ರೈತ ನಾಯಕರ ಮೇಲಿನ ಗುಂಡಾ ದಾಳಿ: ಸಿಪಿಐ(ಎಂ) ಖಂಡನೆ

ಮೇ 30ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಪತ್ರಿಕಾಗೋಷ್ಟಿಯ ಸಂರ್ಭದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ನಾಯಕ ಶ್ರೀ ರಾಕೇಶ್ ಸಿಂಗ್ ಟಿಕಾಯತ್ ಹಾಗೂ ಶ್ರೀ ಯುದ್ಧವೀರ ಸಿಂಗ್ ಮುಂತಾದ ನಾಯಕರ ಮೇಲೆ ಕೆಲ

Read more

ಜನ ವಿರೋಧಿ ಪಠ್ಯಪುಸ್ತಕ ಮರು ಪರಿಷ್ಕರಣೆ ಸಮಿತಿ-ಅದರ ಪಠ್ಯಕ್ರಮಗಳನ್ನು ರದ್ದುಪಡಿಸಿ

ನಾಡಿನ ಗಣ್ಯ ಸಾಹಿತಿಗಳು, ಪ್ರಗತಿಪರರು, ಸಂಘ ಸಂಸ್ಥೆಗಳು ರಾಜ್ಯದಾದ್ಯಂತ ತೀವ್ರ ಪ್ರತಿರೋಧವನ್ನು ವ್ಯಕ್ತಪಡಿಸುತ್ತಿದ್ದರೂ, ಕರ್ನಾಟಕ ಸರಕಾರ ನಾಚಿಕೆ ಇಲ್ಲದೇ ಪಠ್ಯಪುಸ್ತಕ ಮರು ಪರಿಷ್ಕರಣೆ ಸಮಿತಿಯನ್ನು ಮತ್ತು ಅದು ಮಾಡಿದ ಪರಿಷ್ಕರಣ ಪಠ್ಯ ಕ್ರಮಗಳನ್ನು

Read more

ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತವಿಲ್ಲ: ಡಾ.ಕೆ.ಟಿ.ಜಲೀಲ್

“ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ” ಎಂದು ಕೇರಳದ ಮಾಜಿ ಉನ್ನತ ಶಿಕ್ಷಣ ಸಚಿವ ಡಾ.ಕೆ.ಟಿ.ಜಲೀಲ್ ಹೇಳಿದರು. ಮಂಗಳೂರಿನ

Read more

ಸಲಾಂ ಆರತಿ ಬದಲು ಸಂಧ್ಯಾ ಆರತಿ-ಜಿಲ್ಲಾಧಿಕಾರಿ ಶಿಫಾರಸ್ಸು ಕಾನೂನುಬಾಹಿರ

‘ಮೇಲುಕೋಟೆ ಚಲುವರಾಯಸ್ವಾಮಿ ದೇವಾಲಯದಲ್ಲಿ ಪ್ರತಿದಿನ ಸಂಜೆ ನಡೆಯುವ ದೀವಟಿಗೆ ಸಲಾಂ(ಸಲಾಂ ಆರತಿ) ಆಚರಣೆಯನ್ನು “ಸಂಧ್ಯಾ ಆರತಿ” ಎಂದು ಹೆಸರು ಬದಲಾಯಿಸಿ ಆದೇಶ ಹೊರಡಿಸಬೇಕು’ ಎಂದು ಮಂಡ್ಯ ಜಿಲ್ಲಾಧಿಕಾರಿ ಎಸ್. ಆಶ್ವತಿ ಧಾರ್ಮಿಕ ದತ್ತಿ

Read more

ಗ್ಯಾನ್‌ವಾಪಿ ಮಸೀದಿಯ ಆವರಣದೊಳಗೆ ವೀಡಿಯೋ ಚಿತ್ರಣಕ್ಕೆ ಅವಕಾಶ: ಸಿಪಿಐ(ಎಂ) ಕಳವಳ

ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಗ್ಯಾನ್‌ವಾಪಿ ಮಸೀದಿಯ ಆವರಣದೊಳಗೆ ತನ್ನ ಮೇಲ್ವಿಚಾರಣೆಯಲ್ಲಿ ವೀಡಿಯೊ ಚಿತ್ರಣ ನಡೆಸಲು ಅವಕಾಶ ನೀಡುವ ಅನಪೇಕ್ಷಿತ ನಿರ್ಧಾರವನ್ನು ತೆಗೆದುಕೊಂಡಿದೆ. ಇದರಿಂದ ಕೋಮುವಾದಿ ಶಕ್ತಿಗಳು ಬಳಸಬಹುದಾದ ಒಂದು ಸನ್ನಿವೇಶ ಉಂಟಾಗಿದೆ. ಇದು

Read more

ತ್ರಿಪುರದಲ್ಲಿ ಬಿಜೆಪಿ ಮುಖ್ಯಮಂತ್ರಿ ಬದಲಾವಣೆ – ಹೀನಾಯ ವೈಫಲ್ಯದ ಸ್ವೀಕಾರ

ತ್ರಿಪುರ ಸರ್ಕಾರದ ಅವಧಿ ಮುಗಿಯುವ ಕೆಲವು ತಿಂಗಳುಗಳ ಮೊದಲು ಮುಖ್ಯಮಂತ್ರಿಯನ್ನು ಬದಲಾಯಿಸುವ ಬಿಜೆಪಿಯ ನಿರ್ಧಾರವು ಬಿಜೆಪಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಅಂಶವನ್ನು ಸ್ಪಷ್ಟವಾಗಿ ಒಪ್ಪಿಕೊಳ್ಳುತ್ತದೆ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ

Read more

ಮೇ 25-31: ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಅಖಿಲ ಭಾರತ ಪ್ರತಿಭಟನೆ – ಎಡಪಕ್ಷಗಳ ಕರೆ

ಅವ್ಯಾಹತವಾಗಿ ನೆಗೆಯುತ್ತಿರುವ ಬೆಲೆ ಏರಿಕೆಯು ಜನರ ಮೇಲೆ ಹಿಂದೆಂದೂ ಕಾಣದ ಹೊರೆಯನ್ನು ಹೇರುತ್ತಿದೆ. ಕೋಟಿಗಟ್ಟಲೆ ಜನರು ನರಳುತ್ತಿದ್ದಾರೆ ಮತ್ತು ಹಸಿವಿನ ಸಂಕಟದಿಂದ ಕಡು ಬಡತನಕ್ಕೆ ತಳ್ಳಲ್ಪಟ್ಟಿದ್ದಾರೆ. ಅಭೂತಪೂರ್ವ ಮತ್ತು ಹೆಚ್ಚುತ್ತಿರುವ ನಿರುದ್ಯೋಗದ ಮೇಲೆ

Read more

ಜಾತಿ ದೌರ್ಜನ್ಯ ಮುನ್ನಡೆಸಲು ನೆರವಾಗುವ ಹಾಗೂ ಮತಾಂತರದ ಹಕ್ಕುಗಳನ್ನು ನಿಷೇಧಿಸುವ ಕರಾಳ ಸುಗ್ರೀವಾಜ್ಞೆಗೆ ಸಿಪಿಐ(ಎಂ) ವಿರೋಧ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಈ ದಿನ ಕರ್ನಾಟಕ ಸರಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ಹೊರಟಿರುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)–ಸಿಪಿಐಐ(ಎಂ) ಬಲವಾಗಿ ಖಂಡಿಸಿದೆ. ಇದೊಂದು ಭಾರತದ

Read more

ರಾಜದ್ರೋಹ’ ಕಾನೂನನ್ನು ರದ್ದುಗೊಳಿಸಿ: ಸಿಪಿಐ(ಎಂ) ಆಗ್ರಹ

ದೇಶದ್ರೋಹದ ಕಾನೂನು ಈಗ  ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿರುವುದರಿಂದಾಗಿ, ಈ ಕಾನೂನಿನ ನಿಬಂಧನೆಯನ್ನು ಮರುಪರಿಶೀಲಿಸುವುದಾಗಿ ಮತ್ತು ಮರುಪರೀಕ್ಷಿಸುವುದಾಗಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಲೇ ಬೇಕಾಗಿ ಬಂದಿದೆ. ಐಪಿಸಿಯ ಸೆಕ್ಷನ್ 124 ಎ ಅನ್ನು ಸದ್ಯಕ್ಕೆ

Read more

ಜಹಾಂಗೀರ್‌ಪುರಿ ಗಲಭೆ: ಪೊಲೀಸರ ವಿಫಲತೆಗೆ ನ್ಯಾಯಾಲಯದ ಛೀಮಾರಿ

ಜಹಾಂಗೀರ್ ಪುರಿಯಲ್ಲಿ ಹನುಮಾನ್ ಜಯಂತಿಯಂದು (ಏಪ್ರಿಲ್ 16) ಕೋಮು ಘರ್ಷಣೆ ನಡೆದಿತ್ತು. ಅದಕ್ಕೆ ಕಾರಣವಾದ ಮೆರವಣಿಗೆಗೆ ಅನುಮತಿ ಇರಲಿಲ್ಲ. ಆದರೂ ಮೆರವಣಿಗೆ ಮಾಡಲಾಯಿತು. ಇದಕ್ಕೆ ಪೊಲೀಸರು ಕೂಡಾ ಸಾಕ್ಷಿಯಾಗಿದ್ದರು. ಆದ್ದರಿಂದ ಪೊಲೀಸರ ವೈಫಲ್ಯವೇ

Read more