ಕೇರಳ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗಕ್ಕೆ ಸ್ಪಷ್ಟ ಬಹುಮತ ನೀಡಿದ ಕೇರಳದ ಸಮಸ್ತ ಜನತೆಗೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ಅಭಿನಂದನೆ ಸಲ್ಲಿಸುತ್ತದೆ. ಕೇರಳ ವಿಧಾನಸಭಾ
ರಾಜ್ಯ ಸಮಿತಿ
ಕಾರ್ಮಿಕ ಸಂಹಿತೆಗಳ ಜಾರಿಯ ಎಲ್ಲ ಕ್ರಮಗಳನ್ನು ನಿಲ್ಲಿಸಿ
ಕೋವಿಡ್-19 ರೋಗ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾದ ತುರ್ತು ಸಂದರ್ಭದಲ್ಲಿಯೇ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ರಾಜ್ಯ ಸರಕಾರವು ಕಾರ್ಮಿಕ ವಿರೋಧಿ ಸಂಹಿತೆಗಳ ತಿದ್ದುಪಡಿಗೊಳಿಸಲು ಕಾರ್ಯಪ್ರವೃತ್ತರಾಗಿರುವುದು ಕಾರ್ಮಿಕ ವರ್ಗದ ಮೇಲೆ ಅತ್ಯಂತ ಆತಂಕ ಎದುರಾಗಿದೆ.
ಆಮ್ಲಜನಕ ದೊರೆಯದೆ ಉಂಟಾದ ಚಾಮರಾಜನಗರದ ಸಾವುಗಳು ಸರಕಾರದ ದುರಾಡಳಿತಕ್ಕೆ ಹಿಡಿದ ಮತ್ತೊಂದು ಕನ್ನಡಿ
ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ 24 ಘಂಟೆಯಲ್ಲಿ ಆಮ್ಲಜನಕ ದೊರೆಯದೇ 24 ಸಾವುಗಳು ಸಂಭವಿಸಿವೆಯೆಂಬ ಅಘಾತಕಾರಿ ವರದಿ ಬಂದಿದೆ. ಇದು ಸರಕಾರದ ದಿವ್ಯ ನಿರ್ಲಕ್ಷ್ಯ ಮತ್ತು ದುರಾಡಳಿತದ ಫಲವಾಗಿದೆಯೆಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ),
ಜಿಂದಾಲ್‌ಗೆ ಮಾರಾಟ ಮಾಡಿದ ಭೂ ಬೆಲೆಯಿಂದ ಸರಕಾರಕ್ಕೆ ಸಾವಿರಾರು ಕೋಟಿ ರೂ. ನಷ್ಟ
ರಾಜ್ಯದ ಜನತೆಯನ್ನು ದುರುದ್ದೇಶದಿಂದಲೇ ಮಾರಣಾಂತಿಕ ಸಂಕಷ್ಟಕ್ಕೆ ದೂಡಿದ ರಾಜ್ಯ ಸರಕಾರ ಇಡೀ ರಾಜ್ಯದ ಜನತೆ ಆತಂಕದಲ್ಲಿರುವಾಗಲೇ ಒಳಗಿಂದೊಳಗೆ ಜನತೆಗೆ ತಿಳಿಸದೇ ಮೋಸದಿಂದ, 3,600 ಎಕರೆ ಜಮೀನುಗಳನ್ನು ಕೇವಲ ತಲಾ ಎಕರೆಗೆ 1.2 ಲಕ್ಷದಿಂದ
ಉಚಿತ ಲಸಿಕೆ, ಅಗತ್ಯ ನೆರವನ್ನು ಕೇಂದ್ರ ಸರಕಾರ ಒದಗಿಸಬೇಕೆಂದು ಸಿಪಿಐ(ಎಂ) ಒತ್ತಾಯ
ರಾಜ್ಯಕ್ಕೆ ಕೊಡಬೇಕಾದ ಎಲ್ಲಾ ಬಾಕಿ ಹಣವನ್ನು ಮತ್ತು ಕೋವಿಡ್ ನೆರವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮತ್ತು ರಾಜ್ಯಗಳ ಜನತೆಗೆ ಉಚಿತ ಕೋವಿಡ್ ಲಸಿಕೆಯನ್ನು ಕೇಂದ್ರ ಸರಕಾರ ಒದಗಿಸಬೇಕೆಂದು ಸಿಪಿಐ(ಎಂ) ಪಕ್ಷದ ವತಿಯಿಂದ
ಉಚಿತ ಲಸಿಕೆ ಹಾಗೂ ಅಗತ್ಯ ನೆರವು ಕೇಂದ್ರ ಸರಕಾರ ಒದಗಿಸಲಿ
ಇಡೀ ದೇಶವೇ ಸಂಕಷ್ಠದಲ್ಲಿದೆ. ರಾಜ್ಯಗಳಿಗೆ ನೀಡಬೇಕಾದ ಕೋವಿಡ್ ಪರಿಹಾರದ ನೆರವನ್ನು ಮತ್ತು ಜಿ.ಎಸ್.ಟಿ ಬಾಕಿ ಹಣವನ್ನು ಕೇಂದ್ರ ಸರಕಾರ ನೀಡದೇ ಸತಾಯಿಸುತ್ತಿರುವುದನ್ನು ಮತ್ತು ಇದೀಗ ಕೇಂದ್ರ ಸರಕಾರಕ್ಕೆ ಕೇವಲ 150 ರೂಗಳಿಗೆ ಸಿಗುವ
ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗಲು ಪಡಿತರ ಚೀಟಿದಾರರಿಗೆ ರೇಷನ್ ಕಡಿತ
ಕರ್ನಾಟಕ ಸರಕಾರವು ಕೇಂದ್ರ ಸರಕಾರದ ನಿರ್ದೇಶನದಂತೆ ಕಾರ್ಪೋರೇಟ್ ಕಂಪನಿಗಳ ಲೂಟಿಗೆ ದೊಡ್ಡ ಪ್ರಮಾಣದಲ್ಲಿ ನೆರವಾಗುವ ದುರುದ್ದೇಶದಿಂದಲೇ ರಾಜ್ಯದ ಬಡವರಿಗೆ ಅಂದರೇ ಬಿಪಿಎಲ್ ಕಾರ್ಡುದಾರರಿಗೆ ಪಡಿತರ ವ್ಯವಸ್ಥೆಯ ಆಥವಾ ನ್ಯಾಯ ಬೆಲೆ ಅಂಗಡಿಯ ಮೂಲಕ
ಸರ್ವಪಕ್ಷಗಳ ಸಭೆ: ಸಿಪಿಐ(ಎಂ) ಪಕ್ಷದಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ
ತಡವಾಗಿಯಾದರೂ ತಾವು ಸರ್ವ ಪಕ್ಷಗಳ ಸಮಾಲೋಚನಾ ಸಭೆ ಕರೆದಿರುವುದು ಸ್ವಾಗತಾರ್ಹ ವಿಚಾರ. ಆದರೆ ಸರಕಾರದ ದೋಷ ಪೂರಿತ ತಿಳುವಳಿಕೆಯಂತೆ, ವಿಧಾನಸಭೆ ಹಾಗೂ ಪರಿಷತ್, ಪಾರ್ಲಿಮೆಂಟ್ ನಲ್ಲಿ ಚುನಾಯಿತ ಸದಸ್ಯರನ್ನು ಹೊಂದಿದ ಪಕ್ಷಗಳು ಮಾತ್ರವೇ
ಉಪ ಚುನಾವಣೆಗಳಲ್ಲಿ ಸರ್ವಾಧಿಕಾರಿ ಹಾಗೂ ಕೋಮುವಾದಿ, ಲೂಟಿಕೋರ ಕಾರ್ಪೋರೇಟ್ ಕಂಪನಿಗಳ ಏಜೆಂಟ್ ಹಾಗೂ ಜನವಿರೋಧಿ ಬಿಜೆಪಿಯನ್ನು ಸೋಲಿಸಲು CPIM ಕರೆ
ರಾಜ್ಯದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಪಾರ್ಲಿಮೆಂಟ್ ಹಾಗೂ ಬಸವಕಲ್ಯಾಣ ಮತ್ತು ಮಸ್ಕಿಗಳ ವಿಧಾನ ಸಭಾ ಕ್ಷೇತ್ರಗಳಿಗಾಗಿ ನಡೆಯುವ ಉಪ ಚುನಾವಣೆಗಳಲ್ಲಿ ಈ ಕ್ಷೇತ್ರಗಳ ಮತದಾರರು ಸರ್ವಾಧಿಕಾರಿ, ಕೋಮುವಾದಿ ಹಾಗೂ ಲೂಟಿಕೋರ ಕಾರ್ಪೋರೇಟ್ ಕಂಪನಿಗಳ
ವಿದ್ಯುತ್ ಖಾಸಗೀಕರಣದಿಂದ ರೈತರಿಗೆ ದೊಡ್ಡ ಸಂಕಷ್ಟ-ಯು. ಬಸವರಾಜು
ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಕೈಗಾರಿಕೆಗಳು ಮುಚ್ಚಿ ಹೋಗುತ್ತಿವೆ. ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ರೈತರು ಸಾಲಗಾರರಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ನಡುವೆ ಪ್ರಾಕೃತಿಕ ವಿಕೋಪ, ಕೋವಿಡ್-19ದ ನಡುವೆ ಜನರಿಗೆ ರಕ್ಷಣೆ ನೀಡಬೇಕಾದ ಕೇಂದ್ರ,