ಬಿಜೆಪಿ ಮುಖಂಡರಾದ ಅನುರಾಗ್ ಠಾಕುರ್ ಮತ್ತು ಪರ್ವೇಶ್ ಶರ್ಮ ಜನವರಿಯಲ್ಲಿ ದ್ವೇಷ ಭಾಷಣ ಮಾಡಿದ ಅಪರಾಧಕ್ಕೆ ಸೆಕ್ಷನ್ 153ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಬೇಕು ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಸದಸ್ಯರಾದ ಬೃಂದಾ ಕಾರಟ್
ಹೇಳಿಕೆಗಳು
ಹೇಳಿಕೆಗಳು
ಜೆಇಇ-ಎನ್‍ಇಇಟಿ ಪರೀಕ್ಷೆಗಳು ಸದ್ಯದ ಪರಿಸ್ಥಿತಿಯಲ್ಲಿ ಖಂಡಿತವಾಗಿಯೂ ಬೇಡ
ದೇಶಾದ್ಯಂತ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶಕ್ಕೆ ಜೆ.ಇ.ಇ.-ಎನ್.ಇ.ಇ.ಟಿ. ಪರೀಕ್ಷೆಗಳತ್ತ ಏಕಪಕ್ಷೀಯವಾಗಿ ಮುಂದೊತ್ತುತ್ತಿರುವುದನ್ನು ಸಿಪಿಐ(ಎಂ) ಪೊಲಿಟ್ ಬ್ಯುರೊ ದೃಢವಾಗಿ ವಿರೋಧಿಸಿದೆ. ಅತ್ಯಂತ ಆಕ್ರೋಶಕಾರಿ ಸಂಗತಿಯೆಂದರೆ, ಸಾಂಕ್ರಾಮಿಕದಿಂದ ಸೋಂಕಿತರ ಸಂಖ್ಯೆ ವೇಗವಾಗಿ ಏರುತ್ತಿರುವಾಗ ಮತ್ತು ಸಾವುಗಳ ಸಂಖ್ಯೆಯೂ
ನಿರುದ್ಯೋಗದ ನಡುವೆ ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಎಂಬ ಗಿಮಿಕ್
ಅರ್ಥವ್ಯವಸ್ಥೆ ಹಿಂದೆಂದೂ ಕಾಣದಂತಹ ರೀತಿಯಲ್ಲಿ ಕುಸಿಯುತ್ತಿರುವಾಗ, ಉದ್ಯೋಗ ನಿರ್ಮಾಣದ ಬದಲು ಉದ್ಯೋಗ ನಷ್ಟಗಳೇ ಏರುತ್ತಿರುವಾಗ ಈ ಪರಿಸ್ಥಿತಿಯನ್ನು ಎದುರಿಸಲು, ಅಂದರೆ ಉದ್ಯೋಗ ರಕ್ಷಣೆ ಮತ್ತು ನಿರ್ಮಾಣಕ್ಕೆ ಕ್ರಮಗಳನ್ನು ಯೋಚಿಸುವ ಬದಲು ಮೋದಿ ಸರಕಾರ
ರಾಜ್ಯದಾದ್ಯಂತ ನಡೆದಿರುವ ಪ್ರತಿಭಟನಾ ಸಪ್ತಾಹದಲ್ಲಿ ಪಾಲ್ಗೊಳ್ಳಿ
ಭಾರತ ಕಮ್ಯುನಿಷ್ಠ್ ಪಕ್ಷ (ಮಾರ್ಕ್ಸ್‌ವಾದಿ)ಯು ರಾಜ್ಯದಾದ್ಯಂತ ಇಂದಿನಿಂದ ಆಗಷ್ಠ್ – 29, 2020 ರವರೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ದ ಪ್ರತಿಭಟನಾ ಸಪ್ತಾಹ ನಡೆಸಲು ತನ್ನ ಘಟಕಗಳಿಗೆ ಮತ್ತು
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಖಾಸಗೀಕರಣಕ್ಕ ವಿರೋಧ
ಕೇಂದ್ರದ ಬಿಜೆಪಿ ಸರ್ಕಾರವು ಲಾಭದಾಯಕ ಸಾರ್ವಜನಿಕ ಸಂಸ್ಥೆಗಳು ಮತ್ತು ಆಸ್ತಿಗಳ ಮಾರಾಟದ ಮುಂದುವರೆಕೆಯಾಗಿ ದೇಶದ ಪ್ರಮುಖ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಾರಾಟ ಮಾಡುವ ಪ್ರಕ್ರಿಯೆಯಲ್ಲಿ ಕರ್ನಾಟಕ ರಾಜ್ಯದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ
ಕಾಮ್ರೇಡ್ ಪುರುಷೋತ್ತಮ ಕಲಾಲ್ ಬಂಡಿರವರಿಗೆ ಸಿಪಿಐ(ಎಂ) ಶ್ರದ್ದಾಂಜಲಿ
ಕಟ್ಟಡ ಕಾಮಿ೯ಕರ ಸಂಘದ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷರು ಮತ್ತು ವಿಜ್ಞಾನ ಚಳುವಳಿಯ ಸಕ್ರಿಯ ಕಾಯ೯ಕತ೯ರಾಗಿದ್ದ ಕಾಮ್ರೇಡ್ ಪುರುಷೋತ್ತಮ ಕಲಾಲಬಂಡಿರವರಿಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯು ಶ್ರದ್ದಾಂಜಲಿ
ಪಾರ್ಟನರ್ ಪುರುಷೋತ್ತಮಗೆ ವಿದಾಯ
ನಾವಿಬ್ಬರೂ ಬಿ.ಎಸ್ಸಿ ಯಲ್ಲಿ ಕ್ಲಾಸ್‌ಮೇಟ್‌ಗಳಾಗಿದ್ದವರು. ರೂಮ್‌ಮೇಟ್‌ಗಳಾಗಿ ರಾಯಚೂರಿನ ಕನ್ನಿಕಾ ಪರಮೇಶ್ವರಿ ಹಾಸ್ಟೆಲಿನಲ್ಲಿ ನಮ್ಮ ಗೆಳೆತನ ಪ್ರಾರಂಭವಾಯಿತು. ಮುಂದೆ ಬಡತನದ ವಿರುದ್ಧ ಹೋರಾಟ ಮಾಡಲು, ಐ.ಎ.ಎಸ್. ಮಾಡಿ ಜಿಲ್ಲಾಧಿಕಾರಿ ಆಗಬೇಕೆಂದು ಬಯಸಿ ಹುಬ್ಬಳ್ಳಿಗೆ ಹೋದೆವು.
ಕಾಮ್ರೇಡ್ ಪುರುಷೋತ್ತಮ ಕಲಾಲ್‌ಬಂಡಿರವರಿಗೆ ಲಾಲ್ ಸಲಾಂ
ಕಟ್ಟಡ ಕಾರ್ಮಿಕರ ಸಂಘದ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷರು ಮತ್ತು ವಿಜ್ಞಾನ ಚಳುವಳಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಕಾಮ್ರೇಡ್ ಪುರುಷೋತ್ತಮ ಕಲಾಲಬಂಡಿ ಅವರಿಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸವಾದಿ) ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯು
ಚುನಾವಣಾ ಆಯೋಗ ನ್ಯಾಯಯುತವಾಗಿರಬೇಕಷ್ಟೇ ಅಲ್ಲ, ಹಾಗೆಂದು ಸ್ಪಷ್ಟವಾಗಿ ಕಾಣುವಂತೆಯೂ ಇರಬೇಕು
ಡಿಜಿಟಲ್ ಪ್ರಚಾರ ಮತ್ತು ನಿಧಿ ಸಂಗ್ರಹಕ್ಕೆ ಸಂಬಂಧಪಟ್ಟಂತೆ ಚುನಾವಣಾ ಅಯೋಗಕ್ಕೆ ಯೆಚುರಿ ಪತ್ರ ಅಪಾರದರ್ಶಕವಾದ ಚುನಾವಣಾ ಬಾಂಡುಗಳ ನಂತರ, ಕೊವಿಡ್ ನೆಪ ಮಾಡಿಕೊಂಡು ಡಿಜಿಟಲ್ ಚುನಾವಣಾ ಪ್ರಚಾರದ ಬಗ್ಗೆ ಬಹಳವಾಗಿ ಮಾತಾಡಲಾಗುತ್ತಿದೆ. ಬಿಹಾರ
ಮೋದಿ ಸರಕಾರದ ಜನವಿರೋಧಿ ನಡೆಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನೆ
೨೦೨೦ ಆಗಸ್ಟ್ ೨೦ ರಿಂದ ೨೬ ರವರೆಗೆ ಮೋದಿ ಸರಕಾರದ ಜನವಿರೋಧಿ ನಡೆಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನಾ ವಾರಾಚರಣೆ ಸಿಪಿಐ(ಎಂ) ಕೇಂದ್ರ ಸಮಿತಿ ಕರೆ ದೇಶದಲ್ಲಿ ಕೊವಿಡ್-೧೯ ರ ಹಾವಳಿ ತೀವ್ರವಾಗುತ್ತಲೇ ಇದೆ.