ನಾರಾಯಣಗುರುಗಳ ಸ್ತಬ್ದಚಿತ್ರವನ್ನು ನಿರಾಕರಿಸಿದ ಕೇಂದ್ರ ಸರಕಾರ: ಸಿಪಿಐ(ಎಂ) ಖಂಡನೆ

ಮಂಗಳೂರು: ಜನವರಿ 26ರ ಗಣರಾಜ್ಯೋತ್ಸವದಂದು ನಡೆಯುವ ಪೆರೇಡ್ ಗಾಗಿ ಕೇರಳ ಸರಕಾರ ಆಯೋಜಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಕೇಂದ್ರ ಸರ್ಕಾರದ ಗಣರಾಜ್ಯೋತ್ಸವ ಸಮಿತಿಯು ತಿರಸ್ಕರಿಸಿರುವುದನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ದಕ್ಷಿಣ

Read more

ಲಕ್ಷ ದಾಟಿದ ಸೋಂಕಿತರ ಸಂಖ್ಯೆ: ಬಿಎಂಟಿಸಿ ಬಸ್ಸು ಸಂಖ್ಯೆ ಹೆಚ್ಚಿಸಿ – ಪ್ರಯಾಣಿಕರ ಸಾಮರ್ಥ್ಯ ಅರ್ಧಕ್ಕೆ ಇಳಿಸಿ

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿರುವುದು ಮಹಾನಗರದ ಜನತೆಗೆ ದೊಡ್ಡ ಅಪಾಯದ ಸಂಕೇತವಾಗಿದೆ. ಇದರಿಂದ ದುಡಿಯುವ ಸಾಮಾನ್ಯ ಜನತೆಯ ಜೀವ, ಜೀವನ ಎರಡು ಸಂಕಷ್ಟಕ್ಕೆ ಸಿಲುಕಿವೆ. ತಮ್ಮ

Read more

ಪ್ರಧಾನ ಮಂತ್ರಿಗಳು ತಕ್ಷಣ ಮದ್ಯ ಪ್ರವೇಶಿಸಿ, ಸಂಬಂಧಿಸಿದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ನದಿ ನೀರಿನ ವಿವಾದ ಪರಿಹರಿಸಿ

ಕರ್ನಾಟಕ ರಾಜ್ಯದ ಬೆಂಗಳೂರು ಹಾಗೂ ಹುಬ್ಬಳ್ಳಿ- ಧಾರವಾಡದ ಅವಳಿ ನಗರಗಳ ಕುಡಿಯುವ ನೀರಿಗಾಗಿ ಮತ್ತು ವಿದ್ಯುತ್ ಉತ್ಪಾದನೆಯ ಸಮಸ್ಯೆಯ ಪರಿಹಾರಕ್ಕಾಗಿ ಕರ್ನಾಟಕ ಸರಕಾರ ಕಳಸಾ – ಬಂಡೋರಿ ಹಾಗೂ ಮೇಕೆದಾಟು ಯೋಜನೆ ರೂಪಿಸಿರುವುದೇನು

Read more

ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲರ ನಿಧನಕ್ಕೆ ಸಿಪಿಐ(ಎಂ) ಶ್ರದ್ದಾಂಜಲಿ

ನಾಡಿನ ಹಿರಿಯ ಸಾಹಿತಿ, ಸಮಾಜವಾದಿ ಚಿಂತಕ ಹಾಗೂ ಸಾಹಿತ್ಯಿಕ ಹೋರಾಟಗಾರ ಪ್ರೊ. ಚಂದ್ರಶೇಖರ್ ಪಾಟೀಲ್ (ಚಂಪಾ-83) ಅವರ ನಿಧನಕ್ಕೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ ರಾಜ್ಯ ಸಮಿತಿಯು ಹೃದಯಾಂತರಾಳದ ಗೌರವಪೂರ್ವಕ ಶ್ರದ್ಧಾಂಜಲಿಯನ್ನು

Read more

ಕೋವಿಡ್ – 19 ಮೂರನೇ ಅಲೆಯ ನಿಯಂತ್ರಣಕ್ಕೆ ಅಗತ್ಯ ಸಮಗ್ರ ಕ್ರಮವಹಿಸಲು ಒತ್ತಾಯಿಸಿ ಮನವಿ

ಕರ್ನಾಟಕ  ಸರಕಾರ ಕೋವಿಡ್ -19 ಮೂರನೇ ಅಲೆಯ  ನಿಯಂತ್ರಣಕ್ಕೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಮತ್ತು ಅದೇ ಸಂದರ್ಭದಲ್ಲಿ ಕೇವಲ ರಾತ್ರಿ ಹಾಗೂ ವಾರದ ಕೊನೆಯಲ್ಲಿ ಕರ್ಫ್ಯೂ ವಿಧಿಸಿದೆ. ಅಗತ್ಯವಿರುವ ಜನ ಸಮುದಾಯಗಳಿಗೆ ಲಸಿಕೆ

Read more

ಹಿಂದುತ್ವ-ಕಾರ್ಪೊರೇಟ್‌ ಯಜಮಾನಿಕೆ ಹಿಮ್ಮೆಟ್ಟಿಸಲು ಪ್ರಕಾಶ್‌ ಕಾರಟ್‌ ಕರೆ

ದೇಶದಲ್ಲಿ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಜಮಾನಿಕೆಯು ನವ-ಉದಾರವಾದಿ ನೀತಿಗಳನ್ನು ಫಲವಾಗಿ ನಿರುದ್ಯೋಗ ಹಸಿವು ಬಡತನ ಹೆಚ್ಚುತ್ತಿದ್ದು ಇವುಗಳನ್ನು ಹಿಮ್ಮೆಟ್ಟಿಸಲು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು ಎಂದು ಸಿಪಿಐ(ಎಂ) ಪಾಲಿಟ್‌ ಬ್ಯೂರೋ ಸದಸ್ಯ ಪ್ರಕಾಶ್‌ ಕಾರಟ್‌ ಹೇಳಿದರು.

Read more

ಅತಿಥಿ ಉಪನ್ಯಾಸಕರ ಹಕ್ಕೊತ್ತಾಯಗಳನ್ನು ಪರಿಹರಿಸಲು ಸಿಪಿಐ(ಎಂ) ಆಗ್ರಹ

ರಾಜ್ಯದಾದ್ಯಂತ ಸರಕಾರಿ ಕಾಲೇಜುಗಳಲ್ಲಿ ಸುಮಾರು 14,800 ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು, ಕಳೆದ 20 ದಿನಗಳಿಂದ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನಾ ಧರಣಿಯನ್ನು ನಡೆಸುತ್ತಿದ್ದಾರೆ. ಸರಕಾರ ಅವರ ಹಕ್ಕೊತ್ತಾಯಗಳ ಕುರಿತು ದಿವ್ಯ ಮೌನ

Read more

ಬಡವರ ವಸತಿ ಸೌಲಭ್ಯ ರದ್ದು ಹಿಂಪಡೆಯಲು ಮತ್ತು ವಸತಿ ಯೋಜನೆ ಬಲಪಡಿಕೆಗೆ ಸಾರ್ವಜನಿಕ ಬಂಡವಾಳ ಹೂಡಿಕೆ ಹೆಚ್ಚಿಸಲು ಸಿಪಿಐ(ಎಂ) ಆಗ್ರಹ

ಬೆಳಗಾವಿಯಲ್ಲಿ ಮುಕ್ತಾಯವಾದ ವಿಧಾನ ಮಂಡಲದ ಅಧಿವೇಶನದಲ್ಲಿ ತಮ್ಮ ಘನ ಸರಕಾರ ವಸತಿ ಹೀನರಿಗೆ ಈಗಾಗಲೇ ವಸತಿ ಸೌಲಭ್ಯ ಒದಗಿಸುವುದಾಗಿ ಪ್ರಕಟಿಸಿದ್ದ 5,962 ಗ್ರಾಮ ಪಂಚಾಯತ್‌ಗಳ 1,19,240 ವಸತಿ ಸೌಲಭ್ಯಗಳನ್ನು ಹಿಂಪಡೆಯುವ ಘನ ಕಾರ್ಯ ಮಾಡಿದೆ.

Read more

ಅಶಾಂತಿ ಉಂಟು ಮಾಡಲು, ವಂಚಕ ಜಾತಿಪದ್ಧತಿಯನ್ನು ಮುಂದುವರೆಸಲು, ಮತಾಂಧ ಹಾಗೂ ಜಾತಿವಾದಿ ಪುಂಡಾಟಿಕೆಗೆ ನೆರವಾಗುವ ಸಂವಿಧಾನ ವಿರೋಧಿ ದುಷ್ಕೃತ್ಯ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆಯ ವಿಧೇಯಕ– ಸಿಪಿಐ(ಎಂ)

ನೆನ್ನೆ ದಿನ ಬೆಳಗಾವಿ ವಿಧಾನ ಸಭಾ ಅಧಿವೇಶನದಲ್ಲಿ ರಾಜ್ಯ ಸರಕಾರ  ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ವಿಧೇಯಕ – 2021 ನ್ನು ಮಂಡಿಸಿದೆ. ಇದರ ಹೂರಣವು, ಆಳುವ ವರ್ಗಗಳು ತಾವು ಬಯಸಿದಾಗಲೆಲ್ಲಾ ರಾಜ್ಯದಲ್ಲಿ

Read more

ಉಪ್ಪಿನಂಗಡಿ ಅಶಾಂತಿ ಪ್ರಕರಣ-ಪಿಎಫ್‌ಐ, ಸಂಘ ಪರಿವಾರ ಮತ್ತು ಪೊಲೀಸ್ ಇಲಾಖೆ ಸಮಾನ ಹೊಣೆಗಾರರು

ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಸಂಭವಿಸಿದ ಲಾಠಿಚಾರ್ಜ್ ಮತ್ತು ಅಶಾಂತಿಯ ಪ್ರಕರಣಗಳು ಜಿಲ್ಲೆಯಲ್ಲಿ ಕಳೆದ 4 ತಿಂಗಳಿನಿಂದ ನಡೆದುಕೊಂಡು ಬರುತ್ತಿರುವ ಸಂಘ ಪರಿವಾರ ಮತ್ತು ಪಿಎಫ್‌ಐ ಸಂಘಟನೆಗಳು ಸಂಯೋಜಿಸಿ ನಿರ್ದೇಶಿಸುತ್ತಿರುವ ಮತೀಯ ಹುನ್ನಾರ

Read more