ನಿನ್ನೆ ಕೇಂದ್ರ ಸರಕಾರ ಪ್ರಕಟಿಸಿರುವ ಲಸಿಕೆ ಧೋರಣೆಯು ಮತ್ತೊಮ್ಮೆ ತಾವು ಸೃಷ್ಟಿಸಿದ ಅಗಾಧ ಸ್ವರೂಪದ ಅರೋಗ್ಯ ಬಿಕ್ಕಟ್ಟಿನಿಂದ ಹೊಣೆ ಜಾರಿಸಿಕೊಳ್ಳುವ ಅದರ ಪ್ರಯತ್ನವಾಗಿದೆ, ಸಮಸ್ತ ಜವಾಬ್ದಾರಿಯನ್ನು ರಾಜ್ಯ ಸರಕಾರಗಳ ಮೇಲೆ ದಾಟಿಸುವ ಒಂದು
ಪಿ.ಬಿ.
ಆರೋಗ್ಯ ತುರ್ತು ಪರಿಸ್ಥಿತಿ – ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು
ದೇಶದಲ್ಲಿ ಉಕ್ಕೇರುತ್ತಿರುವ ಮಹಾಸೋಂಕು ಉಂಟು ಮಾಡುತ್ತಿರುವ ವಿನಾಶದ ಬಗ್ಗೆ ಸಿಪಿಐ(ಎಂ) ಪೊಲಿಟ್ ಬ್ಯುರೋ ಗಂಭೀರ ಆತಂಕವನ್ನು ವ್ಯಕ್ತಪಡಿಸಿದೆ. ಇಂತಹ ಗಂಭೀರ ಆರೋಗ್ಯ ತುರ್ತು ಸನ್ನಿವೇಶದಲ್ಲಿ ಕೇಂದ್ರ ಸರ್ಕಾರ ಕನಿಷ್ಠ ಈ ಕೆಲಸಗಳನ್ನು ಮಾಡಬೇಕಾಗಿದೆ:
ಅಮೆರಿಕ ತಕ್ಷಣವೇ ಲಸಿಕೆ ಸಾಮಗ್ರಿಗಳ ರಫ್ತು ನಿಷೇಧವನ್ನು ತೆಗೆಯಬೇಕು
ಭಾರತದಲ್ಲಿ ಲಸಿಕೆ ಉತ್ಪಾದನೆಯ ಪ್ರಮಾಣವನ್ನು ಹೆಚ್ಚಿಸುವುದಕ್ಕೆ ಅದಕ್ಕೆ ಬೇಕಾಗುವ ಮಧ್ಯಂತರ ಸಾಮಗ್ರಿಗಳ ಕೊರತೆ ಅಡ್ಡಿಯಾಗಿದೆ. ಇವುಗಳಲ್ಲಿ ಬಹಳಷ್ಟು ಸಾಮಗ್ರಿಗಳು, ಫಿಲ್ಟರ್ ಗಳು, ದ್ರಾವಣಗಳು,, ಪ್ಲಾಸ್ಟಿಕ್ ಚೀಲಗಳು ಮುಂತಾದವು ಅಮೆರಿಕ ಸಂಯುಕ್ತ ಸಂಸ್ಥಾನಗಳಿಂದ ಬರಬೇಕು.
ತಕ್ಷಣವೇ ಯುದ್ಧೋಪಾದಿಯಲ್ಲಿ ಕ್ರಿಯೆಗಿಳಿಯಬೇಕು
ಕೊವಿಡ್ ಮಹಾಸೋಂಕು ದೇಶಾದ್ಯಂತ ಹತೋಟಿಯಿಲ್ಲದಂತೆ ಎಗರುತ್ತಿದೆ. ಸಾವುಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ತಡೆದು ನಿಲ್ಲಿಸಲು ಮತ್ತು ಆರೋಗ್ಯ ಸೌಕರ್ಯಗಳ ಕೊರತೆಯನ್ನು ನೀಗಿಸಲು ತಕ್ಷಣವೇ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಹೇಳಿದೆ. ಕೇಂದ್ರ
ಮೋದಿ ಸರಕಾರಕ್ಕೆ ಆತ್ಮಗೌರವ ಇದ್ದರೆ ಕ್ವಾಡ್ ನಿಂದ ಹೊರ ಬರಬೇಕು
ಭಾರತದ ಸಾರ್ವಭೌಮತ್ವವನ್ನು ಎತ್ತಿ ಹಿಡಿಯಬೇಕು: ಸಿಪಿಐ(ಎಂ) ಒತ್ತಾಯ ಅಮೆರಿಕಾದ ನೌಕಾಪಡೆಯ ಏಳನೇ ಫ್ಲೀಟಿನ(ಹಡಗುಪಡೆಯ) ಯುದ್ಧ ಹಡಗು ಲಕ್ಷದ್ವೀಪದ ಕರಾವಳಿಯಲ್ಲಿ ಭಾರತದ ಸ್ವಂತ ಆರ್ಥಿಕ ವಲಯ(ಇ.ಇ.ಝಡ್.) ದೊಳಗೆ ಅತಿಕ್ರಮಣ ಮಾಡಿರುವುದು ಭಾರತದ ಸಾರ್ವಭೌಮತೆಗೆ ಒಂದು
ಗ್ಯಾನವಾಪಿ ಮಸೀದಿ: ಸಿವಿಲ್ ಕೋರ್ಟಿನ ಆದೇಶ ಕಾನೂನಿನ ಉಲ್ಲಂಘನೆ
ವಾರಣಾಸಿಯ ಸಿವಿಲ್ ನ್ಯಾಯಾಲಯವೊಂದು ಅಲ್ಲಿರುವ ಗ್ಯಾನವಾಪಿ ಮಸೀದಿಯಿದ್ದಲ್ಲಿ ಒಂದು ದೇವಸ್ಥಾನ ಅಸ್ತಿತ್ವದಲ್ಲಿ ಇತ್ತೇ ಎಂದು ಖಚಿತ ಪಡಿಸಿಕೊಳ್ಳಲು ಒಂದು ಸರ್ವೇ ನಡೆಸಬೇಕು ಎಂದು ಭಾರತದ ಪುರಾತತ್ವ ಸರ್ವೇ (Archaeological Survey of India)ಗೆ
ಇಡೀ ರಫೆಲ್ ವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು
ಒಂದು ಫ್ರೆಂಚ್ ಮಾಧ್ಯಮ ತಾಣದಲ್ಲಿ, ೩೬ ರಫೇಲ್ ಜೆಟ್ ಗಳನ್ನು ಖರೀದಿಸುವ ವ್ಯವಹಾರದಲ್ಲಿ ಒಬ್ಬ ‘ಮಧ್ಯವರ್ತಿ’ಗೆ ಒಂದು ಮಿಲಿಯ ಯುರೋಗಳನ್ನು ಪಾವತಿ ಮಾಡಲಾಗಿದೆ ಎಂದು ಬಹಿರಂಗಗೊಂಡಿರುವುದು ರಫೆಲ್ ವ್ಯವಹಾರದಲ್ಲಿ ಲಂಚಗಳು ಮತ್ತು ಇತರ
ಕೇರಳದಿಂದ ರಾಜ್ಯಸಭಾ ಸದಸ್ಯರ ಚುನಾವಣೆ: ಚುನಾವಣಾ ಆಯೋಗದ ಹಿಂಜರಿಕೆ ಏಕೆ?
“ಚುನಾವಣಾ ಆಯೋಗ ತನ್ನ ಸ್ವಾತಂತ್ರ್ಯವನ್ನು ಬಿಟ್ಟುಕೊಡುವಂತಾಗಬಾರದು”-ಸಿಪಿಐ(ಎಂ) ನಿಂದ ಇನ್ನೊಂದು ಪತ್ರ ಎಪ್ರಿಲ್ 21 ರಂದು ಕೇರಳದ ಮೂವರು ರಾಜ್ಯಸಭಾ ಸದಸ್ಯರು ತಮ್ಮ ಅವಧಿ ಮುಗಿಯುವುದರಿಂದಾಗಿ ನಿವೃತ್ತಿ ಹೊಂದಲಿದ್ದು, ಈ ಸ್ಥಾನಗಳಿಗೆ ಕೇರಳ ವಿಧಾನಸಭೆಯಿಂದ
ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳಲ್ಲಿ ತೀವ್ರ ಕಡಿತ- ಹಿಂಪಡೆತ ಯಾರನ್ನೂ ಮರುಳು ಮಾಡದು
ಕೇಂದ್ರ ಹಣಕಾಸು ಮಂತ್ರಾಲಯ ಮಾರ್ಚ್ 31 ರಂದು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರಗಳನ್ನು ತೀವ್ರವಾಗಿ ಇಳಿಸಿದ ಪ್ರಕಟಣೆಯನ್ನು ಹೊರಡಿಸಿತು. 24 ಗಂಟೆಗಳೊಳಗೆ ಹಣಕಾಸು ಮಂತ್ರಿಗಳು ಈ ಪ್ರಕಟಣೆಯನ್ನು ಹಿಂದಕ್ಕೆ ತಗೊಂಡಿರುವುದಾಗಿ
ಮತಯಂತ್ರ, ವಿವಿಪಿಎಟಿ ಮತ್ತು ಚುನಾವಣಾ ಬಾಂಡ್‍ಗಳ ಪ್ರಶ್ನೆಗಳನ್ನು ಕೈಗೆತ್ತಿಕೊಳ್ಳಬೇಕು
ಮುಕ್ತ ಮತ್ತು ನ್ಯಾಯಯುತ ಚುನಾವಣೆಯನ್ನು ಖಾತ್ರಿಪಡಿಸಲು ಮುಖ್ಯ ಚುನಾವಣಾ ಆಯುಕ್ತರಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚುರಿ ಪತ್ರ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಸಂದರ್ಭದಲ್ಲಿ