ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಮರುವಿಂಗಡಣಾ ಆಯೋಗ ತನ್ನ ಅಂತಿಮ ವರದಿಯನ್ನು ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಅದರ ಶಿಫಾರಸುಗಳು ಸ್ಪಷ್ಟವಾಗಿಯೂ ಅಸಮರ್ಥನೀಯ ಮತ್ತು ತರ್ಕಹೀನ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‌ಬ್ಯುರೊ ವರ್ಣಿಸಿದೆ.
ಹೇಳಿಕೆಗಳು
ಹೇಳಿಕೆಗಳು
ತಾರತಮ್ಯಕ್ಕೊಳಗಾದವರ ಮೀಸಲಾತಿ ರಕ್ಷಿಸಿ-ಜನಸಂಖ್ಯೆಗನುಗುಣವಾಗಿ ವಿಸ್ತರಿಸಿರಿ
ಕೇಂದ್ರ ಹಾಗೂ ರಾಜ್ಯ ಸರಕಾರಗಳ ತಾರತಮ್ಯಕ್ಕೊಳಗಾದವರ ವಿರೋಧಿ ನೀತಿಗಳಾದ ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದಿಂದಾಗಿ ಮೀಸಲಾತಿ ಸೌಲಭ್ಯಗಳನ್ನು ವ್ಯಾಪಕವಾಗಿ ಕಿತ್ತುಕೊಂಡಿವೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ದುರ್ಬಲರ ಶಿಕ್ಷಣದ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದರೇ, ಖಾಲಿ
ಎಲ್.ಐ.ಸಿ.ಯ ಐಪಿಒವನ್ನು ತಕ್ಷಣವೇ ನಿಲ್ಲಿಸಬೇಕು – ಸಿಪಿಐ(ಎಂ) ಪೊಲಿಟ್ ಬ್ಯುರೊ
“ಈ ಪ್ರಕ್ರಿಯೆಯಲ್ಲಿ ಒಟ್ಟಾರೆ ಅನುಚಿತತೆ ಮತ್ತು ದುರ್ನಡತೆಯ ವಾಸನೆ ಬರುತ್ತಿದೆ” ಎಲ್‌ಐಸಿ ಆರಂಭಿಕ ಶೇರು ಮಾರಾಟ(ಐಪಿಒ) ಮೇ 4ರಂದು ಆರಂಭವಾಗಲಿದೆ ಎಂಬ ಸುದ್ದಿಗೆ ಪ್ರತಿಕ್ರಿಯಿಸುತ್ತಾ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ, ಸರಕಾರ
ಗುಬ್ಬಿ ತಾಲೂಕಿನ ದಲಿತ ಯುವಕರಿಬ್ಬರ ಭೀಕರ ಕೊಲೆ: ಸಿಪಿಐಎಂ ಖಂಡನೆ
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಬರ್ಭರ ಹತ್ಯೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಖಂಡಿಸುತ್ತದೆ. ಪೆದ್ದನಹಳ್ಳಿ ದಲಿತ ಕಾಲೋನಿ ನಿವಾಸಿ ಗಿರೀಶ್
ಜಹಾಂಗೀರ್ ಪುರಿ ಹಿಂಸಾಚಾರ-ಪೋಲೀಸ್ ಪಾತ್ರದ ಬಗ್ಗೆ ಸ್ವತಂತ್ರ ನಿಷ್ಪಕ್ಷಪಾತ ತನಿಖೆ ನಡೆಯಬೇಕು: ಬೃಂದಾ ಕಾರಟ್
ಹೊಣೆಗಾರ ಪೋಲೀಸ್ ಸಿಬ್ಬಂದಿಯ ವಿರುದ್ಧ ಕ್ರಮ ಜರುಗಿಸಬೇಕು -ದಿಲ್ಲಿ ಪೋಲೀಸ್ ಕಮಿಷನರರಿಗೆ ಪತ್ರ ಏಪ್ರಿಲ್ 16 ರಂದು ದಿಲ್ಲಿಯ ಜಹಾಂಗೀರಪುರಿಯಲ್ಲಿ ಸಂಭವಿಸಿದ ಕೋಮು ಹಿಂಸಾಚಾರದ ಘಟನೆಗಳನ್ನು ಸಂಪೂರ್ಣವಾಗಿ ತಪ್ಪಿಸಬಹುದಾಗಿತ್ತು ಎಂದು ಹಲವಾರು ಟಿವಿ
ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು 13 ಪಕ್ಷಗಳ ಮುಖಂಡರ ಜಂಟಿ ಮನವಿ
ಕೋಮು ಹಿಂಸಾಚಾರ ನಡೆಸುವವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹ ದೇಶದಲ್ಲಿ ದ್ವೇಷ ಭಾಷಣಗಳ ಹಿನ್ನೆಲೆಯಲ್ಲಿ ಭುಗಿಲೆದ್ದಿರುವ ಕೋಮು ಹಿಂಸಾಚಾರ ಮತ್ತು ಅದಕ್ಕೆ ಅಧಿಕೃತ ಕೃಪಾಪೋಷಣೆ ಇರುವಂತೆ ಕಾಣುತ್ತಿರುವುದರಿಂದ ಕಳವಳಗೊಂಡಿರುವ ಐದು ಎಡಪಕ್ಷಗಳು ಸೇರಿದಂತೆ
ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿ ನಿಧನ: ಸಿಪಿಐ(ಎಂ) ಶ್ರದ್ಧಾಂಜಲಿ
ಎರಡು ಬಾರಿ ವಿಧಾನ ಸಭೆಯಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಶಾಸಕರಾಗಿದ್ದ ಮತ್ತು ಸಿಪಿಐಎಂ ಪಕ್ಷದ ಮಾಜಿ ಕೇಂದ್ರ ಸಮಿತಿ ಸದಸ್ಯರು ಹಾಗೂ ರಾಜ್ಯ ಸಮಿತಿ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದ ಸಂಗಾತಿ ಜಿ.ವಿ. ಶ್ರೀರಾಮರೆಡ್ಡಿಯವರು
ಸಚಿವ ಈಶ್ವರಪ್ಪ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ-ಬಂಧಿಸಿ, ಒಟ್ಟು ಗುತ್ತಿಗೆದಾರರ ಕಮಿಷನ್ ವ್ಯವಹಾರ ನ್ಯಾಯಾಂಗ ತನಿಖೆಗೊಳಪಡಿಸಿ
ಬೆಳಗಾವಿಯ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ್, ತನ್ನ ಸಾವಿಗೆ ಸಚಿವ ಈಶ್ವರಪ್ಪರವರೇ ನೇರ ಹೊಣೆಗಾರರೆಂದು ಪತ್ರ ಬರೆದು, ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯವಾಗಿ ಪತ್ರದಲ್ಲಿ ಗುತ್ತಿಗೆ ಕೆಲಸದ ಸಂಬಂದ ಶೇ
ಕೋಮು ರಾಜಕೀಯವನ್ನು ಉತ್ತೇಜಿಸಲು ಧಾರ್ಮಿಕ ಹಬ್ಬಗಳ ಬಳಕೆ-ಸಿಪಿಐ(ಎಂ) ಪೊಲಿಟ್ ಬ್ಯುರೊ ಖಂಡನೆ
“ಏಳು ರಾಜ್ಯಗಳಲ್ಲಿ ಕೋಮು ಹಿಂಸಾಚಾರ ನಡೆದರೂ ಪ್ರಧಾನಿಗಳ ದಿವ್ಯಮೌನ ಇನ್ನಷ್ಟು ಆತಂಕಕಾರಿ” ಭಾರತದ ಹಲವಾರು ರಾಜ್ಯಗಳಲ್ಲಿ – ಮಧ್ಯಪ್ರದೇಶ, ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಇತ್ಯಾದಿಗಳಲ್ಲಿ ರಾಮ ನವಮಿಯಂದು ನಡೆದ ಮೆರವಣಿಗೆಗಳ
ಪ್ರಧಾನ ಕಾರ್ಯದರ್ಶಿಯಾಗಿ ಸೀತಾರಾಂ ಯೆಚುರಿ ಪುನರಾಯ್ಕೆ
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)ನ 23ನೇ ಮಹಾಧಿವೇಶನ ಸೀತಾರಾಂ ಯೆಚುರಿಯವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆರಿಸಿದೆ. ಯೆಚುರಿಯವರು 2015ರಲ್ಲಿ ವಿಶಾಖಪಟ್ಟಣಂನಲ್ಲಿ ನಡೆದ 21ನೇ ಮಹಾಧಿವೇಶನದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು. 2018ರಲ್ಲಿ