ಕರ್ನಾಟಕದಲ್ಲಿ ಎಲ್ಲಿದೆ ಸರ್ಕಾರ?

ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಬಿಜೆಪಿ ಕೈಗೆ ಬಂದ ಮೇಲೆ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ವೇಗ ಸಿಗಲಿದೆ ಎಂದು ಬಿಜೆಪಿ ನಾಯಕರು ಬಿಂಬಿಸಿದ್ದರು. ಆದರೆ ಹಾಗೆ ಆಗಲಿಲ್ಲ. ಬಿಜೆಪಿ ಕೊಟ್ಟ ಮಾತಿಗೆ ತಕ್ಕಂತೆ ನಡೆದುಕೊಳ್ಳುತ್ತದೆ

Read more

ಆಶಾವಾದದೊಂದಿಗೆ 2021ರ ಎಡೆಗೆ

ಈಗ ತಾನೆ ಅಂತ್ಯಗೊಂಡ 2020ರ ವರ್ಷವನ್ನು ‘ಭೀಕರ ವರ್ಷ’ ಎಂದು ವ್ಯಾಪಕವಾಗಿ ಹಾಗೂ ಅರ್ಥವಾಗುವಂತೆ ವರ್ಣಿಸಲಾಗುತ್ತಿದೆ. ಇದು ಅರ್ಥವಾಗುವಂತದ್ದೇ. ಈ ಅಭೂತಪೂರ್ವ ವರ್ಷಕ್ಕೆ ಇದು ಸರಿಯಾದ ಸಹಜವಾದ ವಿವರಣೆಯೇ ಆಗಿದೆ; ಜಾಗತಿಕ ಮಹಾರೋಗವನ್ನು

Read more

ಜೆಡಿ(ಎಸ್) ಅಪ್ರಸ್ತುತವಾಗುತ್ತಿದೆಯೆ?

ಜೆಡಿ(ಎಸ್) ಅಪ್ರಸ್ತುತವಾಗುತ್ತಿದೆಯೆ?  ಹಾಗಾಗಬಾರದು, ಜೆಡಿ(ಎಸ್) ಉಳಿಯಬೇಕು. ಅದು ಅಸ್ತಿತ್ವ ಕಳೆದುಕೊಳ್ಳಬಾರದು. ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಖಾಲಿ ಜಾಗವನ್ನು ಅದು ತುಂಬಬೇಕು. ಅಂತಹ ಒಂದು ಚಾರಿತ್ರಿಕ ಅವಕಾಶವನ್ನು ಅದು ಗುರುತಿಸಿ ಅದರತ್ತ ಆತ್ಮವಿಶ್ವಾಸದ

Read more

ದೇಶವನ್ನು ಅಡಿಯಾಳು ಮಿಲಿಟರಿ ಮಿತ್ರನಾಗಿಸಿದ್ದಕ್ಕೆ ಒಂದು ಪ್ರಶಸ್ತಿ!

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಮಂತ್ರಿ ನರೇಂದ್ರಮೋದಿಯವರಿಗೆ “ಲೀಜನ್ ಆಫ್ ಮೆರಿಟ್” ಪ್ರಶಸ್ತಿಯನ್ನು ದಯಪಾಲಿಸಿರುವುದು ಕುತೂಹಲಕಾರಿಯಾಗಿದೆ. “ಲೀಜನ್ ಆಫ್ ಮೆರಿಟ್”ಮೂಲತಃ ಅಮೆರಿಕಾದ ಅಧ್ಯಕ್ಷರು ಪ್ರದಾನ ಮಾಡುವ ಒಂದು ಸೈನಿಕ ಮರ್ಯಾದೆ. ಈ ಹಿಂದೆ ಮುಖ್ಯವಾಗಿ

Read more

ಕದಡುತ್ತಿದೆ ಕೈಗಾರಿಕಾ ಶಾಂತಿ

ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ (TKM) ಕಾರ್ಖಾನೆ ಕಾರ್ಮಿಕರು ನವಂಬರ್ 9 ರಿಂದ ಉತ್ಪಾದನೆಯನ್ನು ನಿಲ್ಲಿಸಿ ಮುಷ್ಕರ ಮಾಡುತ್ತಿದ್ದಾರೆ. ಬಹುತೇಕ ಅಷ್ಟೇ ದಿನಗಳಿಂದ ಈ ಬಹುರಾಷ್ಟ್ರೀಯ ಕಂಪನಿಯ ಆಡಳಿತ

Read more

ಕೇರಳದಲ್ಲಿ ಗೆಲುವಿನ ಕಹಳೆ

ಲೈಫ್ ಮಿಷನ್(ವಸತಿ ಯೋಜನೆ), ಆರ್ದ್ರಂ (ಆರೋಗ್ಯ ಯೋಜನೆ), ಸರ್ಕಾರಿ ಶಾಲೆಗಳನ್ನು ಉತ್ತಮಪಡಿಸುವ ಹಾಗೂ ಆಧುನೀಕರಣಗೊಳಿಸುವ ಮತ್ತು ಸಾಮಾಜಿಕ ಭದ್ರತೆ ಸವಲತ್ತುಗಳನ್ನು ಹೆಚ್ಚಿಸುವ ಎಲ್‌.ಡಿ.ಎಫ್ ಸರ್ಕಾರದ ವ್ಯಾಪಕವಾದ ಅಭಿವೃದ್ಧಿ ಕಾರ್ಯಕ್ರಮಗಳು ಈ ಜನಪ್ರಿಯ ತೀರ್ಪಿಗೆ

Read more

ಮೂರು ಕೃಷಿ ಕಾಯ್ದೆಗಳು ಮತ್ತು ನಾಲ್ಕು ಕಾರ್ಮಿಕ ಸಂಹಿತೆಗಳು: ಮುಂದಿದೆ ಒಂದು ದೀರ್ಘ ಹೋರಾಟ

ರೈತ ಸಂಘಟನೆಗಳು ಕರೆ ನೀಡಿದ ಡಿಸೆಂಬರ್ 8ರ ಭಾರತ್ ಬಂದ್‌ನ ದೊಡ್ಡ ಯಶಸ್ಸು ರೈತರ ಹೋರಾಟಕ್ಕೆ ಜನಗಳ ಬೆಂಬಲ ಮತ್ತು ಸಹಾನುಭೂತಿಯ ಒಂದು ಪ್ರದರ್ಶನ ನೀಡಿದೆ. ಹಲವು ಸ್ಥಳಗಳಲ್ಲಿ ಬಂದ್ ಕರೆಗೆ ಸ್ವಯಂಸ್ಫೂರ್ತಿಯಿಂದಲೇ

Read more

ಆರೆಸ್ಸೆಸ್ ಅಜೆಂಡಾ ಅನುಷ್ಠಾನದಲ್ಲಿ ಸಂಭ್ರಮಿಸುತ್ತಿರುವ ಯಡಿಯೂರಪ್ಪ

ಭಾರತೀಯ ಜನತಾ ಪಕ್ಷ ಗುರುವಾರ(ಡಿ.10) ರಾಜ್ಯಾದ್ಯಂತ ಗೋವುಗಳ ಪೂಜೆ ಮಾಡಿ ಸಂಭ್ರಮಿಸಿದೆ. `ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕ- 2020 ಬುಧವಾರ ರಾಜ್ಯ ವಿಧಾನಸಭೆಯಲ್ಲಿ, ಯಾವುದೇ ಚರ್ಚೆ ಇಲ್ಲದೆ ಧ್ವನಿ

Read more

ಹಿಂದೂ ಮತಗಳ ಕ್ರೊಢೀಕರಣಕ್ಕಾಗಿ ಗೋಮಾಂಸ ನಿಷೇಧದ ಹುನ್ನಾರ

ಚುನಾವಣೆಗಳು, ಉಪ ಚುನಾವಣೆಗಳು ನಡೆಯುತ್ತಿರುವ ಈ ಕಾಲಘಟ್ಟದಲ್ಲಿ ಹಿಂದು ಮತಗಳನ್ನು ಇನ್ನಷ್ಟು ಕ್ರೊಢೀಕರಿಸುವ ಉದ್ದೇಶದಿಂದ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಲವ್ ಜಿಹಾದ್ ನಿಷೇಧ ಹಾಗೂ ಗೋಮಾಂಸ ನಿಷೇಧದ ಕಾಯ್ದೆಗಳನ್ನು ಅತ್ಯಂತ

Read more

ಪ್ರಾದೇಶಿಕ ಪಕ್ಷಗಳ ಮುಂದೆ ಈಗ ಉಳಿವು-ಅಳಿವಿನ ಸವಾಲು

ಆರ್‌ಎಸ್‌ಎಸ್ ನಡೆಯು ಸಮಾಜವನ್ನು ಏಕರೂಪವಾಗಿಸುವುದಾಗಿದೆ. ವೈವಿಧ್ಯಮಯ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಪ್ರಾದೇಶಿಕ ಅಸ್ಮಿತೆಗಳನ್ನೆಲ್ಲ ಹಿಂದುತ್ವದ ಮೂಲಕ ಉಸಿರುಕಟ್ಟಿಸುವ ಪ್ರಯತ್ನವನ್ನು ಅದು ನಡೆಸುತ್ತಿದೆ. ಇದು ಪ್ರಾದೇಶಿಕ ಪಕ್ಷಗಳ ಅಸ್ತಿತ್ವವನ್ನೇ ಅಪಾಯಕ್ಕೊಡ್ಡಲಿದೆ. ಬಿಜೆಪಿ ತನ್ನ ಸಂಪೂರ್ಣ

Read more