ಖಾಸಗೀಕರಣಗೊಳಿಸದೇ ಸಾರ್ವಜನಿಕ ರಂಗದಲ್ಲಿಯೇ ಕುಡಿಯುವ ನೀರನ್ನು ಒದಗಿಸಿ

ರಾಜ್ಯದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಕೊರತೆಯನ್ನು ನೀಗಿಸಲು ಆಗಿಂದಾಗ್ಗೆ ಅದರ ಖಾಸಗೀಕರಣದ ಪ್ರಸ್ತಾಪಗಳು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಡೆಯಿಂದ ಬರುತ್ತಲೇ ಇದೆ. ರಾಜ್ಯದ ಜನತೆ ಅದನ್ನು ತೀವ್ರವಾಗಿ

Read more

ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ – ದುಬಾರಿ ದಂಡ: ಸಿಪಿಐ(ಎಂ) ಖಂಡನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಹಾನಗರ ವ್ಯಾಪ್ತಿಯ ಆಸ್ತಿಗಳ ತೆರಿಗೆ ಬಾಕಿಗೆ ದುಬಾರಿ ದಂಡ ವಿಧಿಸಿ ನೋಟಿಸ್ ನೀಡಿ ವಸೂಲಿ ಮಾಡಲು ಮುಂದಾಗಿರುವ ಕ್ರಮವನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಬೆಂಗಳೂರು ಉತ್ತರ

Read more

ಕೋಮು ಮತ್ತು ಕ್ರೋನಿ ಮಿಶ್ರಿತ ಸಚಿವ ಸಂಪುಟ

2018ರ ಚುನಾವಣೆಯ ನಂತರ 3ನೇ ಬಾರಿಗೆ ಸಚಿವ ಸಂಪುಟ ರಚನೆಯಾಗಿದ್ದು ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರವು ಕೋಮು (ಹಿಂದುತ್ವ) ಮತ್ತು ಕ್ರೋನಿ (ಚಮಚಾ ಬಂಡವಾಳದಾರರು) ಮಿಶ್ರಿತ ಸಚಿವ ಸಂಪುಟವನ್ನು ಹೊಂದಿದೆ ಎಂದು ಭಾರತ

Read more

ಜನವಿರೋಧಿ ಆಡಳಿತ ಹಾಗೂ ಅಧಿಕಾರಕ್ಕಾಗಿ ಬಿಜೆಪಿಯೊಳಗೆ ಕಚ್ಚಾಟ

ಕಳೆದ ಒಂದೆರಡು ತಿಂಗಳಿನಿಂದ ಬಿಜೆಪಿ ಪಕ್ಷದೊಳಗೆ ಆಂತರಿಕವಾಗಿ ನಡೆಯುತ್ತಿದ್ದ ಅಧಿಕಾರದ ತೆರೆಮರೆಯ ಕಚ್ಚಾಟಕ್ಕೆ ನೆನ್ನೆದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ತಮ್ಮ ಸ್ಥಾನಕ್ಕೆ  ರಾಜಿನಾಮೆ ನೀಡುವುದರೊಂದಿಗೆ ತೆರೆ ಎಳೆದಿದ್ದಾರೆ. ಕಳೆದ ಜೆಡಿ(ಎಸ್‌)-ಕಾಂಗ್ರೆಸ್ ನೇತೃತ್ವದ ಸರಕಾರವನ್ನು ಅಪರೇಷನ್

Read more

ರಾಜ್ಯದಾದ್ಯಂತ ಮಳೆಹಾನಿ, ಪ್ರವಾಹ ಮತ್ತು ನೆರೆ ಹಾನಿಗೆ ಪರಿಹಾರ ಒದಗಿಸಿ

ಕಳೆದ ಒಂದೆರಡು ತಿಂಗಳಲ್ಲಿ ರಾಜ್ಯದಾದ್ಯಂತ ಸುರಿದ ಮುಂಗಾರು ಮಳೆ ಹಲವು ಜಿಲ್ಲೆಗಳಲ್ಲಿ ಪ್ರವಾಹವಾಗಿದೆ. ಮಾತ್ರವಲ್ಲಾ, ಇದರಿಂದಾಗಿ, ರಾಜ್ಯದಾದ್ಯಂತ ಇರುವ ಎಲ್ಲಾ ಜಲಾಶಯಗಳೆಲ್ಲಾ ತುಂಬಿ  ನದಿಗಳೆಲ್ಲಾ ಉಕ್ಕಿ ಹರಿಯುವ ಪರಿಸ್ಥಿತಿ ಉಂಟಾಗಿದೆ. ಮುಖ್ಯವಾಗಿ ಉತ್ತರ

Read more

ಸಚಿವೆ ಶಶಿಕಲಾ ಜೊಲ್ಲೆಯವರ ಮೇಲಿನ ಭ್ರಷ್ಠಾಚಾರ: ಸ್ವತಂತ್ರ ನ್ಯಾಯಾಂಗ ತನಿಖೆಗೊಳಪಡಿಸಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಹಾಗೂ ಬಿಜೆಪಿಗೆ ಸೇರಿದ ಗಂಗಾವತಿ ಶಾಸಕ ಪರಣ್ಣ ಮನವಳ್ಳಿಯವರು ಸೇರಿ, ಹೈದರಾಬಾದ್ ಕರ್ನಾಟಕ ಪ್ರದೇಶದ ಆರು ಜಿಲ್ಲೆಗಳ ಅಂಗನವಾಡಿ ಕೇಂದ್ರಗಳ

Read more

ಕಾವೇರಿ ಜಲಾಶಯ: ಗಣಿಗಾರಿಕೆಯನ್ನು ಕೂಡಲೇ ನಿಷೇಧಿಸಿ-ಅಕ್ರಮ ಗಣಿಗಾರಿಕೆಯ ತನಿಖೆಗೆ ಲೋಕಾಯುಕ್ತಕ್ಕೆ ವಹಿಸಿ

ಕಾವೇರಿ ಜಲಾಶಯಕ್ಕೆ ಧಕ್ಕೆ ತರುವ ಗಣಿಗಾರಿಕೆಯನ್ನು ಈ ಕೂಡಲೇ ನಿಷೇಧಿಸಲು ಮತ್ತು ಅಕ್ರಮ ಗಣಿಗಾರಿಕೆಯ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಲು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ

Read more

ಜನರಲ್ಲಿ ಕೋವಿಡ್‌ ಲಸಿಕೆ ಬಗ್ಗೆ ಇರುವ ಆತಂಕ ನಿವಾರಿಸಲು ಮನವೊಲಿಸಬೇಕು

ಕೋವಿಡ್‌ ಲಸಿಕೆಯ ಕುರಿತು ರಾಜ್ಯದಲ್ಲಿ ಇಂದಿಗೂ ಜನರಲ್ಲಿ ವಿಶ್ವಾಸವನ್ನು ಮೂಡಿಸಿಲ್ಲ, ಹಾಗೆಯೇ ಲಸಿಕೆ ಪಡೆಯಲು ಹಲವು ಕಡೆಗಳಲ್ಲಿ ನಿರಾಕರಣೆ ಕೇಳಿ ಬರುತ್ತಿದ್ದೆ, ಇದೇ ಸಂದರ್ಭದಲ್ಲಿ ಲಸಿಕೆ ನಿರಾಕರಣೆ ಮಾಡುವ ಜನರನ್ನು ಮನವೊಲಿಸುವ ಬದಲು

Read more

ಪದವಿ ವ್ಯಾಸಂಗ ನಾಲ್ಕು ವರ್ಷಕ್ಕೆ ವಿಸ್ತರಿಣೆಯನ್ನು ರದ್ದುಪಡಿಸಲು ಮುಖ್ಯಮಂತ್ರಿಗಳಿಗೆ ಮನವಿ

ಕರ್ನಾಟಕ ರಾಜ್ಯ ಸರಕಾರ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವ ಭಾಗವಾಗಿ, ಪದವಿ ವ್ಯಾಸಂಗವನ್ನು ಮೂರು ವರ್ಷಗಳಿಂದ ನಾಲ್ಕು ವರ್ಷಗಳಿಗೆ ವಿಸ್ತರಿಸಿರುವುದನ್ನು ಕೂಡಲೇ ವಾಪಸ್ಸು ಪಡೆಯಬೇಕೆಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ), ಕರ್ನಾಟಕ ರಾಜ್ಯ

Read more

ಕೋವಿಡ್ ಹಾಗೂ ಲಾಕ್‌ಡೌನ್‌ಗಳ ದುಸ್ಥಿತಿಗೆ ಪರಿಹಾರಗಳ ಸಮರ್ಪಕ ಪ್ಯಾಕೇಜ್‌ಗಾಗಿ ಒತ್ತಾಯಿಸಿ ಮನವಿ

ಕೋವಿಡ್‌ ಹಾಗೂ ಅದರ ಪರಿಣಾಮವಾಗಿ ಲಾಕ್‌ಡೌನ್‌ ಜಾರಿಯಿಂದಾಗಿ ಸರಕಾರ ಕ್ರಮಗಳನ್ನು ಅನುಸರಿಸುತ್ತಿದೆ. ಆದರೆ, ಇದರ ಭಾಗವಾಗಿ ಜನತೆ ಮತ್ತಷ್ಟು ಸಂಕಟಗಳಿ ಈಡಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಹಕ್ಕೊತ್ತಾಯಗಳನ್ನು ಮಂಡಿಸಿರುವ ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು

Read more