ಪೊಲೀಸರು ಬಿ ರಿಪೋರ್ಟ್ ನೀಡುವ ಮೂಲಕ ಕೆ.ಎಸ್.ಈಶ್ವರಪ್ಪರವರನ್ನು ಮುಕ್ತಗೊಳಿಸಲು ಯತ್ನಿಸಿರುವುದು ಆಶ್ಚರ್ಯ ಪಡಬೇಕಾದ ವಿಚಾರವೇನಲ್ಲ! ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಇಂತಹ ಅಧಿಕಾರ ದುರುಪಯೋಗದ ಸಂಭವಗಳಿರುವುದನ್ನು ಗಮನಿಸಿಯೇ ಈ ಪ್ರಕರಣವು ಸೇರಿದಂತೆ, ಗುತ್ತಿಗೆ
Tag: ಗುತ್ತಿಗೆದಾರರು
ಸಚಿವ ಈಶ್ವರಪ್ಪ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ-ಬಂಧಿಸಿ, ಒಟ್ಟು ಗುತ್ತಿಗೆದಾರರ ಕಮಿಷನ್ ವ್ಯವಹಾರ ನ್ಯಾಯಾಂಗ ತನಿಖೆಗೊಳಪಡಿಸಿ
ಬೆಳಗಾವಿಯ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ್, ತನ್ನ ಸಾವಿಗೆ ಸಚಿವ ಈಶ್ವರಪ್ಪರವರೇ ನೇರ ಹೊಣೆಗಾರರೆಂದು ಪತ್ರ ಬರೆದು, ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯವಾಗಿ ಪತ್ರದಲ್ಲಿ ಗುತ್ತಿಗೆ ಕೆಲಸದ ಸಂಬಂದ ಶೇ
ಎಲ್ಲಾ ಭ್ರಷ್ಟಾಚಾರ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ನಿರ್ಣಯ
ರಾಜ್ಯದ ಅಭಿವೃದ್ದಿಗೆ ಮಾರಕವಾದ, ಜನತೆಯ ತೆರಿಗೆ ಹಣವನ್ನು ಲೂಟಿ ಮಾಡುವ ಭ್ರಷ್ಟಾಚಾರವನ್ನು ನಿಗ್ರಹಿಸಲು ಮತ್ತು ರಾಜ್ಯದ ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) 23ನೇ ರಾಜ್ಯ
ಭ್ರಷ್ಠತೆಯ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೊಳಪಡಿಸಿ-ವಿಧಾನಸಭೆ ವಿಸರ್ಜಿಸಿ ಜನತೆಯಿಂದ ಹೊಸ ಆದೇಶ ಪಡೆಯಿರಿ
ಗುತ್ತಿಗೆದಾರರ ಬಳಿ ಪ್ರತಿ ಗುತ್ತಿಗೆಯ ಸಂದರ್ಭದಲ್ಲೂ ಶೇಕಡಾ 40ಕ್ಕೂ ಅಧಿಕ ಪ್ರಮಾಣದಲ್ಲಿ ಸಂಬಂಧಿಸಿದ ಅಧಿಕಾರಿಗಳು, ಶಾಸಕರು ಮತ್ತು ಮಂತ್ರಿಗಳು ಲಂಚವನ್ನು ಪಡೆಯುತ್ತಿದ್ದು ಅದನ್ನು ತಡೆಯುವಂತೆ ಗುತ್ತಿಗೆದಾರರ ಸಂಘದವರು ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದ್ದಾರೆ.