ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆ ಈ ಮೇಕೆದಾಟು ಯೋಜನೆ. ಮೇಕೆದಾಟು ಬಳಿ ಹರಿಯುವ ಕಾವೇರಿ ನದಿಗೆ ಸಮಾನಂತರ ಜಲಾಶಯ ನಿರ್ಮಾಣ ಮಾಡಿ 66 ಟಿಎಂಸಿ ಹೆಚ್ಚುವರಿ ನೀರನ್ನು ಸಂಗ್ರಹಿಸಿ ವಿದ್ಯುತ್ ಉತ್ಪಾದನೆ
ರಾಜ್ಯ
ರಾಜ್ಯ ಬಿಜೆಪಿಯಲ್ಲಿ ಆರಂಭವಾಗಿದೆ ತಳಮಳ
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಿತು. ಎಲ್ಲಾ ಸಚಿವರು, ಸಂಸದರು ಹಾಗೂ ಶಾಸಕರು ಕಾರ್ಯಕಾರಣಿಗೆ ಬಂದಿರಲಿಲ್ಲ. ಬಿ.ಎಸ್. ಯಡಿಯೂರಪ್ಪ, ಜಾರಕಿಹೊಳಿ ಮುಂತಾದವರ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಯಡಿಯೂರಪ್ಪ ವಿದೇಶಿ ಪ್ರವಾಸದಲ್ಲಿದ್ದರು.
ಸಂಘ ಪರಿವಾರಕ್ಕೆ ಗೋಮಾಳ ಭೂಮಿ
ನಿತ್ಯಾನಂದಸ್ವಾಮಿ ವಿಶೇಷ ವರದಿಯೊಂದರ ಪ್ರಕಾರ, ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕು ವ್ಯಾಪ್ತಿಯಲ್ಲಿರುವ ಹೆಸರಗಟ್ಟ ಬಳಿ ಇರುವ 24.8 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ರಾಷ್ಟ್ರೋತ್ಥಾನ
ಹಾನಗಲ್ ಉಪಚುನಾವಣಾ ಫಲಿತಾಂಶ-ಬಿಜೆಪಿಗೆ ಆಘಾತ
ನಿತ್ಯಾನಂದಸ್ವಾಮಿ ಭಾರೀ ಕುತೂಹಲಕ್ಕೆ ಕಾರಣವಾದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಹಾನಗಲ್ ಉಪಚುನಾವಣೆಯ ಫಲಿತಾಂಶ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿಗೆ ಆಘಾತವನ್ನುಂಟು ಮಾಡಿದೆ. ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಅವರದಾಗಿತ್ತು.
ಬಸವರಾಜ ಬೊಮ್ಮಾಯಿ ಬಣ್ಣ ಬಯಲು
ಯಡಿಯೂರಪ್ಪರವರ ನಂತರ ಬಸವರಾಜ ಬೊಮ್ಮಾಯಿರವರು ಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಂಡಾಗ ರಾಜ್ಯದ ಜನ ಅನೇಕ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಒಬ್ಬ ಸಮಾಜವಾದಿ (ರಾಯಿಸ್ಟ್) ತಂದೆಯ ಮಗನಾಗಿ ತಂದೆ ತೋರಿದ ದಾರಿಯಲ್ಲಿ ಸಾಗಿ ಜನರ ನಡುವಿನ ಆರ್ಥಿಕ
ಬೆಳಗಾವಿ ದುರಂತ ಸಾವುಗಳಿಗೆ ಯಾರು ಹೊಣೆ?
ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧೆಡೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳೆದು ನಿಂತ ಪೈರು ನೀರು ಪಾಲಾಗಿದೆ. ನದಿಗಳಲ್ಲಿ ಭೀಕರ ಪ್ರವಾಹ ಉಂಟಾಗಿದೆ. ಜನ ಜಾನುವಾರುಗಳು ನೀರಿನಲ್ಲಿ ಕೊಚ್ಚಿಕೊಂಡು
ರೈತರೇ ನಿಮ್ಮ ಹಿತಶತ್ರುವನ್ನು ಹಿಮ್ಮೆಟ್ಟಿಸಿ
ರಾಜ್ಯದ ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 30ರಂದು ಎರಡೂ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ. ಮಾಜಿ ಸಚಿವ ಸಿ.ಎಂ.ಉದಾಸಿ ನಿಧನದಿಂದ
ಮನುವಾದಿಗಳ ಅಧಿಕಾರ ಇರುವವರೆಗೂ ಅಸ್ಪೃಶ್ಯತೆ ಆಚರಣೆ ನಿಲ್ಲದು
ಅಮಾನವೀಯವಾದ ಅಸ್ಪೃಶ್ಯತಾ ಆಚರಣೆಯ ಪ್ರಕರಣವೊಂದು ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚನ್ನದಾಸರ ಸಮುದಾಯಕ್ಕೆ ಸೇರಿದ ಎರಡು ವರ್ಷದ ಪುಟ್ಟ ಮಗುವೊಂದು ಆಟವಾಡುತ್ತಾ ಆಂಜನೇಯ ದೇವಾಲಯ ಪ್ರವೇಶಿಸಿದೆ. ಇದನ್ನು ಗಮನಿಸಿದ ಮಗುವಿನ
ಹಬ್ಬಗಳು ಅಶಾಂತಿ ಹಬ್ಬಿಸದಿರಲಿ
ಹಬ್ಬಗಳ ಸೀಜನ್ ಆರಂಭವಾಗಿದೆ. ಎಲ್ಲಾ ಧರ್ಮಿಯರು ಹಬ್ಬಗಳನ್ನು ಆಚರಿಸುತ್ತಾರೆ. ಹಬ್ಬಗಳು ನಮ್ಮ ಬಹುಮುಖಿ ಸಂಸ್ಕೃತಿಯ ಭಾಗವಾಗಿವೆ. ಹಬ್ಬದ ಕೆಲವು ಆಚರಣೆಗಳಲ್ಲಿ ಕೆಲವು ಮೌಢ್ಯಾಚರಣೆಗಳು ಸೇರಿಕೊಂಡಿದ್ದರೂ ಬಹುತೇಕ ಹಬ್ಬಗಳು ಕುಟುಂಬದ ಸದಸ್ಯರನ್ನು ಒಂದೆಡೆ ಸೇರಿಸುವ,
ಮತೀಯವಾದ ವಿರೋಧಿ ಶಕ್ತಿಗಳಿಗೆ ಇಂಬು ಇದೆ
ರಾಜ್ಯದಲ್ಲಿ ಮತೀಯವಾದ ವಿರೋಧಿ ಶಕ್ತಿಗಳು ಜೆಡಿ(ಎಸ್) ನಲ್ಲಿ ವಿಶ್ವಾಸವನ್ನು ಹಾಗೂ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಸಂಘ ಪರಿವಾರ ಪ್ರತಿಪಾದಿಸುವ ಹಿಂದುತ್ವವಾದವನ್ನು ಅವರು ತಿರಸ್ಕರಿಸುತ್ತಾ ಬಂದಿದ್ದರು. ಮೃದು ಹಿಂದುತ್ವವಾದವನ್ನು ಬೆಂಬಲಿಸುತ್ತಿರುವ ಕಾಂಗ್ರೆಸನ್ನೂ ಸಹ ಮತದಾರರು ಮೂಲೆಗುಂಪು