ನರಗುಂದದಲ್ಲಿ ಕೋಮು ದ್ವೇಷದ ಹಿನ್ನೆಲೆಯಲ್ಲಿ ಸಮೀರ್ ಎಂಬ ಯುವಕನ ಹತ್ಯೆ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಹಾಗೂ ಸಾವಿಗೀಡಾದ ಕುಟುಂಬ ಸೇರಿದಂತೆ ತೀವ್ರ
ಹೇಳಿಕೆಗಳು
ಹೇಳಿಕೆಗಳು
ಮಾದರಿಯಾದ ಸಿಪಿಐ(ಎಂ) ಪಕ್ಷ: ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ ಅಂಧ ವ್ಯಕ್ತಿ ಆಯ್ಕೆ
ಚೆನ್ನೈ: ಇದೇ ಮೊದಲ ಬಾರಿಗೆ ದೃಷ್ಟಿಯಿಲ್ಲದ ವ್ಯಕ್ತಿಗೆ ಪ್ರಮುಖ ರಾಜಕೀಯ ಪಕ್ಷದ ಜಿಲ್ಲಾ ಮಟ್ಟದಲ್ಲಿ ಮುನ್ನಡೆಸುವ ಅವಕಾಶ ಪ್ರಾಪ್ತವಾಗಿದೆ. ತಮಿಳುನಾಡಿನ ಚೆಂಗಲ್ ಪಟ್ಟುವಿನಲ್ಲಿ ಬಿ.ಎಸ್. ಭಾರತಿ ಅಣ್ಣ ಎಂಬುವವರನ್ನು ಭಾರತ ಕಮ್ಯೂನಿಸ್ಟ್ ಪಕ್ಷ
ಚಾಣಕ್ಯ ವಿಶ್ವವಿದ್ಯಾನಿಲಯ ಸ್ಥಾಪನೆಗಾಗಿ ಸೆಸ್ ಸಂಸ್ಥೆಗೆ ನೀಡಲಾದ ಜಾಗ ವಾಪಸ್ಸು ಪಡೆಯಲು ಆಗ್ರಹ
ಕೋವಿಡ್ ಎರಡನೆಯ ಅಲೆಯ ಎಪ್ರಿಲ್ – ಮೇ ತಿಂಗಳ ಲಾಕ್‌ಡೌನ್ ಸಂದರ್ಭದಲ್ಲಿ ಇಡೀ ರಾಜ್ಯವೇ ಅತ್ಯಂತ ಸಂಕಷ್ಟದಲ್ಲಿ ಹಾಗೂ ಆತಂಕದಲ್ಲಿರುವಾಗ, ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಸರಕಾರ ಒಳ ಸಂಚಿನ ರೀತಿಯಲ್ಲಿ, ಬೆಂಗಳೂರು ಗ್ರಾಮಾಂತರ
ನಾರಾಯಣಗುರುಗಳ ಸ್ತಬ್ದಚಿತ್ರವನ್ನು ನಿರಾಕರಿಸಿದ ಕೇಂದ್ರ ಸರಕಾರ: ಸಿಪಿಐ(ಎಂ) ಖಂಡನೆ
ಮಂಗಳೂರು: ಜನವರಿ 26ರ ಗಣರಾಜ್ಯೋತ್ಸವದಂದು ನಡೆಯುವ ಪೆರೇಡ್ ಗಾಗಿ ಕೇರಳ ಸರಕಾರ ಆಯೋಜಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಕೇಂದ್ರ ಸರ್ಕಾರದ ಗಣರಾಜ್ಯೋತ್ಸವ ಸಮಿತಿಯು ತಿರಸ್ಕರಿಸಿರುವುದನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ದಕ್ಷಿಣ
ಲಕ್ಷ ದಾಟಿದ ಸೋಂಕಿತರ ಸಂಖ್ಯೆ: ಬಿಎಂಟಿಸಿ ಬಸ್ಸು ಸಂಖ್ಯೆ ಹೆಚ್ಚಿಸಿ – ಪ್ರಯಾಣಿಕರ ಸಾಮರ್ಥ್ಯ ಅರ್ಧಕ್ಕೆ ಇಳಿಸಿ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿರುವುದು ಮಹಾನಗರದ ಜನತೆಗೆ ದೊಡ್ಡ ಅಪಾಯದ ಸಂಕೇತವಾಗಿದೆ. ಇದರಿಂದ ದುಡಿಯುವ ಸಾಮಾನ್ಯ ಜನತೆಯ ಜೀವ, ಜೀವನ ಎರಡು ಸಂಕಷ್ಟಕ್ಕೆ ಸಿಲುಕಿವೆ. ತಮ್ಮ
ಪ್ರಧಾನ ಮಂತ್ರಿಗಳು ತಕ್ಷಣ ಮದ್ಯ ಪ್ರವೇಶಿಸಿ, ಸಂಬಂಧಿಸಿದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ನದಿ ನೀರಿನ ವಿವಾದ ಪರಿಹರಿಸಿ
ಕರ್ನಾಟಕ ರಾಜ್ಯದ ಬೆಂಗಳೂರು ಹಾಗೂ ಹುಬ್ಬಳ್ಳಿ- ಧಾರವಾಡದ ಅವಳಿ ನಗರಗಳ ಕುಡಿಯುವ ನೀರಿಗಾಗಿ ಮತ್ತು ವಿದ್ಯುತ್ ಉತ್ಪಾದನೆಯ ಸಮಸ್ಯೆಯ ಪರಿಹಾರಕ್ಕಾಗಿ ಕರ್ನಾಟಕ ಸರಕಾರ ಕಳಸಾ – ಬಂಡೋರಿ ಹಾಗೂ ಮೇಕೆದಾಟು ಯೋಜನೆ ರೂಪಿಸಿರುವುದೇನು
ಸಿಪಿಐ(ಎಂ) 23ನೇ ಮಹಾಧಿವೇಶನ: ಎಪ್ರಿಲ್ 6-10, 2022
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)ನ 23ನೇ ಮಹಾಧಿವೇಶನವನ್ನು ಕೇರಳದ ಕಣ್ಣೂರಿನಲ್ಲಿ ನಡೆಸಲು ಈ ಹಿಂದೆ ಕೇಂದ್ರ ಸಮಿತಿ ನಿರ್ಧರಿಸಿದ್ದು, ಜನವರಿ 7 ರಿಂದ 9 ರ ವರೆಗೆ ಹೈದರಾಬಾದಿನಲ್ಲಿ ನಡೆದ ಕೇಂದ್ರ ಸಮಿತಿಯ
ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲರ ನಿಧನಕ್ಕೆ ಸಿಪಿಐ(ಎಂ) ಶ್ರದ್ದಾಂಜಲಿ
ನಾಡಿನ ಹಿರಿಯ ಸಾಹಿತಿ, ಸಮಾಜವಾದಿ ಚಿಂತಕ ಹಾಗೂ ಸಾಹಿತ್ಯಿಕ ಹೋರಾಟಗಾರ ಪ್ರೊ. ಚಂದ್ರಶೇಖರ್ ಪಾಟೀಲ್ (ಚಂಪಾ-83) ಅವರ ನಿಧನಕ್ಕೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ ರಾಜ್ಯ ಸಮಿತಿಯು ಹೃದಯಾಂತರಾಳದ ಗೌರವಪೂರ್ವಕ ಶ್ರದ್ಧಾಂಜಲಿಯನ್ನು
ಕೋವಿಡ್ – 19 ಮೂರನೇ ಅಲೆಯ ನಿಯಂತ್ರಣಕ್ಕೆ ಅಗತ್ಯ ಸಮಗ್ರ ಕ್ರಮವಹಿಸಲು ಒತ್ತಾಯಿಸಿ ಮನವಿ
ಕರ್ನಾಟಕ ಸರಕಾರ ಕೋವಿಡ್ -19 ಮೂರನೇ ಅಲೆಯ ನಿಯಂತ್ರಣಕ್ಕೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಮತ್ತು ಅದೇ ಸಂದರ್ಭದಲ್ಲಿ ಕೇವಲ ರಾತ್ರಿ ಹಾಗೂ ವಾರದ ಕೊನೆಯಲ್ಲಿ ಕರ್ಫ್ಯೂ ವಿಧಿಸಿದೆ. ಅಗತ್ಯವಿರುವ ಜನ ಸಮುದಾಯಗಳಿಗೆ ಲಸಿಕೆ
ಹಿಂದುತ್ವ-ಕಾರ್ಪೊರೇಟ್ ಯಜಮಾನಿಕೆ ಹಿಮ್ಮೆಟ್ಟಿಸಲು ಪ್ರಕಾಶ್ ಕಾರಟ್ ಕರೆ
ದೇಶದಲ್ಲಿ ಹಿಂದುತ್ವ-ಕಾರ್ಪೋರೇಟ್ ಮೈತ್ರಿಯ ಯಜಮಾನಿಕೆಯು ನವ-ಉದಾರವಾದಿ ನೀತಿಗಳನ್ನು ಫಲವಾಗಿ ನಿರುದ್ಯೋಗ ಹಸಿವು ಬಡತನ ಹೆಚ್ಚುತ್ತಿದ್ದು ಇವುಗಳನ್ನು ಹಿಮ್ಮೆಟ್ಟಿಸಲು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಸದಸ್ಯ ಪ್ರಕಾಶ್ ಕಾರಟ್ ಹೇಳಿದರು.