ವಿರೋಧಿಗಳನ್ನು ಗುರಿಯಾಗಿಸುವ ದುಷ್ಟ ಕಾರ್ಯಾಚರಣೆ-ಸರಕಾರ ಮತ್ತು ಎನ್‍ಐಎ ಮೇಲೆ ಕಟು ದೋಷಾರೋಪಣೆ: ಸಿಪಿಐ(ಎಂ)

ಸ್ಟಾನ್‍ ಸ್ವಾಮಿಯವರ ಕಂಪ್ಯೂಟರಿನಲ್ಲೂ ಹುಸಿ ಕಡತಗಳನ್ನು ನೆಟ್ಟಿದ್ದರು! ಅಂತಾರಾಷ್ಟ್ರೀಯ ಖ್ಯಾತಿಯ ಡಿಜಿಟಲ್ ಫೊರೆನ್ಸಿಕ್ ವಿಶ್ಲೇಷಣಾ ಕಂಪನಿ, ಆರ್ಸೆನಲ್ ಕನ್ಸಲ್ಟಿಂಗ್, ಬಿಡುಗಡೆ ಮಾಡಿರುವ ಹೊಸ ವರದಿಯ ಪ್ರಕಾರ, 2017 ರಿಂದ 2019 ರ ನಡುವೆ

Read more

ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸ್ ಧಾಳಿ: ಸಿಪಿಐ(ಎಂ) ಖಂಡನೆ

ಬೆಂಗಳೂರು : ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಧಾಳಿ ನಡೆಸಿರುವುನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ತೀವ್ರವಾಗಿ ಖಂಡಿಸುತ್ತದೆ. ಪರಿಶಿಷ್ಟ ಜಾತಿ ಸಮುದಾಯಗಳ ನಡುವೆ ಒಳ ಮೀಸಲಾತಿಯನ್ನು ಕೂಡಲೇ

Read more

ಮೂರು ಚುನಾವಣೆಗಳ ಬಗ್ಗೆ ಸಿಪಿಐ(ಎಂ) ಪೊಲಿಟ್‍ ಬ್ಯುರೊ ಹೇಳಿಕೆ

ಇತ್ತೀಚಿನ ಮೂರು ಚುನಾವಣಾ ಫಲಿತಾಂಶಗಳ ಬಗ್ಗೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ ಬ್ಯುರೊ ಈ ಕೆಳಗಿನ ಹೇಳಿಕೆಯನ್ನು ನೀಡಿದೆ: ಇದೀಗ  ನಡೆದಿರುವ ಮೂರು ಚುನಾವಣೆಗಳಲ್ಲಿ, ಗುಜರಾತಿನಲ್ಲಿ ಬಿಜೆಪಿ ಒಂದು ಭರ್ಜರಿ ವಿಜಯಗಳಿಸಿದೆ.

Read more

ದೇಶದೊಳಗಿನ ಆತಂಕಕಾರಿ ಪ್ರವೃತ್ತಿಗಳನ್ನು ಸರಿಪಡಿಸದೆ ಜಿ-20 ಅಧ್ಯಕ್ಷತೆಯ ಘೋಷಿತ ಧ್ಯೇಯವು ಈಡೇರದು – ಯೆಚುರಿ

ಜಿ-20ರ ಅಧ್ಯಕ್ಷತೆಯನ್ನು ವಹಿಸುವ ಸರದಿ ಈಗ ಭಾರತದ್ದಾಗಿದೆ.  ಪ್ರಧಾನ ಮಂತ್ರಿಗಳು   ಇದನ್ನು ಆಚರಿಸಲು “ಒಂದು ಭೂಮಿ- ಒಂದು ಕುಟುಂಬ- ಒಂದು ಭವಿಷ್ಯ” ಎಂಬ ವಿಷಯವಸ್ತುವಿನ ಮೇಲೆ ಒಂದು ಆಂತರಿಕ ರಾಜಕೀಯ ಅಭಿಯಾನವನ್ನು ಪ್ರಕಟಿಸಿದ್ದಾರೆ.

Read more

ರೈತರು ಹಾಗೂ ದುಡಿಯುವ ಎಲ್ಲ ಜನರ ಸಾಲ ಮನ್ನಾ ಮಾಡಿ: ಯು. ಬಸವರಾಜ

ಹಾವೇರಿ: ಒಕ್ಕೂಟ ಮತ್ತು ರಾಜ್ಯ ಸರಕಾರಗಳು ಅನುಸರಿಸುತ್ತಿರುವ ಬಡವರ, ರೈತ ವಿರೋಧಿ ನೀತಿಗಳ ಪರಿಣಾಮವಾಗಿ ಸಂಕಷ್ಟಕ್ಕೊಳಗಾಗಿರುವ ಎಲ್ಲ ರೈತರ, ಕೂಲಿಕಾರರ ಮತ್ತು ಮಹಿಳೆಯರ ಖಾಸಗೀ ಸಾಲವೂ ಸೇರಿದಂತೆ ಎಲ್ಲ ರೀತಿಯ ಸಾಲವನ್ನು ಮನ್ನಾ

Read more

ದಲಿತ ಯುವಕ ಉದಯ ಕಿರಣ್ ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸಿ: ಸಿಪಿಐ(ಎಂ) ಆಗ್ರಹ

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ದ್ವಿಚಕ್ರ ವಾಹನ ಓವರ್ ಟೆಕ್ ಮಾಡಿದ ಕಾರಣದಿಂದ ಸವರ್ಣೀಯರು ದಲಿತ ಯುವಕ ಉದಯ್ ಕಿರಣ್ (25 ವರ್ಷ) ಎಂಬ ಯುವಕನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿ ಜಾತಿ

Read more

ಬಿಬಿಎಂಪಿ ಮತದಾರರ ಪಟ್ಟಿ ಅಕ್ರಮ ಕುರಿತಂತೆ ನ್ಯಾಯಾಂಗ ತನಿಖೆಗೆ ಒಪ್ಪಿಸಲು ಸಿಪಿಐ(ಎಂ) ಪ್ರತಿಭಟನೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ), ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಸುಮಾರು 6.69 ನೈಜ ಮತದಾರರನ್ನು ಪಟ್ಟಿಯಿಂದ ಕೈ ಬಿಟ್ಟಿರುವುದು ಪ್ರಜೆಗಳ ಮತದಾನದ ಹಕ್ಕನ್ನು ಕಸಿಯುವ ಪ್ರಜಾಪ್ರಭುತ್ವ ವಿರೋಧಿ

Read more

ತ್ರಿಪುರಾದಲ್ಲಿ ಮತ್ತೊಂದು ಮಾರಣಾಂತಿಕ ಹಲ್ಲೆ- ಸಿಪಿಐ(ಎಂ) ಪೊಲಿಟ್‍ಬ್ಯುರೊ ಖಂಡನೆ

“ರಾಜ್ಯದಲ್ಲಿ ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಸಂಪೂರ್ಣವಾಗಿ ಮರುಸ್ಥಾಪಿಸಬೇಕು” ನವೆಂಬರ್ 30ರಂದು ತ್ರಿಪುರಾದ ಚಾರಿಲಂನಲ್ಲಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ನಾಯಕರು ಮತ್ತು ಕಾರ್ಯಕರ್ತರ ಮೇಲೆ ನಡೆದ ಭೀಕರ ಹಲ್ಲೆಯನ್ನು ಸಿಪಿಐ(ಎಂ) ಪೊಲಿಟ್

Read more

ಜಿಯಾಂಗ್ ಝೆಮಿನ್ ನಿಧನ: ಸಿಪಿಐ(ಎಂ) ಸಂತಾಪ

ಚೀನಾ ಕಮ್ಯುನಿಸ್ಟ್ ಪಕ್ಷ(ಸಿಪಿಸಿ)ದ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ಚೀನಾ ಜನತಾ ಗಣತಂತ್ರದ ಅಧ್ಯಕ್ಷ ಕಾಮ್ರೇಡ್ ಜಿಯಾಂಗ್ ಜೆಮಿನ್ ಅವರ ನಿಧನದ ಸುದ್ದಿಯ ಬಗ್ಗೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ಬ್ಯುರೊ  ದುಃಖ

Read more

ವಿ.ವಿ.ಪುರಂ ಸುಬ್ರಮಣ್ಯಸ್ವಾಮಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡುವುದನ್ನು ಬಜರಂಗದಳ ವಿರೋಧಿಸಿರುವ ನಡೆ ಕುರಿತು: ಸಿಪಿಐ(ಎಂ) ಖಂಡನೆ

ವಿ.ವಿ.ಪುರಂ ಸುಬ್ರಮಣ್ಯಸ್ವಾಮಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡುವುದನ್ನು ಬಜರಂಗದಳದವರು ವಿರೋಧಿಸಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಬಜರಂಗದಳದ ಈ ಅತಿರೇಕದ ವರ್ತನೆ ಪ್ರಜಾಪ್ರಭುತ್ವ ವಿರೋಧಿ ನಡೆಯೆಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಬೆಂಗಳೂರು

Read more