ರಾಜ್ಯದ ಪ್ರಗತಿಪರ, ಗಣ್ಯ ಸಾಹಿತಿಗಳಾದ ನಾಡೋಜ ಬರಗೂರು ರಾಮಚಂದ್ರಪ್ಪ, ಕುಂ.ವೀರಭದ್ರಪ್ಪ, ಶ್ರೀಮತಿ ಬಿ.ಟಿ.ಲಲಿತಾನಾಯಕ್ ಮುಂತಾದ 64 ಜನ ಗಣ್ಯರನ್ನು ಅವಹೇಳನಕಾರಿಯಾಗಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಲಾಗಿದೆ. ಸದರಿ ವಿಷಯಗಳಿಗೆ ಸಂಬಂದಿಸಿ ಜೀವ
ರಾಜ್ಯ ಸಮಿತಿ
ಆಹಾರ ಧಾನ್ಯ ಮತ್ತು ಪದಾರ್ಥಗಳ ಮೇಲೆ ಜಿಎಸ್‌ಟಿ ಹೇರಿಕೆ: ಸಿಪಿಐ(ಎಂ) ವಿರೋಧ
ಆಹಾರ ಧಾನ್ಯ ಹಾಗೂ ಪದಾರ್ಥಗಳಾದ ಅಕ್ಕಿ, ಗೋದಿ, ಬಾರ್ಲಿ, ಮಂಡಕ್ಕಿ, ಹಾಲು, ಮೊಸರು ಮುಂತಾದವುಗಳ ಮೇಲೆ ಒಕ್ಕೂಟ ಸರಕಾರ ಜಿ.ಎಸ್.ಟಿ. ಕರಭಾರ ಹೇರಿರುವುದನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ ರಾಜ್ಯ ಸಮಿತಿ
ಲೂಟಿಕೋರ ಹಾಗೂ ವಿಭಜನಕಾರಿ ರಾಜಕಾರಣಕ್ಕೆ ಎಡ ಮತ್ತು ಪ್ರಜಾಸತ್ತಾತ್ಮಕ ಪರ್ಯಾಯ
ಯು. ಬಸವರಾಜ ಕರ್ನಾಟಕದಲ್ಲಿ ಹಿಂಬಾಗಲಿಂದ ಅಧಿಕಾರಕ್ಕೆ ಬಂದ ಫ್ಯಾಸಿಸ್ಟ್ ಮನೋಭಾವದ ಬಿಜೆಪಿಯ ವಿಭಜನಕಾರಿ, ಸುಲಿಗೆಯ ದುರಾಡಳಿತಕ್ಕೆ ಜನತೆ ತತ್ತರಿಸಿದ್ದಾರೆ. ಪರಿಣಾಮಕಾರಿಯಾದ ವಿರೋಧಪಕ್ಷವಾಗಿ ಜನಪರ ನೀತಿಗಳ ಆಧಾರದಲ್ಲಿ ಪ್ರತಿರೋಧವನ್ನು ಒಡ್ಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಇಂತಹ
ಸೇವೆ ಖಾಯಮಾತಿಗೆ ಮುನಿಸಿಪಲ್ ಕಾರ್ಮಿಕರ ಐಕ್ಯ ಮುಷ್ಕರಕ್ಕೆ ಸಿಪಿಐ(ಎಂ) ಬೆಂಬಲ
ಹತ್ತಾರು ವರ್ಷಗಳಿಂದ ನಗರ-ಪಟ್ಟಣಗಳಲ್ಲಿ ಜನತೆಗೆ ಮೂಲಭೂತ ನಾಗರಿಕ ಸೌಲಭ್ಯಗಳಾದ ಸ್ವಚ್ಚತೆ, ನೀರು ಸರಬರಾಜು, ಬೀದಿ ದೀಪಗಳ ನಿರ್ವಹಣೆಗಾಗಿ ದುಡಿಯುತ್ತಿರುವ ಮುನಿಸಿಪಲ್ ಕಾರ್ಮಿಕರು ತಮ್ಮ ಸೇವೆಗಳ ಖಾಯಂಮಾತಿಗೆ ಇಂದಿನಿಂದ (ಜುಲೈ 1, 2022) ನಡೆಸುತ್ತಿರುವ
ಸಿಮೆಂಟ್ ಕಂಪನಿ ವಿರುದ್ಧ ರೈತರ ಹೋರಾಟ: ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು.ಬಸವರಾಜ-ಹೋರಾಟ ನಿರತ ಬಿಡುಗಡೆಗೆ ಆಗ್ರಹ
ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸಂತ್ರಸ್ತರು ಹೋರಾಟಕ್ಕೆ ಮಾಡುವ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಆದೇಶಕ್ಕೆ ಖಂಡನೆ, ಎಲ್ಲರ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಕ್ರಮವಹಿಸಬೇಕು ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಇಟಗಾ ಮತ್ತಿತರೆ
ಬೆಂಗಳೂರಿನಲ್ಲಿ ಮಳೆಯ ಅನಾಹುತ: ಸಂತ್ರಸ್ತರಿಗೆ ಪರಿಹಾರಕ್ಕಾಗಿ ಸಿಪಿಐ(ಎಂ) ಒತ್ತಾಯ
ಕಳೆದ ತಿಂಗಳು ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಉಂಟಾದ ಅನಾಹುತಗಳ ನಂತರವು ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ರಾಜ್ಯ ಬಿಜೆಪಿ ಸರ್ಕಾರ ಮತ್ತು ಬಿಬಿಎಂಪಿಯ ದುರಾಡಳಿತದಿಂದ 2-3 ದಿನ ಬೆಂಗಳೂರಿನಲ್ಲಿ ಸುರಿದ ಮಳೆ ಅಬ್ಬರಕ್ಕೆ
ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಹೊಣೆಗೇಡಿತನದ ಸಂಕುಚಿತ ರಾಜಕಾರಣವೇ ಬಿಜೆಪಿ ಗೆಲುವಿಗೆ ಕಾರಣ
ಜೂನ್ 10ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದ ಅಭಿವೃದ್ಧಿ ಹಾಗೂ ಸೌಹಾರ್ಧತೆಯ ಕುರಿತು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮಗೆ ಯಾವುದೇ ರೀತಿಯ ಹೊಣೆಗಾರಿಕೆಯಿಲ್ಲವೆಂದು, ಜವಾಬ್ದಾರಿ ಹೀನ ಸಂಕುಚಿತ ಅಧಿಕಾರದಾಹಿ ರಾಜಕಾರಣಕ್ಕೆ ಅಂಟಿಕೊಂಡುದುದೇ,
ಪಠ್ಯ ಪುಸ್ತಕ ಪರಿಷ್ಕರಣೆ – ಹೊಣೆಗೇಡಿ ಸಚಿವ ನಾಗೇಶ್ ವಜಾಗೊಳಿಸಿ
ಪ್ರಸಕ್ತ ಸಾಲಿನ ಶಾಲಾ ಪಠ್ಯಗಳಲ್ಲಿ ಇರಬಹುದಾದ ಸೂಕ್ಷ್ಮ ಸಂಕೀರ್ಣ ವಿಷಯಗಳ ಕುರಿತು ಪರಿಶೀಲಿಸಿ ವರದಿ ನೀಡುವುದಕ್ಕೆ ರಚಿಸಲಾದ ರೋಹಿತ್ ಚಕ್ರತೀರ್ಥ ಅಧ್ಯಕ್ಷೀಯ ಸಮಿತಿ ತನಗೆ ವಹಿಸಿದ ಜವಾಬ್ದಾರಿಯನ್ನು ಮೀರಿ, ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾದ
ಜಾತ್ಯಾತೀತ ಶಕ್ತಿಗಳನ್ನು ದುರ್ಬಲಗೊಳಿಸುವ ಕುತಂತ್ರ ಸೋಲಿಸಲು ರಾಜ್ಯದ ಜನತೆಗೆ ಸಿಪಿಐಎಂ ಕರೆ
ಬಿಜೆಪಿ ಹಾಗೂ ಆರ್‌ಎಸ್‌ಎಸ್ ಮತ್ತು ಮುಸ್ಲಿಂ ಕೋಮುವಾದಿ ಶಕ್ತಿಗಳು ಮುಂಬರುವ ಚುನಾವಣೆಗಳಲ್ಲಿ ಜಾತ್ಯಾತೀತ ಶಕ್ತಿಗಳನ್ನು ದುರ್ಬಲಗೊಳಿಸುವ ಹುನ್ನಾರವನ್ನು ರಾಜ್ಯದ ಜನತೆ ಪ್ರಬುದ್ಧತೆಯಿಂದ ಸೋಲಿಸಬೇಕೆಂದು ರಾಜ್ಯದ ಜನತೆಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ
ಗೋಷ್ಠಿ 2: ಕರ್ನಾಟಕದ ಮುಸ್ಲಿಮರ ಸ್ಥಿತಿಗತಿ
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ರಾಜ್ಯ ಮಟ್ಟದ ಮುಸ್ಲಿಂ ಸಮಾವೇಶ “ಧರ್ಮ ಎಂದಿಗೂ ಮನುಷ್ಯನ ಶೋಷಣೆಯ ಅಸ್ತ್ರವಾಗಬಾರದು, ಒಬ್ಬ ಧರ್ಮನಿರಪೇಕ್ಷ ಆಗದಿದ್ದರೆ ಇಸ್ಲಾಂ ಆಗಲು ಸಾಧ್ಯವಿಲ್ಲ. ಲಾಭಾಂಶ ಹಾಗೂ ಬಡ್ಡಿ ಹೆಚ್ಚಳ ಬಂಡವಾಳಶಾಹಿ