ಪೂರ್ವ ಜೆರುಸಲೇಮ್‌ನ ಶೇಖ್ ಜರ‍್ರಾಹ್ ಪ್ರದೇಶದಲ್ಲಿ ಪ್ಯಾಲೆಸ್ತೀನಿಯರ ಭೂಮಿ ಮತ್ತು ಮನೆಗಳನ್ನು ಕಿತ್ತುಕೊಳ್ಳುವ ನೆಲೆಸಿಗರ ವಸಾಹತುವಾದ, ಇಸ್ರೇಲ್ ಪ್ರಭುತ್ವದ ಜನಾಂಗದ್ವೇಷ ಉಂಟು ಮಾಡಿರುವ ಪ್ರಸಕ್ತ ಸಂಘರ್ಷ ಇದುವರೆಗೆ 64 ಮಕ್ಕಳು, 38 ಮಹಿಳೆಯರು
ನಿಲುಮೆಗಳು
ನಿಲುಮೆಗಳು
ಯಡಿಯೂರಪ್ಪನವರ ಕಾಟಾಚಾರದ ಪ್ಯಾಕೇಜ್
ಕೊನೆಗೂ ರಾಜ್ಯದಲ್ಲಿ ಕೋವಿಡ್ ಸಂಕಷ್ಟಕ್ಕೆ ಸಿಲುಕಿ ಸಂಕಷ್ಟಕ್ಕೀಡಾದ ಕಾಯಕ ಸಮುದಾಯಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಪರಿಹಾರದ ಪ್ಯಾಕೇಜ್ ಒಂದನ್ನು ಘೋಷಿಸಿದ್ದಾರೆ. ಇದೊಂದು ಕಾಟಾಚಾರದ ಪರಿಹಾರ ಪ್ಯಾಕೇಜ್ ಎಂಬುದಾಗಿ ವ್ಯಾಪಕ ಠೀಕೆಗೆ ಒಳಗಾಗಿದೆ. ಸರ್ಕಾರವೇ ಕೊಟ್ಟಿರುವ
ಪಾಠ ಕಲಿಯಲು ನಿರಾಕರಿಸುವ ಈ ಸರ್ಕಾರ ಜನತೆಯ ಮತ್ತು ದೇಶದ ದುರಂತ
ಕೋವಿಡ್ ಸಾಂಕ್ರಾಮಿಕತೆ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಹಲವು ಸಮಂಜಸವಾದ ಪ್ರಶ್ನೆಗಳನ್ನು ಎತ್ತಿದೆ, ಲಸಿಕೆ ನೀತಿಯ ಮರುಪರಿಶೀಲನೆಯ ಅಗತ್ಯವಿದೆ ಎಂದೂ ಹೇಳಿದೆ. ಈ ವಿವೇಚನಾಪೂರ್ಣ ಸಲಹೆಗೆ ಕೇಂದ್ರ ಸರ್ಕಾರದ ಸ್ಪಂದನೆಯೆಂದರೆ, ತನ್ನ
ಕೋವಿಡ್ ದಿನಗೂಲಿ ಕಾರ್ಮಿಕರಿಗೆ ಬೇಕು ವಿಶೇಷ ಪ್ಯಾಕೇಜ್
ಕೋವಿಡ್ ಎರಡನೇ ಅಲೆ ಭೀಕರವಾಗಿ ಹರಡುತ್ತಿದೆ. ಮೂರನೇ ಅಲೆಗೆ ಅದು ಕಾಲಿಡಲಿದ್ದು ಮುಗ್ದ ಮಕ್ಕಳನ್ನು ಬಲಿ ತೆಗೆದುಕೊಳ್ಳಲಿದೆ ಎಂಬ ಆತಂಕ ಜನರಲ್ಲಿ ವ್ಯಾಪಕ ಭಯ ಭೀತಿ ಉಂಟುಮಾಡಿದೆ. ಭಾರತಕ್ಕೆ ಸ್ವಾತಂತ್ರ್ಯ ದೊರೆತ ದಿನದಿಂದಲೂ
ಕೇರಳ: ಒಂದು ಚಾರಿತ್ರಿಕ ಮಹತ್ವದ ವಿಜಯ
ಕೇರಳದಲ್ಲಿ 1977ರ ನಂತರ ಮೊದಲ ಬಾರಿಗೆ, ಅದೂ ಹೆಚ್ಚಿನ ಜನಾದೇಶದೊಂದಿಗೆ ಮರು ಆಯ್ಕೆಗೊಂಡಿರುವುದಷ್ಟೆ ಎಲ್‌ಡಿಎಫ್‌ನ ವಿಜಯದ ವಿಶೇಷತೆಯಲ್ಲ, ಆ ಸರ್ಕಾರ ಅನುಷ್ಠಾನಗೊಳಿಸಿದ್ದ ಒಂದು ಯೋಜನಾಬದ್ಧ ಅರ್ಥ ವ್ಯವಸ್ಥೆಯ ಎಡ ದೃಷ್ಟಿಕೋನದಿಂದ ಕೂಡಿದ ಅಭಿವೃದ್ಧಿಯ
ಚಿತಾಗಾರಗಳು ಹೌಸ್‌ಫುಲ್ ಶವಗಳು ಹೊರಟಿವೆ ಮೆರವಣಿಗೆಯಲ್ಲಿ!
ರಾಜ್ಯದಲ್ಲಿ ಕೊರೊನಾ ಆರ್ಭಟಿಸುತ್ತಿದೆ. ಚಿತ್ರಮಂದಿರಗಳು ಹೌಸ್‌ಪುಲ್ ಆಗಿ ಬಂದ್ ಆಗುತ್ತಿರುವಂತೆ ಚಿತಾಗಾರಗಳು ಹೌಸ್‌ಫುಲ್ ಎಂದು ಫಲಕ ಹಾಕಿ ಕೊಂಡಿದ್ದವಂತೆ! ಇದು ನಡೆದದ್ದು ಚಾಮರಾಜಪೇಟೆಯ ಟಿ.ಆರ್.ಮಿಲ್ ಸಮೀಪದ ಸ್ಮಶಾನದಲ್ಲಿ! ಇಲ್ಲಿ ನಿತ್ಯ 20 ಶವಗಳ
ಮೋದಿ ಸರ್ಕಾರವೇ ಒಂದು ದೊಡ್ಡ ಹಗರಣ
ಸ್ವಾತಂತ್ರ್ಯಾನಂತರದ ಅತ್ಯಂತ ದೊಡ್ಡ ಮಾನವ ಅನಾಹುತಕ್ಕೆ ಭಾರತ ಸಾಕ್ಷಿಯಾಗುತ್ತಿದೆ. ಈ ಮಹಾವಿನಾಶಕ್ಕೆ ನರೇಂದ್ರ ಮೋದಿ ಹಾಗೂ ಅವರ ಸರ್ಕಾರವೇ ಹೊಣೆ ಎಂದು ಹೇಳಲು ಐತಿಹಾಸಿಕ ಸಂಶೋಧನೆಯೇನೂ ಬೇಕಿಲ್ಲ. ಆಕ್ಸಿಜನ್, ಬೆಡ್, ಔ಼ಷಧಿಗಳ ಕೊರತೆ,
ಮಂತ್ರಿ ಕತ್ತಿ ರಾಜಿನಾಮೆ ಕೊಡಲಿ
ಉದ್ಧಟತನ ಮಾತುಗಳಿಗೆ ಕುಖ್ಯಾತರಾಗಿರುವ ಆಹಾರ ಮತ್ತು ನಾಗರಿಕ ಪೂರೈಕೆ ಮಂತ್ರಿಗಳಾದ ಉಮೇಶ್ ಕತ್ತಿಯವರು ಇತ್ತೀಚೆಗೆ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಇವರು ಉತ್ತರ ಕರ್ನಾಟಕದ ಹಿರಿಯ ಸಚಿವರೂ ಹೌದು. ಪಡಿತರ ಅಕ್ಕಿಯನ್ನು 2 ಕೆ.ಜಿ.ಗೆ ಇಳಿಸಿಬಿಟ್ಟಿದ್ದಿರಲ್ಲಾ
ನಿರ್ದಯಿ………….. ನಿಷ್ಕರುಣಿ!
ಗಂಡನಿಗೆ ಕೂಲಿ ಇಲ್ಲದೆ ಊಟಕ್ಕೆ ತೊಂದರೆ ಉಂಟಾಗಿ, ಮಹಿಳೆಯೊಬ್ಬಳು ತನ್ನ ಮೂರೂವರೆ ವರ್ಷದ ಗಂಡು ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಹೃದಯವಿದ್ರಾವಕ ಘಟನೆಯೊಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೆಳಚಲವಾಡಿ ಗ್ರಾಮದಿಂದ ವರದಿಯಾಗಿದೆ.
ಆಹಾರ ಭದ್ರತೆಯ ಮೇಲಿನ ದಾಳಿಯನ್ನು ಹಿಮ್ಮೆಟ್ಟಿಸಬೇಕು
ಕಡ್ಡಾಯ ವ್ಯಾಪ್ತಿಯನ್ನು ಇಳಿಸುವ ಮತ್ತು ಬೆಲೆಗಳನ್ನು ಏರಿಸುವ ಮೂಲಕ ಆಹಾರ ಭದ್ರತೆಯನ್ನು ತೀವ್ರವಾಗಿ ದುರ್ಬಲಗೊಳಿಸುವ ನೀತಿಯನ್ನು ʻನೀತಿ ಆಯೋಗʼ ಶಿಫಾರಸು ಮಾಡಿದೆ ಎಂದು ವರದಿಯಾಗಿದೆ. ಮಾತೃತ್ವ ಸಂಬಂಧಿತ ಅನುಕೂಲಗಳು, ಮಧ್ಯಾಹ್ನದ ಬಿಸಿಯೂಟ, ಮಕ್ಕಳ