ರಾಜ್ಯ ಸರಕಾರ ದೇಶ ಮತ್ತು ರಾಜ್ಯದಲ್ಲಿ ಕಾರ್ಪೋರೇಟ್ ಕೃಷಿ ನೀತಿಯ ವಿರುದ್ದ ತೀವ್ರ ತರವಾದ ಪ್ರತಿರೋಧವನ್ನು ಒಡ್ಡಿ ಭಾರತ್ ಬಂದ್ ನಡೆಸುತ್ತಿರುವ ದಿನದಂದೇ, ಜನತೆಯ ಅಭಿಪ್ರಾಯಕ್ಕೆ ಕಿಂಚಿತ್ತು ಮನ್ನಣೆ ನೀಡದೇ, ಸರ್ವಾಧಿಕಾರಿಯಂತೆ, ಕಾರ್ಪೋರೇಟ್
ರಾಜ್ಯ ಸಮಿತಿ
ಜಾತಿ ಸಮುದಾಯಗಳ ಪ್ರಾಧಿಕಾರಗಳು ಶೋಷಿತ ಜನರನ್ನು ವಂಚಿಸುವ ರಾಜಕಾರಣ
ಜಾತಿ ಸಮುದಾಯಗಳ ಒಲೈಕೆಯ ಮತ್ತು ಮತ ಬ್ಯಾಂಕ್ ರಾಜಕಾರಣದ ಭಾಗವಾಗಿ ಸಮುದಾಯಗಳ ಅಭಿವೃದ್ಧಿ ಪ್ರಾಧಿಕಾರ ಅಥವಾ ನಿಗಮಗಳ ಸ್ಥಾಪನೆ ಮಾಡಲಾಗುತ್ತಿದೆಯೇ ಹೊರತು ಶೋಷಿತ ಜನತೆಯ ನೈಜ ಅಭಿವೃದ್ಧಿಗಾಗಿ ಅಲ್ಲ, ಇದೊಂದು ವಂಚನೆಯ ರಾಜಕಾರಣ
ಜನವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯಲು ಮತ್ತು ಜನತೆಯ ಹಕ್ಕುಗಳನ್ನು ಪರಿಗಣಿಸಲು ಒತ್ತಾಯ
ಕಳೆದ ಪಾರ್ಲಿಮೆಂಟ್ ಅಧಿವೇಶನದಲ್ಲಿ ಪಾರ್ಲಿಮೆಂಟಿನ ಎಲ್ಲಾ ನೀತಿ ನಿಯಮಗಳನ್ನು ಗಾಳಿಗೆ ತೂರಿ, ವಿರೋಧ ಪಕ್ಷಗಳ ಹಾಗೂ ಮೈತ್ರಿ ಆಡಳಿತ ಪಕ್ಷದ ಮಂತ್ರಿಯೊಬ್ಬರ ರಾಜಿನಾಮೆ ಮತ್ತು ತೀವ್ರ ವಿರೋಧದ ನಡುವೆಯೂ ಬಲವಂತವಾಗಿ ಅಂಗೀಕರಿಸಿ ಪ್ರಕಟಿಸಿದ,
ರಾಜ್ಯ ಹಾಗೂ ಜಿಲ್ಲೆಗಳ ವಿಭಜನೆ ಅಭಿವೃದ್ಧಿ ತರಲಿದೆಯೆಂಬುದು ವಂಚನೆ
ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೈಯೊಳಗಿನ ಅಧಿಕಾರ ಹಾಗೂ ಸಂಪನ್ಮೂಲಗಳ ವಿಕೇಂದ್ರೀಕರಣವಾಗಿ ಸ್ಥಳೀಯ ಸಂಸ್ಥೆಗಳು ಬಲಗೊಳ್ಳದೇ ಅಭಿವೃದ್ಧಿಯೆಂಬುದು ಮರೀಚಿಕೆಯಾಗಿರುವಾಗ, ರಾಜ್ಯ ಹಾಗೂ ಜಿಲ್ಲೆಗಳ ವಿಭಜಿಸುವ ಮೂಲಕ ಅಭಿವೃದ್ಧಿ ಸಾಧ್ಯವೆಂದು ಹೇಳುವುದು ಒಂದು ದೊಡ್ಡ
ಪ್ರವಾಹ ಹಾಗೂ ಅತಿವೃಷ್ಠಿ ಹಾನಿಗೆ ಪರಿಹಾರ ಕೈಗೊಳ್ಳಿರಿ
ಕಳೆದ ಒಂದೆರಡು ವಾರಗಳಿಂದ ರಾಜ್ಯದಾದ್ಯಂತ ಸುರಿದ ಭಾರೀ ಮಳೆ ಹಾಗೂ ಪ್ರವಾಹಗಳಿಂದ ರಾಜ್ಯದಾದ್ಯಂತ ಅಪಾರ ಹಾನಿಯಾಗಿದೆ. ಮನೆಗಳು ಬಿದ್ದು ಹೋಗಿವೆ. ಬೆಳೆಗಳು ಹಾಳಾಗಿವೆ. ಕೈಗೆ ಬಂದ ಬೆಳೆಗಳು ಮನೆಗೆ ತರಲಾಗದೇ ಕಣದಲ್ಲಿಯೇ ಮೊಳೆತು
ವಿಧಾನ ಪರಿಷತ್ ಚುನಾವಣೆ: ಬಿಜೆಪಿ-ಕಾಂಗ್ರೆಸ್ ಪಕ್ಷಗಳನ್ನು ಸೋಲಿಸಿರಿ
ಅಕ್ಟೋಬರ್ 28ರಂದು ನಡೆಯುವ ಶಿಕ್ಷಕರ ಹಾಗೂ ಪದವೀದರರ ನಾಲ್ಕು ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಗಳಲ್ಲಿ ರಾಜ್ಯದ ಈ ಕ್ಷೇತ್ರಗಳ ಮತದಾರರಿಗೆ, ದೇಶದ ಹಾಗೂ ರಾಜ್ಯದ ದುಸ್ಥಿತಿಗೆ ಕಾರಣವಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳೆರಡನ್ನು
ಸಿಪಿಐ(ಎಂ) ನಾಯಕರು, ರೈತ ಮುಖಂಡರಾದ ಕಾಂ.ಮಾರುತಿ ಮಾನ್ಪಡೆಯವರಿಗೆ ಶ್ರದ್ಧಾಂಜಲಿ
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಯ ರಾಜ್ಯ ಮುಖಂಡರು ಹಾಗೂ ರಾಜ್ಯದ ರೈತ ಚಳುವಳಿಯ ನಾಯಕರಾದಂತಹ ಕಾಂ. ಮಾರುತಿ ಮಾನ್ಪಡೆ ಇಂದು (20-10-2020ರಂದು) ಸೋಲ್ಲಾಪುರದ ಅಶ್ವಿನಿ ಆಸ್ಪತ್ರೆಯಲ್ಲಿ ಕೋವಿಡ್‌ನಿಂದಾಗಿ ನಿಧನರಾಗಿದ್ದಾರೆ. ಅವರಿಗೆ ಸಿಪಿಐ(ಎಂ)
ಶಾಸನ ಸಭೆ ಅಂಗೀಕಾರ ಪಡೆಯದ ವಿಧೇಯಕಗಳ ಮರು ಸುಗ್ರೀವಾಜ್ಞೆ ಹೊರಡಿಸುವುದು ಸಂವಿಧಾನ ವಿರೋಧಿ
ರೈತ ವಿರೋಧಿ ಭೂ ಸುಧಾರಣೆ ತಿದ್ದುಪಡಿ ಸುಗ್ರೀವಾಜ್ಞೆ, ಎಪಿಎಂಸಿ ತಿದ್ದುಪಡಿ ಸುಗ್ರೀವಾಜ್ಞೆ, ಕಾರ್ಮಿಕ ವಿರೋಧಿ, ಕಾರ್ಮಿಕ ಕಾನೂನುಗಳ ತಿದ್ದುಪಡಿ ಸುಗ್ರೀವಾಜ್ಞೆಗಳ ವಿಧೇಯಕಗಳು ಕರ್ನಾಟಕ ರಾಜ್ಯದ ಶಾಸನ ಸಭೆಯಲ್ಲಿ ಅಂಗೀಕಾರ ಪಡೆಯದೆ ಇರುವುದರಿಂದ ಮರು
ತಿರಸ್ಕೃತ ಮಸೂದೆಗಳ ಪುನರ್ ಸುಗ್ರೀವಾಜ್ಞೆ ಸಂವಿಧಾನಕ್ಕೆ ಮಾಡುವ ವಂಚನೆ
ರಾಜ್ಯದ ರೈತರು, ಕಾರ್ಮಿಕರ ತೀವ್ರ ವಿರೋಧ, ಪ್ರತಿಭಟನೆ ಹಾಗೂ ಬಂದ್ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರವು ಹೊರಡಿಸಿದ್ದ ಕೃಷಿ ಹಾಗೂ ಕಾರ್ಮಿಕ ಕಾನೂನುಗಳ ತಿದ್ದುಪಡಿ ಸುಗ್ರೀವಾಜ್ಞೆಗಳಿಗೆ ಸೆಪ್ಟೆಂಬರ್ ೨೬ರಂದು ಮುಕ್ತಾಯವಾದ ರಾಜ್ಯ ಶಾಸನಸಭೆಯ
ರೈತ ಹಾಗೂ ದೇಶ ವಿರೋಧಿ ಎಲ್ಲಾ ಕೃಷಿ ಮಸೂದೆಗಳನ್ನು ತಿರಸ್ಕರಿಸಲು ರಾಷ್ಟ್ರಪತಿ-ರಾಜ್ಯಪಾಲರಿಗೆ ಮನವಿ
ಕೇಂದ್ರ ಸರ್ಕಾರವು ಅತ್ಯಂತ ತುರ್ತಾಗಿ ಪ್ರಸಕ್ತ ಅಧಿವೇಶನದಲ್ಲಿ ರೈತ ಹಾಗೂ ದೇಶ ವಿರೋಧಿಯಾದ ಕೃಷಿ ಮಸೂದೆಗಳನ್ನು ಅಂಗೀಕರಿಸಿದ್ದು ಅದನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿ ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರಿಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ), ಕರ್ನಾಟಕ