ಬೆಂಗಳೂರು: ಪ್ರಸಕ್ತ ಚುನಾವಣೆ ನಡೆಯುತ್ತಿರುವ ತ್ರಿಪುರಾ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ದಬ್ಬಾಳಿಕೆಗಳು ನಡೆಯುತ್ತಿದೆ. ಆಡಳಿತ ಪಕ್ಷ ಬಿಜೆಪಿಯ ಗೂಂಡಾ ದಬ್ಬಾಳಿಯಿಂದಾಗಿ ಅಲ್ಲಿನ ಜನರ ಸ್ಥಿತಿ ಗಂಭೀರ ಸ್ಥಿತಿಗೆ ತಲುಪಿದೆ. ಅಲ್ಲಿನ ಜನತೆ
ಹೋರಾಟಗಳು
ಜನ ವಿರೋಧಿ ಕಾಯ್ದೆಗಳ ವಾಪಸ್ಸಿಗೆ ಆಗ್ರಹಿಸಿ ಎಡ-ಪ್ರಜಾಸತ್ತಾತ್ಮಕ ಪಕ್ಷಗಳ ಜಂಟಿ ಪ್ರತಿಭಟನೆ
ಆಳುವ ಸರ್ಕಾರಗಳು ಜಾರಿಗೊಳಿಸುತ್ತಿರುವ ಜನ ವಿರೋಧಿ ಕಾಯ್ದೆಗಳನ್ನು ಕೂಡಲೇ ವಾಪಸ್ಸು ಪಡೆಯಬೇಕೆಂದು ಆಗ್ರಹಿಸಿ ಇಂದು(ಆಗಸ್ಟ್ 24) ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳುವ ಮೂಲಕ ಬಿಜೆಪಿ ಸರ್ಕಾರದ
ಹುಲಿಹೈದರ ಗ್ರಾಮದ ಕೊಲೆ-ಹಿಂಸಾಚಾರ ಪ್ರಕರಣ ನ್ಯಾಯಾಂಗ ತನಿಖೆಗೆ ಒಳಪಡಿಸಿ, ಅಮಾಯಕರ ಮೇಲಿನ ಸುಳ್ಳು ಪ್ರಕರಣ ಕೈಬಿಡಿ
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ), ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕ ಸಮಿತಿಯು ಇತ್ತೀಚಿಗೆ, ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದ ಎರಡು ಗುಂಪಿನ ನಡುವೆ ಘರ್ಷಣೆಯಿಂದಾಗಿ ಸಾವುಗಳು ಸಂಭವಿಸಿದೆ. ಈ ಇಡೀ ಪ್ರಕರಣವನ್ನು
ಸೌಹಾರ್ಧ – ಸಮೃದ್ಧ ಜನತಾ ಕರ್ನಾಟಕ ನಿರ್ಮಾಣಕ್ಕಾಗಿ, ಎಡ ಮತ್ತು ಜಾತ್ಯಾತೀತ ಪ್ರಜಾಸತ್ತಾತ್ಮಕ ಪರ್ಯಾಯದ ಪ್ರಮುಖಾಂಶಗಳು
ರಾಜ್ಯವನ್ನು ಆರ್ಥಿಕ ದುಸ್ಥಿತಿಯಿಂದ ಮೇಲೆತ್ತಲು, ಬಿಕ್ಕಟ್ಟಿನಿಂದ ಪಾರು ಮಾಡಲು, ಜನತೆಯ ದೌರ್ಜನ್ಯ ದಬ್ಬಾಳಿಕೆಗಳನ್ನು ಗಣನೀಯವಾಗಿ ನಿಯಂತ್ರಿಸಲು, ಸೌಹಾರ್ಧತೆ ಹಾಗೂ ಸಾಮರಸ್ಯ ಸಾಧನೆಗೆ ಕ್ರಮವಹಿಸಲು, ಸ್ವಾವಲಂಬಿ ಬದುಕನ್ನು ವಿಸ್ತರಿಸಲು, ತಲಾ ಆದಾಯವನ್ನು ವಿಸ್ತರಿಸಿ ಬಲಗೊಳಿಸಲು
ಅಗ್ನಿಪಥ ಯೋಜನೆ-ಪಠ್ಯಪುಸ್ತಕ ಪರಿಷ್ಕರಣೆ ಕೋಮುವಾದೀಕರಣ ವಿರೋಧಿಸಿ ಪ್ರತಿಭಟನೆ
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷದ ವತಿಯಿಂದ ರಾಜ್ಯದಲ್ಲಿ ಜೂನ್ 1ರಂದು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ಅಗ್ನಿಪಥ ಯೋಜನೆ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಮಾಡಿರುವ ಪಠ್ಯಪುಸ್ತಕದ ಕೋಮುವಾದೀಕರಣ ಖಂಡಿಸಿ ಪ್ರತಿಭಟನೆಗಳು
ಜನದ್ರೋಹಿ ಕೇಂದ್ರ-ರಾಜ್ಯ ಬಿಜೆಪಿ ಸರ್ಕಾರ ತೊಲಗಬೇಕು
ಕೇಂದ್ರದ ಮೋದಿ ಸರ್ಕಾರವಾಗಲೀ, ರಾಜ್ಯದ ಬೊಮ್ಮಾಯಿ ಸರ್ಕಾರವಾಗಲೀ, ಎರಡೂ ಬಿಜೆಪಿ ಸರ್ಕಾರಗಳು, ರೈತರು, ಕಾರ್ಮಿಕರು, ಇತರೆ ದುಡಿಯುವ ಜನವರ್ಗಗಳ ಹಿತಾಸಕ್ತಿಯನ್ನು ಕೈಬಿಟ್ಟಿವೆ. ಶ್ರೀಮಂತರಿಗೆ ಕಾರ್ಪೊರೇಟ್ ಕಂಪನಿಗಳಿಗೆ ಸರ್ಕಾರವನ್ನು ನಡೆಸುತ್ತಿವೆ. ಮತದ್ವೇಷ, ಕೋಮುಗಲಭೆಗಳು, ಹಿಂಸೆ,
ಬೆಲೆ ಏರಿಕೆ ವಿರುದ್ಧ ಸಿಪಿಐ(ಎಂ) ನಿಂದ ರಾಜ್ಯಾದ್ಯಂತ ಪ್ರತಿಭಟನೆ
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಔಷಧ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ರಾಷ್ಟ್ರಾದ್ಯಂತ ಪ್ರತಿಭಟನೆ ಮಾಡುವಂತೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷವು ಕರೆ ನೀಡಿದ ಮೇರೆಗೆ ದಕ್ಷಿಣ ಕನ್ನಡ
ಕೋಮುವಾದಿಗಳಿಂದ ಶಾಂತಿ ಸೌಹಾರ್ದತೆಯ ಬಹುಸಾಂಸ್ಕೃತಿಕ ಪರಂಪರೆಗೆ ಧಕ್ಕೆ
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನಲ್ಲಿ ಶಿವರಾತ್ರಿ (ಮಾರ್ಚ್ 01, 2022) ದಿನದಂದು ನಿಷೇಧಾಜ್ಞೆ ನಡುವೆಯೂ ಪಟ್ಟಣದಲ್ಲಿ ರಾಘವಚೈತನ್ಯ ಲಿಂಗದ ಶುದ್ಧೀಕರಣ, ಪೂಜೆ ನೆಪದಲ್ಲಿ ಗಲಭೆಗೆ ಕಾರಣರಾದ ಬಿಜೆಪಿ ಶಾಸಕರು, ಸಚಿವರು ಮತ್ತು ಬೆಂಬಲಿಗರ
ಯೋಧನ ತಾಯಿಯ ಹತ್ಯೆ ಖಂಡಿಸಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ
ಲಿಂಗಸೂಗುರಿನ ನಿಲೋಗಲ್ ಗ್ರಾಮದಲ್ಲಿ ದೇಶ ಕಾಯುವ ಯೋಧನ ತಾಯಿಯನ್ನು ಕೊಲೆ ಮಾಡಿದ ಬಿಜೆಪಿ ಮುಖಂಡ ಶರಣಪ್ಪಗೌಡನನ್ನು ಬಂಧಿಸಬೇಕೆಂದು ಒತ್ತಾಯಿಸಿ ಇಂದು(ಫೆ.22) ಲಿಂಗಸ್ಗೂರಿನಲ್ಲಿರುವ ಪೊಲೀಸ್ ಠಾಣೆ ಮುಂದೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ನೇತೃತ್ವದಲ್ಲಿ
ಬಿಬಿಎಂಪಿಯಿಂದ ವಿದ್ಯುತ್ ಶುಲ್ಕದೊಂದಿಗೆ ಕಸ ನಿರ್ವಹಣೆ ಶುಲ್ಕ ಸಂಗ್ರಹ: ಸಿಪಿಐ(ಎಂ) ಪ್ರತಿಭಟನೆ
ವಿದ್ಯುತ್ ಶುಲ್ಕದೊಂದಿಗೆ ಕಸ ನಿರ್ವಹಣೆ ಶುಲ್ಕವನ್ನು ಸಂಗ್ರಹ ಮಾಡಲು ಮುಂದಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿರುವ ಕ್ರಮವನ್ನು ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.