ಕೇಂದ್ರ ಸರಕಾರ ಸುಪ್ರಿಂ ಕೋರ್ಟ್ ತನಿಖಾ ಸಮಿತಿಯೊಂದಿಗೆ ಸಹಕರಿಸಿಲ್ಲ ಎಂಬುದು ಅತ್ಯಂತ ಖಂಡನಾರ್ಹ – ಸಿಪಿಐ(ಎಂ) ಪೊಲಿಟ್ ಬ್ಯುರೊ ಬೇಹುಗಾರಿಕಾ ತಂತ್ರಾಂಶ ಪೆಗಸಸ್ ಬಳಕೆಯ ಬಗ್ಗೆ ತನಿಖೆ ನಡೆಸಲು ದೇಶದ ಸರ್ವೋಚ್ಚ ನ್ಯಾಯಾಲಯ
ಪಿ.ಬಿ.
ಮತದಾರ ಗುರುತಿನ ಚೀಟಿ ಮತ್ತು ಆಧಾರ್ ಜೋಡಣೆಯ ಪ್ರಕ್ರಿಯೆಯನ್ನು ಲೋಪ-ದೋಷಗಳ ತನಿಖಾ ವರದಿ ತಯಾರಿಯ ವರೆಗೆ ತಡೆಹಿಡಿಯಬೇಕು
ಮುಖ್ಯ ಚುನಾವಣಾ ಆಯುಕ್ತರಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪತ್ರ ಚುನಾವಣಾ ಆಯೋಗ ಈ ಹಿಂದೆ 2015ರಲ್ಲಿ ನಡೆಸಿದ್ದ ಮತದಾರ ಗುರುತಿನ ಚೀಟಿ ಮತ್ತು ಆಧಾರನ್ನು ಜೋಡಿಸುವ ಪ್ರಕ್ರಿಯೆಯಲ್ಲಿ ವಿಶೇಷವಾಗಿ ತೆಲ್ಲಂಗಾಣ ರಾಜ್ಯದಲ್ಲಿ ಹಲವಾರು
24 ಸಂಸದರ ಅಮಾನತು: ಸಂಸತ್ತಿನ ಕತ್ತು ಹಿಸುಕುವ ಕ್ರಮ-ಸಿಪಿಐ(ಎಂ) ಪೊಲಿಟ್ ಬ್ಯುರೊ
ಕಳೆದ ಎರಡು ದಿನಗಳಲ್ಲಿ ಲೋಕಸಭೆಯ 4 ಪ್ರತಿಪಕ್ಷ ಸಂಸದರು ಮತ್ತು ರಾಜ್ಯಸಭೆಯಲ್ಲಿ ಪ್ರತಿಪಕ್ಷದ 20 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇವರಲ್ಲಿ ಇಬ್ಬರು ಸಿಪಿಐ(ಎಂ)ನ ಸಂಸದರು. ಇದು ಸಂಸತ್ತಿನ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಗೊಂದು ಗಂಭೀರ ಹೊಡೆತವಾಗಿದೆ ಮತ್ತು
ಆಹಾರ ವಸ್ತುಗಳ ಮೇಲೆ ಜಿಎಸ್‍ಟಿ ಹೆಚ್ಚಳವನ್ನು ಹಿಂತೆಗೆದುಕೊಳ್ಳಬೇಕು
ಪೂರ್ವ-ಪ್ಯಾಕ್ ಮಾಡಿದ ಅಕ್ಕಿ, ಗೋಧಿ, ಹಾಲು ಮುಂತಾದ ಎಲ್ಲಾ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೆಚ್ಚಳದ ಮೂಲಕ ಜನರ ಮೇಲೆ ಇತ್ತೀಚಿನ ಸುತ್ತಿನಲ್ಲಿ ಅಭೂತಪೂರ್ವ ಹೊರೆಗಳನ್ನು ಹೇರಿರುವುದನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)
ಜನರ ಜೀವನೋಪಾಯಗಳ ಮೇಲೆ ಮತ್ತಷ್ಟು ಹಲ್ಲೆಗಳು
ಜುಲೈ 16ರಂದು ಸಭೆ ಸೇರಿದ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ, ನಂತರ ಈ ಕೆಳಗಿನ ಹೇಳಿಕೆಯನ್ನು ನೀಡಿದೆ: 2020-22ರ ಅವಧಿಯಲ್ಲಿ ಭಾರತೀಯ ಅರ್ಥವ್ಯವಸ್ಥೆಯ ವಾರ್ಷಿಕ ಬೆಳವಣಿಗೆಯು ಕೇವಲ 0.8 ಪ್ರತಿಶತ
ಸಂಸದರಿಗೆ ಹೊರಡಿಸಿರುವ ಸರ್ವಾಧಿಕಾರಶಾಹೀ ಆದೇಶಗಳನ್ನು ಹಿಂಪಡೆಯಬೇಕು – ಸಿಪಿಐ(ಎಂ) ಪೊಲಿಟ್ ಬ್ಯುರೊ
ಸಂಸತ್ ಭವನದ ಆವರಣದಲ್ಲಿ ಸಂಸತ್ತಿನ ಸದಸ್ಯರು ಯಾವುದೇ ಪ್ರತಿಭಟನಾ ಕಾರ್ಯಗಳನ್ನು ನಡೆಸುವಂತಿಲ್ಲ ಎಂಬ ಸರ್ವಾಧಿಕಾರಿ ಆದೇಶವನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯೂರೋ ಖಂಡಿಸಿದೆ. ದೇಶ ಮತ್ತು ಜನರಿಗೆ ಸಂಬಂಧಿಸಿದ ಎಲ್ಲಾ
ಸಾಂವಿಧಾನಿಕ ಅಧಿಕಾರಗಳ ವಿಂಗಡಣೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ-ಪೊಲಿಟ್ ಬ್ಯುರೊ
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ಬ್ಯುರೊ ಜುಲೈ11ರಂದು ಈ ಕೆಳಗಿನ ಹೇಳಿಕೆಯನ್ನು ನೀಡಿದೆ: ನೂತನ ಸಂಸತ್ ಭವನದ ಮೇಲೆ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಲಾಂಛನವನ್ನು ಅನಾವರಣಗೊಳಿಸಿರುವುದು ಭಾರತೀಯ ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ. ಸಂವಿಧಾನವು
ಅರಣ್ಯ ಸಂರಕ್ಷಣಾ ಕಾಯ್ದೆಈಗ ಅರಣ್ಯ ಕಾರ್ಪೊರೇಟೀಕರಣ ಕಾಯ್ದೆಯಾಗುತ್ತಿದೆ – ಅರಣ್ಯ ಮಂತ್ರಿಗಳಿಗೆ ಬೃಂದಾ ಕಾರಟ್ ಪತ್ರ
ಅರಣ್ಯ ಸಂರಕ್ಷಣಾ ಕಾಯ್ದೆ(ಎಫ್‌ಸಿಎ)ಯ ನಿಯಮಗಳಲ್ಲಿ ಮಾಡಿರುವ ಬದಲಾವಣೆಗಳನ್ನು ಕೇಂದ್ರ ಸರಕಾರ ಜೂನ್ 28, 2022ರಂದು ಗೆಜೆಟ್ ಮಾಡಿದೆ. ಇದು ಕಾರ್ಪೊರೇಟ್‌ಗಳು ಮತ್ತು ಖಾಸಗಿ ಕಂಪನಿಗಳಿಗೆ ಭಾರತದ ಅರಣ್ಯಗಳನ್ನು ಲಭ್ಯಗೊಳಿಸಲು ಮತ್ತು ಅವುಗಳ ಮೇಲೆ
ಸಿಪಿಐ(ಎಂ) ಕೇರಳ ರಾಜ್ಯ ಸಮಿತಿ ಕಚೇರಿ ಮೇಲೆ ಬಾಂಬ್ ದಾಳಿಗೆ ಖಂಡನೆ
ಜೂನ್ 30 ರ ರಾತ್ರಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕೇರಳ ರಾಜ್ಯ ಸಮಿತಿ ಕಚೇರಿ ಎಕೆಜಿ ಸೆಂಟರ್ ಮೇಲೆ ಬಾಂಬ್ ದಾಳಿ ನಡೆದಿದೆ, ಇದನ್ನು ಪಕ್ಷದ ಪೊಲಿಟ್ ಬ್ಯೂರೋ ಬಲವಾಗಿ ಖಂಡಿಸಿದೆ.
ಕೇಸುಗಳನ್ನು ಹಿಂತೆಗೆದುಕೊಳ್ಳಬೇಕು ಮತ್ತು ತೀಸ್ತಾ ಹಾಗೂ ಇತರರನ್ನು ಬಿಡುಗಡೆ ಮಾಡಬೇಕು-ಸಿಪಿಐ(ಎಂ) ಪೊಲಿಟ್ ಬ್ಯುರೊ
2002ರ ಗುಜರಾತ್ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅವಿರತ ಹೋರಾಟ ನಡೆಸಿರುವ ತೀಸ್ತಾ ಸೆಟಲ್ವಾಡ್ ಅವರ ಬಂಧನವನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡಿಸಿದೆ. ಆಕೆಯ ಬಂಧನವು ಯಾವ ಆಳ್ವಿಕೆಯ ಅಡಿಯಲ್ಲಿ