ಪರಸ್ಪರ ಪ್ರೀತಿಸಿದ ಹುಡುಗಿ-ಹುಡುಗನನ್ನು ಹಿಂದೂ-ಮುಸ್ಲಿಂ ಎಂಬ ಕಾರಣಕ್ಕೆ, ಮುಸ್ಲಿಂ ಹುಡುಗನನ್ನು ಬೆಳಗಾವಿಯಲ್ಲಿ ಕೊಲೆಗೈದು ದೇಹವನ್ನು ವಿರೂಪಗೊಳಿಸಿ ಅಟ್ಟಹಾಸಗೈದಿರುವ ಶ್ರೀರಾಮಸೇನೆಯವರೆಂದು ಹೇಳಲಾದ ಕೊಲೆಗಡುಕರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಮತ್ತು ತನ್ನ ಏಕೈಕ ಆಸರೆಯಾಗಿದ್ದ ಮಗನನ್ನು
ರಾಜ್ಯ ಸಮಿತಿ
ದಲಿತ ಮಹಿಳೆ ಮೇಲಿನ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ
ಯಾದಗಿರಿ ಜಿಲ್ಲೆ ಸುರಪರ ತಾಲೂಕಿನ ಚೌಡೇಶ್ವರಿ ಹಾಳ ಗ್ರಾಮದಲ್ಲಿ ಅಕ್ಟೋಬರ್ 03, 2021ರಂದು ಅಳ್ಳಳ್ಳಿ ಗ್ರಾಮದ ಗಂಗಪ್ಪ, ಬಸಪ್ಪ ಮತ್ತು ಇತರರು ಸೇರಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಯತ್ನ ಮಾಡಿ, ಆಕೆ ಪ್ರತಿಭಟಿಸಿದಾಗ
ಜನಚಳುವಳಿ ನಾಯಕ ನಿಸಾರ್ ಅಹಮದ್ ಅವರಿಗೆ ಸಿಪಿಐ(ಎಂ) ಶ್ರದ್ದಾಂಜಲಿ
ತುಮಕೂರು: ದಾನಿಗಳು ಒಂದೊತ್ತು ಊಟ ಕೊಟ್ಟು ಜನರನ್ನು ಸಂತೈಸಬಹುದು, ಆದರೆ ಬಡತನದಲ್ಲಿ ಹುಟ್ಟಿ ಕಾರ್ಮಿಕ ಸಂಘಟನೆ ಮತ್ತು ಕಮ್ಯೂನಿಸ್ಟ್ ಪಕ್ಷದಲ್ಲಿದ್ದುಕೊಂಡು ನಿಷ್ಟೆ, ಪ್ರಾಮಾಣಿಕತೆಯಿಂದ ಕಾರ್ಮಿಕರ ಹಾಗೂ ಸಮಾಜದ ಬಡ ಕುಟುಂಬಗಳ ಬದುಕನ್ನು ಹಸನುಗೊಳಿಸಲು
ಕೋವಿಡ್ ಪರಿಹಾರದ ಹೊಣೆ ಕೇಂದ್ರ ಸರಕಾರದ್ದು: ಸಿಪಿಐ(ಎಂ)
ಕೋವಿಡ್ ಸಾವುಗಳ ಸಂಕಟಕ್ಕೆ ಈಡಾದ ಕುಟುಂಬಗಳಿಗೆ ರೂ.50,000 ಪರಿಹಾರ ನೀಡಬೇಕೆಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಶಿಫಾರಸು ಮಾಡಿರುವುದಾಗಿ ಕೇಂದ್ರ ಸರಕಾರ ಸುಪ್ರಿಂ ಕೊರ್ಟಿಗೆ ಮಾಹಿತಿ ನೀಡಿದೆ. ಆದರೆ ಈ ಮೊತ್ತವನ್ನು
ಏತ ನೀರಾವರಿ ಕಾಮಗಾರಿ ಅವ್ಯವಸ್ಥೆ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ
ಸರಕಾರದ ಮಹತ್ವಕಾಂಕ್ಷೆ ಯೋಜನೆಯ ಕಾಮಗಾರಿಯಿಂದ ಸ್ಥಳೀಯ ನಿವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಶಾಸಕರು ಮದ್ಯೆಪ್ರವೇಶಿಸುವಂತೆ ಆಗ್ರಹಿಸಿ ಮಂಗಳವಾರ ಸಂಜೆ ಗುಲ್ವಾಡಿ ಏತ ನೀರಾವರಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷದ
ಲೂಟಿಕೋರ ಕಾರ್ಪೋರೇಟ್ ಕಂಪನಿಗಳ ಪರವಾದ ಕಾಯ್ದೆಗಳನ್ನು ವಾಪಾಸು ಪಡೆಯಲು ಒತ್ತಾಯ
ಕರ್ನಾಟಕ ಸರಕಾರ ರಾಜ್ಯದಲ್ಲಿ ಲೂಟಿಕೋರ ಕಾರ್ಪೊರೇಟ್ ಕಂಪನಿಗಳ ಒತ್ತಡಕ್ಕೆ ಮಣಿದು ಲೂಟಿಯ ಪರವಾದ ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದ ನೀತಿಗಳನ್ನು ಜಾರಿಗೊಳಿಸಿತ್ತಿರುವುದನ್ನು ಬಲವಾಗಿ ವಿರೋಧಿಸುತ್ತೇವೆ ಎಂದು ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳ ಜಂಟಿಯಾಗಿ
ತ್ರಿಪುರಾ ಬಿಜೆಪಿ ಹಾಗೂ ಮತಾಂಧರ ಗುಂಡಾಗಿರಿ:ಸಿಪಿಐ(ಎಂ) ಖಂಡನೆ
ತ್ರಿಪುರಾ ರಾಜ್ಯದ ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಕಛೇರಿ ಮತ್ತಿತರೆಡೆ ಧಾಳಿ ನಡೆಸಿ ಗುಂಡಾಗಿರಿ ನಡೆಸಿರುವ ಅಲ್ಲಿನ ಬಿಜೆಪಿ ಹಾಗೂ ಹಿಂದೂ ಮತಾಂಧರ ದುಷ್ಕೃತ್ಯವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಕರ್ನಾಟಕ ರಾಜ್ಯ
ರಾಜ್ಯದಲ್ಲಿ ಎನ್‌ಇಪಿ ಜಾರಿಯ ವಿರುದ್ಧ ಪ್ರತಿಭಟನೆ
ಕೇಂದ್ರದ ಸರಕಾರವು ಕಳೆದ ವರ್ಷ ಜಾರಿಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ರಾಜ್ಯದಲ್ಲಿ ಜಾರಿಗೆ ತರುತ್ತಿರುವ ರಾಜ್ಯದ ಬಿಜೆಪಿ ಸರಕಾರವು ಕೂಡಲೇ ಈ ನೀತಿಯನ್ನು ಜಾರಿಗೆ ತರಬಾರದೆಂದು ಆಗ್ರಹಿಸಿ ಸೆಪ್ಟೆಂಬರ್ 01ರಂದು
ಅಸಂಘಟಿತ ಕಾರ್ಮಿಕರ ಡಾಟಾ ಬೇಸ್ ಈ-ಶ್ರಮ ಕಾರ್ಡ್ ಮತ್ತೊಂದು ಏಕೆ: ಸಿಪಿಐ(ಎಂ)
ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಡಾಟಾ ಬೇಸ್‌ಗಾಗಿ (NDUW) ಈ-ಶ್ರಮ ಕಾರ್ಡ್ ಎಂಬ ಮತ್ತೊಂದು ಕಾರ್ಡಿಗಾಗಿ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಳ್ಳಲು ಆಗಸ್ಟ್ 26 ರಿಂದ ಆರಂಭಿಸಿದೆ. ಅದಕ್ಕಾಗಿ ಕಾರ್ಮಿಕರು ಕಾಮನ್ ಸರ್ವಿಸ್ ಸೆಂಟರ್
ನೇರ ನಗದು ವರ್ಗಾವಣೆ ತಡೆಯಿರಿ, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ
ಅಪೌಷ್ಟಿಕತೆಯ ನಿವಾರಣೆ ಮತ್ತು ಆರು ವರ್ಷದ ಒಳಗಿನ ಮಕ್ಕಳಿಗೆ ಪ್ರಾಥಮಿಕ ಪೂರ್ವ ಶಾಲೆಗಳಾಗಿ ಕೆಲ ಮಟ್ಟಿಗಾದರೂ ಕಾರ್ಯ ನಿರ್ವಹಿಸುತ್ತಿರುವ ರಾಜ್ಯದಾದ್ಯಂತ ಇರುವ ಸುಮಾರು 70,000 ಅಂಗನವಾಡಿ ಕೇಂದ್ರಗಳಲ್ಲಿ ಸುಮಾರು 47 ಲಕ್ಷ ಫಲಾನುಭವಿಗಳಿದ್ದಾರೆ.