ರಾಜ್ಯದಲ್ಲಿ ಎರಡು ಆಘಾತಕಾರಿ ಘಟನೆಗಳು ಬೆಳಕಿಗೆ ಬಂದಿದ್ದು, ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಆ ಎರಡು ಘಟನೆಗಳನ್ನು ಬಲವಾಗಿ ಖಂಡಿಸುತ್ತದೆ. ಇವು ಮಠಗಳ ಸ್ವಾಮೀಜಿಗಳ ನಡವಳಿಕೆಗಳ ಕಾರಣದಿಂದ ಘಟಿಸಿವೆ. ನೆನ್ನೆ(ಆಗಸ್ಟ್ 26) ದಿನ
Author: cpim Karnataka
ಪೆಗಸಸ್ ಪ್ರಕರಣ: ಕಾರ್ಯಾಂಗದ ಜವಾಬುದಾರಿಕೆಯನ್ನು ನ್ಯಾಯಾಂಗವು ಖಚಿತಪಡಿಸಬೇಕಾಗಿದೆ
ಕೇಂದ್ರ ಸರಕಾರ ಸುಪ್ರಿಂ ಕೋರ್ಟ್ ತನಿಖಾ ಸಮಿತಿಯೊಂದಿಗೆ ಸಹಕರಿಸಿಲ್ಲ ಎಂಬುದು ಅತ್ಯಂತ ಖಂಡನಾರ್ಹ – ಸಿಪಿಐ(ಎಂ) ಪೊಲಿಟ್ ಬ್ಯುರೊ ಬೇಹುಗಾರಿಕಾ ತಂತ್ರಾಂಶ ಪೆಗಸಸ್ ಬಳಕೆಯ ಬಗ್ಗೆ ತನಿಖೆ ನಡೆಸಲು ದೇಶದ ಸರ್ವೋಚ್ಚ ನ್ಯಾಯಾಲಯ
ಜನ ವಿರೋಧಿ ಕಾಯ್ದೆಗಳ ವಾಪಸ್ಸಿಗೆ ಆಗ್ರಹಿಸಿ ಎಡ-ಪ್ರಜಾಸತ್ತಾತ್ಮಕ ಪಕ್ಷಗಳ ಜಂಟಿ ಪ್ರತಿಭಟನೆ
ಆಳುವ ಸರ್ಕಾರಗಳು ಜಾರಿಗೊಳಿಸುತ್ತಿರುವ ಜನ ವಿರೋಧಿ ಕಾಯ್ದೆಗಳನ್ನು ಕೂಡಲೇ ವಾಪಸ್ಸು ಪಡೆಯಬೇಕೆಂದು ಆಗ್ರಹಿಸಿ ಇಂದು(ಆಗಸ್ಟ್ 24) ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳುವ ಮೂಲಕ ಬಿಜೆಪಿ ಸರ್ಕಾರದ
ಹುಲಿಹೈದರ ಗ್ರಾಮದ ಕೊಲೆ-ಹಿಂಸಾಚಾರ ಪ್ರಕರಣ ನ್ಯಾಯಾಂಗ ತನಿಖೆಗೆ ಒಳಪಡಿಸಿ, ಅಮಾಯಕರ ಮೇಲಿನ ಸುಳ್ಳು ಪ್ರಕರಣ ಕೈಬಿಡಿ
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ), ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕ ಸಮಿತಿಯು ಇತ್ತೀಚಿಗೆ, ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದ ಎರಡು ಗುಂಪಿನ ನಡುವೆ ಘರ್ಷಣೆಯಿಂದಾಗಿ ಸಾವುಗಳು ಸಂಭವಿಸಿದೆ. ಈ ಇಡೀ ಪ್ರಕರಣವನ್ನು
ಪ್ರಜಾಪ್ರಭುತ್ವ ಮುತ್ತಿಗೆಗೊಳಗಾಗಿದೆ
ಇದುವರೆಗೆ ಜನರಿಂದಾಗಿ, ಜನಪ್ರಿಯ ಹೋರಾಟಗಳು ಮತ್ತು ಪ್ರಜಾಸತ್ತಾತ್ಮಕ ಚಳವಳಿಗಳಿಂದಾಗಿ ಪ್ರಜಾಪ್ರಭುತ್ವದ ಭರವಸೆ ಉಳಿದಿತ್ತು. ಆದರೆ, ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ವೇಳೆಗೆ ಆ ಭರವಸೆ ಮಸುಕಾಗಿದೆ. ಎಲ್ಲ ನಿಯಮಗಳನ್ನು ಮತ್ತು ಕಾರ್ಯಾಂಗ, ಶಾಸಕಾಂಗ ಮತ್ತು
ಜಾತ್ಯಾತೀತ ಪ್ರಜಾಸತ್ತಾತ್ಮಕ ಗಣತಂತ್ರವನ್ನು ರಕ್ಷಿಸಬೇಕು-ಹೋರಾಟಗಳು ಮತ್ತು ಪ್ರತಿರೋಧವನ್ನು ತೀವ್ರಗೊಳಿಸಬೇಕು
ಸೀತಾರಾಮ್ ಯೆಚೂರಿ ಇಂದು, ನಮ್ಮ ಜಾತ್ಯತೀತ ಪ್ರಜಾಸತ್ತಾತ್ಮಕ ಗಣತಂತ್ರವನ್ನು ಧ್ವಂಸಮಾಡಿ ಒಂದು ಫ್ಯಾಸಿಸ್ಟ್ ತೆರನ ಹಿಂದುತ್ವ ರಾಷ್ಟ್ರವನ್ನು ಹೇರುವ ಹುಚ್ಚು ಪ್ರಯತ್ನಗಳಿಂದ ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ನಾವೆಲ್ಲ ಒಟ್ಟು ಸೇರಿ ಗಟ್ಟಿಗೊಳಿಸಬೇಕಾಗಿದೆ. ಭಾರತದ ಸ್ವಾತಂತ್ರ್ಯದ
ರಾಜ್ಯ ಜಲನೀತಿ-2022 – ಅಭಿವೃದ್ಧಿಗೆ ಮಾರಕ, ನೀರಿನ ಖಾಸಗೀಕರಣಕ್ಕೆ ಪೂರಕ: ಸಿಪಿಐ(ಎಂ)
ಕರ್ನಾಟಕ ರಾಜ್ಯ ಸರಕಾರ ಮಂತ್ರಿ ಮಂಡಲದ ಸಭೆಯಲ್ಲಿ ಅಂಗೀಕರಿಸಿರುವ “ರಾಜ್ಯ ಜಲ ನೀತಿ-2022” ಕುಡಿಯುವ ನೀರು ಮತ್ತು ನೀರಾವರಿ ಹಾಗೂ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಒದಗಿಸುವ ನೀರನ್ನು ವ್ಯಾಪಕವಾಗಿ ಖಾಸಗೀಕರಿಸುವ ಮತ್ತು
ಮತದಾರ ಗುರುತಿನ ಚೀಟಿ ಮತ್ತು ಆಧಾರ್ ಜೋಡಣೆಯ ಪ್ರಕ್ರಿಯೆಯನ್ನು ಲೋಪ-ದೋಷಗಳ ತನಿಖಾ ವರದಿ ತಯಾರಿಯ ವರೆಗೆ ತಡೆಹಿಡಿಯಬೇಕು
ಮುಖ್ಯ ಚುನಾವಣಾ ಆಯುಕ್ತರಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪತ್ರ ಚುನಾವಣಾ ಆಯೋಗ ಈ ಹಿಂದೆ 2015ರಲ್ಲಿ ನಡೆಸಿದ್ದ ಮತದಾರ ಗುರುತಿನ ಚೀಟಿ ಮತ್ತು ಆಧಾರನ್ನು ಜೋಡಿಸುವ ಪ್ರಕ್ರಿಯೆಯಲ್ಲಿ ವಿಶೇಷವಾಗಿ ತೆಲ್ಲಂಗಾಣ ರಾಜ್ಯದಲ್ಲಿ ಹಲವಾರು
ಆಗಸ್ಟ್ 1-15: ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಆಚರಣೆ ಸಿಪಿಐ(ಎಂ) ಕೇಂದ್ರ ಸಮಿತಿ ಕರೆ
ಸೆಪ್ಟಂಬರ್ 14-24: ಮೋದಿ ಸರಕಾರದ ಧೋರಣೆಗಳ ವಿರುದ್ಧ ಪ್ರಚಾರಾಂದೋಲನ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಆಗಸ್ಟ್ 1-15 ರಿಂದ ಭಾರತದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವವನ್ನು ಆಚರಿಸುತ್ತದೆ, ಪಕ್ಷದ ಎಲ್ಲಾ ಕಚೇರಿಗಳಲ್ಲಿ ರಾಷ್ಟ್ರೀಯ ಧ್ವಜಾರೋಹಣ
ಕೊಲೆಗಡುಕ ರಾಜಕಾರಣ: ಸಿಪಿಐ(ಎಂ) ಖಂಡನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು – ನಾಲ್ಕು ದಿನಗಳಲ್ಲಿ ಸುಳ್ಯದಲ್ಲಿ ಎರಡು ಮತ್ತು ಸುರತ್ಕಲ್ ನಲ್ಲಿ ಒಂದು, ಒಟ್ಟು ಮೂವರ ಕೊಲೆಗಳಾಗಿವೆ. ಇದರಿಂದ ಜಿಲ್ಲೆ ಮತ್ತು ರಾಜ್ಯ ತಲ್ಲಣಗೊಂಡಿವೆ. ಮತಾಂಧ ಹಾಗೂ