“ರಾಜ್ಯದಲ್ಲಿ ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಸಂಪೂರ್ಣವಾಗಿ ಮರುಸ್ಥಾಪಿಸಬೇಕು” ನವೆಂಬರ್ 30ರಂದು ತ್ರಿಪುರಾದ ಚಾರಿಲಂನಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ನಾಯಕರು ಮತ್ತು ಕಾರ್ಯಕರ್ತರ ಮೇಲೆ ನಡೆದ ಭೀಕರ ಹಲ್ಲೆಯನ್ನು ಸಿಪಿಐ(ಎಂ) ಪೊಲಿಟ್
ಪಿ.ಬಿ.
ಜಿಯಾಂಗ್ ಝೆಮಿನ್ ನಿಧನ: ಸಿಪಿಐ(ಎಂ) ಸಂತಾಪ
ಚೀನಾ ಕಮ್ಯುನಿಸ್ಟ್ ಪಕ್ಷ(ಸಿಪಿಸಿ)ದ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ಚೀನಾ ಜನತಾ ಗಣತಂತ್ರದ ಅಧ್ಯಕ್ಷ ಕಾಮ್ರೇಡ್ ಜಿಯಾಂಗ್ ಜೆಮಿನ್ ಅವರ ನಿಧನದ ಸುದ್ದಿಯ ಬಗ್ಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ಬ್ಯುರೊ ದುಃಖ
ವಾಸ್ತವತೆಯನ್ನು ನಿರಾಕರಿಸುವ ಯುಜಿಸಿ ಅಧ್ಯಕ್ಷರ ಸಲಹಾಪತ್ರ – ಈ ಕಸರತ್ತನ್ನು ತಕ್ಷಣ ನಿಲ್ಲಿಸಬೇಕು: ಸಿಪಿಐ(ಎಂ) ಪೊಲಿಟ್ ಬ್ಯುರೊ
ನವೆಂಬರ್ 26ರಂದು ಸಂವಿಧಾನದ ದಿನದಂದು ಭಾರತವನ್ನು “ಪ್ರಜಾಪ್ರಭುತ್ವದ ತಾಯಿ” ಎಂದು ಆಚರಿಸಲು ಭಾರತೀಯ ತತ್ತ್ವಶಾಸ್ತ್ರದಲ್ಲಿ “ಆದರ್ಶ ರಾಜ” ಮುಂತಾದ ವಿಷಯಗಳ ಕುರಿತು, ‘ಖಾಪ್ ಪಂಚಾಯತ್’ಗಳು ಮತ್ತು ಅವುಗಳ “ಪ್ರಜಾಪ್ರಭುತ್ವ ಸಂಪ್ರದಾಯಗಳು” ಕುರಿತಂತೆ ಉಪನ್ಯಾಸಗಳನ್ನು
ಆರ್ಥಿಕವಾಗಿ ದುರ್ಬಲರಿಗೆ ಮೀಸಲಾತಿಯ ನೀತಿಯ ಬಗೆಗಿರುವ ಆತಂಕಗಳನ್ನು ಸರಕಾರ ಪರಿಶೀಲಿಸಬೇಕು-ಸಿಪಿಐ(ಎಂ)
ಆರ್ಥಿಕವಾಗಿ ದುರ್ಬಲವಾಗಿರುವ ವಿಭಾಗ(ಇಡಬ್ಲ್ಯುಎಸ್)ಗಳಿಗೆ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ನ ವಿಭಜಿತ ತೀರ್ಪಿನ ಬಗ್ಗೆ ವ್ಯಾಪಕ ಕಳವಳ ವ್ಯಕ್ತಗೊಂಡಿದ್ದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕೂಡ ಅದನ್ನು ಹಂಚಿಕೊಳ್ಳುತ್ತದೆ ಎಂದು ಪಕ್ಷದ ಪೊಲಿಟ್‍ಬ್ಯುರೊ
ಗುಜರಾತ್ ಚುನಾವಣಾ ಆಯುಕ್ತರು ಸಹಿ ಮಾಡಿದ ಎಂಒಯುಗಳನ್ನು ರದ್ದು ಮಾಡಬೇಕು
ಮುಖ್ಯ ಚುನಾವಣಾ ಅಯುಕ್ತರಿಗೆ ಸೀತಾರಾಂ ಯೆಚುರಿ ಪತ್ರ ಗುಜರಾತ್ ಚುನಾವಣಾ ಆಯುಕ್ತರು ಕೈಗಾರಿಕಾ ಘಟಕಗಳೊಂದಿಗೆ ಅವು ತಮ್ಮ ಉದ್ಯೋಗಿಗಳ ಚುನಾವಣಾ ಭಾಗವಹಿಸುವಿಕೆಯ ಮೇಲ್ವಿಚಾರಣೆ ನಡೆಸುವುದಾಗಿ ಒಪ್ಪುವ ಎಂಒಯುಗಳನ್ನು ಮಾಡಿಕೊಂಡಿದ್ದಾರೆಂಬ ಸುದ್ದಿ ಅತ್ಯಂತ ಆಘಾತಕಾರಿ
75 ವರ್ಷಗಳ ನಂತರವೂ ಅಜ್ಞಾನದ ಪ್ರದರ್ಶನ: ಸಿಪಿಐ(ಎಂ) ಕೇರಳ ರಾಜ್ಯ ಕಾರ್ಯದರ್ಶಿ
ತನ್ನನ್ನು ಟೀಕಿಸಿದರೆ ಸಚಿವ ಸ್ಥಾನದಿಂದ ವಜಾ ಮಾಡುವುದಾಗಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಬೆದರಿಕೆ ಹಾಕಿರುವುದು ಭಾರತದ ಸಂವಿಧಾನ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಬಗ್ಗೆ ಅಜ್ಞಾನವನ್ನು ತೋರಿಸುತ್ತದೆ ಎಂದು ಭಾರತ ಕಮ್ಯೂನಿಸ್ಟ್
ಕೇರಳ ರಾಜ್ಯಪಾಲರ ಸಂವಿಧಾನ ವಿರೋಧಿ ಹೇಳಿಕೆಗಳು: ಸಿಪಿಐ(ಎಂ) ಪೊಲಿಟ್ ಬ್ಯುರೊ
ಕೇರಳದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಅವರು ತಾವು ಹೊಂದಿರುವ ಸಾಂವಿಧಾನಿಕ ಹುದ್ದೆಗೆ ತಕ್ಕುದಲ್ಲದ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ಹೇಳಿದೆ. ಇದರಲ್ಲಿ ಇತ್ತೀಚಿನದು,
“ಮಾದರಿ ನೀತಿ ಸಂಹಿತೆಗೆ ಪ್ರಸ್ತಾವಿತ ತಿದ್ದುಪಡಿ ಅನಗತ್ಯ-ಅನಪೇಕ್ಷಣೀಯ”
ಚುನಾವಣಾ ಆಯೋಗಕ್ಕೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪತ್ರ ಮಾದರಿ ನೀತಿ ಸಂಹಿತೆಗೆ ಪ್ರಸ್ತಾವಿತ ತಿದ್ದುಪಡಿ ಅನಗತ್ಯವೂ ಆಗಿದೆ, ಅನಪೇಕ್ಷಣೀಯವೂ ಆಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚುರಿ
ಹಿಂದುತ್ವ ಕೋಮುವಾದದ ವಿರುದ್ಧ ಅತ್ಯಂತ ವಿಶಾಲ ಅಣಿನೆರಿಕೆಯ ಪ್ರಯತ್ನ ಆರಂಭವಾಗಿದೆ-ಯೆಚುರಿ
ಬಿಹಾರದಲ್ಲಿನ ಬೆಳವಣಿಗೆಗಳು, ಸರ್ಕಾರದ ಬದಲಾವಣೆ ಮತ್ತು ಮಹಾಘಟಬಂಧನ್ ಸರ್ಕಾರ ಅಧಿಕಾರ ವಹಿಸಿಕೊಳ್ಳುವದರೊಂದಿಗೆ, ಪ್ರತಿಪಕ್ಷಗಳ ನಡುವೆ ಜಾತ್ಯತೀತ ಮತ್ತು ಪ್ರಜಾಪ್ರಭುತ್ವವಾದಿ ಪಕ್ಷಗಳನ್ನು ಹೆಚ್ಚು ವಿಶಾಲವಾಗಿ ಜತೆಗೂಡಿಸುವ ಚಟುವಟಿಕೆಗಳು ಆರಂಭವಾಗಿವೆ. ಭಾರತದ ಸಂವಿಧಾನ, ಪ್ರಜಾಪ್ರಭುತ್ವ, ಪ್ರಜಾಸತ್ತಾತ್ಮಕ
ಕೋಮು ಸಾಮರಸ್ಯದ ರಾಷ್ಟ್ರೀಯ ಹಿತಗಳನ್ನು ಎತ್ತಿಹಿಡಿಯಬೇಕು-ಸಿಪಿಐ(ಎಂ)
“ಪೂಜಾ ಸ್ಥಳಗಳ ಕಾಯಿದೆ 1991 ರ ಕಟ್ಟುನಿಟ್ಟಾದ ಅನುಷ್ಠಾನವಾಗಬೇಕು” ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಣಾಸಿಯ ಜಿಲ್ಲಾ ನ್ಯಾಯಾಲಯದ ನಿರ್ಧಾರ ಪೂಜಾ ಸ್ಥಳಗಳ ಕಾಯಿದೆ, 1991ರ ಹಿಂದಿನ ಗುರಿಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಭಾರತ