ನೆನ್ನೆ(ಏಪ್ರಿಲ್ 09) ಧಾರವಾಡ ಜಿಲ್ಲೆಯ ನುಗ್ಗಿಕೇರಿಯಲ್ಲಿ ಕಳೆದ ಎರಡು ದಶಕಗಳಿಂದ ಹಣ್ಣು ವ್ಯಾಪಾರದಲ್ಲಿ ತೊಡಗಿದ್ದ ಸಣ್ಣ ವ್ಯಾಪಾರಿಗಳ ಮೇಲೆ ಧಾಳಿ ನಡೆಸಿ ಹಲ್ಲೆ ಮಾಡಿರುವುದಲ್ಲದೇ ಅವರು ಮಾರಾಟಕ್ಕಾಗಿ ಸಂಗ್ರಹಿಸಿದ್ದ ಕಲ್ಲಂಗಡಿ ಹಣ್ಣುಗಳನ್ನು ರಸ್ತೆಗೆ
ರಾಜ್ಯ ಸಮಿತಿ
ವಿದ್ಯುತ್ ದರ ಏರಿಕೆಯಿಂದ ಜನತೆಗೆ ಮತ್ತಷ್ಟು ಹೊರೆ: ಸಿಪಿಐ(ಎಂ) ವಿರೋಧ
ಪ್ರತಿ ಯುನಿಟ್ ವಿದ್ಯುತ್ ಬೆಲೆಯನ್ನು 10 ಪೈಸೆಗಳಿಂದ 20 ಪೈಸೆಗೆ ಮತ್ತು ವಾಣಿಜ್ಯ ಬಳಕೆಯ ವಿದ್ಯುತ್ ದರ 15 ಪೈಸೆಯಿಂದ 25 ಪೈಸೆಗೆ ಹೆಚ್ಚಳ ಮಾಡುವ ಮೂಲಕ ಜನ ಸಾಮಾನ್ಯರ ಮೇಲೆ ಮತ್ತೊಂದು
ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಾಗೂ ಗ್ರಾಮೀಣ ಪ್ರತಿಭಟನೆಗೆ ಎಡ ಮತ್ತು ಜಾತ್ಯಾತೀತ ಏಳು ಪಕ್ಷಗಳ ಬೆಂಬಲ
ಭಾರತ ಉಳಿಸಿ-ಜನತೆಯನ್ನು ರಕ್ಷಿಸಿ! ಕಾರ್ಪೊರೇಟ್ ಕೃಷಿ ಕಾಯ್ದೆಗಳನ್ನು ವಾಪಾಸು ಪಡೆಯಿರಿ. ರೈತರು ಹಾಗೂ ಕೂಲಿಕಾರರನ್ನು ರಕ್ಷಿಸಿರಿ! ಎಂಬ ಘೋಷಣೆಗಳಡಿಯಲ್ಲಿ ಮಾರ್ಚ್ 28,29-2022 ರಂದು ಎರಡು ದಿನಗಳ ಕಾಲ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
ಸಂಘ ಪರಿವಾರದಿಂದ ದೇಶದ ಏಕತೆ, ವೈವಿಧ್ಯತೆ, ಐಕ್ಯತೆಗೆ ಧಕ್ಕೆ : ಬೃಂದಾ ಕಾರಟ್
ಆರ್‌ಎಸ್‌ಎಸ್ ಮತ್ತು ಬಿಜೆಪಿಯಿಂದ ಭಾರತದ ಸೌಹಾರ್ದತೆ, ಏಕತೆ, ವೈವಿಧ್ಯತೆ ಮತ್ತು ಸಂವಿಧಾನಕ್ಕೆ ಬಾಹ್ಯ ಶತ್ರುಗಳಿಗಿಂತಲೂ ಹೆಚ್ಚಿನ ಅಪಾಯ ಇದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಾಲಿಟ್ ಬ್ಯುರೊ ಸದಸ್ಯೆ, ಮಾಜಿ ರಾಜ್ಯಸಭಾ
ಲೂಟಿಕೋರ ಕಾರ್ಪೊರೇಟ್ ಕಂಪನಿಗಳ ಪರವಾದ ಕೃಷಿ-ಕಾರ್ಮಿಕ ಸಂಹಿತೆಗಳು ಮತ್ತು ಎನ್ಇಪಿ ವಾಪಾಸು ಪಡೆಯಲು ಎಡ ಮತ್ತು ಜಾತ್ಯಾತೀತ ಪ್ರಜಾಸತ್ತಾತ್ಮಕ ಏಳು ಪಕ್ಷಗಳ ಒತ್ತಾಯ
ದೇಶದಾದ್ಯಂತ ಮತ್ತು ದೆಹಲಿ ಸುತ್ತ-ಮುತ್ತ ನಡೆದ ಮಿಲಿಯಾಂತರ ರೈತ ಹಾಗೂ ಕಾರ್ಮಿಕರ ಸಮರ ಶೀಲ ಮತ್ತು ಐತಿಹಾಸಿಕ ಹೋರಾಟದ ಒತ್ತಾಯಕ್ಕೆ ಮಣಿದು ಒಕ್ಕೂಟ ಸರಕಾರದ ಪ್ರಧಾನ ಮಂತ್ರಿ ಜಗತ್ತಿನ ಮುಂದೆ ಮಂಡಿಯೂರಿ ಕೈ
ಸಿಪಿಐ(ಎಂ) ಸೌಹಾರ್ದತಾ ಸಮಾವೇಶ
ಅಲ್ಪ ಸಂಖ್ಯಾತ ಸಮುದಾಯ ಹಾಗೂ ಧಾರ್ಮಿಕ ಕೇಂದ್ರಗಳ ಮೇಲೆ ನಿರಂತರ ಫ್ಯಾಸಿಸ್ಟರ ಆಕ್ರಮಣ ಬಿಜೆಪಿ ಸಂಘ ಪರಿವಾರದ ಸಮಾಜ ವಿಭಜನೆಯ ದ್ವೇಷ ರಾಜಕಾರಣವನ್ನು ವಿರೋಧಿಸಿ ಹಿಂದೂ-ಮುಸ್ಲಿಂ-ಕ್ರೈಸ್ತರ ಐಕ್ಯತೆಯ ಸೌಹಾರ್ದ ಕರಾವಳಿ ನಿರ್ಮಾಣಕ್ಕಾಗಿ ಸಿಪಿಐ(ಎಂ)
ರಾಜ್ಯದ ಶಾಂತಿ ಸೌಹಾರ್ಧತೆ ಕಾಪಾಡಿ-ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷೆಗೆ ಭಾಗಿಯಾಗಲು ಅನುವು ಮಾಡಿಕೊಡಿ ಸಿಪಿಐ(ಎಂ) ಮನವಿ
ಹೈಕೋರ್ಟ್ ತೀರ್ಪಿನಿಂದ ಅಲ್ಪಸಂಖ್ಯಾತ ಸಮುದಾಯ ಮತ್ತು ಮುಸ್ಲಿಂ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಮಾತ್ರವಲ್ಲ, ಹಿಜಾಬ್ ಧರಿಸಿ ಶಾಲಾ – ಕಾಲೇಜುಗಳಿಗೆ ತೆರಳುವುದನ್ನು ಮುಂದುವರೆಸಿದ್ದಾರೆ. ರಾಜ್ಯದಾದ್ಯಂತ ಹಲವೆಡೆ ಶಾಲಾ – ಕಾಲೇಜು ಆಡಳಿತ ಮಂಡಳಿಗಳು
ತಾರತಮ್ಯವಿಲ್ಲದ ಸಾರ್ವತ್ರಿಕ ಶಿಕ್ಷಣದ ಹಕ್ಕಿಗೆ ಹೊಡೆತ-ಕರ್ನಾಟಕ ಉಚ್ಛ ನ್ಯಾಯಾಲಯದ ತೀರ್ಪು
ತರಗತಿಗಳಲ್ಲಿ ಹಿಜಾಬ್ ಅಥವಾ ಶಿರವಸ್ತ್ರ ಬಳಕೆಯನ್ನು ನಿಷೇಧಿಸುವ ಕರ್ನಾಟಕ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ರಾಜ್ಯ ಉಚ್ಛ ನ್ಯಾಯಾಲಯದ ತೀರ್ಪು ದುರದೃಷ್ಠಕರವಾದುದಾಗಿದೆ. ಇದು ಜನತೆಯು ತಾರತಮ್ಯವಿಲ್ಲದೆ ಸಾರ್ವತ್ರಿಕ ಶಿಕ್ಷಣ ಪಡೆಯುವ ಹಕ್ಕಿಗೆ ಹೊಡೆತ
ರಾಜ್ಯದ ನೈಜ ಅಭಿವೃದ್ದಿಗೆ ಪೂರಕವಲ್ಲದ, ಕಾರ್ಪೋರೇಟ್ ಲೂಟಿಗೆ ನೆರವಾಗುವ ಬಜೆಟ್-2022-23
ಕರ್ನಾಟಕ ರಾಜ್ಯ ಸರಕಾರ ೨೦೨೨-೨೩ರ ಸಾಲಿಗೆ, ರಾಜ್ಯದ ಜನತೆಯ ಮೇಲೆ ಹೊಸದಾಗಿ ೭೨,೦೦೦ ಕೋಟಿ ರೂಪಾಯಿಗಳ ಸಾಲದ ಹೊರೆಯನ್ನು ಹೊರಿಸಿದ ೨,೬೫,೭೨೦ ಕೋಟಿ ರೂ.ಗಳ ಬಜೆಟ್ ಮಂಡಿಸಿದೆ. ಸತತ ಅತೀವೃಷ್ಟಿ, ಪ್ರವಾಹ ಹಾಗೂ
ಚೇತನ್ ಅಹಿಂಸಾ ವಿರುದ್ಧ ಸ್ವಯಂ ಪ್ರೇರಿತ ದೂರು-ಬಂಧನ: ಸಿಪಿಐ(ಎಂ) ಖಂಡನೆ
ಸಾಮಾಜಿಕ ಮಾಧ್ಯಮದಲ್ಲಿ ಹೈಕೋರ್ಟ್ ನ್ಯಾಯಾಧೀಶರ ಹೆಸರು ಉಲ್ಲೇಖಿಸಿ ಪ್ರಚೋದನಕಾರಿ ಬರಹ ಪ್ರಕಟಿಸಿದ್ದರು, ಆದ್ದರಿಂದ ಅವರ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿ.ಸಿ.ಪಿ.ಯವರ ಹೇಳಿಕೆ ಪತ್ರಿಕೆಗಳಲ್ಲಿ ವರದಿಯಾಗಿದೆ