ಉಚಿತ ಲಸಿಕೆ ಹಾಗೂ ಅಗತ್ಯ ನೆರವು ಕೇಂದ್ರ ಸರಕಾರ ಒದಗಿಸಲಿ

ಇಡೀ ದೇಶವೇ ಸಂಕಷ್ಠದಲ್ಲಿದೆ. ರಾಜ್ಯಗಳಿಗೆ ನೀಡಬೇಕಾದ ಕೋವಿಡ್ ಪರಿಹಾರದ ನೆರವನ್ನು ಮತ್ತು ಜಿ.ಎಸ್.ಟಿ ಬಾಕಿ ಹಣವನ್ನು ಕೇಂದ್ರ ಸರಕಾರ ನೀಡದೇ ಸತಾಯಿಸುತ್ತಿರುವುದನ್ನು ಮತ್ತು  ಇದೀಗ ಕೇಂದ್ರ ಸರಕಾರಕ್ಕೆ ಕೇವಲ 150 ರೂಗಳಿಗೆ ಸಿಗುವ

Read more

ತುರ್ತಾಗಿ ಆಕ್ಸಿಜನ್ ಖಾತ್ರಿಪಡಿಸಿ-ಉಚಿತ ಲಸಿಕೆಗಳನ್ನು ಒದಗಿಸಿ ಬಿಕ್ಕಟ್ಟು ಸುನಾಮಿಯಾಗುತ್ತಿದೆ: ಪ್ರಧಾನ ಮಂತ್ರಿಗಳಿಗೆ ಯೆಚುರಿ ಪತ್ರ

ದೇಶದೆಲ್ಲೆಡೆಗಳಲ್ಲೂ ಎಲ್ಲ ಆಸ್ಪತ್ರೆಗಳಿಗೂ, ರೋಗಿಗಳಿಗೂ ವೈದ್ಯಕೀಯ ಆಕ್ಸಿಜನ್‌ನ ಅಬಾಧಿತ ಪೂರೈಕೆಯನ್ನು ಖಾತ್ರಿಪಡಿಸುವುದು ಮತ್ತು ಲಸಿಕೆಗಳನ್ನು ಉಚಿತವಾಗಿ ಮತ್ತು ಸಾರ್ವತ್ರಿಕವಾಗಿ ಒದಗಿಸುವುದು ಸದ್ಯ ಅತ್ಯಂತ ತುರ್ತಿನ ಆವಶ್ಯಕತೆಯಾಗಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್

Read more

ಯೆಚೂರಿ ಪುತ್ರ ನಿಧನ-ಪೊಲಿಟ್ ಬ್ಯುರೋ ಸಂತಾಪ

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚುರಿ ಮತ್ತು ಇಂದ್ರಾಣಿ ಮಜುಂದಾರ್ ಅವರ ಪುತ್ರ , ಆಶೀಶ್ ಯೆಚೂರಿ ಇಂದು ಬೆಳಿಗ್ಗೆ ಕೋವಿಡ್ ಸಂಬಂಧಿ ತೀವ್ರ ಸಮಸ್ಯೆಗಳಿಂದಾಗಿ ನಿಧನರಾಗಿದ್ದಾರೆ. ಅವರ ವಯಸ್ಸು 35 ವರ್ಷ.

Read more

ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗಲು ಪಡಿತರ ಚೀಟಿದಾರರಿಗೆ ರೇಷನ್ ಕಡಿತ

ಕರ್ನಾಟಕ ಸರಕಾರವು ಕೇಂದ್ರ ಸರಕಾರದ ನಿರ್ದೇಶನದಂತೆ ಕಾರ್ಪೋರೇಟ್ ಕಂಪನಿಗಳ ಲೂಟಿಗೆ ದೊಡ್ಡ ಪ್ರಮಾಣದಲ್ಲಿ ನೆರವಾಗುವ ದುರುದ್ದೇಶದಿಂದಲೇ ರಾಜ್ಯದ ಬಡವರಿಗೆ ಅಂದರೇ ಬಿಪಿಎಲ್ ಕಾರ್ಡುದಾರರಿಗೆ ಪಡಿತರ ವ್ಯವಸ್ಥೆಯ ಆಥವಾ ನ್ಯಾಯ ಬೆಲೆ ಅಂಗಡಿಯ ಮೂಲಕ

Read more

ಈ ಗಂಭೀರ ಅರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸಲು ಒಂದು ಸಾರ್ವತ್ರಿಕ ಲಸಿಕೀಕರಣ ಕಾರ್ಯಕ್ರಮ ಅಗತ್ಯ

ನಿನ್ನೆ ಕೇಂದ್ರ ಸರಕಾರ ಪ್ರಕಟಿಸಿರುವ ಲಸಿಕೆ ಧೋರಣೆಯು ಮತ್ತೊಮ್ಮೆ ತಾವು ಸೃಷ್ಟಿಸಿದ  ಅಗಾಧ ಸ್ವರೂಪದ  ಅರೋಗ್ಯ ಬಿಕ್ಕಟ್ಟಿನಿಂದ ಹೊಣೆ ಜಾರಿಸಿಕೊಳ್ಳುವ ಅದರ ಪ್ರಯತ್ನವಾಗಿದೆ, ಸಮಸ್ತ ಜವಾಬ್ದಾರಿಯನ್ನು ರಾಜ್ಯ ಸರಕಾರಗಳ ಮೇಲೆ ದಾಟಿಸುವ ಒಂದು

Read more

ಆರೋಗ್ಯ ತುರ್ತು ಪರಿಸ್ಥಿತಿ – ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು

ದೇಶದಲ್ಲಿ ಉಕ್ಕೇರುತ್ತಿರುವ ಮಹಾಸೋಂಕು ಉಂಟು ಮಾಡುತ್ತಿರುವ ವಿನಾಶದ ಬಗ್ಗೆ ಸಿಪಿಐ(ಎಂ) ಪೊಲಿಟ್ ಬ್ಯುರೋ ಗಂಭೀರ ಆತಂಕವನ್ನು ವ್ಯಕ್ತಪಡಿಸಿದೆ. ಇಂತಹ ಗಂಭೀರ ಆರೋಗ್ಯ ತುರ್ತು ಸನ್ನಿವೇಶದಲ್ಲಿ ಕೇಂದ್ರ ಸರ್ಕಾರ  ಕನಿಷ್ಠ ಈ ಕೆಲಸಗಳನ್ನು ಮಾಡಬೇಕಾಗಿದೆ:

Read more

ಅಮೆರಿಕ ತಕ್ಷಣವೇ ಲಸಿಕೆ ಸಾಮಗ್ರಿಗಳ ರಫ್ತು ನಿಷೇಧವನ್ನು ತೆಗೆಯಬೇಕು

ಭಾರತದಲ್ಲಿ ಲಸಿಕೆ ಉತ್ಪಾದನೆಯ ಪ್ರಮಾಣವನ್ನು ಹೆಚ್ಚಿಸುವುದಕ್ಕೆ ಅದಕ್ಕೆ ಬೇಕಾಗುವ ಮಧ್ಯಂತರ ಸಾಮಗ್ರಿಗಳ ಕೊರತೆ ಅಡ್ಡಿಯಾಗಿದೆ. ಇವುಗಳಲ್ಲಿ ಬಹಳಷ್ಟು ಸಾಮಗ್ರಿಗಳು, ಫಿಲ್ಟರ್ ಗಳು, ದ್ರಾವಣಗಳು,, ಪ್ಲಾಸ್ಟಿಕ್ ಚೀಲಗಳು ಮುಂತಾದವು  ಅಮೆರಿಕ ಸಂಯುಕ್ತ ಸಂಸ್ಥಾನಗಳಿಂದ ಬರಬೇಕು.

Read more

ತಕ್ಷಣವೇ ಯುದ್ಧೋಪಾದಿಯಲ್ಲಿ ಕ್ರಿಯೆಗಿಳಿಯಬೇಕು

ಕೊವಿಡ್ ಮಹಾಸೋಂಕು ದೇಶಾದ್ಯಂತ ಹತೋಟಿಯಿಲ್ಲದಂತೆ ಎಗರುತ್ತಿದೆ. ಸಾವುಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ತಡೆದು ನಿಲ್ಲಿಸಲು ಮತ್ತು ಆರೋಗ್ಯ ಸೌಕರ್ಯಗಳ ಕೊರತೆಯನ್ನು ನೀಗಿಸಲು ತಕ್ಷಣವೇ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಹೇಳಿದೆ. ಕೇಂದ್ರ

Read more

ಸರ್ವಪಕ್ಷಗಳ ಸಭೆ: ಸಿಪಿಐ(ಎಂ) ಪಕ್ಷದಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ

ತಡವಾಗಿಯಾದರೂ ತಾವು ಸರ್ವ ಪಕ್ಷಗಳ ಸಮಾಲೋಚನಾ ಸಭೆ ಕರೆದಿರುವುದು ಸ್ವಾಗತಾರ್ಹ ವಿಚಾರ. ಆದರೆ ಸರಕಾರದ ದೋಷ ಪೂರಿತ ತಿಳುವಳಿಕೆಯಂತೆ, ವಿಧಾನಸಭೆ ಹಾಗೂ ಪರಿಷತ್, ಪಾರ್ಲಿಮೆಂಟ್ ನಲ್ಲಿ ಚುನಾಯಿತ ಸದಸ್ಯರನ್ನು ಹೊಂದಿದ ಪಕ್ಷಗಳು ಮಾತ್ರವೇ

Read more

ಉಪ ಚುನಾವಣೆಗಳಲ್ಲಿ ಸರ್ವಾಧಿಕಾರಿ ಹಾಗೂ ಕೋಮುವಾದಿ, ಲೂಟಿಕೋರ ಕಾರ್ಪೋರೇಟ್ ಕಂಪನಿಗಳ ಏಜೆಂಟ್ ಹಾಗೂ ಜನವಿರೋಧಿ ಬಿಜೆಪಿಯನ್ನು ಸೋಲಿಸಲು CPIM ಕರೆ

ರಾಜ್ಯದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಪಾರ್ಲಿಮೆಂಟ್ ಹಾಗೂ ಬಸವಕಲ್ಯಾಣ ಮತ್ತು ಮಸ್ಕಿಗಳ ವಿಧಾನ ಸಭಾ ಕ್ಷೇತ್ರಗಳಿಗಾಗಿ ನಡೆಯುವ ಉಪ ಚುನಾವಣೆಗಳಲ್ಲಿ ಈ ಕ್ಷೇತ್ರಗಳ ಮತದಾರರು ಸರ್ವಾಧಿಕಾರಿ, ಕೋಮುವಾದಿ ಹಾಗೂ ಲೂಟಿಕೋರ ಕಾರ್ಪೋರೇಟ್ ಕಂಪನಿಗಳ

Read more