ಮಂಗಳೂರು ಪ್ರದೇಶದ ಸುರತ್ಕಲ್ ಟೋಲ್‌ಗೇಟ್ ಮೂಲಕ ಕಳೆದ ಆರು ವರ್ಷಗಳಿಂದ ಅಕ್ರಮವಾಗಿ ಟೋಲ್ ಸಂಗ್ರಹಿಸುತ್ತಿರುವ ನವಯುಗ ಕಂಪನಿಯ ಟೋಲ್‌ಗೇಟ್ ತೆರವುಗೊಳಿಸುವಂತೆ ಮತ್ತು ತಕ್ಷಣದಿಂದಲೇ ಟೋಲ್ ಸಂಗ್ರಹ ನಿಲ್ಲಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟಗಾರರ ಮೇಲೆ
ರಾಜ್ಯ ಸಮಿತಿ
ಸೌಹಾರ್ದ – ಸಮೃದ್ಧ – ಜನತಾ ಕರ್ನಾಟಕ ನಿರ್ಮಾಣಕ್ಕಾಗಿ ಸೆ.18ಕ್ಕೆ ಸಿಪಿಐ(ಎಂ) ರಾಜಕೀಯ ಸಮಾವೇಶ
ಸೌಹಾರ್ದ, ಸಮೃದ್ಧ, ಜನತಾ ಕರ್ನಾಟಕ ನಿರ್ಮಾಣಕ್ಕಾಗಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ವತಿಯಿಂದ ರಾಜ್ಯ ಮಟ್ಟದ ಬೃಹತ್ ರಾಜಕೀಯ ಸಮಾವೇಶವು ಸೆಪ್ಟಂಬರ್ 18(ಭಾನುವಾರ) ಹಮ್ಮಿಕೊಳ್ಳಲಾಗಿದೆ. ಸಮಾವೇಶವು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಕೆಹೆಚ್‌ಬಿ
ವಿಮ್ಸ್ ದುರ್ಘಟನೆಯ ಕಾರಣಕರ್ತರ ಮೇಲೆ ಕಠಿಣ ಕ್ರಮವಹಿಸಿ-ಆಸ್ಪತ್ರೆಗೆ ಸೂಕ್ತ ಮೂಲ ಸೌಕರ್ಯ ಒದಗಿಸಿ: ಸಿಪಿಐ(ಎಂ) ಆಗ್ರಹ
ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ(ವಿಮ್ಸ್)ಯಲ್ಲಿ ವಿದ್ಯುತ್ ಇಲ್ಲದ ಕಾರಣ ತುರ್ತು ಚಿಕಿತ್ಸಾ ವಿಭಾಗದಲ್ಲಿ ರೋಗಿಗಳು ಸಾವುನಪ್ಪಿರುವ ಘಟನೆಯನ್ನು ಆಳವಾದ ತನಿಖೆಗೆ ಒಳಪಡಿಸಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಬಳ್ಳಾರಿ ತಾಲೂಕು ಸಮಿತಿಯು ಸರಕಾರವನ್ನು
ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹಿರಿಯ ವಕೀಲ ಶ್ರೀ ಶಂಕರಪ್ಪ ಉಚ್ಛಾಟನೆ
ಮುರುಗ ಮಠದಲ್ಲಿ ನಡೆದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂದಿಸಿ, ಪಕ್ಷದ ಸದಸ್ಯರು ಹಾಗೂ ಹಿರಿಯ ವಕೀಲರಾದ ಶ್ರೀ ಶಂಕರಪ್ಪರವರು ಪಕ್ಷದ ನಿಲುಮೆಗೆ ಹಾಗೂ ಧೋರಣೆಗೆ ವಿರುದ್ಧವಾಗಿ ನಡೆದುಕೊಂಡ ಕಾರಣದಿಂದ ಭಾರತ
ಮುರುಘಾ ಮಠದ ಡಾ.ಶಿವಮೂರ್ತಿಯವರಿಂದ ಬಾಲಕಿಯರ ಮೇಲೆ ಅತ್ಯಾಚಾರ-ನಿಷ್ಪಕ್ಷಪಾತ ತನಿಖೆಗೆ ಸಿಪಿಐಎಂ ಒತ್ತಾಯ
ರಾಜ್ಯದಲ್ಲಿ ಎರಡು ಆಘಾತಕಾರಿ ಘಟನೆಗಳು ಬೆಳಕಿಗೆ ಬಂದಿದ್ದು, ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಆ ಎರಡು ಘಟನೆಗಳನ್ನು ಬಲವಾಗಿ ಖಂಡಿಸುತ್ತದೆ. ಇವು ಮಠಗಳ ಸ್ವಾಮೀಜಿಗಳ ನಡವಳಿಕೆಗಳ ಕಾರಣದಿಂದ ಘಟಿಸಿವೆ. ನೆನ್ನೆ(ಆಗಸ್ಟ್ 26) ದಿನ
ರಾಜ್ಯ ಜಲನೀತಿ-2022 – ಅಭಿವೃದ್ಧಿಗೆ ಮಾರಕ, ನೀರಿನ ಖಾಸಗೀಕರಣಕ್ಕೆ ಪೂರಕ: ಸಿಪಿಐ(ಎಂ)
ಕರ್ನಾಟಕ ರಾಜ್ಯ ಸರಕಾರ ಮಂತ್ರಿ ಮಂಡಲದ ಸಭೆಯಲ್ಲಿ ಅಂಗೀಕರಿಸಿರುವ “ರಾಜ್ಯ ಜಲ ನೀತಿ-2022” ಕುಡಿಯುವ ನೀರು ಮತ್ತು ನೀರಾವರಿ ಹಾಗೂ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಒದಗಿಸುವ ನೀರನ್ನು ವ್ಯಾಪಕವಾಗಿ ಖಾಸಗೀಕರಿಸುವ ಮತ್ತು
ಕೊಲೆಗಡುಕ ರಾಜಕಾರಣ: ಸಿಪಿಐ(ಎಂ) ಖಂಡನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು – ನಾಲ್ಕು ದಿನಗಳಲ್ಲಿ ಸುಳ್ಯದಲ್ಲಿ ಎರಡು ಮತ್ತು ಸುರತ್ಕಲ್ ನಲ್ಲಿ ಒಂದು, ಒಟ್ಟು ಮೂವರ ಕೊಲೆಗಳಾಗಿವೆ. ಇದರಿಂದ ಜಿಲ್ಲೆ ಮತ್ತು ರಾಜ್ಯ ತಲ್ಲಣಗೊಂಡಿವೆ. ಮತಾಂಧ ಹಾಗೂ
13,800 ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ಸರಕಾರದ ನಿರ್ಧಾರ: ಸಿಪಿಐ(ಎಂ) ತೀವ್ರ ವಿರೋಧ
ಕರ್ನಾಟಕ ಸರಕಾರ ರಾಜ್ಯದಾದ್ಯಂತ 13,800 ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ನಿರ್ಧಾರ ಮಾಡಿರುವುದು ಬಡವರ ಹಾಗೂ ದಲಿತರ ಮಕ್ಕಳಿಗೆ ಶಿಕ್ಷಣವನ್ನು ವಂಚಿಸುವ ಮತ್ತು ಕನ್ನಡ ವಿರೋಧಿ ನಿಲುಮೆಯಾಗಿದೆಯೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ರಾಜ್ಯ
ಈಶ್ವರಪ್ಪಗೆ ಬಿ ರಿಪೋರ್ಟ್-ಅಧಿಕಾರ ದುರುಪಯೋಗದ ದುರ್ವಾಸನೆ
ಪೊಲೀಸರು ಬಿ ರಿಪೋರ್ಟ್ ನೀಡುವ ಮೂಲಕ ಕೆ.ಎಸ್.ಈಶ್ವರಪ್ಪರವರನ್ನು ಮುಕ್ತಗೊಳಿಸಲು ಯತ್ನಿಸಿರುವುದು ಆಶ್ಚರ್ಯ ಪಡಬೇಕಾದ ವಿಚಾರವೇನಲ್ಲ! ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಇಂತಹ ಅಧಿಕಾರ ದುರುಪಯೋಗದ ಸಂಭವಗಳಿರುವುದನ್ನು ಗಮನಿಸಿಯೇ ಈ ಪ್ರಕರಣವು ಸೇರಿದಂತೆ, ಗುತ್ತಿಗೆ
ಗಣ್ಯ ಮಾನ್ಯ ಸಾಹಿತಿಗಳ ಜೀವ ಬೆದರಿಕೆಯ ಮೇಲೆ ಕ್ರಮವಹಿಸದ ರಾಜ್ಯ ಸರಕಾರ
ರಾಜ್ಯದ ಪ್ರಗತಿಪರ, ಗಣ್ಯ ಸಾಹಿತಿಗಳಾದ ನಾಡೋಜ ಬರಗೂರು ರಾಮಚಂದ್ರಪ್ಪ, ಕುಂ.ವೀರಭದ್ರಪ್ಪ, ಶ್ರೀಮತಿ ಬಿ.ಟಿ.ಲಲಿತಾನಾಯಕ್ ಮುಂತಾದ 64 ಜನ ಗಣ್ಯರನ್ನು ಅವಹೇಳನಕಾರಿಯಾಗಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಲಾಗಿದೆ. ಸದರಿ ವಿಷಯಗಳಿಗೆ ಸಂಬಂದಿಸಿ ಜೀವ