ದಿಲ್ಲಿಯಲ್ಲಿ ನಡೆದಿರುವ ಕೋಮುವಾದಿ ಹಿಂಸಾಚಾರದಿಂದ ಪೀಡಿತರಾದವರಿಗೆ ಪರಿಹಾರ ಮತ್ತು ಮರುವಸತಿಗಾಗಿ ನಿಧಿ ಸಂಗ್ರಹಗಳನ್ನು ಮಾಡಬೇಕು ಎಂದು ಸಿಪಿಐ(ಎಂ) ಪೊಲಿಟ್‌ಬ್ಯುರೊ ಜನಗಳಿಗೆ, ಪಕ್ಷದ ಎಲ್ಲ ರಾಜ್ಯ ಸಮಿತಿಗಳಿಗೆ, ಹಿತೈಷಿಗಳಿಗೆ ಹಾಗೂ ಬೆಂಬಲಿಗರಿಗೆ ಮನವಿ
ಹೇಳಿಕೆಗಳು
ಹೇಳಿಕೆಗಳು
ಮಾನವೀಯತೆಯ ಆಧಾರದಲ್ಲಿ ತುರ್ತುಕ್ರಮಗಳಿಗೆ ತಕ್ಷಣ ಮಧ್ಯಪ್ರವೇಶಿಸಬೇಕು
ರಾಷ್ಟ್ರಪತಿಗಳಿಗ್ರೆ ಏಳು ಪ್ರತಿಪಕ್ಷಗಳ ಮುಖಂಡರ ಮನವಿ ಪತ್ರ ದೇಶದ ರಾಜಧಾನಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ಪರಿಸ್ತಿತಿಯ ಬಗ್ಗೆ ಭೇಟಿಯಾಗಿ ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ಮಾಡಿಕೊಡಬೇಕು ಎಂದು ಹಲವು ಪ್ರತಿಪಕ್ಷಗಳ ಪರವಾಗಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ
ಸರ್ವ ಪಕ್ಷ ಸಭೆಯನ್ನು ಕರೆಯಿರಿ-ದಿಲ್ಲಿ ಮುಖ್ಯಮಂತ್ರಿಗೆ ಸಿಪಿಐ(ಎಂ) ಪತ್ರ
ದಿಲ್ಲಿ ಸರಕಾರದ ಕೆಲಸಕ್ಕೆ ಬಹಳಷ್ಟು ಮಿತಿಗಳಿವೆ ನಿಜ, ಏಕೆಂದರೆ ದಿಲ್ಲಿ ಪೋಲೀಸ್ ದಿಲ್ಲಿ ರಾಜ್ಯ ಸರಕಾರದ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ, ಕೇಂದ್ರ ಸರಕಾರದ ಅಡಿಯಲ್ಲಿ ಬರುತ್ತದೆ. “ಆದರೂ ನಿಮ್ಮ ಸರಕಾರ ಕೆಲವು
ನ್ಯಾ.ಮುರಳೀಧರ ಅವರ ವರ್ಗಾವಣೆ ಜಾರಿ ಸದ್ಯಕ್ಕೆ ತಡೆದಿಡಬೇಕು
ದಿಲ್ಲಿ ಹೈಕೋರ್ಟಿನ ಅತ್ಯಂತ ಹಿರಿಯ ನ್ಯಾಯಾಧೀಶರುಗಳಲ್ಲಿ ಮೂರನೆಯ ಸ್ಥಾನದಲ್ಲಿರುವ ನ್ಯಾಯಮೂರ್ತಿ ಎಸ್.ಮುರಳೀಧರ ಆವರನ್ನು ಮಧ್ಯರಾತ್ರಿಯೇ ಪಂಜಾಬ್ ಮತ್ತು ಹರ‍್ಯಾಣ ಹೈಕೋರ್ಟಿಗೆ ವರ್ಗ ಮಾಡಿರುವ ಬಗ್ಗೆ ಸಿಪಿಐ(ಎಂ) ಪೊಲಿಟ್ ಬ್ಯುರೊ ಕಳವಳ ವ್ಯಕ್ತಪಡಿಸಿದೆ. ಈ
ಭೇಟಿಗೆ ಅವಕಾಶ ಕೇಳಿ ರಾಷ್ಟ್ರಪತಿಗಳಿಗೆ ಯೆಚುರಿ ಪತ್ರ
ದೇಶದ ರಾಜಧಾನಿಯಲ್ಲಿ ಅತ್ಯಂತ ಪ್ರಕ್ಷುಬ್ಧ ಪರಿಸ್ಥಿತಿ ಬಗ್ಗೆ, ಭೇಟಿಗೆ ಅವಕಾಶ ಕೇಳಿ ರಾಷ್ಟ್ರಪತಿಗಳಿಗೆ ಯೆಚುರಿ ಪತ್ರ ದೇಶದ ರಾಜಧಾನಿಯಲ್ಲಿ ಅತ್ಯಂತ ಪ್ರಕ್ಷುಬ್ಧ ಪರಿಸ್ತಿತಿ ಇದೆ. ಈ ಬಗ್ಗೆ ಭಾರತದ ಸಂಸತ್ತಿನಲ್ಲಿ ಪ್ರತಿನಿಧಿಸಲ್ಪಟ್ಟಿರುವ ವಿವಿಧ
ದಿಲ್ಲಿ ಗಲಭೆಗಳು: ಪೋಲೀಸ್ ವಿಫಲವಾಗಿದೆ, ಸೇನೆಯನ್ನು ಕರೆಸಿ
ಕಳೆದ ಮೂರು ದಿನಗಳಿಂದ ಈಶಾನ್ಯ ದಿಲ್ಲಿಯನ್ನು ಆವರಿಸಿರುವ ಕೋಮುವಾದಿ ಹಿಂಸಾಚಾರದ ಬಗ್ಗೆ ಸಿಪಿಐ(ಎಂ) ಪೊಲಿಟ್ ಬ್ಯುರೊ ಆಳವಾದ ಕಳವಳ ಮತ್ತು ಆತಂಕ ವ್ಯಕ್ತಪಡಿಸಿದೆ. ಕೋಮುವಾದಿ ಘರ್ಷಣೆಗಳನ್ನು ಸೃಷ್ಟಿಸಲು ಹಟ ತೊಟ್ಟಂತಿರುವ ಗ್ಯಾಂಗ್‌ಗಳ ಹಲ್ಲೆಗಳಿಂದಾಗಿ
ಕಪಿಲ್ ಮಿಶ್ರ ವಿರುದ್ಧ ಕ್ರಮ ಕೈಗೊಳ್ಳಿ: ಗೃಹಮಂತ್ರಿಗೆ ಸಿಪಿಐ(ಎಂ) ಪತ್ರ
ಕಪಿಲ್ ಮಿಶ್ರ ವಿರುದ್ಧ ಕ್ರಮ ಕೈಗೊಳ್ಳಬೇಕು, ದ್ವೇಷ ಮತ್ತು ಹಿಂಸಾಚಾರವನ್ನು ಹರಡುವುದರಲ್ಲಿ ತೊಡಗಿರುವ ಎಲ್ಲರನ್ನೂ ಬಂಧಿಸಬೇಕು – ಗೃಹಮಂತ್ರಿಗಳಿಗೆ ಸಿಪಿಐ(ಎಂ) ಮುಖಂಡರ ಪತ್ರ “ರಾಜಧಾನಿಯಲ್ಲಿ ಶಾಂತಿಯನ್ನು ಖಾತ್ರಿಪಡಿಸಲು ಒಂದು ನಿಷ್ಪಕ್ಷಪಾತೀ ಮತ್ತು ನ್ಯಾಯಯುತ
ಬಿಜೆಪಿ ಸರಕಾರ ಜನಗಳ ದನಿಗೆ ಕಿವಿಗೊಡಿ, ಅಮೆರಿಕಾದ ಒತ್ತಡಗಳನ್ನು ಪ್ರತಿರೋಧಿಸಿ
ಅಮೆರಿಕ ಸಂಯುಕ್ತ ಸಂಸ್ಥಾನಗಳ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ಬಾರತ ಭೇಟಿಯ ಏಕಪಕ್ಷೀಯ ಅಜೆಂಡಾಕ್ಕೆ ಬಲಿಬೀಳಬಾರದು ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಮೋದಿ ಸರಕಾರಕ್ಕ ಕರೆ ನೀಡಿದೆ. ಅಮೆರಿಕನ್ ಆಡಳಿತದ ಏಕಮೇವ ಆಶಯವೆಂದರೆ
ತ್ರಿಪುರಾದ ಹಿರಿಯ ಕಮ್ಯುನಿಸ್ಟ್ ಮುಖಂಡ ಬಜುಬನ್ ರಿಯನ್ ನಿಧನ
ತ್ರಿಪುರಾದ ಹಿರಿಯ ಸಿಪಿಐ(ಎಂ) ಮುಖಂಡ ಹಾಗೂ ಮಾಜಿ ಕೇಂದ್ರ ಸಮಿತಿ ಸದಸ್ಯ ಬಜುಬನ್ ರಿಯನ್ ಫೆಬ್ರುವರಿ ೨೧ರಂದು ಅಗರ್ತಲಾದಲ್ಲಿ ನಿಧನರಾಗಿದ್ದಾರೆ. ಅವರಿಗೆ ೭೯ ವರ್ಷವಾಗಿತ್ತು. ಅವರು ೧೯೭೩ರಲ್ಲಿ ಪಕ್ಷದ ತ್ರಿಪುರಾ ರಾಜ್ಯ ಸಮಿತಿಗೆ
ಸೇನಾಪಡೆಯಲ್ಲಿ ಮಹಿಳೆಯರಿಗೆ ಕಾಯಂ ನಿಯೋಜನೆ: ಸುಪ್ರಿಂ ತೀರ್ಪಿಗೆ ಬೃಂದಾ ಸ್ವಾಗತ
ಮಹಿಳೆಯರಿಗೆ ಸೇನಾಪಡೆಯಲ್ಲಿ ಪರ್ಮನೆಂಟ್ ಕಮಿಶನ್( ಕಾಯಂ ನಿಯೋಜನೆ) ನೀಡಬೇಕು ಎಂದು ಸುಪ್ರಿಂ ಕೋರ್ಟ್ ನಿರ್ಧರಿಸಿರುವುದನ್ನು ಸಿಪಿಐ(ಎಂ) ಪೊಲಿಟ್‌ಬ್ಯುರೊ ಸದಸ್ಯರಾದ ಬೃಂದಾ ಕಾರಟ್ ಸ್ವಾಗತಿಸುತ್ತ ದೇಶದ ಸರ್ವೋಚ್ಚ ನ್ಯಾಯಾಲಯ ಮಹಿಳೆಯರ ಸಮಾನತೆಯ ಹಕ್ಕನ್ನು ಎತ್ತಿ