ನೆಹರೂ ಸರ್ಕಾರವು ಅನುಸರಿಸುತ್ತಿದ್ದ ನೀತಿಗಳ ವಿಶ್ಲೇಷಣೆಯ ಪ್ರಶ್ನೆಯ ಕುರಿತು ಗಂಭೀರ ಚರ್ಚೆಗಳು ಪಕ್ಷದ ಒಳಗಡೆ ಪ್ರಾರಂಭವಾದವು. ಈ ಪ್ರಕ್ರಿಯೆಯಲ್ಲಿ ಎದ್ದು ಬಂದಿದ್ದ ವರ್ಗ ಸಹಯೋಗದ ನಿಲುವನ್ನು ಕೇಂದ್ರ ಸಮಿತಿಯು ತಿರಸ್ಕರಿಸಿದ್ದಾಗ್ಯೂ, ಅದು ಮುಂದುವರೆಯಿತು.
Tag: ಕಮ್ಯೂನಿಸ್ಟ್ ಪಕ್ಷ
ಅಸ್ಸಾಮ್ ಮತ್ತು ಸುರ್ಮಾ ಕಣಿವೆಯಲ್ಲಿ ರೈತ ಹೋರಾಟಗಳು
ಯುದ್ಧಾನಂತರದ ಸಾಮ್ರಾಜ್ಯಶಾಹಿ-ವಿರೋಧಿ ಜನಾಂದೋಲನದ ಅವಧಿಯಲ್ಲಿ, ಸುರ್ಮಾ ಕಣಿವೆಯ ಪೂರ್ವ ದಿಕ್ಕಿನ ಪ್ರದೇಶಗಳಲ್ಲಿನ ಅತ್ಯಂತ ದಮನಕ್ಕೊಳಗಾಗಿದ್ದ ರೈತ ವಿಭಾಗವು ಅರೆಗುಲಾಮಿ ನಂಕಾರ್ ಪದ್ಧತಿಗೆ ಒಂದು ತೀವ್ರವಾದ ಪೆಟ್ಟನ್ನು ಕೊಟ್ಟಿತು. ೧೯೪೬ರಲ್ಲಿ ಪ್ರಾರಂಭವಾಗಿ ವಿಭಜನೆಯ ನಂತರದ
ವಾರಲೀ ಬಂಡಾಯದ ವೀರಗಾಥೆ
ತಮ್ಮ ಗುಲಾಮಗಿರಿಗೆ ಕೊನೆ ಹಾಡಬೇಕೆಂದು ಹಾತೊರೆಯುತ್ತಿದ್ದ ವಾರಲೀ ಆದಿವಾಸಿ ಜನಗಳು ಅದನ್ನು ಹೇಗೆ ಸಾಧಿಸುವುದೆಂದು ಗೊತ್ತಿಲ್ಲದೇ ಪರದಾಡುತ್ತಿದ್ದರು. ಕಮ್ಯುನಿಸ್ಟರ ನೇತೃತ್ವದ ಕಿಸಾನ್ ಸಭಾ ಆ ಕಂದರವನ್ನು ತುಂಬಿತ್ತು. ಕೆಂಬಾವುಟದ ಚಳುವಳಿಯು ವಿಮೋಚನೆಯ ಚಳುವಳಿ
ಪುನ್ಮಪ್ರ-ವಯಲಾರ್ ವೀರಗಾಥೆ
ಕತ್ತದ ಉದ್ದಿಮೆ ಕಾರ್ಮಿಕರು ಅವರ ಮಾಲೀಕರ ವಿರುದ್ಧ ಮತ್ತು ತಿರುವಾಂಕೂರಿನ ದಿವಾನರ ಸರ್ವಾಧಿಕಾರಿ ಆಳ್ವಿಕೆಯ ವಿರುದ್ಧ ಹಾಗೂ ಜವಾಬ್ದಾರಿಯುತ ಸರ್ಕಾರಕ್ಕಾಗಿ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ೧೯೪೬ರಿಂದ ನಡೆಸಿದ ವೀರೋಚಿತ ಹೋರಾಟದ ಗಾಥೆಯಿದು. ಅಳಪುಜಾ
ಧೀರೋದಾತ್ತ ತೆಭಾಗಾ ಹೋರಾಟ
೧೯೪೬-೪೭ರ ತೆಭಾಗಾ ಚಳುವಳಿಯು ಮರೆಯಲಾಗದ ಪರಿಣಾಮವನ್ನು ಬೀರಿತು; ಹೋರಾಟದ ಕೆಚ್ಚನ್ನು ಮತ್ತು ತ್ಯಾಗ ಭಾವವನ್ನು ಮತ್ತು ಒಡನಾಡಿ ಭಾವನೆಯನ್ನು ರೈತರಲ್ಲಿ ತುಂಬಿತು; ಸಂಘಟಿತ ವರ್ಗ ಹೋರಾಟವಿಲ್ಲದೇ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂಬುದನ್ನು ಕಲಿಸಿತು.
ಕಮ್ಯುನಿಸ್ಟರು ಮತ್ತು ರಿನ್ ಬಂಡಾಯ
1946ರ ಫೆಬ್ರವರಿ 18 ರಂದು ಬ್ರಿಟಿಶರ ಯುದ್ಧನೌಕೆ ಹೆಚ್.ಎಂ.ಐ.ಎಸ್.ತಳ್ವಾರ್‍ನ 1,100 ಭಾರತೀಯ ನೌಕಾ ಸಿಬ್ಬಂದಿಗಳು ಮುಷ್ಕರ ಮಾಡಿದರು ಮತ್ತು ಅವರ ಜತೆ ಬೊಂಬಾಯಿಯಲ್ಲಿದ್ದ ಭಾರತೀಯ ನೌಕಾದಳದ 5,500 ಮಂದಿ ಸೇರಿಕೊಂಡರು; ಇದು ಜನಾಂಗೀಯ
ಬಂಗಾಳದ ಬರಗಾಲ: ಜನಸಾಮಾನ್ಯರು ಮತ್ತು ದೇಶದ ಸೇವೆಯಲ್ಲಿ ಕಮ್ಯುನಿಸ್ಟರು
ಬಂಗಾಳದ ಬರಗಾಲ ಕುರಿತು ಪಕ್ಷವು ಅಖಿಲ ಭಾರತ ಮಟ್ಟದಲ್ಲಿ ನಡೆಸಿದ ಪ್ರಚಾರಾಂದೋಲನ ಮತ್ತು ಪರಿಹಾರ ಕಾರ್ಯವು ಭಾರತೀಯ ರಾಜಕೀಯದ ಮೇಲೆ ಪರಿಣಾಮ ಬೀರಿತು. ಬರಗಾಲ, ಬೆಲೆ ಏರಿಕೆ ಮತ್ತು ಹೊಟ್ಟೆಗಿಲ್ಲದೇ ಸಾಯುವ ಸ್ಥಿತಿ
ಬಿಬಿಎಂಪಿ ವಿಭಜನೆಗೆ ಸಿಪಿಐ(ಎಂ) ಒತ್ತಾಯ
22ನೇ ಬೆಂಗಳೂರು ದಕ್ಷಿಣ ಸಿಪಿಐ(ಎಂ) ಸಮ್ಮೇಳನ : 1.25 ಕೋಟಿಗೂ ಅಧಿಕ ಜನಸಂಖ್ಯೆ, 741 ಚದರ ಕಿಮೀ ವಿಸ್ತೀರ್ಣ, 198 ವಾರ್ಡುಗಳು ಇರುವ ಬೆಂಗಳೂರು ನಗರವನ್ನು ಒಬ್ಬ ಮೇಯರ್, ಒಂದು ಪಾಲಿಕೆ ನಿರ್ವಹಣೆ