ಜನಾರ್ಧನ ರೆಡ್ಡಿ ಅವರು ಅಕ್ರಮ ಗಣಿಕಾರಿಕೆಯ ಮೂಲಕ ಸಂಗ್ರಹಿಸಲಾದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯಗಳು ಆದೇಶಿಸಿ, ಈ ಕುರಿತು ಖಾರವಾಗಿ ಪ್ರಶ್ನಿಸಿದ್ದರೂ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರದ ಶಾಮೀಲು ನೀತಿಯನ್ನು ಭಾರತ
Author: cpim Karnataka
ಆರ್‌ಎಸ್‌ಎಸ್ ಮುಖ್ಯಸ್ಥರ ಆಕ್ರೋಶಕಾರೀ ಹೇಳಿಕೆಗಳು ಸಂವಿಧಾನಕ್ಕೆ ಒಡ್ಡಿರುವ ಬಹಿರಂಗ ಸವಾಲು
ಆರ್‌ಎಸ್‌ಎಸ್ ವಾರಪತ್ರಿಕೆಗಳಿಗೆ ನೀಡಿದ ಸಂದರ್ಶನದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾಡಿರುವ ಟಿಪ್ಪಣಿಗಳು ಆಕ್ರೋಶಕಾರಿ, ಅವು ಭಾರತದ ಸಂವಿಧಾನಕ್ಕೆ, ಎಲ್ಲಾ ನಾಗರಿಕರ ಸಮಾನ ಹಕ್ಕುಗಳಿಗೆ ಮತ್ತು ಕಾನೂನಿನ ಆಳ್ವಿಕೆಗೆ ಒಡ್ಡಿರುವ ಬಹಿರಂಗ ಮತ್ತು
ತಮಿಳುನಾಡು ರಾಜ್ಯಪಾಲರ ವರ್ತನೆ ಸಂವಿಧಾನಬಾಹಿರ ಮತ್ತು ಅನುಚಿತ ಕ್ರಮ: ಸಿಪಿಐ(ಎಂ) ಪೊಲಿಟ್ ಬ್ಯುರೊ
ತಮಿಳುನಾಡು ರಾಜ್ಯ ಸರ್ಕಾರವು ಅಸೆಂಬ್ಲಿಯಲ್ಲಿ ಮಾಡಲು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ಬಿಟ್ಟುಬಿಡುವ ರಾಜ್ಯಪಾಲ ಆರ್ ಎನ್ ರವಿಯವರ ಕ್ರಮ ಅನುಚಿತವಾದದ್ದು, ಅದು ಖಂಡಿತವಾಗಿಯೂ ಒಪ್ಪತಕ್ಕಂತಹ ವರ್ತನೆ ಅಲ್ಲ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ
ಭಾರತದಲ್ಲಿ ವಿದೇಶಿ ಕ್ಯಾಂಪಸ್ ಗಳಿಗೆ ಅನುಕೂಲ ಕಲ್ಪಿಸುವ ಯುಜಿಸಿಯ ಅಪಾಯಕಾರಿ ನಡೆ-ಸಿಪಿಐ(ಎಂ) ಪೊಲಿಟ್ ಬ್ಯುರೊ
“ಈ ಏಕಪಕ್ಷೀಯತೆಯನ್ನು ತಕ್ಷಣವೇ ನಿಲ್ಲಿಸುವಂತೆ ಮಾಡಲು ಎಲ್ಲಾ ದೇಶಪ್ರೇಮಿ ಶಕ್ತಿಗಳು ಕ್ರಿಯೆಗಿಳಿಯಬೇಕು” ವಿದೇಶಿ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳು ಭಾರತದಲ್ಲಿ ಕ್ಯಾಂಪಸ್ ಗಳನ್ನು ಸ್ಥಾಪಿಸಲು ಅನುಕೂಲ ಕಲ್ಪಿಸಲಾಗುವುದು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ
ಕನ್ನಡ ನಾಡು ನುಡಿಯ ತಲ್ಲಣಗಳನ್ನು ಕಡೆಗಣಿಸಿರುವ ಸಾಹಿತ್ಯ ಸಮ್ಮೇಳನ: ಸಿಪಿಐ(ಎಂ)
ಪ್ರಸ್ತುತ ಕನ್ನಡ ನಾಡು ಹಾಗೂ ನುಡಿಯ ಮೇಲೆ ಭಾರತದ ಒಕ್ಕೂಟ ಹಾಗೂ ರಾಜ್ಯ ಸರ್ಕಾರಗಳ ಲೂಟಿಕೋರ ಕಾರ್ಪೋರೇಟ್ ಕಂಪನಿಗಳ ಪರ ನೀತಿಗಳನ್ನು ಬಲವಂತವಾಗಿ ಹೇರುತ್ತಿರುವುದರಿಂದ ಕರ್ನಾಟಕ ಉಸಿರು ಕಟ್ಟಿದ ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ.
ನೋಟು ರದ್ಧತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪು – ಸಿಪಿಐ(ಎಂ) ಪೊಲಿಟ್ ಬ್ಯುರೊ ಹೇಳಿಕೆ
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ಜನವರಿ 2, 2023ರಂದು ಸುಪ್ರಿಂ ಕೋರ್ಟ್ ಸಂವಿಧಾನ ಪೀಠ ನೋಟುರದ್ಧತಿ ಕುರಿತು ನೀಡಿರುವ ತೀರ್ಪಿನ ಬಗ್ಗೆ ಈ ಕೆಳಗಿನ ಹೇಳಿಕೆಯನ್ನು ನೀಡಿದೆ: 2016ರ ನೋಟು ರದ್ಧತಿ
ಎನ್‌ಪಿಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೊಳಿಸಿ – ನೌಕರರ ಹಕ್ಕೋತ್ತಾಯ ಪರಿಗಣಿಸಿ: ಸಿಪಿಐ(ಎಂ) ಮನವಿ
ಹೊಸ ಪಿಂಚಣಿ ಯೋಜನೆ(ಎನ್‌ಪಿಎಸ್) ರದ್ದುಗೊಳಿಸಬೇಕು ಮತ್ತು ಹಳೆ ಪಿಂಚಣಿ ಯೋಜನೆ(ಓಪಿಎಸ್) ಜಾರಿಗೆ ತರಬೇಕೆಂದು ಹೊಸ ಪಿಂಚಣಿದಾರರ ಸಂಘದ ನೌಕರರು 14 ದಿನಗಳಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ನೌಕರರ ಹೋರಾಟದ ಹಕ್ಕೋತ್ತಾಯಗಳನ್ನು ಪರಿಗಣಿಸಿ
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಸಿಪಿಐ(ಎಂ) ಅಭ್ಯರ್ಥಿ ಡಾ. ಅನಿಲ್ ಕುಮಾರ್
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರಕ್ಕೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಅಭ್ಯರ್ಥಿಯಾಗಿ ಡಾ. ಅನಿಲ್ ಕುಮಾರ್ ಆಯ್ಕೆಯಾಗಿದ್ದು, ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು. ಬಸವರಾಜ ಅವರು ವಿವರಣೆ
ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಾರ್ವಜನಿಕ ಹೂಡಿಕೆಯ ಭಾರಿ ಹೆಚ್ಚಳವಿಲ್ಲದೆ ಉದ್ಯೋಗ ಸೃಷ್ಟಿಯಾಗಲಿ, ಜನರ ಖರೀದಿ ಸಾಮರ್ಥ್ಯದ ಬೆಳವಣಿಗೆಯಾಗಲಿ ಸಾಧ್ಯವಾಗದು: ಸಿಪಿಐ(ಎಂ) ಪೊಲಿಟ್ ಬ್ಯುರೊ
ಆರ್ಥಿಕ ಚೇತರಿಕೆ ನಡೆಯುತ್ತಿದೆ ಎಂಬ ಸರ್ಕಾರದ ಎಲ್ಲಾ ಪ್ರಚಾರ ಮತ್ತು ದಾವೆಗಳ ಹೊರತಾಗಿಯೂ, ಕೈಗಾರಿಕಾ ಉತ್ಪಾದನೆಯ ಸೂಚ್ಯಂಕವು(ಐಐಪಿ) ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ. ಇದು ಜನರ ಖರೀದಿ ಸಾಮರ್ಥ್ಯ ನಿರಂತರವಾಗಿ ಕುಸಿಯುತ್ತಿದೆ ಎಂಬುದರ ಸೂಚನೆಯಾಗಿದೆ.
ಬಿ.ಬಿ.ಎಂ.ಪಿ ಚುನಾವಣೆ: ಹಾವು ಏಣಿ ಆಟ
ಸ್ಥಳೀಯ ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗ-ಒಬಿಸಿ ಗಳಿಗೆ ರಾಜಕೀಯ ಪ್ರಾತಿನಿಧ್ಯವನ್ನು ಕಲ್ಪಿಸುವಂತಹ ಪ್ರಕ್ರಿಯೆಯನ್ನು ಮಾರ್ಚ್ 31 ರೊಳಗೆ ಪೂರ್ಣಗೊಳಿಸಲು ಸರ್ವೋಚ್ಚ ನ್ಯಾಯಾಲಯ ಅವಕಾಶ ಕಲ್ಪಿಸಿ ನಿರ್ದೇಶನ ನೀಡಿದೆ. ಇದರಿಂದಾಗಿ ಬಿಬಿಎಂಪಿಗೆ ಚುನಾಯಿತ ಜನಪ್ರತಿನಿಧಿಗಳನ್ನು