲ್ಲೆ- ಹಿಂಸಾಚಾರ

ದೃಢ, ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸಿಪಿಐ(ಎಂ) ಮನವಿ ಪತ್ರ ತ್ರ‍್ರಿಪುರಾ ವಿಧಾನ ಸಭೆಗೆ ಚುನಾವಣೆಗಳ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುತ್ತಿರುವಂತೆಯೇ ಅಲ್ಲಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಸೇರಿದಂತೆ ವಿರೋಧ

Read more