ಹೈಕೋರ್ಟ್ ತೀರ್ಪಿನಿಂದ ಅಲ್ಪಸಂಖ್ಯಾತ ಸಮುದಾಯ ಮತ್ತು ಮುಸ್ಲಿಂ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಮಾತ್ರವಲ್ಲ, ಹಿಜಾಬ್ ಧರಿಸಿ ಶಾಲಾ – ಕಾಲೇಜುಗಳಿಗೆ ತೆರಳುವುದನ್ನು ಮುಂದುವರೆಸಿದ್ದಾರೆ. ರಾಜ್ಯದಾದ್ಯಂತ ಹಲವೆಡೆ ಶಾಲಾ – ಕಾಲೇಜು ಆಡಳಿತ ಮಂಡಳಿಗಳು
ಹೇಳಿಕೆಗಳು
ಹೇಳಿಕೆಗಳು
ತಾರತಮ್ಯವಿಲ್ಲದ ಸಾರ್ವತ್ರಿಕ ಶಿಕ್ಷಣದ ಹಕ್ಕಿಗೆ ಹೊಡೆತ-ಕರ್ನಾಟಕ ಉಚ್ಛ ನ್ಯಾಯಾಲಯದ ತೀರ್ಪು
ತರಗತಿಗಳಲ್ಲಿ ಹಿಜಾಬ್ ಅಥವಾ ಶಿರವಸ್ತ್ರ ಬಳಕೆಯನ್ನು ನಿಷೇಧಿಸುವ ಕರ್ನಾಟಕ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ರಾಜ್ಯ ಉಚ್ಛ ನ್ಯಾಯಾಲಯದ ತೀರ್ಪು ದುರದೃಷ್ಠಕರವಾದುದಾಗಿದೆ. ಇದು ಜನತೆಯು ತಾರತಮ್ಯವಿಲ್ಲದೆ ಸಾರ್ವತ್ರಿಕ ಶಿಕ್ಷಣ ಪಡೆಯುವ ಹಕ್ಕಿಗೆ ಹೊಡೆತ
ಕರ್ನಾಟಕ ಹೈಕೋರ್ಟ್‍ನ ಒಂದು ದುರದೃಷ್ಟಕರ ತೀರ್ಪು
ತರಗತಿಗಳಲ್ಲಿ ಹಿಜಾಬ್ ಬಳಕೆಯನ್ನು ನಿಷೇಧಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟಿನ ತೀರ್ಪು ತಾರತಮ್ಯವಿಲ್ಲದೆ ಶಿಕ್ಷಣ ಪಡೆಯುವ ಸಾರ್ವತ್ರಿಕ ಹಕ್ಕಿನ ವಿರುದ್ಧದ ಒಂದು ಹೊಡೆತವಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ
ಚುನಾವಣೆಗಳು ಮುಗಿಯುತ್ತಿದ್ದಂತೆ ಪಿಎಫ್ ಬಡ್ಡಿದರ ಕಡಿತದ ಕ್ರೂರ ನಡೆ ಮತ್ತು ಆರೆಸ್ಸೆಸ್‍ನ ವರದಿ ಬಿಡುಗಡೆಯ ಅನಿಷ್ಟಕಾರೀ ನಡೆ
ಐದು ವಿಧಾನಸಭಾ ಚುನಾವಣೆಗಳು ಪ್ರಕಟವಾಗಿರುವ ಬೆನ್ನಲ್ಲೇ ನೌಕರರ ಭವಿಷ್ಯನಿಧಿಯ ಮೇಲಿನ ಬಡ್ಡಿ ದರವನ್ನು 8.5%ದಿಂದ 8.1%ಕ್ಕೆ ಇಳಿಸುವ ಮತ್ತು ಅಲ್ಪಸಂಖ್ಯಾತ ಸಮುದಾಯದ ಮೇಲೆ ಗುರಿಯಿಡುವ ಆರೆಸ್ಸೆಸ್‍ನ ವಾರ್ಷಿಕ ವರದಿ ಬಿಡುಗಡೆ ಮಾಡಲಾಗಿದೆ. ಮೊದಲನೆಯದ್ದು
ವಿಧಾನಸಭಾ ಚುನಾವಣಾ ಫಲಿತಾಂಶ: ಬಲಪಂಥೀಯ ರಾಜಕೀಯದ ಪ್ರಾಬಲ್ಯ ಮುಂದುವರಿದಿದೆ
ಉತ್ತರಪ್ರದೇಶ ಚುನಾವಣೆಗಳಲ್ಲಿ ಬಿಜೆಪಿ ಸತತ ಎರಡನೇ ಗೆಲುವು ಪಡೆದಿದೆ. ಕೋಮು ಧ್ರುವೀಕರಣವನ್ನು ತೀವ್ರಗೊಳಿಸಿ, ಮಾಧ್ಯಮದ ದೊಡ್ಡ ವರ್ಗಗಳ ಮೇಲಿನ ನಿಯಂತ್ರಣ ಮತ್ತು ಅಪಾರ ಹಣಬಲದಿಂದ ಬಿಜೆಪಿ ಕಡಿಮೆ ಬಹುಮತದೊಂದಿಗೆ ಸರ್ಕಾರವನ್ನು ಉಳಿಸಿಕೊಂಡಿದೆ. ಜನರು
ಶ್ರೇಷ್ಠ ಚಿಂತಕ, ಸಿದ್ಧಾಂತಿ ಪ್ರೊ. ಐಜಾಝ್ ಅಹ್ಮದ್ ನಿಧನ
ಮಾರ್ಚ್ 9ರಂದು ಮಾರ್ಕ್ಸ್‌ವಾದಿ ಚಿಂತಕ, ಸಿದ್ಧಾಂತಿ ಮತ್ತು ದುಡಿಮೆಗಾರರ ಒಡನಾಡಿ-ಐಜಾಜ್ ಅಹ್ಮದ್(81 ವರ್ಷ) ಅಮೇರಿಕದಲ್ಲಿ ನಿಧನರಾಗಿದ್ದಾರೆ. ಅವರು ವೀಸಾ ನಿರ್ಬಂಧಗಳ ಕಾರಣದಿಂದಾಗಿ ಮತ್ತು ಅನಾರೋಗ್ಯದ ಕಾರಣದಿಂದಾಗಿ ಭಾರತವನ್ನು ತೊರೆಯಬೇಕಾಯಿತು. ಆದರೂ ಕೊನೆಯ ಉಸಿರಿನ
ರಾಜ್ಯದ ನೈಜ ಅಭಿವೃದ್ದಿಗೆ ಪೂರಕವಲ್ಲದ, ಕಾರ್ಪೋರೇಟ್ ಲೂಟಿಗೆ ನೆರವಾಗುವ ಬಜೆಟ್-2022-23
ಕರ್ನಾಟಕ ರಾಜ್ಯ ಸರಕಾರ ೨೦೨೨-೨೩ರ ಸಾಲಿಗೆ, ರಾಜ್ಯದ ಜನತೆಯ ಮೇಲೆ ಹೊಸದಾಗಿ ೭೨,೦೦೦ ಕೋಟಿ ರೂಪಾಯಿಗಳ ಸಾಲದ ಹೊರೆಯನ್ನು ಹೊರಿಸಿದ ೨,೬೫,೭೨೦ ಕೋಟಿ ರೂ.ಗಳ ಬಜೆಟ್ ಮಂಡಿಸಿದೆ. ಸತತ ಅತೀವೃಷ್ಟಿ, ಪ್ರವಾಹ ಹಾಗೂ
ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಚುನಾವಣಾ ಹಿಂಸಾಚಾರ ಮತ್ತು ಕೈವಾಡ
ಫೆಬ್ರವರಿ 27 ರಂದು ಪಶ್ಚಿಮ ಬಂಗಾಳದ 108 ಮುನ್ಸಿಪಲ್ ಸಂಸ್ಥೆಗಳಿಗೆ ಚುನಾವಣೆಯನ್ನು ಒಂದು ಪ್ರಹಸನದ ಮಟ್ಟಕ್ಕೆ ಇಳಿಸಲಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯೂರೋ ಬಲವಾಗಿ ಖಂಡಿಸಿದೆ. ತೃಣಮೂಲ ಕಾಂಗ್ರೆಸ್(ಟಿಎಂಸಿ) ಮತ್ತು
ಉಕ್ರೇನಿನಲ್ಲಿ ಶಾಂತಿ ಸ್ಥಾಪಿಸಲು ಆದ್ಯತೆ ನೀಡಬೇಕು: ಸಿಪಿಐ(ಎಂ) ಪೊಲಿಟ್ ಬ್ಯುರೊ
ರಷ್ಯಾ ಮತ್ತು ಉಕ್ರೇನ್ ನಡುವಿನ ಸಶಸ್ತ್ರ ಘರ್ಷಣೆಯ ಬಗ್ಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಉಕ್ರೇನ್ ವಿರುದ್ಧ ರಷ್ಯಾ ಮಿಲಿಟರಿ ಕಾರ್ಯಾಚರಣೆ ಕೈಗೊಂಡಿರುವುದು ದುರದೃಷ್ಟಕರ. ಸಶಸ್ತ್ರ ವೈಷಮ್ಯಗಳು ತಕ್ಷಣವೇ ನಿಲ್ಲಬೇಕು ಮತ್ತು
ಚೇತನ್ ಅಹಿಂಸಾ ವಿರುದ್ಧ ಸ್ವಯಂ ಪ್ರೇರಿತ ದೂರು-ಬಂಧನ: ಸಿಪಿಐ(ಎಂ) ಖಂಡನೆ
ಸಾಮಾಜಿಕ ಮಾಧ್ಯಮದಲ್ಲಿ ಹೈಕೋರ್ಟ್ ನ್ಯಾಯಾಧೀಶರ ಹೆಸರು ಉಲ್ಲೇಖಿಸಿ ಪ್ರಚೋದನಕಾರಿ ಬರಹ ಪ್ರಕಟಿಸಿದ್ದರು, ಆದ್ದರಿಂದ ಅವರ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿ.ಸಿ.ಪಿ.ಯವರ ಹೇಳಿಕೆ ಪತ್ರಿಕೆಗಳಲ್ಲಿ ವರದಿಯಾಗಿದೆ