ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ ರಾಜ್ಯ 23ನೇ ಸಮ್ಮೇಳನ 2022ರ ಜನವರಿ 2, 3, 4ರಂದು ಗಂಗಾವತಿಯಲ್ಲಿ ನಡೆಯಲಿದೆ. ರಾಜ್ಯದ ಜನತೆಯನ್ನು ಸಂರಕ್ಷಣೆ ಎಡ ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳ ಜೊತೆಗೂಡಿ ರಾಜ್ಯದಲ್ಲಿ
ರಾಜ್ಯ ಸಮಿತಿ
ಭ್ರಷ್ಠತೆಯ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೊಳಪಡಿಸಿ-ವಿಧಾನಸಭೆ ವಿಸರ್ಜಿಸಿ ಜನತೆಯಿಂದ ಹೊಸ ಆದೇಶ ಪಡೆಯಿರಿ
ಗುತ್ತಿಗೆದಾರರ ಬಳಿ ಪ್ರತಿ ಗುತ್ತಿಗೆಯ ಸಂದರ್ಭದಲ್ಲೂ ಶೇಕಡಾ 40ಕ್ಕೂ ಅಧಿಕ ಪ್ರಮಾಣದಲ್ಲಿ ಸಂಬಂಧಿಸಿದ ಅಧಿಕಾರಿಗಳು, ಶಾಸಕರು ಮತ್ತು ಮಂತ್ರಿಗಳು ಲಂಚವನ್ನು ಪಡೆಯುತ್ತಿದ್ದು ಅದನ್ನು ತಡೆಯುವಂತೆ ಗುತ್ತಿಗೆದಾರರ ಸಂಘದವರು ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಸಿಪಿಐ(ಎಂ) ಬೆಂಗಳೂರು ದಕ್ಷಿಣ 23ನೇ ಜಿಲ್ಲಾ ಸಮ್ಮೇಳನ ನವೆಂಬರ್ 19 ರಿಂದ 21
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ), ಬೆಂಗಳೂರು ದಕ್ಷಿಣ 23ನೇ ಜಿಲ್ಲಾ ಸಮ್ಮೇಳನವು ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಉಡುಪಿ ಸ್ವಾದ್ ಹೋಟೆಲ್ ನ ಕನ್ನಡ ಭವನ ಸಭಾಂಗಣದಲ್ಲಿ ನವೆಂಬರ್ 20 ಮತ್ತು 21ರಂದು ನಡೆಯುತ್ತಿದೆ. ಈ
ಸರಕಾರದ ಇಲಾಖೆ-ಸಂಸ್ಥೆಗಳ ಸರ್ವರ್ ಹ್ಯಾಕಿಂಗ್ ಹಗರಣವನ್ನು ಸ್ವತಂತ್ರ ನ್ಯಾಯಾಂಗ ತನಿಖೆಗೆ ವಹಿಸಿ: ಸಿಪಿಐ(ಎಂ)
ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ಹಣಕಾಸು ಸಂಸ್ಥೆಗಳು ಹಾಗೂ ಸರ್ವರ್‌ಗಳ ಹ್ಯಾಕಿಂಗ್ ಹಗರಣದಲ್ಲಿ ಪಾಲ್ಗೊಂಡ ಶ್ರೀಕೃಷ್ಣ(ಶ್ರೀಕಿ) ಎಂಬ ಆರೋಪಿಯು ರಾಜ್ಯ ಸರಕಾರದ ಇಲಾಖೆಗಳು ಮತ್ತು ಸಂಸ್ಥೆಗಳ ಸರ್ವರ್‌ಗಳಿಗೆ ಕನ್ನ ಹಾಕಿ
ಹೋಟೆಲ್‌ಗಳಲ್ಲಿ ತಿಂಡಿ ತಿನಿಸುಗಳ ದರ ಏರಿಕೆ ಪರಿಹಾರವಲ್ಲ
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರವನ್ನು ನಿಯಂತ್ರಣ ಮಾಡದೆ ನಿರಂತರವಾಗಿ ಅದರ ಮೇಲಿನ ತೆರಿಗೆಗಳನ್ನು ಹೆಚ್ಚಿಸಿ ಇದೀಗ ಅಲ್ಪಪ್ರಮಾಣದ ಇಳಿಕೆಗೆ ಕ್ರಮವಹಿಸಿರುವ ಬೆನ್ನಲ್ಲೆ ರಾಜ್ಯ ಹೋಟೆಲ್
ಮನೆ ಬಾಗಿಲಿಗೆ ಸೇವೆ – ಸರ್ಕಾರದ ಸೇವೆಗಳಿಗೆ ಬಳಕೆದಾರರ ಶುಲ್ಕ ಸಂಗ್ರಹಿಸುವ ನಯವಂಚಕ ಕ್ರಮ
ರಾಜ್ಯ ಸರ್ಕಾರವು ಬಿಬಿಎಂಪಿ ವ್ಯಾಪ್ತಿಯಲ್ಲಿ 8 ಇಲಾಖೆಗಳ 58 ಸರ್ಕಾರಿ ಸೇವೆಯನ್ನು ಮನೆಬಾಗಿಲಿಗೆ ಒದಗಿಸುವ ನೆಪದಲ್ಲಿ ಸೇವೆ ಪಡೆಯುವವರಿಂದ ಪ್ರತಿ ಸೇವೆಗೆ ರೂ.115 ಸೇವಾ ಶುಲ್ಕದೊಂದಿಗೆ ಇಲಾಖಾ ಶುಲ್ಕವನ್ನು ಸಂಗ್ರಹಿಸುವ ಮೂಲಕ ಸರ್ಕಾರಿ
ಪರಿಶಿಷ್ಟರ ವಸತಿ ಯೋಜನೆಗೆ ಪ್ರಭಾವಿಗಳ ಅಡ್ಡಗಾಲು
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಟ್ರೈಬಲ್ ಉಪ ಯೋಜನೆ ಅಡಿ ಬಳಕೆಯಾಗದೆ ಉಳಿದಿದ್ದ ಹಣದಲ್ಲಿ ಪರಿಶಿಷ್ಟ ಜನರಿಗೆ ವಸತಿ ನಿವೇಶನ ನೀಡಲು 2014 ಜುಲೈನಲ್ಲಿ ರಾಜ್ಯ ಸರ್ಕಾರದ ಕಂದಾಯ ಸಚಿವರ
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಗಲಿಕೆಗೆ ಸಿಪಿಐ(ಎಂ) ಕಂಬನಿ
ಕನ್ನಡ ಚಿತ್ರರಂಗದ ಮೇರು ನಟ, ಪವರ್ ಸ್ಟಾರ್ ಪುನಿತ್ ರಾಜಕುಮಾರ್ ಅಕಾಲಿಕ ನಿಧನಕ್ಕೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ ರಾಜ್ಯ ಸಮಿತಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಿದೆ. ಪ್ರತಿಭಾವಂತ ಯುವ ನಟನ ಅಗಲಿಕೆಯಿಂದ
ಹಿಂದು ಮತಾಂಧ ಶಕ್ತಿಗಳಿಗೆ ಕುಮ್ಮಕ್ಕು ನೀಡುವ ಮುಖ್ಯಮಂತ್ರಿಗಳ ವಜಾಕ್ಕೆ ಕ್ರಮವಹಿಸುವಂತೆ ರಾಜ್ಯಪಾಲರಿಗೆ ಸಿಪಿಐ(ಎಂ) ಒತ್ತಾಯ
ಹಿಂದೂ ಮತಾಂಧ ಶಕ್ತಿಗಳು ಅಂತರ್ಜಾತೀಯ ವಿವಾಹಿತರ ಹಾಗೂ ಅಂತರ್ಧಮೀಯ ಯುವಕ ಯುವತಿಯರು ಒಂದೆಡೆ ಸೇರುತ್ತಿರುವುದನ್ನು ವಿರೋಧಿಸಿ ಧಾಳಿ ನಡೆಸುತ್ತಿರುವುದು ಮತ್ತು ಕಗ್ಗೊಲೆಗೆ ಮುಂದಾಗುತ್ತಿರುವುದನ್ನು ರಾಜ್ಯದ ಮುಖ್ಯಮಂತ್ರಿ ಬಲವಾಗಿ ಖಂಡಿಸಿ, ಕಾನೂನಾತ್ಮಕ ಕ್ರಮವಹಿಸಿ ಅಂತಹ
ಪ್ರೊ.ಜಿ.ಕೆ.ಗೋವಿಂದರಾವ್ ರವರಿಗೆ ಸಿಪಿಐ(ಎಂ) ಶ್ರದ್ಧಾಂಜಲಿ
ವಿಚಾರವಾದಿ, ಪ್ರಖರ ಚಿಂತಕ ಮತ್ತು ಕೋಮು ಸೌಹಾರ್ದತೆಯ ಸೇನಾನಿ, ಹಿರಿಯ ಕಲಾವಿದ ಮತ್ತು ಸಾಹಿತಿಗಳಾಗಿದ್ದ ಪ್ರೊ.ಜಿ.ಕೆ.ಗೋವಿಂದರಾವ್ ರವರಿಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ ರಾಜ್ಯ ಸಮಿತಿಯು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತದೆ. ಕೋಮುವಾದದ