ಮಹಾರಾಷ್ಟ್ರದ ಎಂ.ವಿ.ಎ. ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ: ಯೆಚುರಿ ಖಂಡನೆ

ಮಹಾರಾಷ್ಟ್ರದ ʻಮಹಾ ವಿಕಾಸ್ ಅಘಾಡಿ(ಎಂವಿಎ)ʼ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರಕಾರೀ ಏಜೆನ್ಸಿಗಳು ಮತ್ತು ಬಿಜೆಪಿ ರಾಜ್ಯ ಸರಕಾರೀ ಯಂತ್ರವನ್ನು ದುರುಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ

Read more

ಅಗ್ನಿಪಥ ಯೋಜನೆಯನ್ನು ರದ್ದುಗೊಳಿಸಬೇಕು, ನಿಯಮಿತ ನೇಮಕಾತಿಯನ್ನು ತುರ್ತಾಗಿ ಆರಂಭಿಸಬೇಕು: ಸಿಪಿಐ(ಎಂ) ಪೊಲಿಟ್‍ ಬ್ಯುರೊ ಆಗ್ರಹ

ಭಾರತದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಅಪಚಾರ ಮಾಡುವ ‘ಅಗ್ನಿಪಥ್’ ಯೋಜನೆಗೆ ಬಲವಾದ ಅಸಮ್ಮತಿಯನ್ನು ಸಿಪಿಐ(ಎಂ)ನ ಪೊಲಿಟ್ ಬ್ಯೂರೋ ವ್ಯಕ್ತಗೊಳಿಸಿದೆ. ನಾಲ್ಕು ವರ್ಷಗಳ ಅವಧಿಗೆ ‘ಒಪ್ಪಂದದ ಮೇರೆಯ ಸೈನಿಕ’ರನ್ನು ನೇಮಕ ಮಾಡುವ ಮೂಲಕ ವೃತ್ತಿಪರ ಸಶಸ್ತ್ರ

Read more

ರಾಷ್ಟ್ರಪತಿ ಚುನಾವಣೆ ಕುರಿತ ಪ್ರತಿಪಕ್ಷಗಳ ಸಭೆಯಲ್ಲಿ ಸಿಪಿಐ(ಎಂ)ನ್ನು ಎಳಮಾರಂ ಕರೀಂ ಪ್ರತಿನಿಧಿಸುತ್ತಾರೆ

ಮುಂಬರುವ ರಾಷ್ಟ್ರಪತಿ ಚುನಾವಣೆಯ ಬಗ್ಗೆ ಚರ್ಚಿಸಲು  ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಜೂನ್‍ 15 ರಂದು ಏರ್ಪಡಿಸಿರುವ ಪ್ರತಿಪಕ್ಷಗಳ ಮುಖಂಡರ ಸಭೆಯಲ್ಲಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪರವಾಗಿ ರಾಜ್ಯಸಭೆಯಲ್ಲಿ ಪಕ್ಷದ

Read more

ಶಾಂತಿ ಕಾಪಾಡಲು ಜನತೆಗೆ ಮನವಿ

ಇಬ್ಬರು ತಪ್ಪಿತಸ್ಥರ ವಿರುದ್ಧ ದೃಢ ಕ್ರಮ ಕೈಗೊಳ್ಳಬೇಕು– ಸಿಪಿಐ(ಎಂ) ಪೊಲಿಟ್‍ ಬ್ಯುರೊ ಪ್ರವಾದಿ ಮುಹಮ್ಮದ್ ವಿರುದ್ಧ ಇಬ್ಬರು ಬಿಜೆಪಿ ವಕ್ತಾರರು ಮಾಡಿದ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ಪ್ರತಿಭಟನೆಗಳ ಸಂದರ್ಭದಲ್ಲಿ ರಾಂಚಿ, ಹೌರಾ ಮತ್ತು

Read more

ಕಾಶ್ಮೀರದಲ್ಲಿ ಮುಗ್ಧ ಜನಗಳ ಹತ್ಯೆಗಳ ಹೀನ ಕೃತ್ಯ-ಸರಕಾರ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು

ಕೇಂದ್ರ ಗೃಹಮಂತ್ರಿಗಳಿಗೆ ಸಿಪಿಐ(ಎಂ) ಸಂಸದ ಶಿವದಾಸನ್ ಪತ್ರ ಕಾಶ್ಮೀರದಲ್ಲಿ ಪರಿಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ, ನಾಗರಿಕರ ಬದುಕಿನ ಹಕ್ಕನ್ನು ಖಾತ್ರಿಪಡಿಸಬೇಕಾಗಿದೆ, ಇದಕ್ಕಾಗಿ ಸರಕಾರ ಮುಂದಾಗಿ ಕ್ರಮಗಳನ್ನು ಕೈಗಳ್ಳಬೇಕಾಗಿದೆ, ಜನಗಳ ಜೀವ ಮತ್ತು ಜೀವನೋಪಾಯಗಳನ್ನು ರಕ್ಷಿಸಬೇಕಾಗಿದೆ

Read more

ಕಾಮ್ರೇಡ್‌ ವೀರೇಂದ್ರ ಸಿಂಗ್ ನಿಧನ

ಕಾಮ್ರೇಡ್‌ ವೀರೇಂದ್ರ ಸಿಂಗ್, ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)ನ ಕೇಂದ್ರ ಮುಖಪತ್ರಿಕೆಗಳಾದ ಪೀಪಲ್ಸ್ ಡೆಮಾಕ್ರಸಿ ಮತ್ತು ಲೋಕಲಹರ್ ನ ವ್ಯವಸ್ಥಾಪಕರು, ಜೂನ್‌ 4ರಂದು  ನಿಧನರಾಗಿದ್ದಾರೆ. ಅವರು ಕಳೆದ ಒಂದೂವರೆ ವರ್ಷದಿಂದ ಕ್ಯಾನ್ಸರ್ ವಿರುದ್ಧ

Read more

ಥ್ರಿಕ್ಕಕಾರ ಉಪಚುನಾವಣೆಯಲ್ಲಿ ಯುಡಿಎಫ್ ಗೆ ಹೆಚ್ಚಿನ ಬಹುಮತ ಎಡ-ವಿರೋಧಿ ಮತಗಳ ಕ್ರೋಡೀಕರಣದಿಂದಾಗಿ- ಸಿಪಿಐ(ಎಂ) ಕೇರಳ ರಾಜ್ಯ ಕಾರ್ಯದರ್ಶಿ ಮಂಡಳಿ

ಎಡ ವಿರೋಧಿ ಶಕ್ತಿಗಳನ್ನು ಒಗ್ಗೂಡಿಸಿ ಕೇರಳ ರಾಜ್ಯದ ಥ್ರಿಕ್ಕಕಾರ ಉಪಚುನಾವಣೆಯಲ್ಲಿ ಯುಡಿಎಫ್ ಗೆಲುವು ಸಾಧಿಸಲು ಮತ್ತು ಬಹುಮತವನ್ನು ಹೆಚ್ಚಿಸಲು ಸಾಧ್ಯವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 45,510 ಮತಗಳನ್ನು ಪಡೆದಿದ್ದ ಎಲ್‌ಡಿಎಫ್ ಮತಗಳ ಸಂಖ್ಯೆ

Read more

ಗ್ಯಾನ್‌ವಾಪಿ ಮಸೀದಿಯ ಆವರಣದೊಳಗೆ ವೀಡಿಯೋ ಚಿತ್ರಣಕ್ಕೆ ಅವಕಾಶ: ಸಿಪಿಐ(ಎಂ) ಕಳವಳ

ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಗ್ಯಾನ್‌ವಾಪಿ ಮಸೀದಿಯ ಆವರಣದೊಳಗೆ ತನ್ನ ಮೇಲ್ವಿಚಾರಣೆಯಲ್ಲಿ ವೀಡಿಯೊ ಚಿತ್ರಣ ನಡೆಸಲು ಅವಕಾಶ ನೀಡುವ ಅನಪೇಕ್ಷಿತ ನಿರ್ಧಾರವನ್ನು ತೆಗೆದುಕೊಂಡಿದೆ. ಇದರಿಂದ ಕೋಮುವಾದಿ ಶಕ್ತಿಗಳು ಬಳಸಬಹುದಾದ ಒಂದು ಸನ್ನಿವೇಶ ಉಂಟಾಗಿದೆ. ಇದು

Read more

ತ್ರಿಪುರದಲ್ಲಿ ಬಿಜೆಪಿ ಮುಖ್ಯಮಂತ್ರಿ ಬದಲಾವಣೆ – ಹೀನಾಯ ವೈಫಲ್ಯದ ಸ್ವೀಕಾರ

ತ್ರಿಪುರ ಸರ್ಕಾರದ ಅವಧಿ ಮುಗಿಯುವ ಕೆಲವು ತಿಂಗಳುಗಳ ಮೊದಲು ಮುಖ್ಯಮಂತ್ರಿಯನ್ನು ಬದಲಾಯಿಸುವ ಬಿಜೆಪಿಯ ನಿರ್ಧಾರವು ಬಿಜೆಪಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಅಂಶವನ್ನು ಸ್ಪಷ್ಟವಾಗಿ ಒಪ್ಪಿಕೊಳ್ಳುತ್ತದೆ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ

Read more

ಮೇ 25-31: ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಅಖಿಲ ಭಾರತ ಪ್ರತಿಭಟನೆ – ಎಡಪಕ್ಷಗಳ ಕರೆ

ಅವ್ಯಾಹತವಾಗಿ ನೆಗೆಯುತ್ತಿರುವ ಬೆಲೆ ಏರಿಕೆಯು ಜನರ ಮೇಲೆ ಹಿಂದೆಂದೂ ಕಾಣದ ಹೊರೆಯನ್ನು ಹೇರುತ್ತಿದೆ. ಕೋಟಿಗಟ್ಟಲೆ ಜನರು ನರಳುತ್ತಿದ್ದಾರೆ ಮತ್ತು ಹಸಿವಿನ ಸಂಕಟದಿಂದ ಕಡು ಬಡತನಕ್ಕೆ ತಳ್ಳಲ್ಪಟ್ಟಿದ್ದಾರೆ. ಅಭೂತಪೂರ್ವ ಮತ್ತು ಹೆಚ್ಚುತ್ತಿರುವ ನಿರುದ್ಯೋಗದ ಮೇಲೆ

Read more