75 ವರ್ಷಗಳ ನಂತರವೂ ಅಜ್ಞಾನದ ಪ್ರದರ್ಶನ: ಸಿಪಿಐ(ಎಂ) ಕೇರಳ ರಾಜ್ಯ ಕಾರ್ಯದರ್ಶಿ

ತನ್ನನ್ನು ಟೀಕಿಸಿದರೆ ಸಚಿವ ಸ್ಥಾನದಿಂದ ವಜಾ ಮಾಡುವುದಾಗಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಬೆದರಿಕೆ ಹಾಕಿರುವುದು ಭಾರತದ ಸಂವಿಧಾನ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಬಗ್ಗೆ ಅಜ್ಞಾನವನ್ನು ತೋರಿಸುತ್ತದೆ ಎಂದು ಭಾರತ ಕಮ್ಯೂನಿಸ್ಟ್‌

Read more

ಕೇರಳ ರಾಜ್ಯಪಾಲರ ಸಂವಿಧಾನ ವಿರೋಧಿ ಹೇಳಿಕೆಗಳು: ಸಿಪಿಐ(ಎಂ) ಪೊಲಿಟ್‍ ಬ್ಯುರೊ

ಕೇರಳದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಅವರು ತಾವು ಹೊಂದಿರುವ ಸಾಂವಿಧಾನಿಕ ಹುದ್ದೆಗೆ ತಕ್ಕುದಲ್ಲದ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ ಬ್ಯುರೊ ಹೇಳಿದೆ. ಇದರಲ್ಲಿ ಇತ್ತೀಚಿನದು,

Read more

“ಮಾದರಿ ನೀತಿ ಸಂಹಿತೆಗೆ ಪ್ರಸ್ತಾವಿತ ತಿದ್ದುಪಡಿ ಅನಗತ್ಯ-ಅನಪೇಕ್ಷಣೀಯ”

ಚುನಾವಣಾ ಆಯೋಗಕ್ಕೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪತ್ರ ಮಾದರಿ ನೀತಿ ಸಂಹಿತೆಗೆ ಪ್ರಸ್ತಾವಿತ  ತಿದ್ದುಪಡಿ ಅನಗತ್ಯವೂ ಆಗಿದೆ, ಅನಪೇಕ್ಷಣೀಯವೂ ಆಗಿದೆ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚುರಿ

Read more

ಸಂಘಪರಿವಾರದ ಆರೋಪಗಳ ತಿರಸ್ಕಾರ

2017 ರಡಿಸೆಂಬರ್ 6 ರಂದು ಕಾಣೆಯಾಗಿ, 8 ರಂದು ನೀರಿನ ಕೊಳದಲ್ಲಿ ಶವವಾಗಿ ಪತ್ತೆಯಾದ ಪರೇಶ ಮೇಸ್ತಾ ಪ್ರಕರಣದಲ್ಲಿ ಕೆಂದ್ರ ತನಿಖಾ ಸಂಸ್ಥೆ-ಸಿಬಿಐ ವರದಿ ಹಲವಾರು ಮುಚ್ಚಿಟ್ಟ ಧಾರುಣ ಸತ್ಯಗಳನ್ನು ತೆರೆದಿಟ್ಟಿದೆ. ಈ ಯುವಕನಿಗೆ

Read more

ಹಿಂದುತ್ವ ಕೋಮುವಾದದ ವಿರುದ್ಧ ಅತ್ಯಂತ ವಿಶಾಲ ಅಣಿನೆರಿಕೆಯ ಪ್ರಯತ್ನ ಆರಂಭವಾಗಿದೆ-ಯೆಚುರಿ

ಬಿಹಾರದಲ್ಲಿನ ಬೆಳವಣಿಗೆಗಳು, ಸರ್ಕಾರದ ಬದಲಾವಣೆ ಮತ್ತು ಮಹಾಘಟಬಂಧನ್ ಸರ್ಕಾರ ಅಧಿಕಾರ ವಹಿಸಿಕೊಳ್ಳುವದರೊಂದಿಗೆ, ಪ್ರತಿಪಕ್ಷಗಳ ನಡುವೆ ಜಾತ್ಯತೀತ ಮತ್ತು ಪ್ರಜಾಪ್ರಭುತ್ವವಾದಿ ಪಕ್ಷಗಳನ್ನು ಹೆಚ್ಚು ವಿಶಾಲವಾಗಿ ಜತೆಗೂಡಿಸುವ ಚಟುವಟಿಕೆಗಳು ಆರಂಭವಾಗಿವೆ. ಭಾರತದ ಸಂವಿಧಾನ, ಪ್ರಜಾಪ್ರಭುತ್ವ, ಪ್ರಜಾಸತ್ತಾತ್ಮಕ

Read more

ಸೌಹಾರ್ದ – ಸಮೃದ್ಧ – ಜನತಾ ಕರ್ನಾಟಕ ನಿರ್ಮಾಣಕ್ಕಾಗಿ ಸೆ.18ಕ್ಕೆ ಸಿಪಿಐ(ಎಂ) ರಾಜಕೀಯ ಸಮಾವೇಶ

ಸೌಹಾರ್ದ, ಸಮೃದ್ಧ, ಜನತಾ ಕರ್ನಾಟಕ ನಿರ್ಮಾಣಕ್ಕಾಗಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ವತಿಯಿಂದ ರಾಜ್ಯ ಮಟ್ಟದ ಬೃಹತ್ ರಾಜಕೀಯ ಸಮಾವೇಶವು ಸೆಪ್ಟಂಬರ್‌ 18(ಭಾನುವಾರ) ಹಮ್ಮಿಕೊಳ್ಳಲಾಗಿದೆ. ಸಮಾವೇಶವು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ‌ ಕೆಹೆಚ್‌ಬಿ

Read more

ವಿಮ್ಸ್‌ ದುರ್ಘಟನೆಯ ಕಾರಣಕರ್ತರ ಮೇಲೆ ಕಠಿಣ ಕ್ರಮವಹಿಸಿ-ಆಸ್ಪತ್ರೆಗೆ ಸೂಕ್ತ ಮೂಲ ಸೌಕರ್ಯ ಒದಗಿಸಿ: ಸಿಪಿಐ(ಎಂ) ಆಗ್ರಹ

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ(ವಿಮ್ಸ್‌)ಯಲ್ಲಿ ವಿದ್ಯುತ್ ಇಲ್ಲದ ಕಾರಣ ತುರ್ತು ಚಿಕಿತ್ಸಾ ವಿಭಾಗದಲ್ಲಿ ರೋಗಿಗಳು ಸಾವುನಪ್ಪಿರುವ ಘಟನೆಯನ್ನು ಆಳವಾದ ತನಿಖೆಗೆ ಒಳಪಡಿಸಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಬಳ್ಳಾರಿ ತಾಲೂಕು ಸಮಿತಿಯು ಸರಕಾರವನ್ನು

Read more

ಕೋಮು ಸಾಮರಸ್ಯದ ರಾಷ್ಟ್ರೀಯ ಹಿತಗಳನ್ನು ಎತ್ತಿಹಿಡಿಯಬೇಕು-ಸಿಪಿಐ(ಎಂ)

“ಪೂಜಾ ಸ್ಥಳಗಳ ಕಾಯಿದೆ 1991 ರ ಕಟ್ಟುನಿಟ್ಟಾದ ಅನುಷ್ಠಾನವಾಗಬೇಕು” ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಣಾಸಿಯ ಜಿಲ್ಲಾ ನ್ಯಾಯಾಲಯದ ನಿರ್ಧಾರ ಪೂಜಾ ಸ್ಥಳಗಳ ಕಾಯಿದೆ, 1991ರ ಹಿಂದಿನ ಗುರಿಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಭಾರತ

Read more

ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹಿರಿಯ ವಕೀಲ ಶ್ರೀ ಶಂಕರಪ್ಪ ಉಚ್ಛಾಟನೆ

ಮುರುಗ ಮಠದಲ್ಲಿ ನಡೆದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂದಿಸಿ, ಪಕ್ಷದ ಸದಸ್ಯರು ಹಾಗೂ ಹಿರಿಯ ವಕೀಲರಾದ ಶ್ರೀ ಶಂಕರಪ್ಪರವರು ಪಕ್ಷದ ನಿಲುಮೆಗೆ ಹಾಗೂ ಧೋರಣೆಗೆ ವಿರುದ್ಧವಾಗಿ ನಡೆದುಕೊಂಡ ಕಾರಣದಿಂದ ಭಾರತ

Read more

ಬಾಬಾಬುಡನ್ ಗಿರಿ: ಸರಕಾರದ ಅನಾಹುತಕಾರಿ ನಿರ್ಧಾರ

ಚಿಕ್ಕಮಗಳೂರು ಜಿಲ್ಲೆಯ ಸಹ್ಯಾದ್ರಿ ಶೃಂಗ ಶ್ರೇಣಿಯಲ್ಲಿರುವ ಐತಿಹಾಸಿಕ ಬಾಬಾಬುಡನ್ ಗಿರಿಯ ದರ್ಗಾ ಪೀಠದ ಗುಹೆಯಲ್ಲಿ ನಡೆಸಬೇಕಾದ ಧಾರ್ಮಿಕ ಆಚರಣೆ, ಪೂಜಾವಿಧಿ ವಿಧಾನ, ಆಡಳಿತ ನಿರ್ವಹಣೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಸರಕಾರ ಇತ್ತೀಚೆಗೆ ಹೊರಡಿಸಿರುವ ಆದೇಶ

Read more