ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ರಾಜ್ಯ ಮಟ್ಟದ ಮುಸ್ಲಿಂ ಸಮಾವೇಶ “ಕರ್ನಾಟಕ ಈವರೆಗೆ ಕೋಮುವಾದದ ಪ್ರಯೋಗ ಶಾಲೆಯಾಗಿಲ್ಲ. ಆದರೆ ಆ ಪ್ರಯತ್ನಗಳು ನಡೆಯುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಸುಮಾರು 30-40
ರಾಜ್ಯ ಸಮಿತಿ
ರೈತ ನಾಯಕರ ಮೇಲಿನ ಗುಂಡಾ ದಾಳಿ: ಸಿಪಿಐ(ಎಂ) ಖಂಡನೆ
ಮೇ 30ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಪತ್ರಿಕಾಗೋಷ್ಟಿಯ ಸಂರ್ಭದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ನಾಯಕ ಶ್ರೀ ರಾಕೇಶ್ ಸಿಂಗ್ ಟಿಕಾಯತ್ ಹಾಗೂ ಶ್ರೀ ಯುದ್ಧವೀರ ಸಿಂಗ್ ಮುಂತಾದ ನಾಯಕರ ಮೇಲೆ ಕೆಲ
ಜನ ವಿರೋಧಿ ಪಠ್ಯಪುಸ್ತಕ ಮರು ಪರಿಷ್ಕರಣೆ ಸಮಿತಿ-ಅದರ ಪಠ್ಯಕ್ರಮಗಳನ್ನು ರದ್ದುಪಡಿಸಿ
ನಾಡಿನ ಗಣ್ಯ ಸಾಹಿತಿಗಳು, ಪ್ರಗತಿಪರರು, ಸಂಘ ಸಂಸ್ಥೆಗಳು ರಾಜ್ಯದಾದ್ಯಂತ ತೀವ್ರ ಪ್ರತಿರೋಧವನ್ನು ವ್ಯಕ್ತಪಡಿಸುತ್ತಿದ್ದರೂ, ಕರ್ನಾಟಕ ಸರಕಾರ ನಾಚಿಕೆ ಇಲ್ಲದೇ ಪಠ್ಯಪುಸ್ತಕ ಮರು ಪರಿಷ್ಕರಣೆ ಸಮಿತಿಯನ್ನು ಮತ್ತು ಅದು ಮಾಡಿದ ಪರಿಷ್ಕರಣ ಪಠ್ಯ ಕ್ರಮಗಳನ್ನು
ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತವಿಲ್ಲ: ಡಾ.ಕೆ.ಟಿ.ಜಲೀಲ್
“ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ” ಎಂದು ಕೇರಳದ ಮಾಜಿ ಉನ್ನತ ಶಿಕ್ಷಣ ಸಚಿವ ಡಾ.ಕೆ.ಟಿ.ಜಲೀಲ್ ಹೇಳಿದರು. ಮಂಗಳೂರಿನ
ಸಲಾಂ ಆರತಿ ಬದಲು ಸಂಧ್ಯಾ ಆರತಿ-ಜಿಲ್ಲಾಧಿಕಾರಿ ಶಿಫಾರಸ್ಸು ಕಾನೂನುಬಾಹಿರ
‘ಮೇಲುಕೋಟೆ ಚಲುವರಾಯಸ್ವಾಮಿ ದೇವಾಲಯದಲ್ಲಿ ಪ್ರತಿದಿನ ಸಂಜೆ ನಡೆಯುವ ದೀವಟಿಗೆ ಸಲಾಂ(ಸಲಾಂ ಆರತಿ) ಆಚರಣೆಯನ್ನು “ಸಂಧ್ಯಾ ಆರತಿ” ಎಂದು ಹೆಸರು ಬದಲಾಯಿಸಿ ಆದೇಶ ಹೊರಡಿಸಬೇಕು’ ಎಂದು ಮಂಡ್ಯ ಜಿಲ್ಲಾಧಿಕಾರಿ ಎಸ್. ಆಶ್ವತಿ ಧಾರ್ಮಿಕ ದತ್ತಿ
ಜಾತಿ ದೌರ್ಜನ್ಯ ಮುನ್ನಡೆಸಲು ನೆರವಾಗುವ ಹಾಗೂ ಮತಾಂತರದ ಹಕ್ಕುಗಳನ್ನು ನಿಷೇಧಿಸುವ ಕರಾಳ ಸುಗ್ರೀವಾಜ್ಞೆಗೆ ಸಿಪಿಐ(ಎಂ) ವಿರೋಧ
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಈ ದಿನ ಕರ್ನಾಟಕ ಸರಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ಹೊರಟಿರುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)–ಸಿಪಿಐಐ(ಎಂ) ಬಲವಾಗಿ ಖಂಡಿಸಿದೆ. ಇದೊಂದು ಭಾರತದ
ತಾರತಮ್ಯಕ್ಕೊಳಗಾದವರ ಮೀಸಲಾತಿ ರಕ್ಷಿಸಿ-ಜನಸಂಖ್ಯೆಗನುಗುಣವಾಗಿ ವಿಸ್ತರಿಸಿರಿ
ಕೇಂದ್ರ ಹಾಗೂ ರಾಜ್ಯ ಸರಕಾರಗಳ ತಾರತಮ್ಯಕ್ಕೊಳಗಾದವರ ವಿರೋಧಿ ನೀತಿಗಳಾದ ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದಿಂದಾಗಿ ಮೀಸಲಾತಿ ಸೌಲಭ್ಯಗಳನ್ನು ವ್ಯಾಪಕವಾಗಿ ಕಿತ್ತುಕೊಂಡಿವೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ದುರ್ಬಲರ ಶಿಕ್ಷಣದ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದರೇ, ಖಾಲಿ
ಗುಬ್ಬಿ ತಾಲೂಕಿನ ದಲಿತ ಯುವಕರಿಬ್ಬರ ಭೀಕರ ಕೊಲೆ: ಸಿಪಿಐಎಂ ಖಂಡನೆ
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಬರ್ಭರ ಹತ್ಯೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಖಂಡಿಸುತ್ತದೆ. ಪೆದ್ದನಹಳ್ಳಿ ದಲಿತ ಕಾಲೋನಿ ನಿವಾಸಿ ಗಿರೀಶ್
ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿ ನಿಧನ: ಸಿಪಿಐ(ಎಂ) ಶ್ರದ್ಧಾಂಜಲಿ
ಎರಡು ಬಾರಿ ವಿಧಾನ ಸಭೆಯಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಶಾಸಕರಾಗಿದ್ದ ಮತ್ತು ಸಿಪಿಐಎಂ ಪಕ್ಷದ ಮಾಜಿ ಕೇಂದ್ರ ಸಮಿತಿ ಸದಸ್ಯರು ಹಾಗೂ ರಾಜ್ಯ ಸಮಿತಿ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದ ಸಂಗಾತಿ ಜಿ.ವಿ. ಶ್ರೀರಾಮರೆಡ್ಡಿಯವರು
ಸಚಿವ ಈಶ್ವರಪ್ಪ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ-ಬಂಧಿಸಿ, ಒಟ್ಟು ಗುತ್ತಿಗೆದಾರರ ಕಮಿಷನ್ ವ್ಯವಹಾರ ನ್ಯಾಯಾಂಗ ತನಿಖೆಗೊಳಪಡಿಸಿ
ಬೆಳಗಾವಿಯ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ್, ತನ್ನ ಸಾವಿಗೆ ಸಚಿವ ಈಶ್ವರಪ್ಪರವರೇ ನೇರ ಹೊಣೆಗಾರರೆಂದು ಪತ್ರ ಬರೆದು, ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯವಾಗಿ ಪತ್ರದಲ್ಲಿ ಗುತ್ತಿಗೆ ಕೆಲಸದ ಸಂಬಂದ ಶೇ