ಬಿಹಾರ ಸಿಪಿಐ(ಎಂ) ಶಾಸಕರ ಮೇಲೆ ಮಾರಣಾಂತಿಕ ಹಲ್ಲೆ

ಬಿಹಾರ ವಿಧಾನಸಭೆಯಲ್ಲಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಶಾಸಕಾಂಗ ಪಕ್ಷದ ಮುಖಂಡರೂ, ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯರೂ ಅಗಿರುವ ಅಜಯ್‍ ಕುಮಾರ್ ಮೇಲೆ ಮೇ 29ರಂದು ಸಮಸ್ತಿಪುರದಲ್ಲಿ ಮಾರಣಾಂತಿಕ ಹಲ್ಲೆ ನಡೆದಿದೆ. ಇದನ್ನು

Read more

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಪಾಯಕಾರಿ ಮತ್ತು ಪ್ರತಿಗಾಮಿ ನಿಯಮಗಳನ್ನು ತೆಗೆದುಹಾಕಬೇಕು

ಬಿಜೆಪಿ ಸರಕಾರ ಐಟಿ ಮಂತ್ರಾಲಯವನ್ನು ಪಕ್ಷಪಾತದಿಂದ ಬಳಸುವುದನ್ನು ಮತ್ತು ಟ್ವಿಟರ್ ನ ಕಚೇರಿಗಳ ಮೇಲೆ ಪೋಲೀಸ್ ದಾಳಿಗಳನ್ನು ನಡೆಸುವುದನ್ನು ಹೆದರಿಸುವ ಲಜ್ಜೆಗೆಟ್ಟ ಕೃತ್ಯಗಳು ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)–ಸಿಪಿಐ(ಎಂ) ಪೊಲಿಟ್ ಬ್ಯುರೊ

Read more

ಆನ್‌ಲೈನ್ ಪ್ರತಿಭಟನಾ ಬಹಿರಂಗ ಸಭೆ ಯಶಸ್ವಿಗೊಳಿಸಿರಿ

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನ ವಿರೋಧಿ ನೀತಿಗಳನ್ನು ಬಲವಾಗಿ ಪ್ರತಿರೋಧಿಸಿ ಮತ್ತು ಕೋವಿಡ್ ಬಾಧೆಯಿಂದ ಜನತೆಯನ್ನು ರಕ್ಷಿಸಲು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಭಾರತ ಕಮ್ಯುನಿಸ್ಟ್ ಪಕ್ಷ-ಸಿಪಿಐ, ಸೋಷಲಿಸ್ಟ್ ಯುನಿಟಿ

Read more

ಅವಿಶ್ರಾಂತ ಹೋರಾಟಗಾರ ಹೆಚ್.ಎಸ್. ದೊರೈಸ್ವಾಮಿಯವರಿಗೆ ಎಡ-ಜಾತ್ಯಾತೀತ ಪ್ರಜಾಸತ್ತಾತ್ಮಕ ಪಕ್ಷಗಳ ನಮನ

ಸ್ವಾತಂತ್ರ್ಯ ಸೇನಾನಿ, ಪ್ರಜಾಪ್ರಭುತ್ವ ಪ್ರೇಮಿ, ದುಡಿಯುವ ಜನರ ಅಭ್ಯುದಯಕ್ಕಾಗಿ ದುಡಿದ ಅವಿಶ್ರಾಂತ ದುಡಿಮೆಗಾರ ಶ್ರೀ ಹಾರನಹಳ್ಳಿ ಶ್ರೀನಿವಾಸಯ್ಯ ದೊರೈಸ್ವಾಮಿಯವರು ತಮ್ಮ 104ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅಗಲಿದ ಹಿರಿಯ ಸೇನಾನಿಗೆ ಎಡ ಮತ್ತು ಜಾತ್ಯಾತೀತ

Read more

ಹಿರಿಯ ಸ್ವಾತಂತ್ರ್ಯ ಸೇನಾನಿ ಹೆಚ್ ಎಸ್ ದೊರೆಸ್ವಾಮಿಯವರಿಗೆ ಸಿಪಿಐ(ಎಂ) ಅಶ್ರುತರ್ಪಣ

ಹಿರಿಯ ಸ್ವಾತಂತ್ರ್ಯ ಸೇನಾನಿ, ಪ್ರಜಾಪ್ರಭುತ್ವ ಪ್ರೇಮಿ, ಜನಪರ ಹೋರಾಟಗಾರ ಶ್ರೀ ಹೆಚ್.ಎಸ್.ದೊರೆಸ್ವಾಮಿ ಯವರು ತಮ್ಮ 104ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅಗಲಿದ ಅವಿಶ್ರಾಂತ ಸೇನಾನಿಗೆ ಭಾರತ ಕಮ್ಯುನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ

Read more

ಲಾಕ್‌ಡೌನ್ ಮಾತ್ರವೇ ಕೋವಿಡ್ ನಿಯಂತ್ರಿಸದು

ಮುಖ್ಯಮಂತ್ರಿ ಯಡಿಯೂರಪ್ಪರವರು ಮಗದೊಮ್ಮೆ ಸಮರ್ಪಕವಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಕೋವಿಡ್-19ರ ನಿಯಂತ್ರಣಕ್ಕೆ ಮೂರನೇ ಬಾರಿ ಲಾಕ್‌ಡೌನ್ ಘೋಷಿಸಿದ್ದಾರೆ. ಈ ಲಾಕ್‌ಡೌನ್ ನಾಳೆಯಿಂದ ಮುಂದಿನ ಜುಲೈ 07, ರವರೆಗೆ ಜಾರಿಯಲ್ಲಿರಲಿದೆ. ಸಾಂಕ್ರಾಮಿಕ ನಿಯಂತ್ರಣಕ್ಕೆ ಬಾರದೇ

Read more

ಮೇ 26ರ ರೈತರ ಪ್ರತಿಭಟನೆಗೆ 12 ಪ್ರತಿಪಕ್ಷಗಳ ಬೆಂಬಲ

“ಕೇಂದ್ರ ಸರಕಾರ ಹಟಮಾರಿತನವನ್ನು ನಿಲ್ಲಿಸಿ ತಕ್ಷಣವೇ ಮಾತುಕತೆಗಳನ್ನು ಪುನರಾರಂಭಿಸಬೇಕು” ರೈತರ ವೀರೋಚಿತ ಶಾಂತಿಯುತ ಹೋರಾಟ ಆರು ತಿಂಗಳುಗಳನ್ನು ಪೂರ್ಣಗೊಳಿಸಲಿರುವ ಮೇ 26ರಂದು ದೇಶವ್ಯಾಪಿ ಪ್ರತಿಭಟನೆಗೆ ಸಂಯುಕ್ತ ಕಿಸಾನ್ ಮೋರ್ಚಾ ನೀಡಿರುವ ಕರೆಗೆ ದೇಶದ

Read more

ಜನತೆಗೆ ಬೇಕಿರುವುದು ತೋರಿಕೆಯ ಪರಿಹಾರವಲ್ಲಾ, ನಿಜ ಪರಿಹಾರ!

ಮುಖ್ಯಮಂತ್ರಿ ಯಡಿಯೂರಪ್ಪರವರು ಅಂತೂ ಕೊನೆಗೆ, ತಡವಾಗಿಯಾದರೂ ಜನತೆಯ ಒತ್ತಾಯಕ್ಕೆ ಮಣಿದು ರಾಜ್ಯದ ಜನತೆಗೆ 608 ಕೋಟಿ ರೂ.ಗಳ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯ 492 ಕೋಟಿ ರೂ. ಪರಿಹಾರದ ಪ್ಯಾಕೇಜ್ ಘೋಷಿಸಿದ್ದಾರೆ. ಇದನ್ನು

Read more

ಕೋವಿಡ್ ಪರೀಕ್ಷೆ ಹೆಚ್ಚಿಸಿ ಶೀಘ್ರ ಪತ್ತೆಗೆ ಅನುವುಗೊಳಿಸಲು ಆಗ್ರಹ

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎಂದು ಬಿಂಬಿಸಲು ಪರೀಕ್ಷೆಗಳನ್ನು ದಿನಂಪ್ರತಿ ಕಡಿಮೆ ಮಾಡುತ್ತಿರುವುದು ಅನಾಹುತಕಾರಿಯಾಗಲಿದೆ. ಆದಕಾರಣ ಪರೀಕ್ಷೆ ಪ್ರಮಾಣ ಹೆಚ್ಚಿಸಿ ಸೋಂಕಿತರ ಶೀಘ್ರ ಪತ್ತೆಗೆ ಅನುಗೊಳಿಸಲು ಭಾರತ

Read more

ಪ್ರಧಾನ ಮಂತ್ರಿಗಳಿಗೆ ಮತ್ತೊಮ್ಮೆ 12 ಪ್ರತಿಪಕ್ಷಗಳ ಮುಖಂಡರ ಜಂಟಿ ಪತ್ರ

“ದೇಶದ, ಜನಗಳ ಹಿತದೃಷ್ಟಿಯಿಂದ ಈಗಲಾದರೂ ಸಮರೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳಿ” ಕೋವಿಡ್ ಮಹಾಸೋಂಕನ್ನು ಎದುರಿಸಲು ಸಮರೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರತಿಪಕ್ಷಗಳ ಮುಖಂಡರು ಮತ್ತೊಮ್ಮೆ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಈ ಹಿಂದೆ ಈ ಮುಖಂಡರು

Read more