ಪಂಚಾಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ 2 ಎ ಪ್ರವರ್ಗಕ್ಕೆ ಸೇರ್ಪಡೆ ಮಾಡಿ ಮೀಸಲಾತಿ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕೂಡಲ ಸಂಗಮ ಪಂಚಾಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ
ನಿಲುಮೆಗಳು
ನಿಲುಮೆಗಳು
ಕೇರಳ ವಿಧಾನಸಭಾ ಚುನಾವಣೆಗೆ ಪೂರ್ಣ ಸಿಪಿಐ (ಎಂ) ಅಭ್ಯರ್ಥಿಗಳ ಪಟ್ಟಿ:
ತಿರುವನಂತಪುರಂ ಪರಸ್ಸಲ – ಸಿ.ಕೆ.ಹರೀಂದ್ರನ್ ನಯತಿಂಕರ – ಕೆ. ಅನ್ಸಾಲನ್ ವತ್ತಿಯೂರ್ಕಾವ್
ಕೇರಳ ಚುನಾವಣೆಗಳಲ್ಲಿ ಅಪವಿತ್ರ ತ್ರಿವಳಿ ಕೂಟ
ಬಿಜೆಪಿ, ಕಾಂಗ್ರೆಸ್ ಮತ್ತು ಕೇಂದ್ರೀಯ ಸಂಸ್ಥೆಗಳು ತಾಳಮೇಳದೊಂದಿಗೆ ಎಲ್‌ಡಿಎಫ್ ಸರ್ಕಾರದ ವಿರುದ್ಧ ಒಟ್ಟಾಗಿ ಎತ್ತಿದ್ದ ಮೊದಲ ಹಂತದ ಕಳ್ಳಸಾಗಣೆ ಮತ್ತು ಭ್ರಷ್ಟಾಚಾರ ಆರೋಪಗಳನ್ನು ಕೇರಳದ ಜನರು ನಿರ್ಣಾಯಕವಾಗಿ ತಿರಸ್ಕರಿಸಿದ್ದಾರೆ. ಆ ಚುನಾವಣೆಗಳಲ್ಲಿ ಎಲ್‌ಡಿಎಫ್
ಕಣ್ಣಿಗೆ ಮಣ್ಣೆರಚುವ ಯಡ್ಡಿ ಬಜೆಟ್
ಹಣಕಾಸು ಇಲಾಖೆಯನ್ನು ತನ್ನ ಮುಷ್ಟಿಯಲ್ಲಿ ಭದ್ರವಾಗಿ ಇಟ್ಟುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ 8ನೇ ಕೂಸಿಗೆ ಜನ್ಮ ನೀಡಿದ್ದಾರೆ. ಆದರೆ ಅದು ಹೆಣ್ಣೋ ಅಥವಾ ಗಂಡೋ ಎನ್ನುವುದು ತಿಳಿಯದಿದ್ದರೆ ಅದು ಯಡ್ಡಿಯವರ ತಪ್ಪಲ್ಲ ಎನ್ನುವುದು
ಬಿಜೆಪಿ ಏಕಾಧಿಪತ್ಯಕ್ಕೆ ಬ್ರೇಕ್ ಹಾಕುವುದೇ ಈ ಚುನಾವಣೆಗಳು?
ಐದು ವಿಧಾನಸಭಾ ಚುನಾವಣೆಗಳ ಮಹತ್ವ ಹಾಗೂ ಸವಾಲುಗಳು ಆಯಾ ರಾಜ್ಯದ ರಾಜಕೀಯ ಹಿನ್ನೆಲೆಯಲ್ಲಿ ಪ್ರತಿಯೊಂದು ರಾಜ್ಯಕ್ಕೆ ಈ ಚುನಾವಣೆಗಳು ಅದರದ್ದೇ ಆದ ಮಹತ್ವ ಹೊಂದಿದೆ. ಆದರೆ, ಒಟ್ಟಾರೆಯಾಗಿ ನೋಡಿದರೆ ಅದು ಒಂದು ವ್ಯಾಪಕ
ಒಂದು ದೇಶ-ಒಂದು ಚುನಾವಣೆ ಸಂಸದೀಯ ಪ್ರಜಾಪ್ರಭುತ್ವಕ್ಕೊಂದು ಬೆದರಿಕೆ
ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ದೇಶವು ನಿರಂಕುಶ ಆಳ್ವಿಕೆಯತ್ತ ಹೆಜ್ಜೆ ಹಾಕುತ್ತಿರುವಾಗ ನಮ್ಮ ಸಂಸದೀಯ ಪ್ರಜಾಪ್ರಭುತ್ವವು “ಒಂದು ದೇಶ-ಒಂದು ಚುನಾವಣೆ” ಎಂಬ ಬೆದರಿಕೆಯನ್ನು ಎದುರಿಸುವಂತಾಗಿದೆ. ಈ ಕುರಿತು ದೇಶಾದ್ಯಂತ ಚರ್ಚೆಯನ್ನು ಹುಟ್ಟು ಹಾಕಲಾಗಿದ್ದು ಕರ್ನಾಟಕದಲ್ಲಿ
ಗಾಂಧಿ ಹತ್ಯೆಗೈದವರು ಗೋಹತ್ಯೆ ನಿಷೇಧಿಸುತ್ತಾರೆ!
ತೀವ್ರ ಗದ್ದಲ, ಕೋಲಾಹಲದ ಮಧ್ಯೆ ಗೋಹತ್ಯೆ ನಿಷೇಧಿಸುವ `ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ವಿಧೇಯಕ-2020’ ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ ಸಿಕ್ಕಿದೆ. ಕಳೆದ ಅಧಿವೇಶನದಲ್ಲಿ ಮೇಲ್ಮನೆಯ ಅಂಗೀಕಾರ ಪಡೆದುಕೊಳ್ಳುವಲ್ಲಿ ವಿಫಲಗೊಂಡಿದ್ದ
ನಾಗರಿಕ ಹಕ್ಕುಗಳಿಗಾಗಿ ಹೋರಾಟ: ಗಣರಾಜ್ಯ ದಿನದ ಸಂಕಲ್ಪ
2002ರಲ್ಲಿ ಗುಜರಾತ್‌ನಲ್ಲಿ ಅಲ್ಪಸಂಖ್ಯಾತರ ಹತ್ಯಾಕಾಂಡ ನಡೆಯುತ್ತಿದ್ದ ವೇಳೆ ಅಂದಿನ ರಾಷ್ಟ್ರಪತಿ ಕೆ. ಆರ್. ನಾರಾಯಣನ್ ಅವರನ್ನು ನಿಯೋಗವೊಂದು ಭೇಟಿಯಾಗಿ ಮಧ್ಯಪ್ರವೇಶಕ್ಕೆ ಮನವಿ ಮಾಡಿತ್ತು. ಆಗ ನಾರಾಯಣನ್ ಹೇಳಿದ ಒಂದು ಮಾತಿದು: “ಗುಜರಾತ್‌ನಲ್ಲಿ ಸಂವಿಧಾನ
ನಾಚಿಕೆ ಇಲ್ಲದ ನಾಯಕರು !
ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ ಬಳಿಕ ಮೂಲ ಬಿಜೆಪಿ ಶಾಸಕರ ಅಸಮಾಧಾನ ತಾರಕ್ಕೇರಿದೆ. ಇದರೊಂದಿಗೆ ಕೆಲವು ಹಿರಿಯ ಸಚಿವರ ಖಾತೆ ಬದಲಾವಣೆಗೆ ಮುಖ್ಯಮಂತ್ರಿ ಕೈ ಹಾಕಿದ್ದರಿಂದ ಹಿರಿಯ ಸಚಿವರು
ಒಂದು ದೇಶ, ಒಂದು ಚುನಾವಣೆ: ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಗೆ ಅಪಾಯ
“ಒಂದು ದೇಶ, ಒಂದು ಚುನಾವಣೆ” ಕರೆಯ ತಾರ್ಕಿಕ ವಿಸ್ತರಣೆ “ಒಂದು ದೇಶ, ಒಬ್ಬ ನಾಯಕ” ಎನ್ನುವುದೇ ಆಗಿದೆ; ಇದು ‘ಭಾರತದಲ್ಲಿ ಪ್ರಜಾಪ್ರಭುತ್ವ ಅತಿಯಾಗಿದೆ’ ಎಂಬ ನೀತಿ ಆಯೋಗದ ಸಿ.ಇ.ಒ.ಮಾತಿಗೆ ಅನುಗುಣವಾಗಿದೆ. ಈ ಕರಾಳ