ಬಿಜೆಪಿ ಹಾಗೂ ಆರ್‌ಎಸ್‌ಎಸ್ ಮತ್ತು ಮುಸ್ಲಿಂ ಕೋಮುವಾದಿ ಶಕ್ತಿಗಳು ಮುಂಬರುವ ಚುನಾವಣೆಗಳಲ್ಲಿ ಜಾತ್ಯಾತೀತ ಶಕ್ತಿಗಳನ್ನು ದುರ್ಬಲಗೊಳಿಸುವ ಹುನ್ನಾರವನ್ನು ರಾಜ್ಯದ ಜನತೆ ಪ್ರಬುದ್ಧತೆಯಿಂದ ಸೋಲಿಸಬೇಕೆಂದು ರಾಜ್ಯದ ಜನತೆಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ
ಇತ್ತೀಚಿನ
ತಾರತಮ್ಯಕ್ಕೊಳಗಾದವರ ಮೀಸಲಾತಿ ರಕ್ಷಿಸಿ-ಜನಸಂಖ್ಯೆಗನುಗುಣವಾಗಿ ವಿಸ್ತರಿಸಿರಿ
ಕೇಂದ್ರ ಹಾಗೂ ರಾಜ್ಯ ಸರಕಾರಗಳ ತಾರತಮ್ಯಕ್ಕೊಳಗಾದವರ ವಿರೋಧಿ ನೀತಿಗಳಾದ ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದಿಂದಾಗಿ ಮೀಸಲಾತಿ ಸೌಲಭ್ಯಗಳನ್ನು ವ್ಯಾಪಕವಾಗಿ ಕಿತ್ತುಕೊಂಡಿವೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ದುರ್ಬಲರ ಶಿಕ್ಷಣದ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದರೇ, ಖಾಲಿ
ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು 13 ಪಕ್ಷಗಳ ಮುಖಂಡರ ಜಂಟಿ ಮನವಿ
ಕೋಮು ಹಿಂಸಾಚಾರ ನಡೆಸುವವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹ ದೇಶದಲ್ಲಿ ದ್ವೇಷ ಭಾಷಣಗಳ ಹಿನ್ನೆಲೆಯಲ್ಲಿ ಭುಗಿಲೆದ್ದಿರುವ ಕೋಮು ಹಿಂಸಾಚಾರ ಮತ್ತು ಅದಕ್ಕೆ ಅಧಿಕೃತ ಕೃಪಾಪೋಷಣೆ ಇರುವಂತೆ ಕಾಣುತ್ತಿರುವುದರಿಂದ ಕಳವಳಗೊಂಡಿರುವ ಐದು ಎಡಪಕ್ಷಗಳು ಸೇರಿದಂತೆ
ಕೋಮು ರಾಜಕೀಯವನ್ನು ಉತ್ತೇಜಿಸಲು ಧಾರ್ಮಿಕ ಹಬ್ಬಗಳ ಬಳಕೆ-ಸಿಪಿಐ(ಎಂ) ಪೊಲಿಟ್ ಬ್ಯುರೊ ಖಂಡನೆ
“ಏಳು ರಾಜ್ಯಗಳಲ್ಲಿ ಕೋಮು ಹಿಂಸಾಚಾರ ನಡೆದರೂ ಪ್ರಧಾನಿಗಳ ದಿವ್ಯಮೌನ ಇನ್ನಷ್ಟು ಆತಂಕಕಾರಿ” ಭಾರತದ ಹಲವಾರು ರಾಜ್ಯಗಳಲ್ಲಿ – ಮಧ್ಯಪ್ರದೇಶ, ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಇತ್ಯಾದಿಗಳಲ್ಲಿ ರಾಮ ನವಮಿಯಂದು ನಡೆದ ಮೆರವಣಿಗೆಗಳ
ಹಣ್ಣು ವ್ಯಾಪಾರಿಗಳ ಮೇಲೆ ಶ್ರೀರಾಮ ಸೇನೆಯ ಗುಂಡಾಧಾಳಿ – ಕ್ರಮ ವಹಿಸಿ, ಇಲ್ಲವೇ ತೊಲಗಿ: ಸಿಪಿಐ(ಎಂ) ಒತ್ತಾಯ
ನೆನ್ನೆ(ಏಪ್ರಿಲ್ 09) ಧಾರವಾಡ ಜಿಲ್ಲೆಯ ನುಗ್ಗಿಕೇರಿಯಲ್ಲಿ ಕಳೆದ ಎರಡು ದಶಕಗಳಿಂದ ಹಣ್ಣು ವ್ಯಾಪಾರದಲ್ಲಿ ತೊಡಗಿದ್ದ ಸಣ್ಣ ವ್ಯಾಪಾರಿಗಳ ಮೇಲೆ ಧಾಳಿ ನಡೆಸಿ ಹಲ್ಲೆ ಮಾಡಿರುವುದಲ್ಲದೇ ಅವರು ಮಾರಾಟಕ್ಕಾಗಿ ಸಂಗ್ರಹಿಸಿದ್ದ ಕಲ್ಲಂಗಡಿ ಹಣ್ಣುಗಳನ್ನು ರಸ್ತೆಗೆ
ಅಮೆರಿಕಾದ ಒತ್ತಡಗಳನ್ನು ಧಿಕ್ಕರಿಸಬೇಕು-ಮೋದಿ ಸರಕಾರಕ್ಕೆ ಸಿಪಿಐ(ಎಂ) ಪೊಲಿಟ್ ಬ್ಯುರೊ ಆಗ್ರಹ
ಅಮೆರಿಕ ಸಂಯುಕ್ತ ಸಂಸ್ಥಾನದ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರ (ಅಂತಾರಾಷ್ಟ್ರೀಯ ಅರ್ಥಶಾಸ್ತ್ರ) ರಷ್ಯಾ ವಿರುದ್ಧದ ಅಮೆರಿಕನ್ ನಿರ್ಬಂಧಗಳನ್ನು ತಪ್ಪಿಸಲು ಮತ್ತು ಮಾಸ್ಕೋದೊಂದಿಗೆ ರಿಯಾಯಿತಿ ದರದಲ್ಲಿ ಇಂಧನ ವ್ಯವಹಾರವನ್ನು ರೂಪಿಸಲು ಭಾರತ ಪ್ರಯತ್ನಿಸಿದರೆ ಆಗುವ
ಯಶಸ್ವಿ ಸಾರ್ವತ್ರಿಕ ಮುಷ್ಕರದಿಂದ ಸರಕಾರ ಎಚ್ಚೆತ್ತುಕೊಳ್ಳಬೇಕು: ಸಿಪಿಐ(ಎಂ) ಪೊಲಿಟ್ ಬ್ಯುರೊ
ದೇಶದ ಕಾರ್ಮಿಕ ವರ್ಗ ಮಾರ್ಚ್ 28-29ರಂದು ನಡೆದ 48 ಗಂಟೆಗಳ ಸಾರ್ವತ್ರಿಕ ಮುಷ್ಕರವನ್ನು ಯಶಸ್ವಿಗೊಳಿಸಿದ್ದಾರೆ ಎಂದಿರುವ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ಇದಕ್ಕಾಗಿ ಅವರನ್ನು ಅಭಿನಂದಿಸಿದೆ. 10 ಕೇಂದ್ರೀಯ ಕಾರ್ಮಿಕ
ಸಂಘ ಪರಿವಾರದಿಂದ ದೇಶದ ಏಕತೆ, ವೈವಿಧ್ಯತೆ, ಐಕ್ಯತೆಗೆ ಧಕ್ಕೆ : ಬೃಂದಾ ಕಾರಟ್
ಆರ್‌ಎಸ್‌ಎಸ್ ಮತ್ತು ಬಿಜೆಪಿಯಿಂದ ಭಾರತದ ಸೌಹಾರ್ದತೆ, ಏಕತೆ, ವೈವಿಧ್ಯತೆ ಮತ್ತು ಸಂವಿಧಾನಕ್ಕೆ ಬಾಹ್ಯ ಶತ್ರುಗಳಿಗಿಂತಲೂ ಹೆಚ್ಚಿನ ಅಪಾಯ ಇದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಾಲಿಟ್ ಬ್ಯುರೊ ಸದಸ್ಯೆ, ಮಾಜಿ ರಾಜ್ಯಸಭಾ
ಕಾಮ್ರೇಡ್ ಮಲ್ಲು ಸ್ವರಾಜ್ಯಂ-ಸಿಪಿಐ(ಎಂ) ಪೊಲಿಟ್ ಬ್ಯುರೊ ಶ್ರದ್ಧಾಂಜಲಿ
ಪಕ್ಷದ ಹಿರಿಯ ಮುಂದಾಳು ಮತ್ತು ತೆಲಂಗಾಣದ ಜನತಾ ಸಶಸ್ತ್ರ ಹೋರಾಟದ ಪವಾಡ ಸದೃಶ ಹೋರಾಟಗಾರ್ತಿ ಕಾಮ್ರೇಡ್ ಮಲ್ಲು ಸ್ವರಾಜ್ಯಂ ಇನ್ನಿಲ್ಲ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಾಲಿಟ್ ಬ್ಯೂರೋ ಆಳವಾದ ದುಃಖವ್ಯಕ್ತಪಡಿಸಿದೆ.
ಸಿಪಿಐ(ಎಂ) ಸೌಹಾರ್ದತಾ ಸಮಾವೇಶ
ಅಲ್ಪ ಸಂಖ್ಯಾತ ಸಮುದಾಯ ಹಾಗೂ ಧಾರ್ಮಿಕ ಕೇಂದ್ರಗಳ ಮೇಲೆ ನಿರಂತರ ಫ್ಯಾಸಿಸ್ಟರ ಆಕ್ರಮಣ ಬಿಜೆಪಿ ಸಂಘ ಪರಿವಾರದ ಸಮಾಜ ವಿಭಜನೆಯ ದ್ವೇಷ ರಾಜಕಾರಣವನ್ನು ವಿರೋಧಿಸಿ ಹಿಂದೂ-ಮುಸ್ಲಿಂ-ಕ್ರೈಸ್ತರ ಐಕ್ಯತೆಯ ಸೌಹಾರ್ದ ಕರಾವಳಿ ನಿರ್ಮಾಣಕ್ಕಾಗಿ ಸಿಪಿಐ(ಎಂ)