ರಾಯಚೂರು ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಇಡಲಾಗಿತ್ತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ತೆಗೆಸಿ ಧ್ವಜಾರೋಹಣ ಮಾಡುವೆನೆಂದು
ಹೋರಾಟಗಳು
ಜೀವ ರಕ್ಷಿಸಿ-ಜೀವನ ಉಳಿಸಿ-ಜೀವಿಸಲು ಬಿಡಿ ಎಂಬ ಘೋಷಣೆಯೊಂದಿಗೆ ರಾಜ್ಯಾದ್ಯಂತ ಪ್ರತಿಭಟನಾ ಪ್ರದರ್ಶನ
ಕೋವಿಡ್ ವಾರಾಂತ್ಯ ಕರ್ಪ್ಯೂ ವಾಪಸ್ಸು ಪಡೆದು ಹಲವು ಕ್ಷೇತ್ರಗಳಿಗೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಸಡಲಿಕೆ ಮಾಡಿದ ರಾಜ್ಯ ಸರ್ಕಾರ ಜನರು ತಮ್ಮ ಹಕ್ಕುಗಳ ಸಂರಕ್ಷಣೆಗಾಗಿ ಹಾಗೂ ರೈತ, ಕಾರ್ಮಿಕ, ಜನ ವಿರೋಧಿ ನೀತಿಗಳು, ಕಾನೂನುಗಳ
ಸಂವಿಧಾನ ವಿರೋಧಿ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆಯ ವಿಧೇಯಕ ವಾಪಾಸ್ಸಾತಿಗಾಗಿ ರಾಜ್ಯವ್ಯಾಪಿ ಪ್ರತಿಭಟನೆ
ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ತರಾತುರಿಯಲ್ಲಿ ರಾಜ್ಯದ ಬಿಜೆಪಿ ಸರಕಾರ ಮಂಡಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ವಿಧೇಯಕ – 2021 ಆಳುವ ವರ್ಗಗಳು ತಾವು ಬಯಸಿದಾಗಲೆಲ್ಲಾ ರಾಜ್ಯದಲ್ಲಿ ಅಶಾಂತಿಯನ್ನುಂಟು ಮಾಡುವ ದುರುದ್ದೇಶದಿಂದ ಹೆಣೆಯಲಾಗಿದೆ.
ರೈತರು ಕಲಿಸಿದ ಪಾಠಗಳನ್ನು ಸರ್ಕಾರ ಕಲಿತರೆ ಭಾರತಕ್ಕೆ ಒಳ್ಳೆಯದು
ಬೃಂದಾ ಕಾರಟ್ ಸರ್ವಾಧಿಕಾರಕ್ಕೆ ನೆಲೆಯಿಲ್ಲ ಮತ್ತು ಸರ್ವಾಧಿಕಾರವನ್ನು ಸೋಲಿಸಬಹುದು ಎಂದು ಭಾರತದ ಶ್ರಮಜೀವಿ ವರ್ಗಗಳು, ರೈತರು ಮತ್ತು ಕಾರ್ಮಿಕರು ನಿರೂಪಿಸಿದ್ದಾರೆ. ಸದ್ಯಕ್ಕೆ ರೈತರ ಬೇಡಿಕೆಗಳನ್ನು ಒಪ್ಪಿಕೊಳ್ಳುವ ಮೂಲಕ, ಈ ಸಮಸ್ಯೆಯನ್ನು ಪಕ್ಕಕ್ಕೆ ತಳ್ಳಬಹುದು
ಕಳೆದ ಎರಡುವರೆ ವರ್ಷದಿಂದ ಅಧಿಕಾರಿಗಳಿಲ್ಲದ ಪಂಚಾಯಿತಿ: ಸಿಪಿಐ(ಎಂ)ನಿಂದ ಪ್ರತಿಭಟನೆ
ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿಯಲ್ಲಿ ಕಳೆದ ಎರಡುವರೆ ವರ್ಷದಿಂದ ಒಬ್ಬ ಅಧಿಕಾರಿಯೂ ಇಲ್ಲ. ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಗ್ರೇಡ್ 1 ಪಂಚಾಯಿತಿಯಾಗಿದೆ. ಆದರೆ, ಇಲ್ಲಿ ಒಬ್ಬ ಅಧಿಕಾರಿಯೂ ಇಲ್ಲದೇ
ಕಾರ್ಮಿಕ-ರೈತ ಐಕ್ಯತೆ ಕ್ರಿಯಾಶೀಲವಾಗಿ ಬೆಳೆಯುತ್ತಿರುವುದನ್ನು ಎತ್ತಿ ತೋರಿದ ಭಾರತ ಬಂದ್
ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಸೆಪ್ಟೆಂಬರ್ 27ರ ಭಾರತ ಬಂದ್ ದೊಡ್ಡ ರೀತಿಯಲ್ಲಿ ಯಶಸ್ವಿಯಾಗಿದೆ. ಈ ಬೃಹತ್ ಪ್ರತಿಭಟನಾ ಕಾರ್ಯಾಚರಣೆ ಮೂರು ಕೃಷಿ ಕಾಯ್ದೆಗಳು ಸೆಪ್ಟೆಂಬರ್ 27, 2020 ರಂದು ರಾಷ್ಟ್ರಪತಿಗಳ
ಸಿಪಿಐ(ಎಂ) ಪಕ್ಷದ ವತಿಯಿಂದ ಬೃಹತ್ ವಿಧಾನಸೌಧ ಚಲೋ
ಬೆಂಗಳೂರು: ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಪ್ರತಿ ಕುಟುಂಬಕ್ಕೂ ಹತ್ತು ಸಾವಿರ ರೂ.ಗಳ ಪರಿಹಾರ, ತ್ವರಿತ ಮತ್ತು ಉಚಿತ ಸಾರ್ವತ್ರಿಕ ಲಸಿಕೆಗಾಗಿ, ರೈತ ವಿರೋಧಿ ಶಾಸನಗಳು ಮತ್ತು ಕಾರ್ಮಿಕ ವಿರೋಧಿ ಸಂಹಿತೆಯಗಳನ್ನು ರದ್ದುಪಡಿಸಬೇಕೆಂದು ಭಾರತ
ತ್ರಿಪುರದಲ್ಲಿ ಸಿಪಿಐ(ಎಂ) ಕಚೇರಿಗಳ ಮೇಲಿನ ಧಾಳಿ ಖಂಡಿಸಿ ಪ್ರತಿಭಟನೆ
ತ್ರಿಪುರ ರಾಜ್ಯದೆಲ್ಲೆಡೆ ಸಿಪಿಐ(ಎಂ) ಕಚೇರಿಗಳ ಮೇಲೆ ನಡೆಸಿದ ಸರಣಿ ಧಾಳಿಯನ್ನು ಖಂಡಿಸಿ ಹಾಗೂ ಬಿಜೆಪಿಯ ತಾಲಿಬಾನ್ ಮಾದರಿಯ ಗೂಂಡಾಗಿರಿ, ಪೈಶಾಚಿಕ ಕೃತ್ಯ ವಿರೋಧಿಸಿ ಸಿಪಿಐ(ಎಂ) ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಪ್ರದರ್ಶನ
ದೆಹಲಿ ರೈತ ಹೋರಾಟ ಸ್ವಾತಂತ್ರ್ಯ ನಂತರದ ಅತಿ ದೊಡ್ಡ ಹಾಗೂ ದೀರ್ಘವಾದ ಹೋರಾಟ : ಹನ್ನನ್ ಮೊಲ್ಲಾ
ನಿರೂಪಣೆ: ಟಿ ಯಶವಂತ ಅಗಸ್ಟ್ 28-30, 2021ರಲ್ಲಿ ನಡೆದ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘಟನೆಯ ಕೇಂದ್ರ ಕಾರ್ಯಕಾರಿ ಸಮಿತಿ ಸಭೆಗೆ ಬಂದಿದ್ದ “ಸಂಯುಕ್ತ ಕಿಸಾನ್ ಮೋರ್ಚಾ”ದ ಪ್ರಮುಖ ನಾಯಕರು, ಅಖಿಲ ಭಾರತ
ಖಾಸಗಿ ಬಸ್ ಪ್ರಯಾಣ ದರ ಏರಿಕೆ ವಿರುದ್ಧ ಸಿಪಿಐ(ಎಂ) ಪ್ರತಿಭಟನಾ ಪ್ರದರ್ಶನ
ದಕ್ಷಿಣ ಕನ್ನಡ ಜಿಲ್ಲೆಯ ಖಾಸಗೀ ಬಸ್ ಪ್ರಯಾಣ ದರ ಏರಿಕೆಯ ವಿರುದ್ಧ ಹಾಗೂ ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ ನಗರದಲ್ಲಿ ಇಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಮತ್ತು ಡಿವೈಎಫ್ಐ, ಜೆಎಂಎಸ್ ನೇತೃತ್ವದಲ್ಲಿ