ಕರ್ನಾಟಕದಲ್ಲಿ ಈಗಲೂ ದೌರ್ಜನ್ಯದ ದೇವದಾಸಿ ಪದ್ಧತಿಗೆ ಒಂದು ಲಕ್ಷದಷ್ಠು ಕುಟುಂಬಗಳು ಸಿಲುಕಿ ನಲುಗುತ್ತಿವೆ. ಇದೊಂದು ಸಾಮಾಜಿಕ ದೌರ್ಜನ್ಯವಾಗಿದೆ. ದೌರ್ಜನ್ಯದ ದೇವದಾಸಿ ಪದ್ದತಿ ಕಾಯ್ದೆ- 2020ಕ್ಕೆ ಅಗತ್ಯ ತಿದ್ದುಪಡಿ ತಂದು ಇವರ ಜೊತೆ ಸಹಬಾಳ್ವೆ
ಸಮ್ಮೇಳನಗಳು
ಬಿಜೆಪಿ ದಕ್ಷಿಣ ಭಾರತದಲ್ಲಿ ವಿಸ್ತರಿಸದಂತೆ ತಡೆಯಬೇಕಾಗಿದೆ: ಬಿ.ವಿ. ರಾಘವುಲು
ಕರ್ನಾಟಕದ ಹೆಬ್ಬಾಗಿಲಿನಿಂದ ಒಳಗೆ ಬಂದು ದಕ್ಷಿಣ ಭಾರತಕ್ಕೆ ವಿಸ್ತರಿಸುವ ಬಿಜೆಪಿಯ ಹಂಬಲ, ಹುನ್ನಾರಗಳನ್ನು ತಡೆಯಬೇಕಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬುರೊ ಸದಸ್ಯ ಕಾಮ್ರೇಡ್ ಬಿ.ವಿ. ರಾಘವುಲು ಕರೆ ನೀಡಿದರು.
ಸಾರ್ವಜನಿಕ ಉದ್ದಿಮೆಗಳು ಮತ್ತು ಸಂಸ್ಥೆಗಳ ಉಳಿವಿಗಾಗಿ ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಣಯ
ಸಾರ್ವಜನಿಕ ಉದ್ದಿಮೆಗಳು ಮತ್ತು ಸಂಸ್ಥೆಗಳನ್ನು ಖಾಸಗಿ ಬಂಡವಾಳದಾರರ ಲೂಟಿಗೆ ಒಪ್ಪಿಸದೇ ಉಳಿಸಿಕೊಳ್ಳಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನ ನಿರ್ಣಯವನ್ನು ಅಂಗೀಕರಿಸಿದೆ. ಸಾರ್ವಜನಿಕ ಉದ್ದಿಮೆಗಳು, ಸಾರ್ವಜನಿಕ ಸಂಪನ್ಮೂಲಗಳು, ಸಾರ್ವಜನಿಕ ಸೇವೆಗಳು,
ಉಚಿತ-ಸಾರ್ವತ್ರಿಕ-ಕಡ್ಡಾಯ ಶಿಕ್ಷಣ ಕಾಯ್ದೆಗೆ ಒತ್ತಾಯಿಸಿ-ಐಸಿಡಿಎಸ್ ಯೋಜನೆ ಬಲಪಡಿಸಲು ನಿರ್ಣಯ
6 ವರ್ಷದೊಳಗಿನ ಮಕ್ಕಳಿಗೆ ಉಚಿತ, ಸಾರ್ವತ್ರಿಕ, ಕಡ್ಡಾಯ ಪೂರ್ವ ಪ್ರಾಥಮಿಕ ಶಿಕ್ಷಣದ ಕಾಯ್ದೆ ರಚನೆಗೆ ಆಗ್ರಹಿಸಿ ಮತ್ತು ಐಸಿಡಿಎಸ್ ಯೋಜನೆಯನ್ನು ಬಲಪಡಿಸಲು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನ
ಎಲ್ಲರಿಗೂ ಉಚಿತ, ಸಾರ್ವತ್ರಿಕ ಆರೋಗ್ಯ ವ್ಯವಸ್ಥೆಗಾಗಿ, ಒಟ್ಟಾವ ಸಮಿತಿ ಶಿಫಾರಸ್ಸುಗಳ ಜಾರಿಗಾಗಿ ಸಿಪಿಐ(ಎಂ) ರಾಜ್ಯ ಸಮ್ಮೇಳನದ ನಿರ್ಣಯ
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ 2022ರ ಜನವರಿ 2 ರಿಂದ 4ರವರೆಗೆ ನಡೆಯುತ್ತಿರುವ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕರ್ನಾಟಕ 23ನೇ ರಾಜ್ಯ ಸಮ್ಮೇಳನವು ಸಮಸ್ತರಿಗೂ ಉಚಿತ, ಸಾರ್ವತ್ರಿಕ ಆರೋಗ್ಯ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು
ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವಂತೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಣಯ
ಸಂವಿಧಾನಬದ್ಧ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಕೋಮುವಾದಿ ಹಿತಾಸಕ್ತಿಯ ‘ಮತಾಂತರ’ ನಿಷೇಧ ಕಾಯ್ದೆಯನ್ನು ಹಿಂಪಡೆಯಲು ಆಗ್ರಹ – ಪ್ರತಿಭಟನೆಗೆ ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನ ಕರೆ ಕರ್ನಾಟಕದಲ್ಲಿ ಬಿ.ಜೆ.ಪಿ ನೇತೃತ್ವದ ರಾಜ್ಯ ಸರಕಾರವು ಅಂಗೀಕರಿಸಿರುವ
ಕೃಷಿ ಕೂಲಿಕಾರರ ಒಂದು ಸಮಗ್ರ ಕಾಯ್ದೆಯ ಜಾರಿಗಾಗಿ ಆಗ್ರಹಿಸಿ ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಣಯ
ಕೃಷಿ ಉತ್ಪಾದನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುವ ಕೃಷಿ ಕೂಲಿಕಾರರ ಬಗ್ಗೆ ಒಂದು ಸಮಗ್ರ ಕಾಯ್ದೆಯ ಜಾರಿಯಾಗಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕರ್ನಾಟಕ 23ನೇ ರಾಜ್ಯ ಸಮ್ಮೇಳನವು ನಿರ್ಣಯವನ್ನು ಅಂಗೀಕರಿಸಿದೆ. ಕೃಷಿ ಕೂಲಿಕಾರರು
ಕೋವಿಡ್ ಪರಿಹಾರ ಬಿಡುಗಡೆಗೆ ಒತ್ತಾಯಿಸಿ ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಣಯ
ಕೋವಿಡ್-19 ಸೋಂಕು ದೇಶದಲ್ಲಿ 2020 ರಿಂದಲೂ ಭಾದಿಸುತ್ತಿವೆ. ಮೊದಲನೇ, ಎರಡನೇ ಅಲೆ ಸದ್ಯಕ್ಕೆ ಇಳಿಮುಖವಾಗಿದ್ದು ಮೂರನೇ ಅಲೆಯ ಭಯ ಜನತೆಯನ್ನ ಆತಂಕ್ಕೀಡುಮಾಡಿದೆ. ಸರ್ಕಾರದ ವರದಿಗಳ ಪ್ರಕಾರ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 30,03,265, ಅಧಿಕೃತವಾಗಿ
ಮನರೇಗಾ ಯೋಜನೆ ವಿಸ್ತರಣೆ ಮತ್ತು ನಗರ ಪ್ರದೇಶಗಳಿಗೂ ವಿಸ್ತರಣೆಗೆ ನಿರ್ಣಯ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯ ವಿಸ್ತರಣೆಗೊಳಿಸಬೇಕು ಮತ್ತು ನಗರ ಪ್ರದೇಶಗಳಿಗೂ ಈ ಕಾಯ್ದೆಯನ್ನು ವಿಸ್ತರಣೆಗಾಗಿ ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನ ನಿರ್ಣಯ ದೇಶವು
ಮೊಟ್ಟೆ ವಿರೋಧಿಗಳಿಗೆ ಚಾಟಿ ಬೀಸಿದ ಬಾಲಕಿಗೆ ಸನ್ಮಾನ
ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನದ ಎರಡನೇ ದಿನದಂದು ಇತ್ತೀಚಿಗೆ ಶಾಲೆಗಳಲ್ಲಿ ಮೊಟ್ಟೆ ನೀಡುವ ಪ್ರಸ್ತಾಪವನ್ನು ವಿರೋಧಿಸಿದ ಮಠಾಧೀಶರ ವಿರುದ್ಧ ʻಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ ಏನು ಮಾಡುತ್ತೀರಿ?ʼ ಎಂದು ಬಹಿರಂಗ ಸವಾಲು ಹಾಕಿದ